• Thu. May 9th, 2024

Month: December 2023

  • Home
  • ರೈತ ಸಂಪರ್ಕ ಕೇಂದ್ರದಲ್ಲಿ ರೈತ ದಿನಾಚರಣೆ.

ರೈತ ಸಂಪರ್ಕ ಕೇಂದ್ರದಲ್ಲಿ ರೈತ ದಿನಾಚರಣೆ.

ಮಾಜಿ ಪ್ರಧಾನಿ ಚೌದರಿ ಚರಣ್ ಸಿಂಗ್ ರವರ ಹುಟ್ಟು ಹಬ್ಬದ ಸ್ಮರಣೆಯ ದಿನದಂದು ದೇಶದೆಲ್ಲೆಡೆ ರೈತ ದಿನಾರಚರಣೆ ಆಚರಣೆಯ ಸಲುವಾಗಿ ಬಂಗಾರಪೇಟೆ ರೈತ ಸಂಪರ್ಕ ಕೇಂದ್ರದಲ್ಲಿ ರೈತರ ದಿನಾಚರಣೆಯನ್ನು ಕೃಷಿ ಇಲಾಕೆ ಮತ್ತು ಕೃಷಿಕ ಸಮಾಜ ಸಹಭಾಗಿತ್ವದಲ್ಲಿ ಆಚರಿಸಲಾಯಿತು. ಸಹಾಯಕ ಕೃಷಿ…

ಕಾಲಹರಣ ಮಾಡುವ ಅಧಿಕಾರಿಗಳು ಕ್ಷೇತ್ರ ಬಿಟ್ಟು ಹೋಗಲಿ:ಶಾಸಕಿ  ರೂಪಕಲ.

ಕೆಜಿಎಫ್:ಕ್ಷೇತ್ರದಲ್ಲಿ ಬಡವರ ಪರವಾಗಿ ಪ್ರ‍್ರಾಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳು ಬೇಕು. ಸುಖಾಸುಮ್ಮನೆ ಕಾಲಹರಣ ಮಾಡುವ ಅಧಿಕಾರಿಗಳು ಕ್ಷೇತ್ರ ಬಿಟ್ಟು ಹೋಗಲಿ. ನಿಗದಿತ ಅವದಿಯೊಳಗೆ ತಮ್ಮ ಕೆಲಸ ನಿರ್ವಹಿಸದ ಅಧಿಕಾರಿಗಳ ವಿರುದ್ಧ ಕ್ರಮ ಗ್ಯಾರಂಟಿ ಎಂದು ಅಧಿಕಾರಿಗಳಿಗೆ ಶಾಸಕಿ ರೂಪಕಲಾಶಶಿಧರ್ ಖಡಕ್ ಎಚ್ಚರಿಕೆ…

ಶಾಲಾ ಕಾಲೇಜುಗಳಲ್ಲಿ ಮಾದಕ ವಸ್ತುಗಳ ವಿರುದ್ದ ವಿಶೇಷ ಜಾಗೃತಿ.

ಕೆಜಿಎಫ್:ಮಾದಕ ದ್ರವ್ಯ ಹಾಗೂ ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಕೆಜಿಎಫ್ ಪೊಲೀಸ್ ಜಿಲ್ಲೆಯ ವಿವಿಧ ಶಾಲಾ, ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ, ಕಿರುನಾಟಕ, ರಸಪ್ರಶ್ನೆ, ನಿರೂಪಣೆ ಮತ್ತು ಚರ್ಚಾ ಸ್ಪರ್ಧೆ ಮೂಲಕ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆಯಿಂದ ಹಮ್ಮಿಕೊಳ್ಳಲಾಗಿತ್ತು. ರಾಬರ್ಟ್ಸನ್‌ಪೇಟೆಯ…

ಮೂಲಭೂತ ಸೌಲಭ್ಯಗಳಿಲ್ಲದೆ ಹಂದಿಗೂಡಂತಾದ ಕಾಲೇಜು ಹಾಸ್ಟೆಲ್.

ಬಂಗಾರಪೇಟೆ,ಡಿ.೨೧:ಸರ್ಕಾರ ಬಡವರ ಮಕ್ಕಳು ಆರೋಗ್ಯವಂತ ವಾತಾವರಣದಲ್ಲಿ ಗುಣಮಟ್ಟದ ಶಿಕ್ಷಣ ಪಡೆಯಲೆಂಬ ಸದುದ್ದೇಶದಿಂದ ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತಿದೆ. ಅದರೆ, ಅದರ ಪ್ರಯೋಜನ ಪಡೆಯಲು ಮಕ್ಕಳಿಗೆ ಮರೀಚಿಕೆಯಾಗಿತ್ತಿರುವುದು ಆಡಳಿತ ವ್ಯವಸ್ಥೆಗೆ ಕನ್ನಡಿ ಹಿಡಿದಂತಾಗಿದೆ. ಹೌದು, ಕೆಜಿಎಫ್ ನಗರದ ಸ್ಕೂಲ್ ಆಫ್ ಮೈನ್ಸ್ ಸಮೀಪದ…

“ರಾಷ್ಟ್ರ ಭಾಷೆ ಹಿಂದಿ ಕಲಿಯಿರಿ”: ಡಿಎಂಕೆ ನಾಯಕರ ವಿರುದ್ಧ ನಿತೀಶ್  ಆಕ್ರೋಶ.

“ರಾಷ್ಟ್ರ ಭಾಷೆ ಹಿಂದಿ ಕಲಿಯಿರಿ”: ಡಿಎಂಕೆ ನಾಯಕರ ವಿರುದ್ಧ ನಿತೀಶ್  ಆಕ್ರೋಶ. “ರಾಷ್ಟ್ರ ಭಾಷೆ ಹಿಂದಿ ಕಲಿಯಿರಿ” ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮಿಳುನಾಡಿನ ಡಿಎಂಕೆ ಪಕ್ಷದ ನಾಯಕರಿಗೆ ತಾಕೀತು ಮಾಡಿರುವುದಾಗಿ ವರದಿಗಳು ತಿಳಿಸಿವೆ. ಮಂಗಳವಾರ ನವದೆಹಲಿಯಲ್ಲಿ ವಿಪಕ್ಷಗಳ ‘ಇಂಡಿಯಾ’…

ಜನತಾ ದರ್ಶನವನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಿ:ಎಸ್.ಎನ್.

ಬಂಗಾರಪೇಟೆ:ಡಿ.೨೦.ಜನರ ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾಡಳಿತವನ್ನುಜನರ ಬಳಿ ತೆಗೆದುಕೊಂಡು ಹೋಗಬೇಕೆಂಬ ದೃಷ್ಟಿಯಿಂದ ಜನತಾದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಬಂಗಾರಪೇಟೆ ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ  ಹೇಳಿದರು. ಇಂದ ಬಂಗಾರಪೇಟೆ ಪುರಸಭಾ ಕಚೇರಿ ಆವರಣದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಜನತಾದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ…

ಐತಿಹಾಸಿಕ ೨೦೦ ನೇ ಹುಣ್ಣಿಮೆ ಹಾಡು ಕಾರ್ಯಕ್ರಮ ಪಂಚರಾಜ್ಯಗಳ ಸಾಂಸ್ಕೃತಿಕ ಸಂಗಮಕ್ಕೆ  ಆದಿಮ ಸಜ್ಜು.

-ಕೆ.ಎಸ್.ಗಣೇಶ್ ಕೋಲಾರ:ನೆಲ ಸಂಸ್ಕೃತಿಯ ಹುಡುಕಾಟದ ಭಾಗವಾಗಿ ಆರಂಭವಾಗಿ, ಜನಪದ ಸಾಂಸ್ಕೃತಿಕ ಚಟುವಟಿಕೆಗಳ ತವರಾಗಿರುವ ಆದಿಮ ಸಾಂಸ್ಕೃತಿಕ ಕೇಂದ್ರವು ೨೦೦ ನೇ ಹುಣ್ಣಿಮೆ ಹಾಡು ಕಾರ್ಯಕ್ರಮವನ್ನು ದಕ್ಷಿಣ ಭಾರತದ ಪಂಚ ರಾಜ್ಯಗಳ ಸಾಂಸ್ಕೃತಿಕ ಸಂಗಮವಾಗಿ ರೂಪಿಸಲು ಸಜ್ಜಾಗುತ್ತಿದೆ. ದಿನಕ್ಕೊಂದು ರೂಪಾಯಿ! ಮನೆಗೊಂದು ಹುಂಡಿ,…

DC ಸಾಹೇಬರೇ ಕೇಳಿ:ಗ್ರಾಮ ಲೆಕ್ಕಾಧಿಕಾರಿ ಕೇಂದ್ರ ಸ್ಥಾನದಲ್ಲಿ ಲಭ್ಯವಿಲ್ಲ.

-ಕೆ.ರಾಮಮೂರ್ತಿ. ಬಂಗಾರಪೇಟೆ:ಗ್ರಾಮ ಲೆಕ್ಕಾಧಿಕಾರಿಯಾಗಿ ನೇಮಕಗೊಂಡವರು ಕಡ್ಡಾಯವಾಗಿ  ಕಂದಾಯ ವೃತ್ತದ ಕೇಂದ್ರ ಸ್ಥಾನದಲ್ಲಿ ವಾಸವಿದ್ದು ಕೇಂದ್ರ ಸ್ಥಾನದಲ್ಲಿ ಕಛೇರಿ ತೆರೆದು ಜನರಿಗೆ ಸುಲಭವಾಗಿ ಸಿಗುವಂತಿರಬೇಕು ಎಂಬ ಕಾನೂನನ್ನು ಗಾಳಿಗೆ ತೂರಿ ಬಹುತೇಕರು ಕೇಂದ್ರ ಸ್ಥಾನದಲ್ಲಿ ಲಭ್ಯವಿಲ್ಲದಂತಾಗಿದ್ದು ಇದರಿಂದಾಗಿ ಜನರು  ಮಾಮೂಲಿನಂತೆ ದೂರದ ಹೋಬಳಿ…

ಬಡ ಮಕ್ಕಳಿಗೆ ಅನ್ಯಾಯ ಮಾಡಬಾರದು: ಶಾಸಕಿ ಡಾ.ರೂಪಕಲಾ ಸೂಚನೆ.

ಬಡ ಮಕ್ಕಳಿಗೆ ಅನ್ಯಾಯ ಮಾಡಬಾರದು: ಶಾಸಕಿ ಡಾ.ರೂಪಕಲಾ ಸೂಚನೆ. ಕೆಜಿಎಫ್-೧:ಯಾವುದೇ ಕಾರಣಕ್ಕೂ ಬಡ ಮಕ್ಕಳಿಗೆ ಅನ್ಯಾಯ ಮಾಡಬಾರದು, ಮಕ್ಕಳಲ್ಲಿ ಭಿನ್ನಾಭಿಪ್ರಾಯವನ್ನು ಮೂಡಿಸಬಾರದು, ಎಲ್ಲ ಮಕ್ಕಳನ್ನು ಒಂದಾಗಿ ಕಾಣಬೇಕು ಎಂದು ಶಾಸಕಿ ರೂಪಕಲಾ ಶಶಿಧರ್ ನಗರದ ಮೊರಾರ್ಜಿ ದೇಸಾಯಿ ವಸತಿ ನಿಲಯದ ಶಿಕ್ಷಕರಿಗೆ…

ಐಪಿಎಲ್ ಇತಿಹಾಸದಲ್ಲೇ 20.5ಕೋಟಿಗೆ ಹೈದರಾಬಾದ್ ಪಾಲಾದ ಪ್ಯಾಟ್ ಕಮ್ಮಿನ್ಸ್.

ಇಂಡಿಯನ್ ಪ್ರೀಮಿಯರ್ ಲೀಗ್‌ನ(ಐಪಿಎಲ್) ಇತಿಹಾಸದಲ್ಲೇ ಮೊದಲ ಬಾರಿಗೆ ಆಸ್ಟ್ರೇಲಿಯಾದ ಆಲ್‌ರೌಂಡರ್ ಪ್ಯಾಟ್ ಕಮ್ಮಿನ್ಸ್ 20.50 ಕೋಟಿಗೆ ಹರಾಜಾಗುವ ಮೂಲಕ ಸುದ್ದಿಯಾಗಿದ್ದಾರೆ. 20.50 ಕೋಟಿಗೆ ಸನ್‌ ರೈಸರ್ಸ್‌ ಹೈದರಾಬಾದ್ ತಂಡದ ಪಾಲಾದ 2023ರ ವಿಶ್ವಕಪ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ, 2024ರ ಐಪಿಎಲ್‌ನಲ್ಲಿ…

You missed

error: Content is protected !!