• Thu. May 9th, 2024

Month: December 2023

  • Home
  • ಸುಳ್ಳು ಸುದ್ದಿ ಪ್ರಸಾರ: 9 ಯೂಟ್ಯೂಬ್ ಚಾನೆಲ್‌ಗಳ ಹೆಸರು ಬಿಡುಗಡೆ ಮಾಡಿದ ಪಿಐಬಿ.

ಸುಳ್ಳು ಸುದ್ದಿ ಪ್ರಸಾರ: 9 ಯೂಟ್ಯೂಬ್ ಚಾನೆಲ್‌ಗಳ ಹೆಸರು ಬಿಡುಗಡೆ ಮಾಡಿದ ಪಿಐಬಿ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರೆಸ್ ಇನ್ಫರ್ಮೇಷನ್ ಬ್ಯೂರೋದ ಫ್ಯಾಕ್ಟ್-ಚೆಕ್ ಯುನಿಟ್ 9 ಯೂಟ್ಯೂಬ್ ಚಾನೆಲ್‌ಗಳು ಹರಡಿರುವ ಸುಳ್ಳು ಮಾಹಿತಿಯನ್ನು ಬಯಲು ಮಾಡಿದೆ. ಸುಳ್ಳು ಸುದ್ದಿಯನ್ನು ಹರಡುತ್ತಿದ್ದ ಯೂಟ್ಯೂಬ್ ಚಾನೆಲ್‌ಗಳು 83 ಲಕ್ಷ ಚಂದಾದಾರರನ್ನು ಹೊಂದಿವೆ ಎಂದು ಮಾಹಿತಿ…

ಧನರಾಜ್ ಕನಸನ್ನು ಪೂರ್ಣಗೊಳಿಸವ ಜವಾಬ್ದಾರಿ ನಮ್ಮೆಲ್ಲರದು;ಸಿಎಂಆರ್ ಶ್ರೀನಾಥ್.

ಧನರಾಜ್ ಕನಸನ್ನು ಪೂರ್ಣಗೊಳಿಸವ ಜವಾಬ್ದಾರಿ ನಮ್ಮೆಲ್ಲರದು;ಸಿಎಂಆರ್ ಶ್ರೀನಾಥ್.   ಕೋಲಾರ:ಸದಾ ಕ್ರೀಯಾಶೀಲರಾಗಿದ್ದ, ಸದಾ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜದ ಪ್ರಗತಿಗೆ ಶ್ರಮಿಸಿದ ಹಿರಿಯ ವಕೀಲರಾದ ಕೆ.ಆರ್. ಧನರಾಜ್ ಅಗಲಿಕೆಯು ಬಹಳ ನೋವು ಉಂಟುಮಾಡಿದ್ದು, ಅವರು ಕೈಗೊಂಡಿದ್ದ ಕಾರ್ಯಕ್ರಮಗಳು ನಮಗೆಲ್ಲರಿಗೂ ಸ್ಪೂರ್ತಿಯಾಗಿದೆ.…

ಮಹಿಳೆ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಬಹುದೆ:ಸುಪ್ರೀಂನಿಂದ ಪರಿಶೀಲನೆ.

ಅತ್ಯಾಚಾರ ಪ್ರಕರಣಗಳಲ್ಲಿ ಮಹಿಳೆಯನ್ನು ಆರೋಪಿಯನ್ನಾಗಿ ಮಾಡಬಹುದೇ ಅಥವಾ ಇಲ್ಲವೇ? ಎಂಬ ಬಗ್ಗೆ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 375ರ ಅಡಿ ಪರಿಶೀಲನೆ ನಡೆಸಲು ಸುಪ್ರೀಂ ಕೋರ್ಟ್‌ ಶುಕ್ರವಾರ ನಿರ್ಧರಿಸಿದೆ. ಪಸ್ತುತ ಕಾನೂನಿನ ಪ್ರಕಾರ, ಅತ್ಯಾಚಾರ ಆರೋಪಿ ಎಂದು ಪುರುಷನನ್ನು ಪರಿಗಣಿಸಲಾಗ್ತಿದೆ.…

ಕೆಜಿಎಫ್ ಜಿಲ್ಲಾ ಪೊಲೀಸ್ ಕ್ರೀಡಾಕೂಟಕ್ಕೆ ವಿದ್ಯುಕ್ತ ಚಾಲನೆ.

ಕೆಜಿಎಫ್.,ಡಿ.೧:ಕೆಜಿಎಫ್ ಪೊಲೀಸ್ ಜಿಲ್ಲೆಯ ೨೦೨೩ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಶುಕ್ರವಾರದಂದು ಉದ್ಘಾಟನೆ ಮಾಡಲಾಯಿತು. ಕೆಜಿಎಫ್‌ನ ಚಾಂಫೀಯನ್‌ರೀಫ್ಸ್ ನ ಡಿ.ಎ.ಆರ್. ಪೊಲೀಸ್ ಕವಾಯಿತು ಮೈದಾನದಲ್ಲಿ ಶುಕ್ರವಾರದಿಂದ ಮೂರು ದಿನಗಳ ಕಾಲ ನಡೆಯಲಿರುವ ವಾರ್ಷಿಕ ಪೊಲೀಸ್ ಕ್ರೀಡಾಕೂಟವನ್ನು ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ…

*ಸಮರ್ಥ ಪತ್ರಕರ್ತರಿಗೆ ಪ್ರಶಸ್ತಿಗಳು ಅರಸಿ ಬರುವುದು ಶ್ಲಾಘನೀಯ: ಸಭಾಪತಿ ಬಸವರಾಜ ಹೊರಟ್ಟಿ.

ಬೆಂಗಳೂರು-ಡಿ.1.ಪತ್ರಕರ್ತರು ಸಮಾಜದ ಮತ್ತು ಸರ್ಕಾರದ ಅಂಕು-ಡೊಂಕುಗಳನ್ನು ತಿದ್ದುವವರಾಗಿದ್ದು, ವೃತ್ತಿ ಬದ್ದತೆ ಕಾಪಾಡಿಕೊಳ್ಳಬೇಕು. ಈ ಬಾರಿ ಸಮರ್ಥ ಪತ್ರಕರ್ತರಿಗೆ ಪ್ರಶಸ್ತಿಗಳು ಅರಸಿ ಬಂದಿರುವುದು ನಿಜಕ್ಕೂ ಶ್ಲಾಘನೀಯ ಎಂದು ವಿಧಾನಪರಿಷತ್ ಸಭಾಧ್ಯಕ್ಷರಾದ ಬಸವರಾಜ್ ಹೊರಟ್ಟಿ ಅಭಿಪ್ರಾಯಪಟ್ಟರು. ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆ.ಯೂ.ಡಬ್ಲ್ಯೂ.ಜೆ)…

ಖಾಯಂಗಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಛೇರಿ ಎದುರು ಪೌರಕಾರ್ಮಿಕರ ಪ್ರತಿಭಟನೆ.

ಕೋಲಾರ:ಕರ್ನಾಟಕ ರಾಜ್ಯದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತರುವ ನೇರ ಪಾವತಿ ಪೌರ ಕಾರ್ಮಿಕರು ಹಾಗೂ ಲೋಡರ್ಸ್, ಆಟೋ ಮತ್ತು ಟಿಪ್ಪರ್ ವಾಹನ ಚಾಲಕರು ಮತ್ತು ಸಹಾಯಕರು, ಸೂಪರ್ ವೈಸರ್ ಗಳು, ಡಾಟಾ ಎಂಟ್ರಿ…

ಸಮಾಜ ಸೇವಕ ವಕೀಲ ಕೆ.ಆರ್.ಧನ್ ರಾಜ್ ಇನ್ನಿಲ್ಲ.

ಕೋಲಾರ:ಹಿರಿಯ ವಕೀಲರಾದ ಕೆ.ಆರ್.ಧನ್ ರಾಜ್ ಇಂದು ಮದ್ಯಾಹ್ನ  ಹೃದಯಾಘಾತದಿಂದ ನಿಧನರಾಗಿದ್ದಾರೆ . ಹಲವು ವರ್ಷಗಳಿಂದ ದೀನದಲಿತರಿಗಾಗಿ ಉಚಿತ ಕಾನೂನು ಸಲಹೆಗಳನ್ನು ನೀಡುತ್ತಿದ್ದು,  ಅನಾಥರಿಗಾಗಿ ಹಾಗೂ ವಯೋ ವೃದ್ದರಿಗೆ ತಾನೇ ನಿರ್ಮಿಸಿದ ಮುಸ್ಸಂಜೆ ಮನೆ ಆಶ್ರಮ ಸುಮಾರು ವರ್ಷಗಳಿಂದ ನಡೆಸುಕೊಂಡು ಬರುತ್ತಿದ್ದರು. ಸಮಾಜ…

ಬೆಂಗಳೂರಿನ 44ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ:ಆತಂಕದಲ್ಲಿ ಪೋಷಕರು.

ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ವಿವಿಧ 44ಕ್ಕೂ ಹೆಚ್ಚು ಶಾಲೆಗಳಿಗೆ ಮುಜಾಹಿದ್ದೀನ್ ಸಂಘಟನೆಯಿಂದ ಇ-ಮೇಲ್ ಮೂಲಕ ಬಾಂಬ್‌ ಬೆದರಿಕೆ ಹಾಕಲಾಗಿದೆ. ಇದರಿಂದಾಗಿ ಶಾಲೆಗಳ ಬಳಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಶಾಲಾ ಮಕ್ಕಳನ್ನು ಸಿಬ್ಬಂದಿ ಹೊರ ಕಳಿಸಿದ್ದಾರೆ. ಇ-ಮೇಲ್ ನಲ್ಲಿ ಕೆಲವು ಅಂತಾರಾಷ್ಟ್ರೀಯ ವಿಚಾರವನ್ನು…

You missed

error: Content is protected !!