ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಬೇತಮಂಗಲ ಗ್ರಾಮದಲ್ಲಿ ಶ್ರೀರಾಮನ ಮೇಲೆ ಅವಹೇಳನ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬುಟ್ಟಿದ್ದ ಇಬ್ಬರನ್ನು ಪೊಲೀಸರ ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಶ್ರೀರಾಮನ ಪೋಟೊ ಹಾಕಿ ಅದರ ಜೊತಗೆ ಅನ್ಯ ಧರ್ಮದ ಗುಂಬಜ್ ಫೊಟೊ ಹಾಕಿ ಅಶ್ಲೀಲವಾಗಿ ಕಾಮೆಂಟ್ ಮಾಡಿ ವಿಡಿಯೊ ಹರಿಬಿಟ್ಟಿದ್ದ ಇಬ್ಬರನ್ನು ಬೇತಮಂಗಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೇತಮಂಗಲದ ಹಿಂದೂ ಪರ ಸಂಘಟನೆ ಮುಖಂಡರು ಈ ಇಬ್ಬರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆನ್ನಲಾಗಿದ್ದು, ಸುಂದರಪಾಳ್ಯ ಗ್ರಾಮದ ನಿವಾಸಿಗಳಾದ ಜುಬೇರ್ ಹಾಗು ಮುಬಾರಕ್ ಎಂಬ ಇಬ್ಬರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆನ್ನಲಾಗಿದೆ.