• Wed. May 8th, 2024

Month: January 2024

  • Home
  • ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ದಸಂಸ ಪ್ರತಿಭಟನೆ : ಜಿಲ್ಲಾಧಿಕಾರಿಗಳ ಬೆವರಿಳಿಸಿದ ಹೋರಾಟಗಾರರು

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ದಸಂಸ ಪ್ರತಿಭಟನೆ : ಜಿಲ್ಲಾಧಿಕಾರಿಗಳ ಬೆವರಿಳಿಸಿದ ಹೋರಾಟಗಾರರು

ಕೋಲಾರ, ಜ.೨೩ : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ನೂರಾರು ಕಾರ್ಯಕರ್ತರು ಜಿಲ್ಲಧಿಕಾರಿಗಳ ಕಚೇರಿಗೆ ಜಾಥಾ ನಡೆಸಿ ಪ್ರತಿಭಟನೆ ನಡೆಸಿದರು. ನಗರದ ಹೊರವಲಯದಲ್ಲಿರುವ ಜಿಲ್ಲಾಡಳಿತ ಭವನ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಜಿಲ್ಲಾಧಿಕಾರಿಗಳನ್ನು ಸುಮಾರು ೩೦ ನಿಮಿಷಗಳ…

ಮೂಲಭೂತ ಸೌಲಭ್ಯಗಳಿಂದ ವಂಚಿತವಾದ ಉಸ್ಮಾನ್ ಷಾ ನಗರ, ಅನಾರೋಗ್ಯ ವಾತಾವರಣದಲ್ಲಿ ನರಳುತ್ತಿರುವ ಸ್ಥಳೀಯ ನಿವಾಸಿಗಳು

ಕೋಲಾರ,ಜ.೨೨ : ಕೋಲಾರ ನಗರದ ಹೊರವಲಯದ ತೇರಹಳ್ಳಿ ರಸ್ತೆ ಬಲಭಾಗದಲ್ಲಿರುವ ಸುಲ್ತಾನ್ ತಿಪ್ಪಸಂದ್ರ ವ್ಯಾಪ್ತಿಯ ವಾರ್ಡ್ ಸಂಖ್ಯೆ ೧೬ರ ಉಸ್ಮಾನ್ ಷಾ ನಗರ ಪ್ರಮುಖ ಮೂಲಭೂತ ಸೌಲಭ್ಯಗಳಾದ ರಸ್ತೆ, ಚರಂಡಿಗಳು, ವಿದ್ಯುತ್ ಸಂಪರ್ಕ ಕಂಬಗಳು ಇಲ್ಲದೆ ಇಲ್ಲಿನ ನಿವಾಸಿಗಳು ಅನುಭವಿಸುತ್ತ ಇರುವ…

ಪ್ರಧಾನಿ ಮೋದಿಗೆ ಸಂವಿಧಾನ ರಕ್ಷಣೆಗಿಂತ ರಾಮನ ರಕ್ಷಣೆ ಬಗ್ಗೆ ಹೆಚ್ಚಿನ ಕಾಳಜಿ!?, ಸಂವಿಧಾನ ರಕ್ಷಣೆಗೆ ಶೋಷಿತರು ಎಚ್ಚೆತ್ತುಕೊಳ್ಳಬೇಕಿದೆ : ಸಚಿವ ಆರ್.ಬಿ.ತಿಮ್ಮಾಪುರ ಕರೆ

ಅಲಮಟ್ಟಿ(ಬಿಜಾಪುರ),ಜ.೨೨: ದೇಶದಲ್ಲಿ ಇಂದು ಮನುವಾದ ಮೆರೆಯುತ್ತಿದೆ, ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಂವಿಧಾನ ರಕ್ಷಣೆಗಿಂತ ಶ್ರೀರಾಮನ ರಕ್ಷಣೆ ಬಗ್ಗೆ ಹೆಚ್ಚು ಕಾಳಜಿ ಇದ್ದು, ಸಂವಿಧಾನ ರಕ್ಷಣೆಗೆ ಶೋಷಿತರು ಎಚ್ಚೆತ್ತುಕೊಳ್ಳಬೇಕಿದೆ ಎಂದು ರಾಜ್ಯ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಕರೆ ನೀಡಿದ್ದಾರೆ. ಕರ್ನಾಟಕ ದಲಿತ…

ಜ.28 ರಂದು ಶೋಷಿತರ ಧ್ವನಿಗಾಗಿ ಚಿತ್ರದುರ್ಗದಲ್ಲಿ ರಾಜ್ಯ ಮಟ್ಟದ ಸಮಾವೇಶ: ಎನ್.ಅನಂತ್ ನಾಯ್ಕ

ಕೋಲಾರ: ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ, ಸಂರಕ್ಷಣೆಗಾಗಿ ಹಾಗೂ ಶೋಷಿತ ಸಮುದಾಯಗಳ ಧ್ವನಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಬಲಪಡಿಸಲು ಜ.28ರಂದು ಶೋಷಿತರ ಜಾಗೃತಿಗಾಗಿ ರಾಜ್ಯ ಮಟ್ಟದ ಸಮಾವೇಶವನ್ನು ಚಿತ್ರದುರ್ಗದಲ್ಲಿ ಹಮ್ಮಿಕೊಳ್ಳಲಾಗಿದ್ದು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶೋಷಿತ ಸಮುದಾಯಗಳ ಮಹಾ…

ಸಹಕಾರ ಕಾಯಿದೆ ಕುರಿತು ಪತ್ರಕರ್ತರಿಗೆ ಒಂದು ದಿನದ ವಿಶೇಷ ಕಾರ್ಯಾಗಾರ.

ಕೋಲಾರ:ಸಹಕಾರ ರಂಗವು ರಾಜಕಾರಣಕ್ಕೆ ದುರ್ಬಳಕೆಯಾಗದೇ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸವಲತ್ತು ಸಿಗುವಂತಾಗಬೇಕು ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಹಾಗೂ ರಾಜ್ಯ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಬ್ಯಾಲಹಳ್ಳಿ ಗೋವಿಂದಗೌಡ ಕರೆ ನೀಡಿದರು.             ನಗರದ ಜಿಲ್ಲಾ ಸಹಕಾರ ಒಕ್ಕೂಟದ ಸಭಾಂಗಣದಲ್ಲಿ…

ಆಂದ್ರ ಪ್ರದೇಶದಲ್ಲಿ ವಿಶ್ವದ ಅತಿ ಎತ್ತರದ ಅಂಬೇಡ್ಕರ್ ಪ್ರತಿಮೆ ಅನಾವರಣ.

ಆಂಧ್ರಪ್ರದೇಶದ ವಿಜಯವಾಡದ ಸ್ವರಾಜ್ ಮೈದಾನದಲ್ಲಿ ನಿರ್ಮಿಸಲಾಗಿರುವ ವಿಶ್ವದ ಅತಿ ಎತ್ತರದ ಡಾ. ಬಿ.ಆರ್​.ಅಂಬೇಡ್ಕರ್ ಪ್ರತಿಮೆಯನ್ನು ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಶುಕ್ರವಾರ ಸಂಜೆ ಅನಾವರಣಗೊಳಿಸಿದ್ದು, ಇಂದಿನಿಂದ(ಜ.20) ಸಾರ್ವಜನಿಕ ವೀಕ್ಷಣೆಗೆ ತೆರೆಯಲಾಗಿದೆ. ಸಾಮಾಜಿಕ ನ್ಯಾಯದ ಪ್ರತಿಮೆ ಇದಾಗಿದ್ದು 125 ಅಡಿ…

ಟಿಎಪಿಸಿಎಂಎಸ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ರಾಮು, ರಾಜಣ್ಣ  ಅವಿರೋಧ ಆಯ್ಕೆ.

ಕೋಲಾರ. ಜ .18 : ನಗರದ ಟಿಎಪಿಸಿಎಂಎಸ್ ಕಛೇರಿಯಲ್ಲಿ ಗುರುವಾರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ವಡಗೂರು ರಾಮು ಅಧ್ಯಕ್ಷರಾಗಿ ಮತ್ತು ರಾಜಣ್ಣ ಅವರು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿ ಗೆಲುವು ಸಾಧಿಸಿದರು. ನಂತರ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಮಾತನಾಡಿ ಈ…

ಶ್ರೀರಾಮನ ಅವಹೇಳನ ಮಾಡಿದ ಇಬ್ಬರು ಪೊಲೀಸರ ವಶಕ್ಕೆ.

ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಬೇತಮಂಗಲ ಗ್ರಾಮದಲ್ಲಿ ಶ್ರೀರಾಮನ ಮೇಲೆ ಅವಹೇಳನ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬುಟ್ಟಿದ್ದ ಇಬ್ಬರನ್ನು ಪೊಲೀಸರ ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಶ್ರೀರಾಮನ ಪೋಟೊ ಹಾಕಿ ಅದರ ಜೊತಗೆ ಅನ್ಯ ಧರ್ಮದ ಗುಂಬಜ್ ಫೊಟೊ ಹಾಕಿ…

ಜಾತಿ ಪ್ರಮಾಣ ಪತ್ರ ಪ್ರಕರಣ:ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ಕ್ರಮಕ್ಕೆ ಹೈ ಕೋರ್ಟ್ ಆದೇಶ.

2013ರ ವಿಧಾನಸಭಾ ಚುನವಣೆಯಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ ಸ್ಪರ್ಧಿಸಿದ್ದ ಮುಳಬಾಗಿಲು ಎಸ್‌ಸಿ ಮೀಸಲು ಕ್ಷೇತ್ರದ ಮಾಜಿ ಶಾಸಕ ಜಿ ಮಂಜುನಾಥ್ (ಕೊತ್ತೂರು ಮಂಜುನಾಥ್) ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ,…

ಬೆಗ್ಲಿಬೆಣಜೇನಹಳ್ಳಿ ಬಳಿ MSIL ಮಳಿಗೆ ಪ್ರಾರಂಭಿಸದಂತೆ ಧರಣಿ.

ಕೋಲಾರ:ತಾಲ್ಲೂಕಿನ ಬೆಗ್ಲಿ ಹೊಸಹಳ್ಳಿ ಗ್ರಾಮಪಂಚಾಯತಿ ವ್ಯಾಪ್ತಿಯ ಬೆಗ್ಲಿಬೆಣಜೇನಹಳ್ಳಿ ಗ್ರಾಮದ ಬಳಿ ನೂತನವಾಗಿ ಪ್ರಾರಂಭವಾಗಿರುವ MSIL ಎಂಎಸ್ಐಎಲ್ ಮದ್ಯ ಮಾರಾಟದ ಮಳಿಗೆಯನ್ನು ರದ್ದು ಪಡಿಸುವಂತೆ ಒತ್ತಾಯಿಸಿ ಬೆಗ್ಲಿಬೆಣಜೇನಹಳ್ಳಿ ಗ್ರಾಮಸ್ಥರು ಹಾಗೂ ದಲಿತ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಗ್ರಾಮದಿಂದ ಮೆರವಣಿಗೆ ಮೂಲಕ ತೆರಳಿ ಮಳಿಗೆಯ…

You missed

error: Content is protected !!