ಹಿಂದುಳಿದ ವರ್ಗಗಳ ಆಯೋಗದ ವರದಿ ಸರ್ಕಾರಕ್ಕೆ ಸಲ್ಲಿಕೆ.
ಜಾತಿ ಗಣತಿ ವರದಿ ಎಂದು ಕರೆಯಲ್ಪಡುವ ಸಾಮಾಜಿಕ-ಆರ್ಥಿಕ ಹಾಗೂ ಶಿಕ್ಷಣ ಸಮೀಕ್ಷೆ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ವಿಧಾನಸೌಧದ ಮುಖ್ಯಮಂತ್ರಿಗಳ ಕೊಠಡಿಯಲ್ಲಿ ಗುರುವಾರ ಜಯಪ್ರಕಾಶ್ ಹೆಗ್ಡೆ ಅವರು ಸಿದ್ದರಾಮಯ್ಯ ಅವರನ್ನು…
ಹೈದರಾಬಾದ್:ಬಿಆರ್‌ಎಸ್ ಶಾಸಕಿ ಲಾಸ್ಯ ನಂದಿತಾ ಅಪಘಾತದಲ್ಲಿ ಸಾವು.
ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ತೆಲಂಗಾಣದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷದ ಶಾಸಕಿ ಲಾಸ್ಯ ನಂದಿತಾ ಮೃತಪಟ್ಟಿದ್ದಾರೆ. ಹೈದರಾಬಾದ್ ಸಮೀಪದ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಟ್ಟಂಚೆರು ಹೊರವಲಯದ ರಸ್ತೆಯಲ್ಲಿ ಇಂದು (ಫೆ.23) ಮುಂಜಾನೆ…
ಅಂಬೇಡ್ಕರ್ ಮ್ಯೂಸಿಯಂ ನಿರ್ಮಾಣ ಮಾಡಬೇಕೆಂದು ದಲಿತರ ಪ್ರತಿಭಟನೆ.
ಕೆಜಿಎಫ್:ನಗರಕ್ಕೆ ಡಾ.ಅಂಬೇಡ್ಕರ್ ಬಂದು ಹೋಗಿದ್ದ ಸವಿ ನೆನಪಿಗಾಗಿ ಅವರು ಬಂದಿದ್ದ ಸ್ಥಳದಲ್ಲಿ ರಾಷ್ಟ್ರೀಯ ಸ್ಮಾರಕ ಹಾಗೂ ಮ್ಯೂಸಿಯಂ ನಿರ್ಮಾಣ ಮಾಡಬೇಕೆಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಸೂಲಿಕುಂಟೆ ರಮೇಶ್ ಒತ್ತಾಯಿಸಿದರು. ಅವರು ನಗರದ ತಾಲ್ಲೂಕು ಆಡಳಿತ ಭವನದ ಎದುರು ದಸಂಸ…
NDA ಮೈತ್ರಿ ಕೂಟ ಟಿಕೆಟ್ ಹಂಚಿಕೆ ಕಸರತ್ತು:ಕೋಲಾರ JDSಗೆ ಫಿಕ್ಸ್?
ನವದೆಹಲಿ:ಎನ್.ಡಿ.ಎ ಮೈತ್ರಿ ಕೂಟದಲ್ಲಿ ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯೋ ಜೆಡಿಎಸ್ ಅಭ್ಯರ್ಥಿಯೋ ಎಂಬ ಕೂತೂಹಲಕ್ಕೆ ಮೈತ್ರಿಕೂಟ ತೆರೆ ಎಳೆದಿದ್ದು ಕೋಲಾರ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಎನ್.ಡಿ.ಎ ತೀರ್ಮಾನಿಸಿರುವುದಾಗಿ ವರದಿಯಾಗಿದೆ. ಜೆಡಿಎಸ್ ಎನ್ಡಿಎ ಭಾಗವಾಗಿ ನಾಲ್ಕು ತಿಂಗಳು ಕಳೆದರೂ ಬಿಜೆಪಿ…
ಬಹುಪೌಷ್ಠಿಕಾಂಶವುಳ್ಳ ರಾಗಿ ಮಾಲ್ಟ್ ಹೆಲ್ತ್ ಮಿಕ್ಸ್ ವಿತರಿಸಿದ CM ಸಿದ್ದರಾಮಯ್ಯ.
ಬೆಂಗಳೂರು:ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 2023-24ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಬಹುಪೌಷ್ಠಿಕಾಂಶವುಳ್ಳ ಸಾಯಿ ಶ್ಯೂರ್ ರಾಗಿ ಮಾಲ್ಟ್ ಹೆಲ್ತ್ ಮಿಕ್ಸ್ ವಿತರಿಸುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ವೇಳೆ…
ಬಿ.ಆರ್. ಸಿ ಕೇಂದ್ರದಲ್ಲಿ ವಿಜ್ಞಾನ ಶಿಕ್ಷಕರ ಕಾರ್ಯಾಗಾರ:ವಿಜ್ಞಾನ ಕಿಟ್ ವಿತರಣೆ.
ಬಂಗಾರಪೇಟೆ:ಪಟ್ಟಣದ ಬಿ.ಆರ್. ಸಿ ಕೇಂದ್ರದಲ್ಲಿ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕರಿಗೆ ಇಂಡಿಯಾ ಲಿಟರಸಿ ಪ್ರಾಜೆಕ್ಟ್ ಬೆಂಗಳೂರು ಹಾಗೂ ಶಾಲಾ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ವಿಜ್ಞಾನ ಶಿಕ್ಷಕರಿಗೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಇಂಡಿಯಾ ಲಿಟರಸಿ ಪ್ರಾಜೆಕ್ಟ್ ಬೆಂಗಳೂರು ರವರು ನೀಡಿರುವ ವಿಜ್ಞಾನ…
ಕೆಜಿಎಫ್ ನಲ್ಲಿ ಅಂಬೇಡ್ಕರ್ ಸ್ಮಾರಕ ಹಾಗೂ ಮ್ಯೂಸಿಯಂ ನಿರ್ಮಿಸಿ:ಸೂಲಿಕುಂಟೆ ರಮೇಶ್ ಒತ್ತಾಯ.
ಬಂಗಾರಪೇಟೆ.ಕೆಜಿಎಫ್ ನಗರಕ್ಕೆ ಡಾಃಅಂಬೇಡ್ಕರ್ ಬಂದು ಹೋಗಿದ್ದ ನೆನಪಿಗಾಗಿ ಅವರು ಬಂದಿದ್ದ ಸ್ಥಳದಲ್ಲಿ ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ ಹಾಗೂ ಮ್ಯೂಸಿಯಂ ನಿರ್ಮಾಣ ಮಾಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಸೂಲಿಕುಂಟೆ ರಮೇಶ್ ಸರ್ಕಾರವನ್ನು ಒತ್ತಾಯಿಸಿದರು. ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ…
ಇ-ಲೂನಾವನ್ನು ಅನಾವರಣಗೊಳಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ.
ಮಂಡ್ಯ:ಇ-ಲೂನಾ ವಿಚ್ಛಿದ್ರಕಾರಕ ಪರಿಚಯಾತ್ಮಕ ವಾಹನ, ಎಕ್ಸ್ ಶೋ ರೂಂ ಬೆಲೆ ರೂ. 69,990, ಇ-ಮೊಬಿಲಿಟಿಯನ್ನು ಎಲ್ಲರಿಗೂ ಪ್ರವೇಶಿಸಲು ಮತ್ತು ಕೈಗೆಟುಕುವಂತೆ ಮಾಡುವ ದೃಷ್ಟಿಯೊಂದಿಗೆ ಇದು ಭಾರತದಲ್ಲಿ ಅತ್ಯಂತ ಕೈಗೆಟುಕುವ ಹೈ-ಸ್ಪೀಡ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನವಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು…
ಸಂವಿಧಾನ ಜಾಗೃತಿ ಜಾಥಾ ಕುರಿತು ಮಾನ್ಯ ಜಿಲ್ಲಾಧಿಕಾರಿಗಳ ವಿಶೇಷ ಸಂದರ್ಶನ
ಸಂವಿಧಾನ ಜಾಗೃತಿ ಜಾಥಾ ಕುರಿತು ಮಾನ್ಯ ಜಿಲ್ಲಾಧಿಕಾರಿಗಳ ವಿಶೇಷ ಸಂದರ್ಶನ ಕೋಲಾರ, ಫೆಬ್ರವರಿ ೨೦ : ಕೋಲಾರ ಜಿಲ್ಲೆಯಲ್ಲಿ ಜ. ೨೬ರಿಂದ ಸಂವಿಧಾನ…
ಪ್ರಧಾನಿ ನರೇಂದ್ರ ಮೋದಿಯವರು ತೆಲಂಗಾಣಕ್ಕೆ ಆಗಮಿಸಿದ ವೇಳೆ ಮಾದಿಗ ದಂಡೋರ ನಾಯಕ ಮಂದ ಕೃಷ್ಣ ಮಾದಿಗ ಅವರಿಗೆ ನೀಡಿದ ಭರವಸೆಯಂತೆ ನಡೆದುಕೊಂಡಿಲ್ಲ-ಬಸವರಾಜ್ ಕೌತಾಳ್
ಕೋಲಾರ : ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣ ವಿಷಯ ಸರ್ವೋಚ್ಚ ನ್ಯಾಯಾಲಯದಲ್ಲಿ ಇರುವ ಕಾರಣ ಫೆ.೨೭ಕ್ಕೆ ನಿಗಧಿಯಾದ ದೆಹಲಿ ಚಲೋ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ ರಾಜ್ಯ ಸಂಚಾಲಕ ಬಸವರಾಜ್ ಕೌತಾಳ್ ತಿಳಿಸಿದರು. ನಗರದ…