• Thu. Apr 25th, 2024

Month: March 2024

  • Home
  • ಅರುಣಾಚಲ ಪ್ರದೇಶ:CM ಸೇರಿ 10 BJP ಅಭ್ಯರ್ಥಿಗಳು ಅವಿರೋಧ ಆಯ್ಕೆ.

ಅರುಣಾಚಲ ಪ್ರದೇಶ:CM ಸೇರಿ 10 BJP ಅಭ್ಯರ್ಥಿಗಳು ಅವಿರೋಧ ಆಯ್ಕೆ.

ಅರುಣಾಚಲ ಪ್ರದೇಶ ವಿಧಾನಸಭೆಗೆ ಮುಖ್ಯಮಂತ್ರಿ ಪೆಮಾ ಖಂಡು ಸೇರಿ ಹತ್ತು ಮಂದಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವುಗಳಲ್ಲಿ ಐದು ಕ್ಷೇತ್ರಗಳಿಗೆ ವಿಪಕ್ಷಗಳು ನಾಮಪತ್ರವನ್ನೆ ಸಲ್ಲಿಸಿರಲಿಲ್ಲ. ಉಳಿದ ಕ್ಷೇತ್ರಗಳಲ್ಲಿ ವಿಪಕ್ಷಗಳ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರವನ್ನು ನಾಮಪತ್ರ ಹಿಂಪಡೆಯುವ ಕೊನೆಯ ದಿನದಂದು ವಾಪಸ್‌…

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಇರುವುದರಿಂದ ಸರಳವಾಗಿ ಕೈವಾರ ತಾತಯ್ಯನವರ ಜಯಂತಿ ಆಚರಣೆ

ಕೋಲಾರ, ಮಾ.25. :  ನಗರದ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಶ್ರೀ ಯೋಗಿನಾರೇಯಣ ಯತೀಂದ್ರರ 298 ನೇ ಜಯಂತಿಯನ್ನು ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಇರುವ ಕಾರಣ ಕೈವಾರ ತಾತಯ್ಯನವರ ಭಾವ ಚಿತ್ರಕ್ಕೆ ಬಲಿಜ ಸಮುದಾಯದ ಮುಖಂಡರು ಪುಷ್ಪ ನಮನವನ್ನು ಸಲ್ಲಿಸುವ ಮೂಲಕ…

ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಸಿದ್ಧಾಂತಗಳು ಒಂದೇ, ನೆಮ್ಮದಿಯ ಬದುಕಿಗೆ ಬಿಎಸ್ಪಿ ಬೆಂಬಲಿಸಿ: ಬಿ.ಎಸ್.ಪಿ. ಸುರೇಶ್

ಕೋಲಾರ, ಮಾರ್ಚ್. ೩೦ : ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಬೇರೆ ಬೇರೆಯಾಗಿದ್ದರೂ, ಸಿದ್ಧಾಂತಗಳು ಮಾತ್ರ ಒಂದೇ ಆಗಿದೆ. ಮೂರೂ ಪಕ್ಷಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಅವರು ಒಂದೇ ನಾಣ್ಯದ ಮುಖಗಳು ಇದ್ದಂತೆ, ಅವುಗಳಿಂದ ಜನತೆಗೆ ಎಂದಿಗೂ ಒಳ್ಳೆಯದಾಗುವುದಿಲ್ಲ ಎಂದು ಕೋಲಾರ…

ಕೊನೆಗೂ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಆಗಿದೆ.

ಬೆಂಗಳೂರು ಮಾಜಿ ಮೇಯರ್ ವಿಜಯ ಕುಮಾರ್ ಪುತ್ರ ಕೆ.ವಿ.ಗೌತಮ್ ಅವರನ್ನು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರಕಟಿಸಿದ್ದಾರೆ. ಕೋಲಾರದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಸಚಿವ ಕೆ.ಹೆಚ್.ಮುನಿಯಪ್ಪ ಗುಂಪುಗಳ ನಡುವಿನ ಗುಂಪುಗಾರಿಕೆ ಕಾರಣ…

ವಿಶ್ವ ಬ್ಯಾಕ್ ಅಪ್ ದಿನ; ಡೇಟಾ ಬ್ಯಾಕ್‌ ಅಪ್ ಗೆ ಒತ್ತು ನೀಡಲು ಸೆಕ್ಯೂರ್ ಐಸ್ ಸಲಹೆ.

ಬೆಂಗಳೂರು, ಮಾರ್ಚ್ 30, 2024: ಇಂದಿನ ಹೈಪರ್-ಕನೆಕ್ಟೆಡ್ ಜಗತ್ತಿನಲ್ಲಿ, ಡೇಟಾ ಅತೀ ಪ್ರಮುಖ ವಿಷಯವಾಗಿದೆ. ನಮ್ಮ ಜೀವನವು ತಂತ್ರಜ್ಞಾನದ ಮೇಲೆ ಹೆಚ್ಚು ಅವಲಂಬಿತವಾಗುತ್ತಿದ್ದಂತೆ, ನಮ್ಮ ಅಮೂಲ್ಯ ಡಿಜಿಟಲ್ ಸ್ವತ್ತುಗಳನ್ನು ರಕ್ಷಿಸುವ ಮಹತ್ವವನ್ನು ನಾವು ತಿಳಿದುಕೊಳ್ಳಬೇಕಿದೆ. ಮಾರ್ಚ್ 31 ರ ವಿಶ್ವ ಬ್ಯಾಕಪ್…

ರಮೇಶ್ ಕುಮಾರ್ ಮತ್ತು ನಾನು ಒಂದಾದರೆ ಕೋಲಾರ, ಚಿಕ್ಕಬಳ್ಳಾಪುರ ಗೆಲುವು ಖಚಿತ:KH ಮುನಿಯಪ್ಪ.

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಬೇರೆ ವ್ಯಕ್ತಿಯನ್ನು ಅಭ್ಯರ್ಥಿ ಮಾಡುವುದು ಸರಿಯಲ್ಲ. ಅವರಿಗೂ ಬೇಡ, ಇವರಿಗೂ ಬೇಡ ಎಂಬ ಧೋರಣೆಯಿಂದ ಮೂರನೆಯವರನ್ನು ಕಣಕ್ಕಿಳಿಸಿದರೆ ಯಾರೂ ಕೆಲಸ ಮಾಡುವುದಿಲ್ಲ. ಅಲ್ಲದೇ ಅಭ್ಯರ್ಥಿಯಾಗಿ ಬಂದವರು ಕಷ್ಟಕ್ಕೆ ಸಿಕ್ಕಿಹಾಕಿಕೊಳ್ಳುತ್ತಾರೆ ಎಂದು ಸಚಿವ ಕೆ ಎಚ್ ಮುನಿಯಪ್ಪ ಎಚ್ಚರಿಕೆ…

ಪರಿಶಿಷ್ಟರನ್ನು ಎಡಗೈ ಬಲಗೈ ಎಂದು ಒಡೆಯುತ್ತಿರುವವರಿಗೆ ಧಿಕ್ಕಾರ:ಸೂಲಿಕುಟೆ  ಆನಂದ್.

ಬಂಗಾರಪೇಟೆ:ಲೋಕಸಭಾ ಚುನಾವಣೆ ವೇಳೆ ಕೆಲವು ರಾಜಕಾರಣಿಗಳು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪರಿಶಿಷ್ಟರಲ್ಲಿ ಎಡಗೈ ಬಲಗೈ ಎಂದು ಒಡಕು ಮೂಡಿಸಲು ಮುಂದಾಗುತ್ತಿರುವುದು ಅಕ್ಷಮ್ಯವಾಗಿದ್ದು ಇಂಥಹ ನಾಯಕರ ನಡೆಯನ್ನು ನಾವು ಖಂಡಿಸುತ್ತೇವೆ ಎಂದು ಕರ್ನಾಟಕ ದಲಿತ ಸಮಾಜ ಸೇನೆಯ ಸಂಸ್ಥಾಪಕ ರಾಜ್ಯಾದ್ಯಕ್ಷ ಸೂಲಿಕುಂಟೆ…

KOLARA, ಕಾಂಗ್ರೇಸ್ ಅಭ್ಯರ್ಥಿ ಆಯ್ಕೆ: ಹಿಂದೆ ಸರಿದ ಹನುಮಂತಯ್ಯ,? ಗೌತಮ್ ಗೆ ಟಿಕೆಟ್.!

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ನಿಂದ ಯಾರು ನಿಲ್ಲಬೇಕು ಎಂಬ ಗೊಂದಲ ಮುಂದುವರೆದದ್ದು, ಎಲ್.ಹನುಮಂತಯ್ಯ ಕಣದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದ್ದು, ಬೆಂಗಳೂರಿನ ಮಾಜಿ ಮೇಯರ್ ವಿಜಯಕುಮಾರ್ ರ ಮಗ K.V.ಗೌತಮ್ ಅಭ್ಯರ್ಥಿಯಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಬಣರಾಜಕಾರಣದಿಂದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ.…

ಎಡಗೈ ಬಲಗೈ ಎಂದು ಒಡುಕು ಮೂಡಿಸುತ್ತಿರುವವರ ಮೇಲೆ ಆಯೋಗ ಕ್ರಮ ಜರುಗಿಸಲು ಒತ್ತಾಯ.

ಎಡಗೈ ಬಲಗೈ ಎಂದು ಒಡುಕು ಮೂಡಿಸುತ್ತಿರುವವರ ಮೇಲೆ ಆಯೋಗ ಕ್ರಮ ಜರುಗಿಸಲು ಒತ್ತಾಯ. ಕೋಲಾರ:ಸಾಮಾಜಿಕ ಜಾಲತಾಣದಲ್ಲಿ ಎಡಗೈ ಬಲಗೈ ಎಂದು ಸಹೋದರತ್ವವನ್ನು ಹಾಗೂ ಅಸ್ಪಶ್ಯರಲ್ಲಿ ಒಡುಕು ಮೂಡಿಸುತ್ತಿರುವ ಮಾಜಿ ಸ್ಪೀಕರ್ ಕೆ  ಆರ್ ರಮೇಶ್ ಕುಮಾರ್ ಹಾಗೂ ಕೋಲಾರ ಶಾಸಕ ಕೊತ್ತೂರು…

ಎಪಿಎಂಸಿ ಕಾರ್ಯದರ್ಶಿಯ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವಂತೆ ಡಿಸಿಗೆ ದೂರು.

ಕೋಲಾರ: ನಗರದ ಹೊರವಲಯದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರು, ಮಂಡಿ ಮಾಲೀಕರು ಹಾಗೂ ದಲ್ಲಾಳಿಗಳ ಯಾವುದೇ ಕೆಲಸಗಳು ಆಗಬೇಕಾದರೂ ಎಪಿಎಂಸಿ ಕಾರ್ಯದರ್ಶಿ ಎನ್ ವಿಜಯಲಕ್ಷ್ಮಿ ಅವರಿಗೆ ಲಂಚ ಕೊಟ್ಟರೆ ಮಾತ್ರ ಸಾಧ್ಯವಾಗುತ್ತದೆ ಎಂದು ಜೆ.ಎನ್.ಜಿ ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು…

You missed

error: Content is protected !!