• Sat. Jul 27th, 2024

PLACE YOUR AD HERE AT LOWEST PRICE

ಬಂಗಾರಪೇಟೆ:ಭಾರತೀಯ ಜನತಾ ಪಕ್ಷ ವಿವಿದ ಮೋರ್ಚಾಗಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದು ಕೋಲಾರ ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷರಾಗಿ ಬಂಗಾರಪೇಟೆ ಪುರಸಭೆ ಸದಸ್ಯರಾದ ಕಪಾಲಿ ಶಂಕರ್ ಆಯ್ಕೆಗೊಂಡಿದ್ದಾರೆ.

ಎಸ್.ಸಿ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಕಪಾಲಿ ಶಂಕರ್, ಪ್ರಧಾನ ಕಾರ್ದರ್ಶಿಗಳಾಗಿ ಕೆ.ಜಿ.ಎಫ್ ನ ಬಾಬ್ಬಿ ಸುರೇಶ್, ಮಾಲೂರಿನ ಮುನಿಯಪ್ಪರನ್ನು ಆಯ್ಕೆ ಮಾಡಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.

ಮೋರ್ಚಾದ ಪದಾಧಿಕಾರಿಗಳನ್ನಾಗಿ ಆಯ್ಕೆ ಮಾಡಿರುವುದಕ್ಕೆ ಪಕ್ಷದ ವರಿಷ್ಠರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಿರುವುದಾಗಿ ಅಧ್ಯಕ್ಷ ಕಪಾಲಿ ಶಂಕರ್, ಪ್ರಧಾನ ಕಾರ್ಯದರ್ಶಿಗಳಾದ ಬಾಬ್ಬಿ ಸುರೆಶ್, ಮುನಿಯಪ್ಪ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!