• Sat. Apr 27th, 2024

PLACE YOUR AD HERE AT LOWEST PRICE

ಕೋಲಾರ:ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಲ್ಲೇಶ ಬಾಬು ಬಹುತೇಕ ಖಚಿತ ಎನ್ನಲಾಗುತ್ತದೆ.

ಮಾಜಿ ಪ್ರದಾನಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ ದೇವೇಗೌಡ ಇಂದು ಹಾಸನದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಈ ವಿಷಯ ಖಚಿತಪಡಿಸಿದ್ದಾರೆ.

ಹಾಸನದಿಂದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಕೋಲಾರದಿಂದ ಮಲ್ಲೇಶ್ ಬಾಬು ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿಯಲಿದ್ದಾರೆ ಎಂದಿದ್ದಾರೆ.

ಮಂಡ್ಯ ಕ್ಷೇತ್ರದ ಜನ ಮತ್ತು ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರೇ ಕಣಕ್ಕೆ ಇಳಿಯಬೇಕು ಎಂದು ಒತ್ತಡ ಹಾಕುತ್ತಿದ್ದಾರೆ ಎಂದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!