• Wed. May 22nd, 2024

Month: March 2024

  • Home
  • ಆರೋಗ್ಯವಂತ ಸಮಾಜದಿಂದ ಸದೃಢ ರಾಜ್ಯ ನಿರ್ಮಾಣ: ದಿನೇಶ್ ಗುಂಡೂರಾವ್ .

ಆರೋಗ್ಯವಂತ ಸಮಾಜದಿಂದ ಸದೃಢ ರಾಜ್ಯ ನಿರ್ಮಾಣ: ದಿನೇಶ್ ಗುಂಡೂರಾವ್ .

ಬಂಗಾರಪೇಟೆ:ಸುಭದ್ರ ಬಲಿಷ್ಠ ರಾಜ್ಯ ನಿರ್ಮಾಣವಾಗಬೇಕಾದರೆ ಅಲ್ಲಿ ಮುಖ್ಯವಾಗಿ ಆರೋಗ್ಯವಂತ ಮಾನವ ಸಂಪನ್ಮೂಲ ಅತ್ಯಗತ್ಯ, ಈ ಹಿನ್ನಲೆಯಲ್ಲಿ ರಾಜ್ಯದ್ಯಂತ ಸುಸಜ್ಜಿತವಾದ ಆಸ್ಪತ್ರೆಗಳ ಸೌಲಭ್ಯಗಳನ್ನು ಒದಗಿಸಿಕೊಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಐಸೋಲೇಶನ್…

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಎನ್.ಡಿ.ಎ ಮೈತ್ರಿಯಲ್ಲಿ ಜೆಡಿಎಸ್ ಆದರೆ ಅಭ್ಯರ್ಥಿ ಯಾರಾಗಬಹುದು ಓಟ್ ಮಾಡಿ.

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಎನ್.ಡಿ.ಎ ಮೈತ್ರಿಯಲ್ಲಿ ಬಿಜೆಪಿ ಆದರೆ ಅಭ್ಯರ್ಥಿ ಯಾರಾಗಬಹುದು ಓಟ್ ಮಾಡಿ.

ಬಿಜೆಪಿ ಪಕ್ಷದ ಕೋಲಾರ ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷರಾಗಿ ಕಪಾಲಿ ಶಂಕರ್ ಆಯ್ಕೆ.

ಬಂಗಾರಪೇಟೆ:ಭಾರತೀಯ ಜನತಾ ಪಕ್ಷ ವಿವಿದ ಮೋರ್ಚಾಗಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದು ಕೋಲಾರ ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷರಾಗಿ ಬಂಗಾರಪೇಟೆ ಪುರಸಭೆ ಸದಸ್ಯರಾದ ಕಪಾಲಿ ಶಂಕರ್ ಆಯ್ಕೆಗೊಂಡಿದ್ದಾರೆ. ಎಸ್.ಸಿ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಕಪಾಲಿ ಶಂಕರ್, ಪ್ರಧಾನ ಕಾರ್ದರ್ಶಿಗಳಾಗಿ ಕೆ.ಜಿ.ಎಫ್ ನ ಬಾಬ್ಬಿ…

ಬಿಜೆಪಿ ಪಕ್ಷದ ಗಾಂವ್ ಚಲೋ ಅಭಿಯಾನಕ್ಕೆ ಚಾಲನೆ ನೀಡಿದ ಕೆ.ಚಂದ್ರಾರೆಡ್ಡಿ.

ಬಂಗಾರಪೇಟೆ:ಪ್ರಧಾನಿ ನರೇಂದ್ರ ಮೋದಿರ ನೇತೃತ್ವದ ಸರ್ಕಾರದಲ್ಲಿ ದೇಶದ ಜನತೆಗೆ ಆಗಿರುವ ಅನುಕೂಲತೆಗಳ ಬಗ್ಗೆ ಪ್ರಚಾರ ಮಾಡುವ ಸಲುವಾಗಿ ಬಿಜೆಪಿ ಪಕ್ಷದವತಿಯಿಂದ ದೇಶಾದ್ಯಂತ  ಗಾಂವ್ ಚಲೋ ಅಭಿಯಾನ ಮಾಡಲಾಗುತ್ತಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಬಿಜೆಪಿ ಹಿರಿಯ ಮುಖಂಡ…

ಸಂವಿಧಾನ ಒಂದು ಜಾತಿ ಅಥವಾ ವರ್ಗಕ್ಕೆ ಸೀಮಿತವಲ್ಲ: ಮುಖ್ಯಾಧಿಕಾರಿ ಮೀನಾಕ್ಷಿ.

ಬಂಗಾರಪೇಟೆ:ಸಂವಿಧಾನ ಎಂಬುವುದು ಒಂದು ಜಾತಿ ಅಥವಾ ವರ್ಗಕ್ಕೆ ಸೀಮಿತವಲ್ಲ, ಇಡೀ ಭಾರತದ ಜನತೆಯ ಭವಿಷ್ಯವನ್ನು ನಿರ್ಧರಿಸುವ ಪವಿತ್ರಗ್ರಂಥ ಎಂದು ಪುರಸಭೆ ಮುಖ್ಯಾಧಿಕಾರಿ ಮೀನಾಕ್ಷಿ ಅಭಿಪ್ರಾಯಪಟ್ಟರು. ೨ನೇ ಹಂತದ ಪಟ್ಟಣ ಪಂಚಾಯಿತಿ, ಪುರಸಭೆ ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನ…

ಸಿಎಂ ಸಿದ್ದರಾಮಯ್ಯ ಎಲ್ಲಿ ನಮ್ಮ ಮಾತು ಕೇಳುತ್ತಾರೆ:ಶ್ಯಾಮನೂರು ಶಿವಶಂಕರಪ್ಪ.

ಸಿಎಂ ಸಿದ್ದರಾಮಯ್ಯ ಅವರು ಎಲ್ಲಿ ನಮ್ಮ ಮಾತು ಕೇಳುತ್ತಾರೆ? ಜಾತಿ ಗಣತಿಯನ್ನು ಸರ್ಕಾರ ಸ್ವೀಕರಿಸಿದ್ದು ತಪ್ಪು ಅಲ್ಲ. ಆದರೆ ಅದು ವೈಜ್ಞಾನಿಕವಾಗಿರಬೇಕು. ಲಿಂಗಾಯತ ಸಮುದಾಯದಲ್ಲಿ ಸಾಕಷ್ಟು ಉಪಪಂಗಡಗಳು ಇವೆ. ನಮ್ಮ ಸಮುದಾಯದ ಜನಸಂಖ್ಯೆ ಕಡಿಮೆ ತೋರಿಸಿರುವ ಮಾಹಿತಿ ಇದೆ” ಎಂದು ಅಸಮಾಧಾನ…

You missed

error: Content is protected !!