• Fri. Oct 11th, 2024

Month: April 2024

  • Home
  • ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್ ಕೋಲಾರ: ಈ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಒಟ್ಟಿಗೆ ಸೇರಿಕೊಂಡು ಅಂಬೇಡ್ಕರ್ ಅವರ ಸಂವಿಧಾನವನ್ನು ಒಡೆಯಲು ಹೊರಟಿದ್ದಾರೆ. ಅದನ್ನು ತಡೆಯಲು ಕಾಂಗ್ರೆಸ್ ಮುಂದಾಗಿದೆ, ದಲಿತರು, ಅಲ್ಪಸಂಖ್ಯಾತರು ಬಡವರು, ‌ಮಹಿಳೆಯರಿಗೆ…

ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್

ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ ಕೋಲಾರ,ಏಪ್ರಿಲ್.೨೫ : ಸಾರ್ವಜನಿಕರಿಗೆ ಸುಳ್ಳು ಆಶ್ವಾಸನೆಗಳನ್ನು ನೀಡಿ ಅಧಿಕಾರ ಪಡೆದ ನಂತರ ವಂಚಿಸುವ ವಚನ ಭ್ರಷ್ಟ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ ಎಂದು ಕಾಂಗ್ರೆಸ್…

ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ ಕಳೆದ ಒಂದು ತಿಂಗಳಿನಿoದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ನರಸಾಪುರ ಕೈಗಾರಿಕಾ ಪ್ರಾಂಗಣದ ಎಕ್ಸಿಡಿ ಕ್ಲಚ್ ಇಂಡಿಯ ಪ್ರೆöÊ…

ತಳಸಮುದಾಯವರು ಇಂದಿನ ಸುಳ್ಳುಗಳ ಜೊತೆಗೆ ಟ್ಯಾಗ್ ಆಗುತ್ತಿರುವುದು ದುರಂತ – ಎಲ್.ಎನ್.ಮುಕು0ದರಾಜ್

ಇಂದಿನ ಸುಳ್ಳುಗಳ ಜೊತೆಗೆ ಟ್ಯಾಗ್ ಆಗುತ್ತಿರುವುದು ದುರಂತ-ಎಲ್.ಎನ್.ಮುಕು0ದರಾಜ್ ಕೋಲಾರ,ಏ.೨೩: ತಳಸಮುದಾಯವರು ಇತಿಹಾಸವನ್ನು ಮರೆತು ಇಂದಿನ ಸುಳ್ಳುಗಳ ಜೊತೆಗೆ ಟ್ಯಾಗ್ ಆಗುತ್ತಿರುವುದು ದುರಂತವಾಗಿದೆ ಎಂದು ಎಲ್.ಎನ್.ಮುಕುಂದರಾಜ್ ಬೇಸರಿಸಿದರು. ನಗರದ ಪತ್ರಕರ್ತರ ಭವನದಲ್ಲಿ ನಡೆದ ಸಮುದಾಯ ಕೆ.ಜಿ.ಎಫ್. ಮತ್ತು ಕೋಲಾರ ಹಾಗೂ ಸಮಾನ ಮನಸ್ಕ…

ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ರವರಿಗೆ ಜಿಲ್ಲಾ ದಲಿತ ಸಂಘಟನೆಗಳ ಸಂಯುಕ್ತ ರಂಗ ಬೆಂಬಲ : ಡಾ.ಎಂ. ಚಂದ್ರಶೇಖರ್

ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ರವರಿಗೆ ಜಿಲ್ಲಾ ದಲಿತ ಸಂಘಟನೆಗಳ ಸಂಯುಕ್ತ ರಂಗ ಬೆಂಬಲ : ಡಾ.ಎಂ. ಚಂದ್ರಶೇಖರ್ ಕೋಲಾರ, ಏ.23: ಕೋಲಾರ ಜಿಲ್ಲಾ ದಲಿತ ಸಂಘಟನೆಗಳ ಷರತ್ತುಗಳಿಗೆ ಕಾಂಗ್ರೆಸ್ ಪಕ್ಷ  ಬದ್ಧವಾಗಿರುತ್ತದೆ ಎಂದು ಭಾವಿಸಿ ಕೋಲಾರ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್…

ಬಲಗೈ ಸಮುದಾಯದ ಬಹುಸಂಖ್ಯಾತ ಚಿಕ್ಕತಾಳಿ ಸಮಾಜವನ್ನು ಕಾಂಗ್ರೆಸ್ ಅಭ್ಯರ್ಥಿ ನಿರ್ಲಕ್ಷ್ಯ ಮಾಡಿದ್ದಾರೆ : ಸಮುದಾಯ ಮುಖಂಡರ ಆರೋಪ

ಬಲಗೈ ಸಮುದಾಯದ ಬಹುಸಂಖ್ಯಾತ ಚಿಕ್ಕತಾಳಿ ಸಮಾಜವನ್ನು ಕಾಂಗ್ರೆಸ್ ಅಭ್ಯರ್ಥಿ ನಿರ್ಲಕ್ಷ್ಯ ಮಾಡಿದ್ದಾರೆ : ಸಮುದಾಯ ಮುಖಂಡರ ಆರೋಪ ಕೋಲಾರ,ಏಪ್ರಿಲ್.೨೧ : ಲೋಕಸಭ ಚುನಾವಣೆಯಲ್ಲಿ ಕೋಲಾರ ಮೀಸಲು ಕ್ಷೇತ್ರದಿಂದ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಕಳೆದ ೫೦ ವರ್ಷಗಳಿಂದ ಈ ಜಿಲ್ಲೆಯ ಬಲಗೈ…

ಕೆ.ಹೆಚ್.ಮುನಿಯಪ್ಪ ಬಲಗೈಭಂಟ ಜಿಪಂ ಮಾಜಿ ಸದಸ್ಯ ಎಂ.ರಾಮಚ0ದ್ರ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆ

ಕೆ.ಹೆಚ್.ಮುನಿಯಪ್ಪ ಬಲಗೈಭಂಟ ಜಿಪಂ ಮಾಜಿ ಸದಸ್ಯ ಎಂ.ರಾಮಚ0ದ್ರ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆ ಕೋಲಾರ: ಕಾಂಗ್ರೆಸ್ ಪಕ್ಷದಿಂದ ಬಲಗೈ ಸಮುದಾಯಕ್ಕೆ ನಿರಂತರವಾಗಿ ಅನ್ಯಾಯ ಮಾಡಿಕೊಂಡು ಬರಲಾಗಿದ್ದು, ನಮ್ಮ ಸಮುದಾಯಕ್ಕೆ ಬೆಂಬಲವಾಗಿದ್ದ ಕೆ.ಎಚ್.ಮುನಿಯಪ್ಪರಿಗೂ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಬೇಸತ್ತು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದಾಗಿ…

ಕೋಲಾರ ಮೀಸಲು ಕ್ಷೇತ್ರವನ್ನು ಸಾಮಾನ್ಯ ಕ್ಷೇತ್ರ ಮಾಡುತ್ತೇನೆ ಎಂದ ವರ್ತೂರು ಪ್ರಕಾಶ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು – ದಲಿತ್ ನಾರಾಯಣಸ್ವಾಮಿ ಅಕ್ರೋಶ

ಕೋಲಾರ ಮೀಸಲು ಕ್ಷೇತ್ರವನ್ನು ಸಾಮಾನ್ಯ ಕ್ಷೇತ್ರ ಮಾಡುತ್ತೇನೆ ಎಂದ ವರ್ತೂರು ಪ್ರಕಾಶ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು – ದಲಿತ್ ನಾರಾಯಣಸ್ವಾಮಿ ಅಕ್ರೋಶ ಕೋಲಾರ,ಏಪ್ರಿಲ್.೨೦ : ಕೋಲಾರ ಮೀಸಲು ಕ್ಷೇತ್ರವನ್ನು ಸಾಮಾನ್ಯ ಕ್ಷೇತ್ರ ಮಾಡುತ್ತೇನೆ ಎಂದ ವರ್ತೂರು ಪ್ರಕಾಶ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು…

ಏಪ್ರಿಲ್ 21ರಿಂದ ಕಾಂಗ್ರೆಸ್ ಅಭ್ಯರ್ಥಿ ಕೆ .ವಿ. ಗೌತಮ್ ಪರ ಡಿ.ಪಿ.ಎಸ್. ಪ್ರಚಾರಾರಂಭ – ಡಿ ಪಿ ಎಸ್ ಮುನಿರಾಜು

ಏಪ್ರಿಲ್ 21ರಿಂದ ಕಾಂಗ್ರೆಸ್ ಅಭ್ಯರ್ಥಿ ಪರ ಡಿ.ಪಿ.ಎಸ್. ಪ್ರಚಾರಾರಂಭ. ಕೋಲಾರ: ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ .ವಿ. ಗೌತಮ್ ರವರಿಗೆ ಬೆಂಬಲವನ್ನು ಸೂಚಿಸಲು, ಏಪ್ರಿಲ್ 21 ರಿಂದಲೇ ಪ್ರಚಾರ ಕಾರ್ಯ ಆರಂಭಿಸಲಾಗುವುದು ಎಂದು ದಲಿತ ಪ್ರಜಾ ಸೇನೆಯ…

ದೇಶವನ್ನು ಆಳುವ ಸಾಮರ್ಥ್ಯ ಇರೋದು ನರೇಂದ್ರ ಮೋದಿಗೆ ಮಾತ್ರ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ದೇಶವನ್ನು ಆಳುವ ಸಾಮರ್ಥ್ಯ ಇರೋದು ನರೇಂದ್ರ ಮೋದಿಗೆ ಮಾತ್ರ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮಾಲೂರು, ಏಪ್ರಿಲ್. ೨೦ : ಇಂಡಿಯಾ ಒಕ್ಕೂಟದಲ್ಲಿ ಒಮ್ಮತದ ನಾಯಕನನ್ನು ಗುರುತಿಸಿ ತೋರಿಸಲಿ, ಆದರೆ, ಎನ್.ಡಿ.ಎ. ಮೈತ್ರಿಕೂಟಕ್ಕೆ ಸುಭದ್ರ ಸರ್ಕಾರ ಕೊಟ್ಟಿರುವ ನರೇಂದ್ರ ಮೋದಿ ನಾಯಕರಾಗಿದ್ದಾರೆ,…

You missed

error: Content is protected !!