• Sat. Jun 29th, 2024

PLACE YOUR AD HERE AT LOWEST PRICE

ಬಂಗಾರಪೇಟೆ:ಜಿಲ್ಲೆಯಲ್ಲಿನ ಬಹುತೇಕ ಗ್ರಾಮ ಪಂಚಾಯಿತಿಗಳು ಜನಪರವಾಗಿ ಕೆಲಸಗಳನ್ನು ಮಾಡದೆ ಕಾನೂನುಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಸಾರ್ವಜನಿಕರು ಆರೋಪ ಮಾಡಿದ್ದಾರೆ.

ಕೋಲಾರ ಜಿಲ್ಲೆಯಾದ್ಯಂತ ಇರುವ ಗ್ರಾಮ ಪಂಚಾಯಿತಿಗಳು ಸಾಮಾನ್ಯ ಜನರ ಪರವಾಗಿ ಕೆಲಸ ಮಾಡದೆ ಮುಖಂಡರ, ಜನಪ್ರತಿನಿಧಿಗಳ, ನಾಯಕರ ಪರ ಕೆಲಸ ಮಾಡುತ್ತಾ ಕಾಲ ಕಾಲಕ್ಕೆ ಜನರಜೊತೆ ನಡೆಯಬೇಕಾರ ಸಭೆಗಳನ್ನು ಮಾಡುತ್ತಿಲ್ಲವೆಂಬ ಆರೋಪಗಳು ವ್ಯಾಪಕವಾಗಿ ಕೇಳಿ ಬರುತ್ತಿದೆ.

ಗ್ರಾಮ ಪಂಚಾಯಿತಿಗಳು ಜನರನ್ನು ಒಳಗೊಂಡಂತೆ ನಡೆಸಬೇಕಾದ ಗ್ರಾಮ ಸಭೆ, ಮಕ್ಕಳ ಗ್ರಾಮ ಸಭೆ, ಜಮಾಬಂದಿ ಮೊದಲಾದ ಕಾರ್ಯಕ್ರಮಗಳನ್ನು ಬಹಿರಂಗವಾಗಿ ಮಾಡದೆ ಜನರಿಗೆ ದುಬಾರಿಯಾಗಿ ನಡೆದುಕೊಳ್ಳುತ್ತಾ ಕಾನೂನುಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಆರೋಪಗಳು ಕೇಳಿಬರುತ್ತಿದ್ದು, ಮೇಲಧಿಕಾರಿಗಳು ಇತ್ತ ಗಮನಹರಿಸಬೇಕಿದೆ.

Related Post

ಜನ್ಮದಿನಕ್ಕೊಂದು ಸಸಿ ನೆಟ್ಟು ಹಸಿರನ್ನು ಉಸಿರಾಗಿಸಿ – ಹೆಚ್.ಎನ್.ಮೂರ್ತಿ
ಅಂಧಕಾರದಲ್ಲಿ ಮುಳುಗಿದ ವಿಶ್ವವನ್ನು ಸಮ-ಸಮಾಜದ ಬೆಳಕೆಂಬ ಜ್ಞಾನದ ಕಡೆ ಕೊಂಡೊಯ್ಯುವ ನವಯುಗವನ್ನು ಪ್ರತಿಷ್ಠಾಪನೆ ಮಾಡಿದ ಚೇತನ  ಗೌತಮಬುದ್ದ: ಕಲಾವಿದ ಯಲ್ಲಪ್ಪ
ಎಂಎಲ್ಸಿ ಸ್ಥಾನಕ್ಕೆ ನನ್ನ ಸೇವಾ ಹಿರಿತನವನ್ನು ಪರಿಗಣಿಸುವಂತೆ ಸಿಎಂಗೆ ಮನವಿ ಮಾಡಿದ ಊರಬಾಗಿಲು ಶ್ರೀನಿವಾಸ್

Leave a Reply

Your email address will not be published. Required fields are marked *

You missed

error: Content is protected !!