ನಟನೆಯಲ್ಲಿ ಗೆದ್ದ ಗೀತಾ ರಾಘವೇಂದ್ರ, ರಕ್ಕಸಿಯನ್ನು ಪ್ರೇಮ ಮಯಿ ಯಾಗಿಸಿದ ಬೇಲೂರು ರಘುನಂದನ್ ಜನಮನ ಗೆದ್ದ ಪ್ರೇಮಮಯಿ ಹಿಡಿಂಬೆ.
ನಟನೆಯಲ್ಲಿ ಗೆದ್ದ ಗೀತಾ ರಾಘವೇಂದ್ರ, ರಕ್ಕಸಿಯನ್ನು ಪ್ರೇಮ ಮಯಿ ಯಾಗಿಸಿದ ಬೇಲೂರು ರಘುನಂದನ್ ಜನಮನ ಗೆದ್ದ ಪ್ರೇಮಮಯಿ ಹಿಡಿಂಬೆ. ಪ್ರೇಮ ಮಯಿ ಹಿಡಿಂಬೆ*” ನಾಟಕದಲ್ಲಿ ರಂಗವಿಜಯ ತಂಡದ ಗೀತಾ ರಾಘವೇಂದ್ರ ಅವರ ಏಕವ್ಯಕ್ತಿ ಅಭಿನಯ ರಾಕ್ಷಸರಲ್ಲೂ ಮನುಷ್ಯರಿಗಿಂತ ಮಿಗಿಲಾದ ಸದ್ಗುಣಗಳು, ಪ್ರೀತಿ,…
ರಾಜ್ಯಕ್ಕೆ ಚೊಂಬು ಕೊಟ್ಟ ನಿರ್ಮಲಾ ಸೀತಾರಾಮನ್:ಕೇಂದ್ರ ಬಜೆಟ್ ಬಗ್ಗೆ ಸಿಎಂ ಸಿದ್ದರಾಮಯ್ಯ ಟೀಕೆ.
ಪ್ರಧಾನ ಮಂತ್ರಿಗಳ ಕುರ್ಚಿ ಉಳಿಸಿಕೊಳ್ಳಲು ಆಂಧ್ರ ಮತ್ತು ಬಿಹಾರಕ್ಕೆ ವಿಶೇಷ ಅನುದಾನ ಕೊಟ್ಟಿದ್ದಾರೆ. ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಚೊಂಬು ಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು. ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯಿಸಲು ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಕರ್ನಾಟಕದಿಂದ ಆರಿಸಿ ಹೋಗಿರುವ…
ಜನಗಣತಿಯ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪಿಸದ ನಿರ್ಮಲಾ ಸೀತಾರಾಮನ್;ಕಾಂಗ್ರೆಸ್ ವಾಗ್ದಾಳಿ
ಇಂದು ಮಂಡನೆಯಾದ ಕೇಂದ್ರ ಬಜೆಟ್ ಭಾಷಣದಲ್ಲಿ ದಶಕದ ಜನಗಣತಿ ಬಗ್ಗೆ ಪ್ರಸ್ತಾಪಿಸದ ಭಾರತೀಯ ಜನತಾ ಪಕ್ಷದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2024 ಅನ್ನು…
ಕೇಂದ್ರ ಬಜೆಟ್,ಕರ್ನಾಟಕಕ್ಕಿಲ್ಲ ವಿಶೇಷ ಯೋಜನೆ:ಆಯವ್ಯಯದ ಮುಖ್ಯಾಂಶಗಳು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ (ಜುಲೈ 23)ರಂದು ಲೋಕಸಭೆಯಲ್ಲಿ 2024-25ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ನಿರೀಕ್ಷೆಯಂತೆ ತಮ್ಮ ಎನ್‌ಡಿಎ ಸರ್ಕಾರದ ಕಿಂಗ್‌ಮೇಕರ್‌ಗಳಾಗಿರುವ ನಿತೀಶ್ ಕುಮಾರ್ ಮತ್ತು ಎನ್ ಚಂದ್ರಬಾಬು ನಾಯ್ಡು ಅವರ ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಹೆಚ್ಚಿನ…
ಸಿಎಂ ಸಿದ್ದರಾಮಯ್ಯ ಮನೆಗೆ ಹೋಗುವ ಕಾಲ ಬಂದಿದೆ:ಛಲವಾದಿ ನಾರಾಯನಸ್ವಾಮಿ
ಸಿಎಂ ಸಿದ್ದರಾಮಯ್ಯ ಅವರನ್ನು ರಕ್ಷಿಸಲು ಯಾರಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್ ನಾಯಕರೂ ಏನೂ ಮಾಡಲಾಗದು. ಅವರು ಮನೆಗೆ ಹೋಗುವ ಕಾಲ ಬಂದಿದೆ ಎಂದು ವಿಧಾನ ಪರಿಷತ್ತಿನ ನೂತನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು. ಹೊಸ ಹುದ್ದೆಗೆ ನೇಮಕಗೊಂಡ ಬಳಿಕ ಮಲ್ಲೇಶ್ವರದ ಬಿಜೆಪಿ…
ಸಂಜೆ ಸಮಾಚಾರ ದಿನ ಪತ್ರಿಕೆ ಜಿಲ್ಲಾ ವರದಿಗಾರ ಸುರೇಶ್ ನಾಯ್ಡು ಇನ್ನಿಲ್ಲ.
ಕೋಲಾರ:ಸಂಜೆ ಸಮಾಚಾರ ದಿನಪತ್ರಿಕೆಯ ಜಿಲ್ಲಾ ವರದಿಗಾರ ಸುರೇಶ್ ನಾಯ್ಡು(48) ಇಂದು ಸಂಜೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸುರೆಶ್ ನಾಯ್ಡು ಕಳೆದ ಹಲವಾರು ವರ್ಷಗಳಿಂದ ಪತ್ರಿಕಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಸಂಜೆ ಸಮಾಚಾರ ದಿನ ಪತ್ರಿಕೆಯಲ್ಲಿ ಕಳೆದ 5 ವರ್ಷಗಳಿಂದ ಜಿಲ್ಲಾ ವರದಿಗಾರರಾಗಿ ಕೆಲಸ…
ಅಮೇರಿಕ ಅಧ್ಯಕ್ಷೀಯ ಚುನಾವಣೆ:ಕಣದಿಂದ ಹೊರ ನಡೆದ ಜೋ ಬೈಡನ್, ಕಮಲಾ ಹ್ಯಾರಿಸ್ ಸ್ಪರ್ಧೆ!
2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಸ್ಫರ್ಧೆಯಿಂದ ಹೊರಗುಳಿಯುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಭಾನುವಾರ ಘೋಷಿಸಿದ್ದಾರೆ. ಡೆಲವೇರ್‌ನಲ್ಲಿರುವ ತಮ್ಮ ಬೀಚ್ ಹೌಸ್‌ನಲ್ಲಿ ಕೋವಿಡ್‌ನಿಂದ ಚೇತರಿಸಿಕೊಳ್ಳುತ್ತಿರುವಂತೆಯೇ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ 81 ವರ್ಷದ ಡೆಮಾಕ್ರಟಿಕ್ ಪಕ್ಷದ ಬೈಡನ್,…
ಕರ್ನಾಟಕ ಯುವ ಮುನ್ನಡೆ ತಂಡದಿ0ದ ಪರಿಸರ ನ್ಯಾಯಕ್ಕಾಗಿ ಯುವ ಧ್ವನಿ ಘೋಷಣೆಯಡಿ “ಜೀವನದಿ ಪಾಲಾರ್ ಗಾಗಿ ನಮ್ಮ ಹೆಜ್ಜೆ” ಅರಿವಿನ ಜಾಥಾ ಯಶಸ್ವಿ:
ಕರ್ನಾಟಕ ಯುವ ಮುನ್ನಡೆ ತಂಡದಿ0ದ ಪರಿಸರ ನ್ಯಾಯಕ್ಕಾಗಿ ಯುವ ಧ್ವನಿ ಘೋಷಣೆಯಡಿ “ಜೀವನದಿ ಪಾಲಾರ್ ಗಾಗಿ ನಮ್ಮ ಹೆಜ್ಜೆ” ಅರಿವಿನ ಜಾಥಾ ಯಶಸ್ವಿ: ಕೋಲಾರ : ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ೪ ಸಾವಿರಕ್ಕೂ ಹೆಚ್ಚು ಕೆರೆಗಳು ಇದ್ದವು. ಇಂದು ಅಕಾಲಿಕ ಮಳೆ,…
ಕುತ್ತು ತಂದ ಕಾಟ್ಯಾಕ್ಟ್ ಲೆನ್ಸ್:ಕಣ್ಣು ಕಳೆದುಕೊಳ್ಳುವ ಭೀತಿಯಲ್ಲಿ ಕನ್ನಡದ ನಟಿ?
ಕನ್ನಡ, ತಮಿಳು ಸಿನಿಮಾಗಳು ಹಾಗೂ ಹಲವು ಹಿಂದಿ ಧಾರಾವಾಹಿಗಳಲ್ಲಿ ನಟಿಸಿದ್ದ ನಟಿ ಜಾಸ್ಮಿನ್ ಭಾಸಿನ್ ಅವರ ಜೀವನ ಈಗ ಸಂಕಷ್ಟಕ್ಕೆ ಸಿಲುಕಿದೆ. ಕಣ್ಣಿಗೆ ಲೆನ್ಸ್ ಹಾಕುವ ಪ್ರಯತ್ನದಲ್ಲಿದ್ದ ಅವರು ಕಣ್ಣಿನ ಕಾರ್ನಿಯಲ್ಗೆ ಹಾನಿ ಮಾಡಿಕೊಂಡಿದ್ದಾರೆ. ಇದರಿಂದ ಅವರ ದೃಷ್ಟಿಗೆ ತೊಂದರೆಯಾಗಿ ಕಣ್ಣು…
ವಾಲ್ಮೀಕಿ ನಿಗಮದ ಹಗರಣದಲ್ಲಿ ಭಾಗಿಯಾದ ತಪ್ಪಿತಸ್ಥರು ಕಾನೂನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಸಚಿವ ಕೆ.ಹೆಚ್.ಮುನಿಯಪ್ಪ
ಕೋಲಾರ,ಜುಲೈ.೨೨ : ವಾಲ್ಮೀಕಿ ನಿಗಮದ ಹಗರಣ ಭಾಗಿಯಾದ ತಪ್ಪಿತಸ್ಥರು ಕಾನೂನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು. ಗುರುಪೂರ್ಣಿಮೆ ಪ್ರಯುಕ್ತ ಭಾನುವಾರ ನಗರದ ಸಾಯಿಬಾಬಾ ದೇವಾಲಯಕ್ಕೆ ಬೇಟಿ ನೀಡಿದ ಬಳಿಕ…