ವಾಲ್ಮೀಕಿ ನಿಗಮ ಅಕ್ರಮ:ಹಣ ಲೂಟಿ ಮಾಡಲು ನಕಲಿ ಹುದ್ದೆ ಸೃಷ್ಠಿ!
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಕೋಟ್ಯಂತರ ರೂ.ಗಳನ್ನು ಲೂಟಿ ಮಾಡಲು ನಕಲಿ ಹುದ್ದೆಯನ್ನೇ ಸೃಷ್ಟಿಸಿರುವುದು ಜಾರಿ ನಿರ್ದೇಶನಾಲಯ (ಇಡಿ)ಅಧಿಕಾರಿಗಳು ನಡೆಸಿರುವ ತನಿಖೆಯಲ್ಲಿ ಪತ್ತೆಯಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ ಬಗೆದಷ್ಟು ಬಯಲಾಗುತ್ತಿದ್ದು,ಕೋಟ್ಯಂತರ ರೂ.ಗಳ ಹಣವನ್ನು ಲೂಟಿ ಮಾಡಲು…
ಕೇದಾರನಾಥ ದೇವಸ್ಥಾನದಲ್ಲಿದ್ದ ಚಿನ್ನ ನಾಪತ್ತೆ:ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಆರೋಪ.
“ಕೇದಾರನಾಥ ದೇವಸ್ಥಾನದಲ್ಲಿದ್ದ ಚಿನ್ನ ನಾಪತ್ತೆಯಾಗಿದೆ, 228 ಕೆಜಿ ಚಿನ್ನದ ಹಗರಣ ನಡೆದಿದೆ. ಆದರೆ ಯಾರೂ ಕೂಡಾ ತಲೆಕೆಡಿಸಿಕೊಂಡಿಲ್ಲ” ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದರು. ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಕೋರಿಕೆಯ ಮೇರೆಗೆ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ…
ಚುನಾವಣಾ ಪ್ರಚಾರದ ವೇಳೆ ಅಮೆರಿಕ ಮಾಜಿ ಅದ್ಯಕ್ಷ ಡೋನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ.
ಅಮೆರಿಕ ಅಧ್ಯಕ್ಷೀಯ ಚುನಾವಣಾ ಪ್ರಚಾರದ ವೇಳೆ ಗುಂಡಿನ ದಾಳಿ ನಡೆಸಿ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಕೂದಲೆಳೆಯ ಅಂತರದಲ್ಲಿ ಡೊನಾಲ್ಡ್ ಟ್ರಂಪ್ ಅವರು ಬಚಾವ್ ಆಗಿದ್ದಾರೆ. ಶನಿವಾರ ಪೆನ್‌ಸಿಲ್ವೇನಿಯಾದ ಬಟ್ಲರ್ ಎಂಬಲ್ಲಿ ಡೊನಾಲ್ಡ್ ಟ್ರಂಪ್…
ತಮಿಳುನಾಡು ಬಿ.ಎಸ್.ಪಿ ಮುಖ್ಯಸ್ಥ ಆರ್ಮ್ ಸ್ಟ್ರಾಂಗ್ ಹತ್ಯ ಆರೋಪಿ ಎನ್ ಕೌಂಟರ್.
ತಮಿಳುನಾಡಿನ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆಯ ಆರೋಪಿಗಳಲ್ಲಿ ಒಬ್ಬನನ್ನು ಶನಿವಾರ ರಾತ್ರಿ ಎನ್‌ಕೌಂಟರ್‌ನಲ್ಲಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಮಿಳುನಾಡಿನ ಬಿಎಸ್‌ಪಿ ರಾಜ್ಯಾಧ್ಯಕ್ಷರ ಹತ್ಯೆಯಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ಹಿಸ್ಟರಿ ಶೀಟರ್ ತಿರುವೆಂಗಡಂ ಅನ್ನು ಚೆನ್ನೈನ ಮಾಧವರಂ…
ಕೃಷಿಕ ಸಮಾಜದ ನೂತನ ಜಿಲ್ಲಾ ನಿರ್ಧೇಶಕರಾಗಿ ಆಯ್ಕೆಗೊಂಡ ಕೆ.ಚಂದ್ರಾರೆಡ್ಡಿಗೆ ಸನ್ಮಾನ.
ಬಂಗಾರಪೇಟೆ:ತಾಲ್ಲೂಕು ಕೃಷಿಕ ಸಮಾಜದ ನಿರ್ಧೇಶಕರಾಗಿ ಈ ಮೊದಲು ಆಯ್ಕೆಯಾಗಿದ್ದ ಕೆ.ಚಂದ್ರಾರೆಡ್ಡಿರವರನ್ನು ಕೋಲಾರ ಜಿಲ್ಲಾ ಕೃಷಿಕ ಸಮಾಜದ ನಿರ್ಧೇಶಕ ಸ್ಥಾನಕ್ಕಾಗಿ ಬಂಗಾರಪೇಟೆ ಕ್ಷೇತ್ರದಿಂದ ಆಯ್ಕೆ ಮಾಡಿಕೊಂಡಿರುವುಕ್ಕಾಗಿ ಕೆ.ಸಿ.ಆರ್ ಕಛೇರಿಯಲ್ಲಿ ಮುಖಂಡರು ಮತ್ತು ಸ್ನೇಹಿತರವತಿಯಿಂದ ಸನ್ಮಾನಿಸಲಾಯಿತು. ಕೃಷಿಕ ಸಮಾಜದ ಜಿಲ್ಲಾ ಉಪಾದ್ಯಕ್ಷ ಹಾಗೂ ಬಂಗಾರಪೇಟೆ…
ವಾಲ್ಮೀಕಿ ನಿಗಮ ಹಗರಣ:ಜುಲೈ 18ರವರೆಗೆ ಇಡಿ ಕಷ್ಟಡಿಗೆ ಮಾಜಿ ಸಚಿವ ನಾಗೇಂದ್ರ.
ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಜುಲೈ 18ರವರೆಗೆ ಇಡಿ ಕಸ್ಟಡಿಗೆ ಪಡೆದುಕೊಂಡಿದೆ. ಈ ಹಿಂದೆ, ಪರಿಶಿಷ್ಟ ಪಂಗಡ ಇಲಾಖೆಯ ಸಚಿವರಾಗಿದ್ದ ಬಿ ನಾಗೇಂದ್ರವನ್ನು ಇಡಿ ಕಸ್ಟಡಿಗೆ ನೀಡಿ ನ್ಯಾ.…
ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ಮಾಜಿ ಅದ್ಯಕ್ಷ ಡಿ.ಎಸ್.ವೀರಯ್ಯ ಬಂಧನ!.
ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ (ಡಿಡಿಯುಟಿಟಿಎಲ್) ಅಕ್ರಮ ಸಂಬಂಧ ಬಿಜೆಪಿ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯ ಡಿ ಎಸ್ ವೀರಯ್ಯ ಅವರನ್ನು ಸಿಐಡಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ. 2021ರಿಂದ 2023ರ ಅವಧಿಯಲ್ಲಿ ಡಿಡಿಯುಟಿಟಿಎಲ್ ನಿಗಮದಲ್ಲಿ ಗುತ್ತಿಗೆ ನೀಡಿಕೆಯಲ್ಲಿ…
ಮಾಜಿ ಸಿಎಂ ಸೂಚನೆ ಮೇರೆಗೆ ನನಗೆ ಚಿತ್ರಹಿಂಸೆ ನೀಡಲಾಗಿತ್ತು ಎಂದ ಟಿಡಿಪಿ ಶಾಸಕ: ಜಗನ್ ಮೋಹನ್ ರೆಡ್ಡಿ, ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್.
ಟಿಡಿಪಿ ಶಾಸಕ ರಘು ರಾಮ ಕೃಷ್ಣಂ ರಾಜು ಅವರು ನೀಡಿದ ದೂರಿನ ಆಧಾರದ ಮೇಲೆ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ವೈಎಸ್‌ಆರ್ ಕಾಂಗ್ರೆಸ್ ಅಧ್ಯಕ್ಷ ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.…
ಬೇಡಿಕೆಗಳ ಈಡೇರಿಕೆಗಾಗಿ ಜು.15ರಿಂದ ಬಿಸಿಯೂಟ ಬಂದ್: ಸಿಐಟಿಯು.
ಬಂಗಾರಪೇಟೆ: ನಿವೃತ್ತಿ ಹೊಂದಿದ ಬಿಸಿಯೂಟ ನೌಕರರಿಗೆ ಇಡಿಗಂಟು ಕೂಡಲೇ ಜಾರಿಗೆ ತರುವಂತೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಜು.15ರಿಂದ ಬಿಸಿಯೂಟ ಬಂದ್ ಮಾಡಿ ಅನಿರ್ದಿಷ್ಟಾವಧಿ ಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ(ಸಿಐಟಿಯು) ಕಾರ್ಯನಿರ್ವಹಣಾಧಿಕಾರಿಗಳಿಗೆ ತಿಳುವಳಿಕೆ ಪತ್ರ…
ಬಂಗಾರಪೇಟೆ ಕೃಷಿಕ ಸಮಾಜ ಇತರೆ ತಾಲೂಕುಗಳಿಗೆ ಅನುಕರಣಿಯ: ಡಿ.ಎಲ್.ನಾಗರಾಜ್.
ಬಂಗಾರಪೇಟೆ.ರಾಜ್ಯದಲ್ಲಿ ಉತ್ತಮ ಕೃಷಿಕ ಸಮಾಜವಾಗಿ ಹೊರಹೊಮ್ಮಿರುವ ಬಂಗಾರಪೇಟೆ ಕೃಷಿಕ ಸಮಾಜದ ಕಾರ‍್ಯವೈಕರಿಗಳು ಇತರೆ ತಾಲೂಕು ಕೃಷಿಕ ಸಮಾಜಗಳಿಗೆ ಅನುಕರಣಿಯವಾಗಿದೆ ಎಂದು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಡಿ.ಎಲ್.ನಾಗರಾಜ್ ಅಭಿಪ್ರಾಯಪಟ್ಟರು. ಪಟ್ಟಣದಲ್ಲಿ ನಿರ್ಮಾಣ ಮಾಡಿರುವ ಕೃಷಿಕ ಸಮಾಜದ ಕಟ್ಟಡವನ್ನು ಕೃಷಿಕ ಸಮಾಜದ ರಾಜ್ಯಧ್ಯಕ್ಷರಾದ…