• Wed. Oct 30th, 2024

Month: July 2024

  • Home
  • ವಿದ್ಯೆಗೆ ಪೂರಕ ವಾತಾವರಣ ಕಲ್ಪಿಸಿದರೆ ಅದಕ್ಕಿಂತ ಪುಣ್ಯದ ಕೆಲಸ ಮತ್ತೊಂದಿಲ್ಲ:ಸೂಲಿಕುಂಟೆ ಆನಂದ್.

ವಿದ್ಯೆಗೆ ಪೂರಕ ವಾತಾವರಣ ಕಲ್ಪಿಸಿದರೆ ಅದಕ್ಕಿಂತ ಪುಣ್ಯದ ಕೆಲಸ ಮತ್ತೊಂದಿಲ್ಲ:ಸೂಲಿಕುಂಟೆ ಆನಂದ್.

ಬಂಗಾರಪೇಟೆ:ಅನೇಕ ಗ್ರಾಮೀಣ ಮಕ್ಕಳಲ್ಲಿ ಓದುವ ಹಂಬಲವಿದ್ದರೂ ಅನುಕೂಲಗಳ ಕೊರತೆಯಿಂದ ವಿದ್ಯೆಯಿಂದ ಹಿಂದೆ ಸರಿಯುವಂತಾಗಿದೆ. ಅಂತಹ ಮಕ್ಕಳನ್ನು ಗುರುತಿಸಿ ವಿದ್ಯೆಗೆ ಪೂರಕ ವಾತಾವರಣ ಕಲ್ಪಿಸಿದರೆ ಅದಕ್ಕಿಂತ ಪುಣ್ಯದ ಕೆಲಸ ಮತ್ತೊಂದಿಲ್ಲ ಎಂದು ದಲಿತ ಸಮಾಜ ಸೇನೆ ರಾಜ್ಯಧ್ಯಕ್ಷ ಸೂಲಿಕುಂಟೆ ಆನಂದ್ ಅಭಿಪ್ರಾಯಪಟ್ಟರು. ಅವರು…

ಮೂರನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಬಾಲಕರು.

ಅಪ್ರಾಪ್ತ ವಿದ್ಯಾರ್ಥಿಗಳು ಎಂಟು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಬಳಿಕ ಹತ್ಯೆಗೈದಿರುವ ಆಘಾತಕಾರಿ ಘಟನೆ ಆಂಧ್ರ ಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿ ನಡೆದಿದೆ. ಮೃತ ಬಾಲಕಿ ಮೂರನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಆಕೆಯ ಸೀನಿಯರ್‌ಗಳಾದ ಆರನೇ ತರಗತಿಯಲ್ಲಿ ಓದುತ್ತಿರುವ 12 ಮತ್ತು 13…

‘ಅತ್ಯಂತ ವಿಷಾದಕರ’:ಜಾತಿ ತಾರತಮ್ಯ ಉತ್ತೇಜಿಸುವ ಜೈಲು ಕೈಪಿಡಿಗಳ ಕುರಿತು ಸುಪ್ರೀಂ ಕೋರ್ಟ್ ಹೇಳಿಕೆ.

ರಾಜ್ಯಗಳ ಜೈಲು ಕೈಪಿಡಿಗಳಲ್ಲಿ ಜಾತಿ ತಾರತಮ್ಯ ಉತ್ತೇಜಿಸುವ ನಿಬಂಧನೆಗಳಿರುವುದು ‘ತುಂಬಾ ವಿಷಾದಕರ’ ಸಂಗತಿ ಎಂದಿರುವ ಸುಪ್ರೀಂ ಕೋರ್ಟ್, ಜಾತಿ ಆಧಾರಿತ ತಾರತಮ್ಯ ಪದ್ಧತಿಗಳನ್ನು ತೊಡೆದು ಹಾಕಲು ನೋಡಲ್ ಅಧಿಕಾರಿಯನ್ನು ನೇಮಿಸುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ನಿರ್ದೇಶಿಸುವುದಾಗಿ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿವೈ…

ತಲೆಮರೆಸಿಕೊಂಡಿದ್ದ ಸುದ್ದಿವಾಹಿನಿ ನಿರೂಪಕಿ ದಿವ್ಯ ವಸಂತ ಕೇರಳದಲ್ಲಿ ಬಂಧನ.

ಬೆದರಿಕೆ ಹಾಗೂ ಸುಲಿಗೆಗೆ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕನ್ನಡ ಸುದ್ದಿವಾಹಿನಿ ನಿರೂಪಕಿ, ‘ಗಿಚ್ಚಿ ಗಿಲಿಗಿಲಿ’ ಶೋ ಸ್ಪರ್ಧಿ ದಿವ್ಯಾ ವಸಂತರನ್ನು ಜೀವನ್ ಭೀಮಾನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಡೀ ‘ರಾಜ್ಯವೇ ಖುಷಿ ಪಡೋ ಸುದ್ದಿಯಿದು’ ಎಂದು ಹೇಳಿ ವೈರಲ್‌ ಆಗಿ, ಬ್ಲ್ಯಾಕ್‌ಮೇಲ್…

ಆದಾಯಕ್ಕಿಂತ ಅಧಿಕ ಆಸ್ತಿ:ಕೋಲಾರ ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ.

ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದ ಮೇಲೆ ಸುಮಾರು 11 ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಂದು ಮುಂಜಾನೆಯೇ ಲೋಕಾಯುಕ್ತ ದಾಳಿ ನಡೆಸಿದೆ. ವಾಲ್ಮೀಕಿ ಹಗರಣ, ಮುಡಾ ಹಗರಣಗಳ ಬಗ್ಗೆ ಸುದ್ದಿಯಾಗುತ್ತಿರುವ ನಡೆಯುವೇ ಕೋಲಾರ, ಹಾಸನ, ಚಿತ್ರದುರ್ಗ ಸೇರಿದಂತೆ ಒಟ್ಟಾಗಿ 56…

ಬಿಎಸ್‌ಪಿ ಗೆಲುವು ತಡೆಯಲು ಆರ್ಮ್ ಸ್ಟ್ರಾಂಗ್ ಕೊಲೆ:ಆರೋಪ.

ಬಂಗಾರಪೇಟೆ:ತಮಿಳುನಾಡಿನ ಬಹುಜನ ಸಮಾಜ ಪಕ್ಷದ ರಾಜ್ಯಾದ್ಯಕ್ಷ ಆರ್ಮ್ ಸ್ಟ್ರಾಂಗ್ ಕೊಲೆಯನ್ನು ಖಂಡಿಸಿ ತಾಲ್ಲೂಕಿನ ಬಿಎಸ್‌ಪಿ ಮತ್ತು ವಿವಿಧ ಸಂಘಟನೆಗಳ ಮುಖಂಡರ ಪ್ರತಿಭಟನೆ ನಡೆಸಿ ಶಿರಸ್ತೇದಾರ್ ಮುಖಾಂತರ ರಾಷ್ಟçಪತಿಗಳಿಗೆ ಮನವಿ ಸಲ್ಲಿಸಲಾಯಿತು. ಪಟ್ಟಣದ ತಾಲ್ಲೂಕು ಕಛೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಂಡು ಮಾತನಾಡಿದ ಕರ್ನಾಟಕ…

FACT CHECK:ಪಪ್ಪಾಯಿ ಎಲೆಯ ರಸವು ಡೆಂಗ್ಯೂ ಖಾಯಿಲೆ ಗುಣಪಡಿಸುತ್ತದೆ ಎಂಬುವುದು ಸುಳ್ಳು.

“ತುರ್ತು ಮಾಹಿತಿ. ಪಪ್ಪಾಯಿ ಎಲೆಯ ರಸವು ಜೇನು ತುಪ್ಪದೊಂದಿಗೆ ಪವಾಡದಂತೆ ಕೆಲಸ ಮಾಡುತ್ತದೆ. ಪ್ಲೆಟ್ಲೆಟ್‌ ಎಣಿಕೆ 12 ಗಂಟೆಗಳಲ್ಲಿ 68,000 ದಿಂದ 200,000 ದವರೆಗೆ ಏರುತ್ತದೆ. ಮಾನವೀಯತೆಯ ಸೇವೆ ಮಾಡಲು ಈ ಸಂದೇಶವನ್ನು ಇತರರೊಂದಿಗೆ ಹಂಚಿಕೊಳ್ಳಿ.. ಭಾರತದಾದ್ಯಂತ ಡೆಂಗ್ಯೂ ಜ್ವರ ವಿಪರೀತವಾಗಿ…

ನಡುರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್:ತಪ್ಪಿದ ಅನಾಹುತ.

ಸುಮಾರು 30 ಪ್ರಯಾಣಿಕರಿಂದ ಬಿಎಂಟಿಸಿ ಬಸ್ ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಬೆಂಗಳೂರು ನಗರದ ಎಂ.ಜಿ.ರಸ್ತೆಯಲ್ಲಿ ಮಂಗಳವಾರ ನಡೆದಿದೆ. ಅನಿಲ್ ಕುಂಬ್ಳೆ ಜಂಕ್ಷನ್ ಬಳಿ ಈ ಅಗ್ನಿ ಅವಘಡ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ…

ವೃದ್ಧರಿದ್ದ ಮನೆಗೆ ನುಗ್ಗಿ ದರೋಡೆಗೈದ ಗ್ಯಾಂಗ್:ಕಾರು ಸಹಿತ ಪರಾರಿ.

ಮಂಗಳೂರು ನಗರ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದೆ. ಈ ಮಳೆಯ ನಡುವೆಯೇ ಕಳ್ಳತನ ಪ್ರಕರಣಗಳು ಕೂಡ ಹೆಚ್ಚಾಗುತ್ತಿದ್ದು, ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಎರಡು ದರೋಡೆ ಪ್ರಕರಣಗಳು ವರದಿಯಾಗಿದೆ. ಈ ಎರಡು ಪ್ರಕರಣಗಳ ಪೈಕಿ ಒಂದು ಮನೆ ದರೋಡೆಯಾದರೆ,…

ಥಿಯೇಟರ್, ಓಟಿಟಿ ಬಿಡಿ, ಯೂಟ್ಯೂಬ್‌ಗೆ ಸಿನಿಮಾ ಹಾಕಿ!; ಕನ್ನಡದ ಖ್ಯಾತ ನಿರ್ದೇಶಕನ ಸಲಹೆ.

ಚಿತ್ರರಂಗ ನಿಧಾನವಾಗಿ ಬದಲಾಗುತ್ತಿದೆ. ಈಗ ಚಿತ್ರಮಂದಿರಕ್ಕೆ ಹೋಗಿ ಸಿನಿಮಾ ನೋಡಬೇಕು ಎನ್ನುವ ಅವಶ್ಯಕತೆಯಿಲ್ಲ. ತೆರೆಗೆ ಬಂದ 20 ದಿನಕ್ಕೆಲ್ಲಾ ಓಟಿಟಿಗೆ ಸಿನಿಮಾ ಬರ್ತಿದೆ. ಡಿಟಿಹೆಚ್‌ನಲ್ಲಿ ಹಣ ಪಾವತಿಸಿ ಸಿನಿಮಾ ನೋಡುವ ಅವಕಾಶವೂ ಇದೆ. ಇದೆಲ್ಲದರ ನಡುವೆ ಯೂಟ್ಯೂಬ್‌ಗೆ ನೇರವಾಗಿ ಸಿನಿಮಾ ಅಪ್‌ಲೋಡ್…

You missed

error: Content is protected !!