• Wed. Sep 18th, 2024

PLACE YOUR AD HERE AT LOWEST PRICE

ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತ ಹಾಕಿ ತಂಡ ಕಂಚಿನ ಪದಕ ಗೆದ್ದಿದೆ. ಸ್ಪೇನ್‌ ವಿರುದ್ಧ ನಡೆದ ಪಂದ್ಯದಲ್ಲಿ 2-1 ಗೋಲುಗಳ ಅಂತರದಿಂದ ಜಯಗಳಿಸಿತು. ಈ ಗೆಲುವಿನಿಂದ ಪ್ಯಾರಿಸ್‌ ಒಲಿಂಪಿಕ್ಸ್ 2024ರಲ್ಲಿ ಭಾರತದ ಪದಕಗಳ ಸಂಖ್ಯೆ 4ಕ್ಕೇರಿದೆ. ಈ ಮೊದಲು ಶೂಟಿಂಗ್‌ ವಿಭಾಗದಲ್ಲಿ ಮೂರು ಕಂಚಿನ ಪದಕಗಳನ್ನು ಭಾರತದ ಸ್ಪರ್ಧಿಗಳು ಗೆದ್ದಿದ್ದರು. 2021ರ ಟೊಕಿಯೋ ಒಲಿಂಪಿಕ್ಸ್‌ನಲ್ಲೂ ಭಾರತ ತಂಡ ಕಂಚು ಗೆದ್ದಿದ್ದರು.

Leave a Reply

Your email address will not be published. Required fields are marked *

You missed

error: Content is protected !!