• Thu. Sep 19th, 2024

Month: August 2024

  • Home
  • ಅಮಲು ಪದಾರ್ಥ ನೀಡಿ ಯುವತಿಯ ಅತ್ಯಾಚಾರ ಆರೋಪ:ಇಬ್ಬರ ಬಂಧನ

ಅಮಲು ಪದಾರ್ಥ ನೀಡಿ ಯುವತಿಯ ಅತ್ಯಾಚಾರ ಆರೋಪ:ಇಬ್ಬರ ಬಂಧನ

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿ ಬಂದಿದ್ದು, ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಕಾರ್ಕಳದ ಅಯ್ಯಪ್ಪ ನಗರದ ಬಳಿಯ ಹಾಡಿಯಲ್ಲಿ ಕುಕ್ಕುಂದೂರು ಗ್ರಾಮದ 21ರ ವಯಸ್ಸಿನ ಯುವತಿ ವಾಸವಾಗಿದ್ದು, ಶುಕ್ರವಾರ…

ಕೊಪ್ಪಳದಲ್ಲಿ ಬಿಸಿಯೂಟ ಸೇವಿಸಿ 300ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ:ಆಸ್ಪತ್ರೆಗೆ ದಾಖಲು

ಮಧ್ಯಾಹ್ನ ಬಿಸಿಯೂಟ ಸೇವಿಸಿದ ಬಳಿಕ 300ಕ್ಕಿಂತಲೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥಗೊಂಡ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಊಟದ ಸ್ವಲ್ಪ ಹೊತ್ತು ನಂತರ ವಾಂತಿ ಭೇದಿ…

ಆಸ್ತಿ ವಿವಾದ:ತಮ್ಮನ ಮಗನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ದೊಡ್ಡಪ್ಪ

ಬಂಗಾರಪೇಟೆ:ತಾಲೂಕಿನ ಸಕ್ಕನಹಳ್ಳಿ ಗ್ರಾಮದಲ್ಲಿ ಆಸ್ತಿ ವಿವಾದದ ಹಿನ್ನೆಲೆ ವೆಂಕಟೇಶಪ್ಪ ತನ್ನ ಸಹೋದರ ನಾರಾಯಣಪ್ಪನ ಮಗನಾದ ಶಿವಕುಮಾರ್ ಎಂಬುವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ನಾರಾಯಣಪ್ಪರ ಮಗ ಶಿವಕುಮಾರ್ ಬಿಎಂಟಿಸಿ ಸಂಸ್ಥೆಯಲ್ಲಿ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದು  ದೇಶಿಹಳ್ಳಿ ಗ್ರಾಮದಲ್ಲಿ ವಾಸವಾಗಿರುತ್ತಾರೆ. ಎಂದಿನಂತೆ…

ನೂತನ ಪಕ್ಷದ ಧ್ವಜ ಬಿಡುಗಡೆ ಮಾಡಿದ ತಮಿಳು ನಟ ವಿಜಯ್

ತಮಿಳು ನಟ ವಿಜಯ್ ‘ತಮಿಳಗ ವೆಟ್ರಿ ಕಳಗಂ ’ ಎಂಬ ರಾಜಕೀಯ ಪಕ್ಷ ಸ್ಥಾಪನೆ ಮಾಡುವ ಮೂಲಕ ತಮಿಳುನಾಡಿನಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಚೆನ್ನೈನಲ್ಲಿ ಗುರುವಾರ ನಟ ವಿಜಯ್ ಅವರು ಪಕ್ಷದ ಹೊಸ ಧ್ವಜ ಬಿಡುಗಡೆ ಮಾಡಿದರು. ಈ ಮೂಲಕ 2026ರ…

POCSO: ಶಿಕ್ಷಕನಿಂದ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ: ಪೋಕ್ಸೊ ಕೇಸ್ ದಾಖಲು

ಶಿವಮೊಗ್ಗ ಆಗಸ್ಟ್ 22: ತಾಯಿಯ ನಂತರ ಶಿಕ್ಷಕನಿಗೆ ದೇವರ ಸ್ಥಾನವನ್ನು ನೀಡಲಾಗುತ್ತದೆ. ಆದರೆ ಇಲ್ಲೊಬ್ಬ ಪಾಪಿ ಶಿಕ್ಷಕರ ವೃತ್ತಿಗೆ ಮಸಿ ಬಡಿದಿದ್ದಾನೆ. ವಿದ್ಯಾರ್ಥಿಗಳ ಮೇಲೆ ತನ್ನ ಕಾಮುಕ ಕಣ್ಣು ಹಾಕಿ ಅಸಭ್ಯ ವರ್ತನೆ ತೋರಿದ್ದಾನೆ. ಈ ನಾಚಿಕೆಗೇಡಿನ ಘಟನೆ ಶಿವಮೊಗ್ಗದ ತೀರ್ಥಹಳ್ಳಿ…

ಕೇಂದ್ರದಿಂದ ಸೆಪ್ಟೆಂಬರ್ ನಿಂದ ಜನಗಣತಿ:18 ತಿಂಗಳಲ್ಲಿ ಪ್ರಕ್ರಿಯೆ ಪೂರ್ಣ

ಕೇಂದ್ರ ಸರ್ಕಾರ ಇದೇ ಸೆಪ್ಟೆಂಬರ್‌ನಲ್ಲಿ ಜನಗಣತಿ ಕಾರ್ಯ ಆರಂಭಿಸುವ ಸಾಧ್ಯತೆ ಇದೆ ಎಂದು ಮೂಲಗಳು ಬುಧವಾರ ಹೇಳಿವೆ. ವ್ಯಾಪಕ ಟೀಕೆ ನಂತರ, ತಮ್ಮ ಮೂರನೇ ಅವಧಿಯಲ್ಲಿ ಜನಗಣತಿ ನಡೆಸುವ ಮೂಲಕ ಮಹತ್ವದ ದತ್ತಾಂಶ ಸಂಗ್ರಹಕ್ಕೆ ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ ಎಂದು…

ಹಾಸ್ಟೆಲ್ ನಲ್ಲಿ ಇಲಿ ಪಾಷಾಣ ಸಿಂಪಡಿಕೆ:19 ವಿದ್ಯಾರ್ಥಿಗಳು ಅಸ್ವಸ್ಥ, ಮೂವರು ಗಂಭೀರ

ಬೆಂಗಳೂರು:ಹಾಸ್ಟೆಲ್ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದ ಸಂದರ್ಭದಲ್ಲೇ ಹಾಸ್ಟೆಲ್ ಸಿಬ್ಬಂದಿ ಇಲಿಗಳನ್ನು ಓಡಿಸಲೆಂದು ಇಲಿ ಪಾಷಾಣವನ್ನು ಸಿಂಪಡಿಸಿದ್ದು 19 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಖಾಸಗಿ ನರ್ಸಿಂಗ್​ ಕಾಲೇಜಿಗೆ ಸೇರಿದ ಹಾಸ್ಟೆಲ್​ನಲ್ಲಿ ಈ ಘಟನೆ ನಡೆದಿದೆ.…

ವಿವಿಧ ಠಾಣೆಗಳ ೬ ಕಳವು ಪ್ರಕರಣಗಳಲ್ಲಿ ಮೂವರು ಆರೋಪಿಗಳ ಬಂಧನ:ಮಾಲು ವಶ

ಕೆಜಿಎಫ್:ಕಾಮಸಮುದ್ರಂ ವೃತ್ತದ ಪೊಲೀಸರು ವಿವಿಧ ಠಾಣೆಗಳ ೬ ಕಳವು ಪ್ರಕರಣಗಳಿಗೆ ಸಂಬಂಧಿಸಿದ ಮೂವರು ಆರೋಪಿಗಳನ್ನು ಬಂಧಿಸಿ ಅವರಿಂದ ರೂ. ೩.೫೫ ಲಕ್ಷ ಮೌಲ್ಯದ ಕಳವು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಮಸಮುದ್ರಂ ಠಾಣೆ ಸರಹದ್ದು ರಾಮಸಂದ್ರ (ತೂಲಂಪಲ್ಲಿ) ಗ್ರಾಮದ ವಿಜಯಲಕ್ಷೀ ರವರ ಮನೆಯಲ್ಲಿ…

Siddaramaiah:ಮುಡಾ ಹಗರಣ, ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಸಾಮಾಜಿಕ ಕಾರ್ಯಕರ್ತ ಟಿ. ಜೆ. ಅಬ್ರಾಹಂ ಮುಡಾ ಬದಲಿ…

ತಮಿಳುನಾಡು:ಮೀಸಲಾತಿ ವಿರುದ್ಧ 1,400 ಪತ್ರಗಳನ್ನು ಕಳುಹಿಸಿದ ಸರ್ಕಾರಿ ಕಾಲೇಜು!

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ಹಿಂಸಾಚಾರ ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಮಾರ್ಗಸೂಚಿಗಳನ್ನು ರೂಪಿಸಲು ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಕೆ ಚಂದ್ರು ನೇತೃತ್ವದ ಏಕ ಸದಸ್ಯ ಸಮಿತಿಯನ್ನು ತಮಿಳುನಾಡು ಸರ್ಕಾರ ರಚಿಸಿತ್ತು. ಈ ಸಮಿತಿ ಕಳೆದ ಜೂನ್ ತಿಂಗಳಲ್ಲಿ ಸರ್ಕಾರಕ್ಕೆ ವರದಿ…

You missed

error: Content is protected !!