• Thu. Sep 19th, 2024

Month: August 2024

  • Home
  • ಮತ್ತೆ ಆತಂಕದಲ್ಲಿ ವಯನಾಡಿನ ಜನ;ಭಾರೀ ಮಳೆಯ ಮುನ್ಸೂಚನೆ, ಆರೆಂಜ್ ಅಲರ್ಟ್ ಎಚ್ಚರಿಕೆ

ಮತ್ತೆ ಆತಂಕದಲ್ಲಿ ವಯನಾಡಿನ ಜನ;ಭಾರೀ ಮಳೆಯ ಮುನ್ಸೂಚನೆ, ಆರೆಂಜ್ ಅಲರ್ಟ್ ಎಚ್ಚರಿಕೆ

ಭಾರಿ ಭೂಕುಸಿತದಿಂದ ಈಗಷ್ಟೇ ಚೇತರಿಕೊಳ್ಳುತ್ತಿರುವ ವಯನಾಡಿನ ಜನತೆಗೆ ಮತ್ತೆ ಆತಂಕ ಎದುರಾಗಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬುಧವಾರ ‘ಆರೆಂಜ್’ ಎಚ್ಚರಿಕೆಯನ್ನು ನೀಡಿದೆ. ಕೇರಳದ ಪರಿಸರ ಇಲಾಖೆಯು ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ, ಜುಲೈ 30 ರಂದು…

ಪ್ರತಿ ತಿಂಗಳು 20 ಸಾವಿರ ಮೆಟ್ರಿಕ್ ಟನ್ ಅಕ್ಕಿ ವಿತರಣೆಗೆ ಕೇಂದ್ರ ಸಚಿವರಲ್ಲಿ ಪ್ರಸ್ಥಾಪ:ಆಹಾರ ಸಚುವ ಕೆ.ಹೆಚ್.ಮುನಿಯಪ್ಪ.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ ಹೆಚ್ ಮುನಿಯಪ್ಪ ಅವರು ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಆಹಾರ ಸಚಿವ ಪ್ರಲ್ಹಾದ್‌ ಜೋಶಿ ಅವರನ್ನು ಭೇಟಿ ಮಾಡಿ ಅಕ್ಕಿ ಖರೀದಿ ಕುರಿತು ಚರ್ಚಿಸಿದ್ದಾರೆ. ಭೇಟಿ ಬಳಿಕ ಸುದ್ದಿಗಾರರ ಜೊತೆ ಮಾಹಿತಿ…

“ಇದು ನಮ್ಮ ತಾಯ್ನಾಡು, ನಾವು ಎಲ್ಲಿಗೂ ಹೋಗುವುದಿಲ್ಲ..”; ಬಾಂಗ್ಲಾ ರಾಜಕೀಯ ಅರಾಜಕತೆ ನಂತರ ಆತಂಕದಲ್ಲಿ ಅಲ್ಪಸಂಖ್ಯಾತರು

ಅವಾಮಿ ಲೀಗ್ ನಾಯಕಿ ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಹಿಂದೂ, ಬೌದ್ಧ ಮತ್ತು ಇತೆ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯವು ಆತಂಕದಲ್ಲಿ ಕಾಲ ಕಳೆಯುತ್ತಿದೆ ಎಂದು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡುತ್ತಿವೆ. ಬಾಂಗ್ಲಾದ…

ಕೊಪ್ಪಳ | ಅಂಗನವಾಡಿ ಮಕ್ಕಳ ಮೊಟ್ಟೆ ಕಸಿದುಕೊಂಡ ವಿಡಿಯೋ ವೈರಲ್:ಇಬ್ಬರು ಅಮಾನತು

ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ ಬಳಿಕ ವಾಪಸ್ ಕಸಿದುಕೊಂಡ ಆರೋಪದ ಮೇಲೆ ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ಅಂಗನವಾಡಿ ಕೇಂದ್ರ 2ರ ಕಾರ್ಯಕರ್ತೆ ಮತ್ತು ಸಹಾಯಕಿಯನ್ನು ಸೇವೆಯಿಂದ (ಗೌರವಧನದ ಸೇವೆ) ಅಮಾನತು ಮಾಡಲಾಗಿದೆ. ಮಧ್ಯಾಹ್ನ ಊಟಕ್ಕೆ ಕುಳಿತಿದ್ದ ಮಕ್ಕಳ…

ದಲಿತ ಶಾಸಕರಿಂದ ಪಕ್ಷದ ಗುಲಾಮರಂತೆ ವರ್ತನೆ:ಮಾವಲ್ಲಿ ಶಂಕರ್ ಆರೋಪ

ಬಂಗಾರಪೇಟೆ:ದಲಿತರ ನಿರಂತರ ಹೋರಾಟದ ಫಲವಾಗಿ 2013ರಲ್ಲಿ ಜಾರಿಗೆ ಬಂದಂತಹ ಎಸ್ ಸಿ ಪಿ ಮತ್ತು ಟಿ ಎಸ್ ಪಿ ಕಾಯ್ದೆಯ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಶ್ರೇಯೋಭಿವೃದ್ಧಿಗೆ ಮೀಸಲಿಟ್ಟ 35 ಸಾವಿರ ಕೋಟಿ ಹಣವನ್ನು ಕಾಂಗ್ರೆಸ್ ಸರ್ಕಾರ ದುರ್ಬಲಕೆ ಮಾಡಿಕೊಂಡಿದೆ,…

ಹಾಸ್ಟೆಲ್ ನಲ್ಲಿ ತಿಂಡಿ ತಿಂದ ಮಕ್ಕಳು ಅಸ್ವಸ್ಥ:ಆಸ್ಪತ್ರೆಗೆ ದಾಖಲು

ಕೋಲಾರ:ಅಂಬೇಡ್ಕರ್ ಹಾಸ್ಟೆಲ್ ನಲ್ಲಿ ತಿಂಡಿ ತಿಂದ ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆ ಪಾಲಾಗಿರುವ ಘಟನೆ ತಾಲ್ಲೂಕಿನ ಅಮ್ಮನಲ್ಲೂರು ಗ್ರಾಮದ ಅಂಬೇಡ್ಕರ್ ಹಾಸ್ಟೆಲ್ ನಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಹಾಸ್ಟೆಲ್ ನಲ್ಲಿ ತಿಂಡಿ ತಿಂದಿದ್ದ 20 ಮಕ್ಕಳು ಅಸ್ವಸ್ಥಗೊಂಡ ತಕ್ಷಣ ಅಸ್ವಸ್ಥ ಮಕ್ಕಳನ್ನು ಚಿಕ್ಕಬಳ್ಳಾಪುರ…

ಶೋಭಾ ಕರಂದ್ಲಾಜೆ ಸುದ್ದಿಗೋಷ್ಠಿ ನಡೆಸಿ ಕ್ಷಮೆಯಾಚಿಸಿದರೆ ಪ್ರಕರಣ ವಾಪಸ್:ತಮಿಳುನಾಡು ಸರ್ಕಾರ

“ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇರಿಸಿದವರಿಗೆ ತಮಿಳುನಾಡಿನಲ್ಲಿ ತರಬೇತಿ ನೀಡಲಾಗಿತ್ತು” ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಪತ್ರಿಕಾಗೋಷ್ಠಿಯಲ್ಲಿ ಕ್ಷಮೆಯಾಚಿಸಿದರೆ, ಅವರ ವಿರುದ್ಧದ ಪ್ರಕರಣ ಕೈಬಿಡಲಾಗುವುದು ಎಂದು ತಮಿಳುನಾಡು…

ಪ್ಯಾರಿಸ್ ಒಲಿಂಪಿಕ್ಸ್:ಹಾಕಿಯಲ್ಲಿ ಕಂಚು ಗೆದ್ದ ಭಾರತ, ಪದಕಗಳ ಸಂಖ್ಯೆ 4ಕ್ಕೆ ಏರಿಕೆ

ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತ ಹಾಕಿ ತಂಡ ಕಂಚಿನ ಪದಕ ಗೆದ್ದಿದೆ. ಸ್ಪೇನ್‌ ವಿರುದ್ಧ ನಡೆದ ಪಂದ್ಯದಲ್ಲಿ 2-1 ಗೋಲುಗಳ ಅಂತರದಿಂದ ಜಯಗಳಿಸಿತು. ಈ ಗೆಲುವಿನಿಂದ ಪ್ಯಾರಿಸ್‌ ಒಲಿಂಪಿಕ್ಸ್ 2024ರಲ್ಲಿ ಭಾರತದ ಪದಕಗಳ ಸಂಖ್ಯೆ 4ಕ್ಕೇರಿದೆ. ಈ ಮೊದಲು ಶೂಟಿಂಗ್‌ ವಿಭಾಗದಲ್ಲಿ ಮೂರು…

Lokayukta Raid: ಗ್ರಾಮ ಪಂಚಾಯತಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ನೆಲಮಂಗಳ ಆಗಸ್ಟ್ 8: ನೆಲಮಂಗಲ ಗ್ರಾಮ ಪಂಚಾಯತಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ನೆಲಮಂಗಲ ತಾಲೂಕಿನ ಬೂದಿಹಾಳ್ ಹಾಗೂ ದಾಸನಪುರ, ಅಡಕಮಾರನಹಳ್ಳಿ ಪಂಚಾಯತಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ವಿವಿಧ ಅಧಿಕಾರಿಗಳ ನೇತೃತ್ವದಲ್ಲಿ 30ಕ್ಕೂ ಹೆಚ್ಚು…

ವಿನೇಶಾ ಪ್ರತಿಭಟನೆ ಸ್ವೀಕರಿಸಿದ ‘ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ’;ಒಲಿಂಪಿಕ್ ಬೆಳ್ಳಿ ಪದಕದ ಆಸೆ ಜೀವಂತ

2024 ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿನ ಅನರ್ಹತೆಯ ವಿರುದ್ಧ ವಿನೇಶಾ ಫೋಗಟ್ ಮಾಡಿದ ಮನವಿಯನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ (ಸಿಎಎಸ್) ಗುರುವಾರ ಅಂಗೀಕರಿಸಿತು. ಸಿಎಎಸ್ ತನ್ನ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಅಂತರಾಷ್ಟ್ರೀಯ ಒಲಿಂಪಿಕ್ ಸಮಿತಿಯನ್ನು (ಐಒಸಿ) ಪ್ರಶ್ನಿಸಿದರೆ ಭಾರತದ ಕುಸ್ತಿಪಟು ಬೆಳ್ಳಿ ಪದಕವನ್ನು ಗೆಲ್ಲಬಹುದು.…

You missed

error: Content is protected !!