• Thu. Sep 19th, 2024

Month: August 2024

  • Home
  • 30 ಸಾವಿರ ಬಿದಿರು ಸಸಿ ನೆಡುವ ಅಭಿಯಾನಕ್ಕೆ ಈಶ್ವರ ಖಂಡ್ರೆ ಚಾಲನೆ

30 ಸಾವಿರ ಬಿದಿರು ಸಸಿ ನೆಡುವ ಅಭಿಯಾನಕ್ಕೆ ಈಶ್ವರ ಖಂಡ್ರೆ ಚಾಲನೆ

ಬೆಂಗಳೂರು, ಆ 8, 2024: ಬೆಂಗಳೂರಿನಲ್ಲಿ ವಾಹನಗಳಿಂದ ಹೊರಹೊಮ್ಮುವ ಇಂಗಾಲದಿಂದ ಉಂಟಾಗುವ ದುಷ್ಪರಿಣಾಮ ತಗ್ಗಿ ಸಲು ಬಿದಿರು ನೆಡುವ ‘ಬಂಬೂ ಬೆಂಗಳೂರು’ ಅಭಿಯಾನಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಂಗಳವಾರ ಚಾಲನೆ ನೀಡಿದರು. ದಿ ಗ್ರೀನ್ ಸ್ಕೂಲ್ ಬೆಂಗಳೂರು, ಭಾರತೀಯ ಬಿದಿರು…

ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ (ಮುಡಾ) ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ…

ಉನ್ನತ ಶಿಕ್ಷಣ ಪಡೆಯುವ ಯುವಕರಿಗೆ ಮಾಸಿಕ ನೆರವು ಯೋಜನೆ ಆರಂಭಿಸಿದ ಎಂಕೆ ಸ್ಟಾಲಿನ್

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಮುಗಿಸಿದ ನಂತರ ಉನ್ನತ ಶಿಕ್ಷಣ ಪಡೆಯುವ ಯುವಕರಿಗೆ ಮಾಸಿಕ 1,000 ರೂ.ಗಳ ಸಹಾಯ ಯೋಜನೆಗೆ ಶುಕ್ರವಾರ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿಗಳು ಈ ಹಿಂದೆ ಹೆಣ್ಣು ಮಕ್ಕಳಿಗಾಗಿ ‘ಪುದುಮಾಯಿ ಪೆಣ್’ ಎಂಬ…

BIG BREKING:ರಾಜ್ಯ ಸಭೆಗೆ ವಿನೇಶ್ ಫೋಗಟ್; ನಾಮ ನಿರ್ಧೇಶನಕ್ಕೆ ಕಾಂಗ್ರೇಸ್ ಚಿಂತನೆ!

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ 50 ಕೆ.ಜಿ ವಿಭಾಗದ ಕುಸ್ತಿ ಪಂದ್ಯಾವಳಿಯಲ್ಲಿ ಫೈನಲ್‌ ಪ್ರವೇಶಿಸಿ, 100 ಗ್ರಾಂ ಹೆಚ್ಚು ತೂಕ ಹೊಂದಿದ್ದಾರೆಂಬ ಕಾರಣಕ್ಕೆ ಅನರ್ಹಗೊಂಡ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲು ಕಾಂಗ್ರೆಸ್‌ ಯೋಜಿಸುತ್ತಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ‘ಎಕ್ಸ್‌’ನಲ್ಲಿ…

ಒಲಿಂಪಿಕ್ಸ್‌ನಿಂದ ಅನರ್ಹ:ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಫೋಗಟ್!

ಪ್ಯಾರಿಸ್ ಒಲಿಂಪಿಕ್ಸ್‌ನ ಮಹಿಳೆಯರ ಕುಸ್ತಿ ಸ್ಪರ್ಧೆಯ 50 ಕೆ.ಜಿ ವಿಭಾಗದ ಫೈನಲ್‌ನಿಂದ ಅನರ್ಹಗೊಂಡ ಬೆನ್ನಲ್ಲೇ ವಿನೇಶ್ ಫೋಗಟ್ ಕುಸ್ತಿಗೆ ವಿದಾಯ ಹೇಳಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು “ಕುಸ್ತಿ ನನ್ನ ವಿರುದ್ದ ಗೆದ್ದಿದೆ, ನಾನು ಸೋತಿದ್ಧೇನೆ. ನನ್ನನ್ನು ಕ್ಷಮಿಸಿ. ನಿಮ್ಮ…

ಕೆಜಿಎಫ್:ಮಚ್ಚಿನಲ್ಲಿ ಹೊಡೆದಾಡಿಕೊಂಡ ನೂತನ ವಧು-ವರ:ವಧು ಸಾವು

ಕೆಜಿಎಫ್:ಬುಧವಾರ ಬೆಳಗ್ಗೆ ಮದುವೆಯಾದ ನೂತನ ವಧು ವರರು ಸಂಜೆ ಪರಸ್ಪರ ಮಚ್ಚಿನಿಂದ ಹಲ್ಲೆ ಮಾಡಿಕೊಂಡ ಪರಿಣಾಮ ವಧು ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾಗಿ ಗಾಯಗಳಾಗಿರುವ ವರನನ್ನು ಹೆಚ್ಚಿನ ಚಿಕಿತ್ಸೆಗೆ ಕೋಲಾರದ ಎಸ್‌ಎನ್‌ಆರ್ ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ಘಟನೆ ಆಂಡರ್‌ಸನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.…

ಮುಳಬಾಗಿಲು ತಾಲ್ಲೂಕು ರೆಡ್ಡಿ ಜನಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಮುಳಬಾಗಿಲು ತಾಲ್ಲೂಕು ರೆಡ್ಡಿ ಜನಸಂಘದಲ್ಲಿ ಸಮುದಾಯದ ಸಂಘಟನೆ ಬಗ್ಗೆ ಚರ್ಚಿಸಲು ಪಟ್ಟಣದಲ್ಲಿ ಬುಧವಾರ ಕರೆದ ಸಭೆಯಲ್ಲಿ ಮುಳಬಾಗಿಲು ತಾಲ್ಲೂಕು ರೆಡ್ಡಿ ಜನಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ಕುಲ ಪ್ರಮುಖರು ಹಿರಿಯರಾದ ಮಾನ್ಯ ಶ್ರೀ ಜಯರಾಮ ರೆಡ್ಡಿ ರವರು           …

ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಮಹಮ್ಮದ್ ಯೂನುಸ್ ನಾಳೆ ಪ್ರಮಾಣವಚನ

ನೊಬೆಲ್ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಯೂನುಸ್‌ ಅವರು ನಾಳೆ ಸಂಜೆ 8 ಗಂಟೆಗೆ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಸೇನಾ ಮುಖ್ಯಸ್ಥರು ತಿಳಿಸಿದ್ದಾರೆ. ಈ ಸಂಬಂಧ ಮೊಹಮ್ಮದ್ ಯೂನಸ್‌ ಅವರು ಪ್ಯಾರಿಸ್‌ನಿಂದ ನಾಳೆ ಮಧ್ಯಾಹ್ನ ಢಾಕಾಗೆ ವಾಪಸಾಗಲಿದ್ದಾರೆ.…

ಪಾದಯಾತ್ರೆಯಲ್ಲಿ ಭಾಗವಹಿಸಿದ ಪ್ರೀತಂ ಗೌಡ:ಬಿಜೆಪಿ–ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ-ಜೆಡಿಎಸ್‌ ಹಮ್ಮಿಕೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆಯಲ್ಲಿ ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ಭಾಗವಹಿಸಿದ್ದು, ಈ ವೇಳೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಬಿಜೆಪಿ-ಜೆಡಿಎಸ್‌ನ ಐದನೇ ದಿನದ ಪಾದಯಾತ್ರೆ ವೇಳೆ ಜೆಡಿಎಸ್ ಭದ್ರಕೋಟೆ ಎನ್ನಲಾಗುವ…

ವಿನೇಶ್ ಫೋಗಟ್ ಅನರ್ಹ | ಭಾರೀ ದೊಡ್ಡ ಪಿತೂರಿ ನಡೆದಿದೆ : ವಿಜೇಂದರ್ ಸಿಂಗ್

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತದ ವಿನೇಶ್ ಫೋಗಟ್ 50 ಕೆ.ಜಿ ವಿಭಾಗದ ಮಹಿಳೆಯರ ಕುಸ್ತಿಯ ಫೈನಲ್‌ನಲ್ಲಿ ಆಡುವ ಅವಕಾಶದಿಂದ ವಂಚಿತರಾಗಿದ್ದಾರೆ. 100 ಗ್ರಾಂನಷ್ಟು ತೂಕ ಹೆಚ್ಚಾಗಿದೆ ಎಂಬ ಕಾರಣ ನೀಡಿ ಅವರನ್ನು ಅನರ್ಹಗೊಳಿಸಲಾಗಿದೆ. ಈ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿರುವ 2008ರ ಬೀಜಿಂಗ್…

You missed

error: Content is protected !!