• Thu. Sep 19th, 2024

Month: August 2024

  • Home
  • Vinesh Phogat: ವಿನೇಶ್ ಪೋಗಟ್ ಒಲಂಪಿಕ್ಸ್ ಫೈನಲ್ನಿಂದ ಅನರ್ಹ: ಧೈರ್ಯ ತುಂಬಿದ ಪ್ರಧಾನಿ ಮೋದಿ

Vinesh Phogat: ವಿನೇಶ್ ಪೋಗಟ್ ಒಲಂಪಿಕ್ಸ್ ಫೈನಲ್ನಿಂದ ಅನರ್ಹ: ಧೈರ್ಯ ತುಂಬಿದ ಪ್ರಧಾನಿ ಮೋದಿ

ಒಲಂಪಿಕ್ 2024ರಲ್ಲಿ ಕುಸ್ತಿ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ್ದ ‘ವಿನೇಶ್ ಪೂಗಟ್’ ಅವರು ಇದೀಗ ಅನರ್ಹರಾದ ಸುದ್ದಿ ಹೊರ ಬಿದ್ದಿದಿದೆ. ಇದೀಗ ಈ ಕುರಿತು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸಾಮಾಜಿಕ ಜಾಲತಾಣ ಟ್ವೀಟ್ ಮೂಲಕ ವಿನೇಶ್ ಪೂಗಟ್ ಅವರಿಗೆ ಧೈರ್ಯ ತುಂಬಿದಿದ್ದಾರೆ.…

ಛತ್ತೀಸ್‌ಗಢ:ಎಂಟು ಜನ ಶಸ್ತ್ರಧಾರಿಗಳ ವಿರುದ್ಧ ಹೋರಾಡಿ ತಂದೆಯನ್ನು ರಕ್ಷಿಸಿದ 17 ವರ್ಷದ ಬುಡಕಟ್ಟು ಬಾಲಕಿ

ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯ ನಾರಾಯಣಪುರದ ಹಳ್ಳಿಯೊಂದರಲ್ಲಿ 17 ವರ್ಷದ ಬುಡಕಟ್ಟು ಜನಾಂಗದ ಹುಡುಗಿಯೊಬ್ಬಳು ತನ್ನ ಶೌರ್ಯ ಪ್ರದರ್ಶಿಸಿದ್ದು, ಎಂಟು ಜನ ಶಸ್ತ್ರಸಜ್ಜಿತ ಪುರುಷರ ಗುಂಪಿನೊಂದಿಗೆ ಹೋರಾಡಿ ತನ್ನ ತಂದೆಯನ್ನು ಪ್ರಾಣಪಾಯದಿಂದ ರಕ್ಷಿಸಿದ್ದಾಳೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ. ಬಾಲಕಿಯ…

ಬೆಂಗಳೂರಿನಲ್ಲಿ ಭೀಕರ ಅಪಘಾತ:ಗರ್ಭಿಣಿ ಹೊಟ್ಟೆಯಿಂದ ಹೊರಬಂದ ಮಗು ಸಾವು

ಟಿಪ್ಪರ್ ಡಿಕ್ಕಿಯಾಗಿ ಗರ್ಭಿಣಿ ಹೊಟ್ಟೆಯಿಂದ ಹೊರಬಂದು ಮಗು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ. ಈ ಭೀಕರ ಅಪಘಾತದಲ್ಲಿ ಗರ್ಭಿಣಿ ಎಡೇಹಳ್ಳಿಯ ಸಿಂಚನಾ (30) ಕೂಡಾ ಸಾವನ್ನಪ್ಪಿದ್ದಾರೆ. ಸಿಂಚನಾ ಹೊಟ್ಟೆಯಲ್ಲಿದ್ದ…

ಪ್ಯಾರಿಸ್ ಒಲಂಪಿಕ್ಸ್:ತೂಕ ಹೆಚ್ಚಿರುವ ಕಾರಣ ಕುಸ್ತಿಪಟು ವಿನೇಶ್ ಫೋಗಟ್ ಅನರ್ಹ

ಸುಮಾರು 100 ಗ್ರಾಂ ತೂಕ ಹೆಚ್ಚಾಗಿರುವ ಕಾರಣದಿಂದಾಗಿ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರು ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹವಾಗಿದ್ದಾರೆ. ನಿನ್ನೆಯಷ್ಟೆ ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ವಿಶ್ವದ ನಂ.1 ಆಟಗಾರ್ತಿ ಜಪಾನ್‌ನ ಜಪಾನಿನ ಯುಯಿ ಸುಸಾಕಿಯನ್ನು ಸೋಲಿಸಿ,…

ತ್ರಿಪುರಾದಲ್ಲಿ ಆಶ್ರಯ ಪಡೆದ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ!

ಸೋಮವಾರ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ. ರಾಜಧಾನಿ ಢಾಕಾ ಬಿಟ್ಟು ಅವರು ಪರಾರಿಯಾಗಿದ್ದು, ಭಾರತದ ತ್ರಿಪುರಾದಲ್ಲಿ ಆಶ್ರಯ ಪಡೆದಿದ್ದಾರೆ. ಬಿಎಸ್ಎಫ್ ಸಿಬ್ಬಂದಿ ಕಣ್ಗಾವಲಿನಲ್ಲಿ ರಹಸ್ಯ ಸ್ಥಳಕ್ಕೆ ಅವರನ್ನು ಕರೆದುಕೊಂಡು ಹೋಗಲಾಗಿದೆ ಎಂದು ವರದಿಯಾಗಿದೆ. ಢಾಕಾ ಬಿಟ್ಟು ಹೆಲಿಕಾಪ್ಟರ್‌ನಲ್ಲಿ ಪರಾರಿಯಾಗಿದ್ದ…

ಬಾಂಗ್ಲಾದೇಶ|ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ ನೀಡಿ ಪಲಾಯನ:ಮಧ್ಯಂತರ ಸರ್ಕಾರ ರಚನೆಗೆ ಮುಂದಾದ ಸೇನೆ

ಜನಾಕ್ರೋಶಕ್ಕೆ ಮಣಿದಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಪಲಾಯನ ಮಾಡಿದ್ದು, ಮಧ್ಯಂತರ ಸರ್ಕಾರ ರಚನೆಗೆ ಸೇನೆ ಮುಂದಾಗಿದೆ ಎಂದು ವರದಿಯಾಗಿದೆ. ಪ್ರಧಾನಿ ಶೇಖ್ ಹಸೀನಾ ಅವರು ಸೋಮವಾರ ಮಧ್ಯಾಹ್ನ 2:30 ರ ಸುಮಾರಿಗೆ ಸೇನಾ ಹೆಲಿಕಾಪ್ಟರ್‌ನಲ್ಲಿ…

ಪಿಎಸ್‌ಐ ಆತ್ಮಹತ್ಯೆ, ಸೂಕ್ತ ಕಾನೂನು ಕ್ರಮಕ್ಕೆ ಸೂಲಿಕುಂಟೆ ಆನಂದ್ ಆಗ್ರಹ

ಬಂಗಾರಪೇಟೆ:ಯಾದಗಿರಿ ಠಾಣೆ ಪಿಎಸ್‌ಐ ಪರಶುರಾಮ್ ಅವರ ಅನುಮಾನಾಸ್ಪದ ಸಾವಿಗೆ ಕಾರಣರಾದ ಯಾದಗಿರಿ ಶಾಸಕ ಹಾಗೂ ಅವರ ಪುತ್ರನ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಮಾಜ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಸೂಲಿಕುಂಟೆ ಆನಂದ್ ಪಟ್ಟಣದ ತಾಲೂಕು ಕಚೇರಿ ಮುಂದೆ…

ತೆಲಂಗಾಣ:ಪೊಲೀಸ್ ಠಾಣೆಯಲ್ಲಿ ದಲಿತ ಮಹಿಳೆಗೆ ಚಿತ್ರಹಿಂಸೆ ಆರೋಪ;ತನಿಖೆಗೆ ಆದೇಶ

ತೆಲಂಗಾಣದ ಶಾದ್‌ನಗರ ಪೊಲೀಸ್ ಠಾಣೆಯಲ್ಲಿ ತನಗೆ ಪೊಲೀಸರು ಚಿತ್ರಹಿಂಸೆ ನೀಡಿದ್ದಾರೆ ಎಂದು ದಲಿತ ಮಹಿಳೆಯೊಬ್ಬರು ಆರೋಪಿಸಿದ್ದು, ಇಲಾಖಾ ತನಿಖೆಗೆ ಆದೇಶಿಸಲಾಗಿದೆ. ಚಿನ್ನ ಕಳ್ಳತನದ ಆರೋಪದ ಮೇಲೆ ಮಹಿಳೆಯನ್ನು ಪೊಲೀಸ್ ಠಾಣೆಗೆ ಕರೆಸಿದ ನಂತರ, ಆಕೆಯ ಅಪ್ರಾಪ್ತ ಮಗನ ಸಮ್ಮುಖದಲ್ಲಿ ಹಲ್ಲೆ ನಡೆಸಲಾಯಿತು…

ಬಾಂಗ್ಲಾದಲ್ಲಿ ಹಿಂಸೆಗೆ ತಿರುಗಿದ ‘ಅಸಹಕಾರ ಚಳವಳಿ’ :98 ಮಂದಿ ಸಾವು

ಬಾಂಗ್ಲಾದೇಶದಲ್ಲಿ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ‘ಅಸಹಕಾರ ಚಳುವಳಿ’ಯು ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಮತ್ತು ಆಡಳಿತರೂಢ ಅವಾಮಿ ಲೀಗ್ ಪಕ್ಷದ ಬೆಂಬಲಿಗರ ನಡುವೆ ನಡೆದ ಘರ್ಷಣೆಯಲ್ಲಿ 98 ಮಂದಿ ಮೃತಪಟ್ಟಿದ್ದಾರೆ. ಪ್ರಧಾನಿ ಶೇಖ್ ಹಸೀನಾ ಸರ್ಕಾರದ ವಿರುದ್ದ…

WAQF BOARD,ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾದ ಕೇಂದ್ರ ಸರ್ಕಾರ:ವರದಿ

ಯಾವುದೇ ಭೂಮಿಯನ್ನು ತನ್ನ ಸ್ವಂತ ಆಸ್ತಿ ಎಂದು ಘೋಷಿಸುವ ವಕ್ಫ್ ಮಂಡಳಿಯ ಪರಮಾಧಿಕಾರವನ್ನು ಕಡಿತಗೊಳಿಸುವುದು ಸೇರಿದಂತೆ ವಕ್ಫ್ ಕಾಯ್ದೆಯಲ್ಲಿ ಹಲವಾರು ತಿದ್ದುಪಡಿಗಳನ್ನು ತರುವ ಮಸೂದೆ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ವರದಿಯಾಗಿದೆ. ಮಸೂದೆಯು ವಕ್ಫ್ ಕಾಯ್ದೆಯಲ್ಲಿ ಸುಮಾರು 40…

You missed

error: Content is protected !!