• Thu. Sep 19th, 2024

Month: August 2024

  • Home
  • ಇಂದಿನಿಂದ ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು:ಕಾರ್ಯಪಡೆ ರಚಿಸಿದ ಸರ್ಕಾರ

ಇಂದಿನಿಂದ ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು:ಕಾರ್ಯಪಡೆ ರಚಿಸಿದ ಸರ್ಕಾರ

ವಯನಾಡ್ ಸೇರಿದಂತೆ ವಿವಿದೆಡೆ ಸಂಭವಿಸಿದ ಭೂಕುಸಿತ ದುರಂತಗಳಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಅರಣ್ಯ ಒತ್ತುವರಿ ತೆರವು ಮತ್ತು ಅನಧಿಕೃತ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮುಂದಾಗಿದೆ. ಇಂದಿನಿಂದ (ಆ.5) ರಾಜ್ಯದ ಪಶ್ಚಿಮಘಟ್ಟ ಪ್ರದೇಶಗಳ ಅರಣ್ಯ ಒತ್ತುವರಿ, ಅಕ್ರಮ ತೋಟಗಳು, ಅನಧಿಕೃತ…

ರೆಡ್ಡಿ ಜನಾಂಗದ ಅಭಿವೃದ್ಧಿಗೆ ಸರ್ಕಾರದ ನಿಗಮ ಮಂಡಳಿ ಸ್ಥಾಪಿಸಲು ಪ್ರಯತ್ನ:ಕೆ.ಚಂದ್ರಾರೆಡ್ಡಿ.

ರಾಜ್ಯಾದಾದ್ಯಂತ ಇರುವ ರೆಡ್ಡಿ ಜನಾಂಗದ ಅಭಿವೃದ್ಧಿಗಾಗಿ ರೆಡ್ಡಿ ಜನಾಂಗದ ನಿಗಮ ಮಂಡಳಿ ಸ್ಥಾಪಿಸಲು ಸರ್ಕಾರದ ಜೊತೆ ಹೋರಾಡಿ ನಿಗಮ ಮಂಡಳಿ ಸ್ಥಾಪಿಸುತ್ತೇವೆ ಎಂದು ರೆಡ್ಡಿ ಜನ ಸಂಘದ ರಾಜ್ಯ ಆಡಳಿತ ಮಂಡಳಿ ನಿರ್ದೇಶಕರಾದ ಕೆ.ಚಂದ್ರಾರೆಡ್ಡಿ ಭರವಸೆ ನೀಡಿದರು. ಅವರು ಇಂದು ಬಂಗಾರಪೇಟೆ…

‘ಹಾನಿಯಾದ ಮನೆಗಳು ಲೂಟಿಯಾಗುತ್ತಿವೆ;ವಯನಾಡ್ ಭೂಕುಸಿತದಿಂದ ಬದುಕುಳಿದವರ ಅಳಲು

ಕೇರಳದ ವಯನಾಡ್ ಜಿಲ್ಲೆಯ ಭೂಕುಸಿತದಿಂದ ಧ್ವಂಸಗೊಂಡ ಹಳ್ಳಿಗಳ ನಿವಾಸಿಗಳು ತಮ್ಮ ಮನೆಗಳನ್ನು ತೊರೆದು ಓಡಿಹೋಗಲು ಒತ್ತಾಯಿಸಲ್ಪಟ್ಟರು, ಅವರು ತಾವು ಬಿಟ್ಟುಬಂದ ಆಸ್ತಿಗಳಲ್ಲಿ ಕಳ್ಳತನವಾಗುತ್ತಿವೆ ಎಂದು ದೂರು ನೀಡಿದ್ದಾರೆ. ಪೊಲೀಸರ ರಾತ್ರಿ ಗಸ್ತು ಹೆಚ್ಚಿಸುವಂತೆ ಒತ್ತಾಯಿಸಿದ್ದಾರೆ. ಕಳ್ಳರು ರಾಜ್ಯದ ಅತಿದೊಡ್ಡ ಮಾನವೀಯ ಬಿಕ್ಕಟ್ಟಿನ…

ರಾಜ್ಯದಲ್ಲಿ ಮಳೆ ಅಬ್ಬರ:ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಹವಮಾನ ಇಲಾಖೆಯು ಆರೆಂಜ್ ಅಲರ್ಟ್​ ಘೋಷಿಸಿದೆ. ಅಲ್ಲದೆ, ಬೆಳಗಾವಿ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​…

ಪಶ್ಚಿಮ ಘಟ್ಟದ 56,826 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶ: ಕರಡು ಅಧಿಸೂಚನೆ ಹೊರಡಿಸಿದ ಕೇಂದ್ರ

ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟಗಳ 56,826 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಗುರುತಿಸಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಮತ್ತೊಮ್ಮೆ ಕರಡು…

ವಯನಾಡ್ ಭೂಕುಸಿತ | ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಕೇಂದ್ರ ನಕಾರ : ವರದಿ

ವಯನಾಡ್‌ನಲ್ಲಿ ಸಂಭವಿಸಿರುವ ಭೀಕರ ಭೂಕುಸಿತ, ಜಲಪ್ರಳಯ ದುರಂತವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಈ ಬೆನ್ನಲ್ಲೇ ಮೇಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯನ್ನು ‘ವಿಪತ್ತು ಪೀಡಿತ ಪ್ರದೇಶ’ ಎಂದು ಘೋಷಿಸಿ ಕೇರಳ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ…

ಕಾಮಸಮುದ್ರ:ರೂ, 1.15 ಲಕ್ಷ ಮೌಲ್ಯದ ಕಳವು ಮಾಲು ವಶ

ಬಂಗಾರಪೇಟೆ:ಕಾಮಸಮುದ್ರ ಪೊಲೀಸ್ ಠಾಣೆ ಸರಹದ್ದು ಬಲಮಂದೆ ಗ್ರಾಮದ ಮನೆ ಕನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಿಂದ ರೂ: 1.15 ಲಕ್ಷ ಮೌಲ್ಯದ ಕಳವು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಕಾಮಸಮುದ್ರ ವೃತ್ತದ ಪೊಲೀಸರು ಯಶಸ್ವಿಯಾಗಿದ್ದಾರೆ. ಫೆ. 8 ರಂದು ರಾತ್ರಿ ಬಲಮಂದೆ ಗ್ರಾಮದ ವಾಸಿ…

ವಯನಾಡ್ ಭೂಕುಸಿತ ಸ್ಥಳಕ್ಕೆ ರಾಹುಲ್ ಗಾಂಧಿ, ಪ್ರಿಯಾಂಕಾ ಭೇಟಿ :ಸಂತ್ರಸ್ತರಿಗೆ ಸಾಂತ್ವನ

ವಯನಾಡ್‌ನ ಭೂಕುಸಿತ ದುರಂತ ಸಂಭವಿಸಿದ ಪ್ರದೇಶಗಳಿಗೆ ಇಂದು ಭೇಟಿ ನೀಡಿದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸಂತ್ರಸ್ತರ ಜೊತೆ ಮಾತುಕತೆ ನಡೆಸಿದರು. ವಯನಾಡಿನ ಮಾಜಿ ಸಂಸದರೂ ಆಗಿರುವ ರಾಹುಲ್ ಗಾಂಧಿ ದುರಂತ ಸಂಭವಿಸಿದ ಮೆಪ್ಪಾಡಿ ಪ್ರದೇಶದ ಸರ್ಕಾರಿ ಹೈಯರ್ ಸೆಕೆಂಡರಿ…

You missed

error: Content is protected !!