• Fri. Oct 18th, 2024

Month: October 2024

  • Home
  • ನ್ಯಾಯಾಲಯದ ಆದೇಶ ಧಿಕ್ಕರಿಸಿ ಡಿಸಿ ಅಕ್ರಂಪಾಷಾರಿoದ ಸ್ವಜನಪಕ್ಷಪಾತ – ವಾಲ್ಮೀಕಿ ನಾಯಕ ಸಂಘಟನೆಗಳ ಆರೋಪ

ನ್ಯಾಯಾಲಯದ ಆದೇಶ ಧಿಕ್ಕರಿಸಿ ಡಿಸಿ ಅಕ್ರಂಪಾಷಾರಿoದ ಸ್ವಜನಪಕ್ಷಪಾತ – ವಾಲ್ಮೀಕಿ ನಾಯಕ ಸಂಘಟನೆಗಳ ಆರೋಪ

ನ್ಯಾಯಾಲಯದ ಆದೇಶ ಧಿಕ್ಕರಿಸಿ ಡಿಸಿ ಅಕ್ರಂಪಾಷಾರಿoದ ಸ್ವಜನಪಕ್ಷಪಾತ, ನಸೀರ್‌ಅಹಮದ್ ಸೂಚನೆಯಂತೆ ವಾಲ್ಮೀಕಿಭವನದ ಜಾಗ ಒತ್ತುವರಿ ಸಕ್ರಮಕ್ಕೆ ಯತ್ನ-ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟದ ಆರೋಪ ಕೋಲಾರ: ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ತಿಳಿಸಿರುವ ನ್ಯಾಯಾಲಯ ಆದೇಶವನ್ನೂ ಧಿಕ್ಕರಿಸಿ, ವಾಲ್ಮೀಕಿ ಭವನಕ್ಕೆ ಸೇರಿದ ಜಾಗವನ್ನು ಸ್ವಜನಪಕ್ಷಪಾತದ…

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ರಾಜೀನಾಮೆ ಕೇಳಲು ಗುತ್ತಿಗೆದಾರರಿಗೆ ನೈತಿಕತೆ ಇಲ್ಲ – ಎಂ.ಎಸ್.ನಾರಾಯಣಸ್ವಾಮಿ

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ರಾಜೀನಾಮೆ ಕೇಳಲು ಗುತ್ತಿಗೆದಾರರಿಗೆ ನೈತಿಕತೆ ಇಲ್ಲ – ಎಂ.ಎಸ್.ನಾರಾಯಣಸ್ವಾಮಿ ಕೋಲಾರ,ಅ,೧೫: ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಲಕ್ಷ್ಮಿನಾರಾಯಣ ಅವರ ರಾಜಿನಾಮೆಯನ್ನು ಕೇಳಿರುವವರು ಕಾಂಗ್ರೆಸ್ ಕಾರ್ಯಕರ್ತರೇ ಅಲ್ಲ ಅವರೆಲ್ಲಾ ಗುತ್ತಿಗೆದಾರರು ಅವರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ರಾಜಿನಾಮೆ ಕೇಳುವಂತ ಯಾವ…

ಗಾಂಧೀವನದಲ್ಲೇ ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆಗೆ ಕನ್ನಡ ಪರ ಸಂಘನೆಗಳ ಒಕ್ಕೂರಲಿನ ತೀರ್ಮಾನ

ಗಾಂಧೀವನದಲ್ಲೇ ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆಗೆ ಕನ್ನಡ ಪರ ಸಂಘನೆಗಳ ಒಕ್ಕೂರಲಿನ ತೀರ್ಮಾನ ಕೋಲಾರ,ಅ.೦೯: ಸುಮಾರು ೫೧ ವರ್ಷಗಳಿಂದ ನಾಡಹಬ್ಬ ಕನ್ನಡ ರಾಜ್ಯೋತ್ಸವ ಆಚರಿಸಿಕೊಂಡು ಬರುತ್ತಿರುವ ಶ್ರೀ ಭುವನೇಶ್ವರಿ ಕನ್ನಡ ಸಂಘ ಜಿಲ್ಲಾ ಕೇಂದ್ರದಲ್ಲಿ ದಸರಾ ಹಬ್ಬದಂತೆ ಆಚರಿಸಿಕೊಂಡು ಬರುತ್ತಿದ್ದು, ಪ್ರಸಕ್ತ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಹತ್ತು ಲಕ್ಷ ಸಸಿ ನೆಡುವ ಯೋಜನೆ : ಸಿದ್ದಗಂಗಯ್ಯ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಹತ್ತು ಲಕ್ಷ ಸಸಿ ನೆಡುವ ಯೋಜನೆ : ಸಿದ್ದಗಂಗಯ್ಯ ಕೋಲಾರ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಸಾಮಾಜಿಕ ಅರಣ್ಯೀಕರಣ ಅಡಿಯಲ್ಲಿ ಹತ್ತು ಲಕ್ಷ ಸಸಿ ನೆಡುವ…

ಗ್ರಾಮ ಪಂಚಾಯಿತಿ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ವಿವಿಧ  ನ್ಯಾಯಯುತ ಬೇಡಿಕೆಗಳನ್ನು  ಈಡೇರಿಸುವಂತೆ  ಒತ್ತಾಯಿಸಿ, ನಗರದ ಜಿಲ್ಲಾ ಪಂಚಾಯತಿ ಕಚೇರಿ ಮುಂದೆ ಜಿಲ್ಲಾ ಪಿಡಿಒ ಹಾಗೂ ಸಿಬ್ಬಂದಿಗಳ  ವೃಂದ ಸಂಘಟನೆಗಳ ವತಿಯಿಂದ ಅನಿರ್ದಿಷ್ಟವಾಧಿ ಪ್ರತಿಭಟನೆ

ಕೋಲಾರ, ಅ.07  : ಗ್ರಾಮ ಪಂಚಾಯಿತಿ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ವಿವಿಧ  ನ್ಯಾಯಯುತ ಬೇಡಿಕೆಗಳನ್ನು  ಈಡೇರಿಸುವಂತೆ  ಒತ್ತಾಯಿಸಿ, ನಗರದ ಜಿಲ್ಲಾ ಪಂಚಾಯತಿ ಕಚೇರಿ ಮುಂದೆ ಜಿಲ್ಲಾ ಪಿಡಿಒ ಹಾಗೂ ಸಿಬ್ಬಂದಿಗಳ  ವೃಂದ ಸಂಘಟನೆಗಳ ವತಿಯಿಂದ ಅನಿರ್ದಿಷ್ಟವಾಧಿ ಪ್ರತಿಭಟನೆಯನ್ನು  ಪ್ರಾರಂಭಿಸಲಾಗಿದೆ. ರಾಜ್ಯದ ಶೇಕಡ…

ಕೊನೆಗೂ ಅಂತ್ಯಕ0ಡ ಚಲುವನಹಳ್ಳಿ ದಲಿತ ಕುಟುಂಬಗಳ ವಿವಾಧಿತ ನಿವೇಶನಗಳ ಸಮಸ್ಯೆ

ಕೋಲಾರ, ಅಕ್ಟೋಬರ್.05 : ಹಲವು ವರ್ಷಗಳಿಂದ ವಿವಾದಕ್ಕೆ ಒಳಗಾಗಿದ್ದ ಚಲುವನಹಳ್ಳಿ ಗ್ರಾಮದ ದಲಿತರ ನಿವೇಶನಗಳ ಜಾಗವನ್ನು ಪಂಚಾಯತ್ ರಾಜ್ ಇಲಾಖೆ ಇಂಜಿನಿಯರ್ ಗಳು ಅಳತೆ ಮಾಡಿ ಗುರುತಿಸಿ ಕೊಟ್ಟಿದ್ದಾರೆ. ತಾಲ್ಲೂಕಿನ ಚಲುವನಹಳ್ಳಿ ಗ್ರಾಮದ ನಿವೇಶನ ರಹಿತ 20 ದಲಿತ ಕುಟುಂಬಗಳಿಗೆ 1976ರಲ್ಲಿ…

You missed

error: Content is protected !!