• Sat. May 18th, 2024

ಕೆಜಿಎಫ್ ತಾಲ್ಲೂಕಿನ ಸುಂದರಪಾಳ್ಯ ಕಾಲೇಜಿನಲ್ಲಿ ಆಗಸ್ಟ್ ಕಾಮ್ಟೆ ಜನ್ಮ ದಿನಾಚರಣೆ.

PLACE YOUR AD HERE AT LOWEST PRICE

ಕೆಜಿಎಫ್ ತಾಲ್ಲೂಕಿನ ಬೇತಮಂಗಲ ಹೋಬಳಿಯ ಸುಂದರಪಾಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್ ಕಾಮ್ಟೆ ಅವರ ಜನ್ಮ ದಿನಾಚರಣೆಯನ್ನು ಹಾಗೂ ಸಮಾಜ ಶಾಸ್ತ್ರದ ದಿನವನ್ನು ಆಚರಿಸಲಾಗಿದೆ.
ಆಗಸ್ಟ್ ಕಾಮ್ಟೆ ಅವರ ಜನ್ಮದಿನಾಚರಣೆಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಅವರ ಸಾಧನೆಯ
ಬಗ್ಗೆ ಹಾಗೂ ಅವರ ಜೀವನ ಚರಿತ್ರೆಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.
ಕಾಲೇಜಿನ ವಿದ್ಯಾರ್ಥಿಗಳಾದ ಸುಶ್ಮಿತಾ, ತೇಜೇಶ್ವಿನಿ, ಮಲ್ಲಿಕಾ, ಸುಕನ್ಯಾ, ಶಿಲ್ಪಾ, ಪ್ರಭಾಕರ್, ಪ್ರವೀಣ್ ಕುಮಾರ್
ಅವರುಗಳು ಆಗಸ್ಟ್ ಕಾಮ್ಟೆ ಅವರು ಸಮಾಜಕ್ಕೆ ನೀಡಿರುವ ಕೊಡುಗೆಗಳ ಬಗ್ಗೆ ಮಾತನಾಡಿದರು.
ಈ ಜನ್ಮ ದಿನಾಚರಣೆಯಲ್ಲಿ  ಉಪನ್ಯಾಸಕರಾದ ಕುಮಾರ್, ರಾಮಮೂರ್ತಿ, ಸಜ್ಜಿ, ಕಾವ್ಯ, ವಿಜಯಲಕ್ಷ್ಮೀ, ಶ್ರೀನಾಥ್ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.

Related Post

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ
ಯರಗೋಳ್ ಗ್ರಾಮದಲ್ಲಿ “ದಿ 1979 ಅನ್ ಟೋಲ್ಡ್ ಸ್ಟೋರಿ” ಸಿನಿಮಾದ ಅಂತಿಮ ಚಿತ್ರೀಕರಣ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ

Leave a Reply

Your email address will not be published. Required fields are marked *

You missed

error: Content is protected !!