• Wed. May 15th, 2024

PLACE YOUR AD HERE AT LOWEST PRICE

ಬಂಗಾರಪೇಟೆ:ತಾಲೂಕಿನ ಕೆಜಿಎಫ್ ರಸ್ತೆಯ ನೇರಳೆಕೆರೆ ಬಳಿ ಲಾರಿ ಹಿಂಬದಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತ ದುರ್ದೈವಿಯನ್ನು ಧೀರಜ್ (21)ಎಂದು ಗುರುತಿಸಲಾಗಿದೆ. ಮೃತನು ಕೆಜಿಎಫ್ ನಲ್ಲಿ  ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ಎಂದು ತಿಳಿದುಬಂದಿದೆ.

ಮೃತನು ಚಿತ್ರದುರ್ಗದ ಡಿವೈಎಸ್ಪಿ ರವರ ಮಗ ಎಂದು ತಿಳಿದು ಬಂದಿದೆ. ಇಂದು ಮುಂಜಾನೆ ಬೈಕ್ ನಲ್ಲಿ ಬರುವ ಸಮಯದಲ್ಲಿ ಈ ದುರ್ಘಟನೆ ನಡೆದಿದೆ.

ಬಂಗಾರಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Related Post

ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ
ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್

Leave a Reply

Your email address will not be published. Required fields are marked *

You missed

error: Content is protected !!