ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಚಿಕ್ಕಬಳ್ಳಾಪುರ ಜಿಲ್ಲೆಯ ಚಿತ್ರಾವತಿ ಬಳಿ ಸಂಚಾರಿ ಪೊಲೀಸ್ ಠಾಣೆ ಮುಂದೆ ಭೀಕರ ಅಪಘಾತ ನಡೆದಿದ್ದು13 ಜನರನ್ನು ತುಂಬಿಕೊಂಡು ಹೊರಟಿದ್ದ ಟಾಟಾ ಸುಮೋ ರಸ್ತೆಯಲ್ಲಿ ನಿಂತಿದ್ದ ಸಿಮೆಂಟ್ ಟ್ಯಾಂಕರ್ ಗೆ ಡಿಕ್ಕಿಹೊಡೆದ ಪರಿಣಾಮ 12 ಮಂದಿ ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ.
ಆಂದ್ರ ಪ್ರದೇಶ ಮೂಲದ ಗೋರಂಟ್ಲದಿಂದ ಮುಂಜಾನೆ ಹೊರಟಿದ್ದ ಟಾಟಾ ಸುಮಾ ನಾಗಾಲ್ಯಾಂಡ್ ರಾಜ್ಯದ ನೊಂದಣೆಯ ಸಿಮೆಂಟ್ ಟ್ಯಾಂಕರ್ ಗೆ ಹಿಂಬದಿಯಿಂದ ಡಿಕ್ಕಿಪಡಿಸಿದ ಪರಿಣಾಮ ಭೀಕರ ದುರಂತ ಸಂಭವಿಸಿದ್ದು ಸುಮೋದಲ್ಲಿದ್ದವರು ಬೆಂಗಳೂರಿನವರು ಎನ್ನಲಾಗಿದೆ.
ಅಪಘಾತ ನಡೆದ ಸ್ಥಳಕ್ಕೆ ಎಸ್ ಪಿ ನಾಗೇಶ್ ಭೇಟಿ ನೀಡಿ ವಿವರ ಪಡೆದು ದೂರು ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.