• Wed. May 22nd, 2024

PLACE YOUR AD HERE AT LOWEST PRICE

ಕೋಲಾರ:ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯರಗೋಳ ಡ್ಯಾಂ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿ ಜಿಲ್ಲೆಯ ವಿವಿಧ  ಇಲಾಖೆಗಳ 21 ಕಾಮಗಾರಿಗಳ ಉದ್ಘಾಟನೆ ಮತ್ತು 38 ಕಾಮಗಾರಿಗಳಿಗೆ ಶಂಕುಸ್ಥಾಪನೆ ಸೇರಿ 59 ಕಾಮಗಾಗಳ 2197.72 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಬಂಗಾರಪೇಟೆ ತಾಲ್ಲೂಕು ಯರಗೋಳ ಗ್ರಾಮದ ಬಳಿ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ ನೆರವೇರಿಸಿದರು.

ಕೋಲಾರ ಜಿಲ್ಲೆಯ ಯರಗೋಳ್ ಕುಡಿಯುವ ನೀರಿನ ಯೋಜನೆಯ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಸಚಿವರುಗಳಾದ ಕೆಜೆ ಜಾರ್ಜ್, ಕೆಹೆಚ್ ಮುನಿಯಪ್ಪ, ಹೆಚ್.ಸಿ ಮಹಾದೇವಪ್ಪ, ಡಾ.ಎಂ.ಸಿ.ಸುಧಾಕರ್, ಕೃಷ್ಣ ಬೈರೇಗೌಡ, ಸಂಸದ ಮುನಿಸ್ವಾಮಿ, ಸಿ.ಎಂ. ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್, ಜಿಲ್ಲೆಯ ಎಲ್ಲಾ ಶಾಸಕರು, ಜಿಲ್ಲಾಧಿಕಾರಿ, ಅಕ್ರಂ ಪಾಷಾ, ಎಂ.ಎಲ್.ಸಿ. ಅನಿಲ್ ಕುಮಾರ್ ಮೊದಲಾದವರು ಭಾಗವಹಿಸಿದ್ದರು.

ಸಿದ್ದರಾಮಯ್ಯ ನವರ ಕುರಿತು ಹಾಡು ಬರೆದು ಹಾಡಿದ ಜಾನಪದ ಕಲಾವಿದರಾದ ಪಿಚ್ಚಳ್ಳಿ ಶ್ರೀನಿವಾಸ್ ಹಾಗೂ ಗೊಲ್ಲಹಳ್ಳಿ ಶಿವಪ್ರಸಾದ್. ಹಾಡಿದರು. ಬಂಗಾರಪೇಟೆ ಶಾಸಕ ಎಸ್ ಎನ್ ನಾರಾಯಣಸ್ವಾಮಿ  ಪ್ರಾಸ್ತಾವಿಕ ಭಾಷಣ ಮಾಡಿದರು.

Related Post

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ
ಯರಗೋಳ್ ಗ್ರಾಮದಲ್ಲಿ “ದಿ 1979 ಅನ್ ಟೋಲ್ಡ್ ಸ್ಟೋರಿ” ಸಿನಿಮಾದ ಅಂತಿಮ ಚಿತ್ರೀಕರಣ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ

Leave a Reply

Your email address will not be published. Required fields are marked *

You missed

error: Content is protected !!