ರೇಣುಕಸ್ವಾಮಿ ಕೊಲೆ ಪ್ರಕರಣ | ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸಿರುವ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ನಟ ದರ್ಶನ್, ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ 17 ಮಂದಿಯ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನ 24ನೇ ಎಸಿಎಂಎಂ…
ಅನಾರೋಗ್ಯದಿಂದಾಗಿ ಪಿಎಸ್‌ಐ ಗಾಯತ್ರಿ ನಿಧನ
ಕೆಜಿಎಫ್:ರಾಬರ್ಟ್ಸನ್‌ಪೇಟೆಯ ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಎಸ್.ಗಾಯತ್ರಿ (೫೧ ವರ್ಷ) ಅವರು ಅನಾರೋಗ್ಯದಿಂದಾಗಿ ಬುಧವಾರದಂದು ಬೆಳಿಗ್ಗೆ ನಿಧನರಾದರು. ವನಿತಾಸಹಾಯವಾಣಿಯ ಪಿಎಸ್‌ಐ ಆಗಿದ್ದ ಎಸ್.ಗಾಯತ್ರಿ ಅವರು ತಮಗಿದ್ದ ಕ್ಯಾನ್ಸರ್ ಖಾಯಿಲೆಯಿಂದಾಗಿ ಕೆಲ ತಿಂಗಳುಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಬಳಲುತ್ತಿದ್ದು, ಇಂದು ಬೆಳಿಗ್ಗೆ ೭.೩೦ ಗಂಟೆಗೆ ರಾಬರ್ಟ್ಸನ್‌ಪೇಟೆಯ ೩ನೇ…
ಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆ ಕಾಮಗಾರಿಗಳ ಟೆಂಡರ್ ನಲ್ಲಿ ಮೀಸಲು:ಸಿ.ಎಂ.ಸಿದ್ದುಗೆ ಅಭಿನಂದನೆ.
ಕೋಲಾರ:ಹಿಂದುಳಿದ ವರ್ಗಗಳ ಅಭ್ಯುದಯಕ್ಕಾಗಿ ಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆ ಎಲ್ಲಾ ಸರ್ಕಾರಿ ಕಾಮಗಾರಿಗಳಲ್ಲಿ ಮೀಸಲಾತಿಯನ್ನ ಕಲ್ಪಿಸಿರುವ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯರವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಿರುವುದಾಗಿ ಬಂಗಾರಪೇಟೆ ಪುರಸಭೆ ಉಪಾಧ್ಯಕ್ಷ ಕುಂಬಾರ ಪಾಳ್ಯ ಮಂಜುನಾಥ್ ತಿಳಿಸಿದರು. ಅವರು ಕೋಲಾರದ ಕನಕ ಮಂದಿರದಲ್ಲಿ ಹಿಂದುಳಿದ ವರ್ಗಗಳ…
ಹೈದರಾಬಾದ್ | ರಾಜಕೀಯ ಕಿತ್ತಾಟಕ್ಕೆ ಕಾರಣವಾದ ‘HYDRA’ ಒತ್ತುವರಿ ತೆರವು
ಮಹಾನಗರ ಹೈದರಾಬಾದ್‌ನಲ್ಲಿ ಕೆರೆಗಳು ಸೇರಿದಂತೆ ಜಲಮೂಲಗಳನ್ನು ಆಕ್ರಮಿಸಿಕೊಂಡು ಕಟ್ಟಿರುವ ಕಟ್ಟಡಗಳು ಮತ್ತು ಇತರ ನಿರ್ಮಾಣಗಳ ತೆರವು ಕಾರ್ಯಾಚರಣೆ ಆಡಳಿತರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಆರ್‌ಎಸ್ ಮತ್ತು ಅದರ ಮಿತ್ರಪಕ್ಷ ಎಐಎಂಐಎಂ ಹಾಗೂ ಬಿಜೆಪಿ ನಡುವೆ ದೊಡ್ಡ ರಾಜಕೀಯ ಕಿತ್ತಾಟಕ್ಕೆ ಕಾರಣವಾಗಿದೆ. ಪ್ರಸಿದ್ದ ಹುಸೈನ್…
ಧರ್ಮ ಕಾಯುವ ಧರ್ಮಾತ್ಮ ಶ್ರೀಕೃಷ್ಣ ಪರಮಾತ್ಮ:ಶಾಸಕ ಎಸ್.ಎನ್.ನಾರಾಯಣಸ್ವಾಮಿ
ಬಂಗಾರಪೇಟೆ:ಶ್ರೀಕೃಷ್ಣ ಇಲ್ಲದೆ ಇದ್ದಿದ್ರೆ ನಾವು ಯಾರು ಮಹಾಭಾರತದ ಕಥೆಯನ್ನ ಕೇಳಕ್ಕೆ ಆಗುತ್ತಿರಲಿಲ್ಲ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು. ಪಟ್ಟಣದಲ್ಲಿ ತಾಲ್ಲೂಕು ಆಡಳಿತ ಹಮ್ಮಿಕೊಂಡಿದ್ದ ಶ್ರೀಕೃಷ್ಣ ಜನ್ಮಾಷ್ಟಮಿಗೆ ಚಾಲನೆ ಕೊಟ್ಟು ಅವರು ಮಾತನಾಡಿ,ಭಾರತದ ತಾಯಿಯರಿಗೆ ಮಾತ್ರ ಅಲ್ಲ ವಿಶ್ವಾದ್ಯಂತ ತಾಯಿಯರಿಗೆ ಕೃಷ್ಣನಂತ ಮಗು…
ಜೈಲಿನಲ್ಲಿ ಸಿಗರೇಟ್ ಸೇದುತ್ತಿರುವ ದರ್ಶನ್; ಆಪ್ತರಿಗೆ ವೀಡಿಯೊ ಕರೆ ಮಾಡಿರುವ ಕ್ಲಿಪ್ ವೈರಲ್
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿರುವ ನಟ ದರ್ಶನ್, ತೆರೆದ ಹುಲ್ಲುಹಾಸಿನಲ್ಲಿ ಇತರ ಮೂವರೊಂದಿಗೆ ಕೈನಲ್ಲಿ ಕಾಫಿ ಮಗ್ ಹಿಡಿದು ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಆದ ನಂತರ, ವ್ಯಕ್ತಿಯೊಬ್ಬನೊಂದಿಗೆ ವಿಡಿಯೊ ಕರೆ ಮಾಡಿರುವ ಕ್ಲಿಪ್…
ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ ಬಗ್ಗೆ ಪೋಲಿಸ್ ಇಲಾಖೆ ಸೇರಿದಂತೆ ಕೆಲ ಇಲಾಖೆಗಳ ನಿರ್ಲಕ್ಷ್ಯ
ಬಂಗಾರಪೇಟೆ:ನಾಳೆ ಬೆಳಿಗ್ಗೆ ತಾಲ್ಲೂಕಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆಗೆ ತಾಲ್ಲೂಕು ಆಡಳಿತ, ಸಮುದಾಯದವರು ಮತ್ತು ಸಾರ್ವಜನಿಕರು ಸಕಲ ಸಿದ್ದತೆ ನಡೆಸುತ್ತಿದ್ದಾರೆ. ಆದರೆ ತಾಲ್ಲೂಕು ಆಡಳಿತದ ಆದೇಶವನ್ನು ಧಿಕ್ಕಸಿರುವ ಪೊಲೀಸ್ ಇಲಾಖೆ ಸೇರಿದಂತೆ ಕೆಲ ಇಲಾಖೆಗಳ ನಿರ್ಲಕ್ಷತೆಯು ಸಮುದಾಯ ಮತ್ತು ಸಾರ್ವಜನಿಕರಲ್ಲಿ ಅಸಮದಾನ…
ಜೈಲಿನಲ್ಲಿ ದರ್ಶನ್ ಗೆ ಐಷಾರಾಮಿ ಸೌಲಭ್ಯ:ಫೋಟೊ ವೈರಲ್
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ಫೋಟೋವೊಂದು ವೈರಲ್ ಆಗಿದೆ. ಪರಪ್ಪನ ಅಗ್ರಹಾರದಲ್ಲಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ಜೈಲಿನ ಸ್ಪೆಷೆಲ್ ಬ್ಯಾರೆಕ್‌ನ ಹೊರಗಡೆ ಕೂತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಎರಡು ದಿನಗಳ ಹಿಂದಷ್ಟೇ ಸಿಸಿಬಿ…
ಚಿನ್ನ ಕೊಟ್ಟ ಕೆಜಿಎಫ್‌ಗೆ ಕಸದ ತಿಪ್ಪೆಯ ಬಳುವಳಿ.. ..!
-ಡಾ.ನಾಗೇಶ್ ಹೆಗ್ಡೆ ಬೆಂಗಳೂರಿನ ಕಸವನ್ನು ಕೆಜಿಎಫ್ ಗೆ ಒಯ್ದು ಗುಡ್ಡೆ ಹಾಕುತ್ತಾರಂತೆ. ಐಷಾರಾಮಿ ಬಂಗ್ಲೆಯಲ್ಲಿರುವ ವ್ಯಕ್ತಿ ತನ್ನ ಮನೆಯ ಕಕ್ಕಸನ್ನು ಪಕ್ಕದ ಮನೆಯ ಗರೀಬನ ಅಂಗಳಕ್ಕೆ ಸುರಿದ ಹಾಗೆ. ಯಾಕೆ ಇಂಥ ದುರ್ಬುದ್ಧಿ ಬಂತು ಈ ಮಹಾನಗರದ ಮೇಧಾವಿಗಳಿಗೆ? ಮೊದಲನೆಯದಾಗಿ ಇದು…
ಅಮಲು ಪದಾರ್ಥ ನೀಡಿ ಯುವತಿಯ ಅತ್ಯಾಚಾರ ಆರೋಪ:ಇಬ್ಬರ ಬಂಧನ
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿ ಬಂದಿದ್ದು, ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಕಾರ್ಕಳದ ಅಯ್ಯಪ್ಪ ನಗರದ ಬಳಿಯ ಹಾಡಿಯಲ್ಲಿ ಕುಕ್ಕುಂದೂರು ಗ್ರಾಮದ 21ರ ವಯಸ್ಸಿನ ಯುವತಿ ವಾಸವಾಗಿದ್ದು, ಶುಕ್ರವಾರ…