• Mon. Sep 25th, 2023

NAMMA SUDDI

  • Home
  • ಕೋಲಾರ ಜಿಲ್ಲೆಯಲ್ಲಿ ಚೆನ್ನೈಕಾರಿಡಾರ್ ಮತ್ತಿತರ ಹೆದ್ದಾರಿ ಪರಿಶೀಲಿಸಿದ ಸಚಿವ ನಿತಿನ್ ಗಡ್ಕರಿ ಎನ್‌ಹೆಚ್-೭೫ನ್ನು ಷಟ್ಪಥ ರಸ್ತೆಯಾಗಿ ಅಭಿವೃದ್ದಿಪಡಿಸಲು ಸಂಸದ ಮುನಿಸ್ವಾಮಿ ಮನವಿ

ಕೋಲಾರ ಜಿಲ್ಲೆಯಲ್ಲಿ ಚೆನ್ನೈಕಾರಿಡಾರ್ ಮತ್ತಿತರ ಹೆದ್ದಾರಿ ಪರಿಶೀಲಿಸಿದ ಸಚಿವ ನಿತಿನ್ ಗಡ್ಕರಿ ಎನ್‌ಹೆಚ್-೭೫ನ್ನು ಷಟ್ಪಥ ರಸ್ತೆಯಾಗಿ ಅಭಿವೃದ್ದಿಪಡಿಸಲು ಸಂಸದ ಮುನಿಸ್ವಾಮಿ ಮನವಿ

ರಾಷ್ಟ್ರೀಯ ಹೆದ್ದಾರಿ ಹಾಗೂ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರ್ ಅವರು ಕೋಲಾರ ಜಿಲ್ಲೆಯ ವ್ಯಾಪ್ತಿಯಲ್ಲಿನ ಚೆನ್ನೈಕಾರಿಡಾರ್  ಹಾಗೂ ವಿವಿಧ ಹೆದ್ದಾರಿ ಕಾಮಗಾರಿಯ ಗುಣಮಟ್ಟ ವೀಕ್ಷಣೆ ಮಾಡಿ, ಜಿಲ್ಲೆಯಲ್ಲಿ ಹಾದು ಹೋಗುವ ಎನ್.ಹೆಚ್ ೭೫ ರಾಷ್ಟ್ರೀಯ ಹೆದ್ದಾರಿಯನ್ನು ಷಟ್ಪಥ ರಸ್ತೆಯನ್ನಾಗಿ ಅಭಿವೃದ್ದಿಪಡಿಸಲು…

ಕ್ಷೇತ್ರದಲ್ಲಿ ಭೋವಿ ಅಭ್ಯರ್ಥಿ ಗೆದ್ದರೆ ಒಕ್ಕಲಿಗರು ದರ್ಬಾರ್  ಮಾಡುವರು:MLA SN

 ಭೋವಿ ಸಮುದಾಯದ ಜೆಡಿಎಸ್‍ನ ಎಂ.ಮಲ್ಲೇಶಬಾಬು ಗೆದ್ದರೆ ಒಕ್ಕಲಿಗರು ಕ್ಷೇತ್ರದಲ್ಲಿ ದರ್ಬಾರ್ ಮಾಡುವರು ಅವರನ್ನು ಗೆಲ್ಲಿಸಬೇಡಿ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ತಮ್ಮ ಸಮಾಜದ ಮುಖಂಡರಲ್ಲಿ ಆಡಿಯೋ ಸಂಭಾಷಣೆ ನಡೆಸಿರುವುದು ಎಲ್ಲೆಡೆ ವೈರಲ್ ಆಗಿದ್ದು ಶಾಸಕರ ವರ್ತನೆಯನ್ನು ಒಕ್ಕಲಿಗರ ಸಂಘದ ಕಾರ್ಯದರ್ಶಿ ಎಂ.ಜಿ.ಪ್ರಕಾಶ್ ಖಂಡಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು…

ಚಂದ್ರಬಾಬು ನಾಯ್ಡು ರೋಡ್ ಶೋಗೆ ಅಡ್ಡಿ ವೈಎಸ್ಆರ್ ಕಾಂಗ್ರೆಸ್ ವಿರುದ್ಧ ಕಿಡಿ.

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ತೆಲುಗು  ದೇಶಂ ಪಕ್ಷದ ಮುಖ್ಯಸ್ಥರಾದ ನಾ.ರಾ ಚಂದ್ರಬಾಬು ನಾಯ್ಡು ತಾವು ಪ್ರತಿನಿಧಿಸುವ ಕುಪಂ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ರೋಡ್ ಶೋಗೆ ವೈ.ಎಸ್.ಆರ್ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಅಡ್ಡಿಪಡಿಸಿದ ಘಟನೆ ಆಂದ್ರದ ಗಡಿ ಗ್ರಾಮ ಕೆನಮಾಕನಪಲ್ಲಿಯಲ್ಲಿ…

ರೇಣುಕಾ ಎಲ್ಲಮ್ಮ ಬಳಗ ಯಾವುದೇ ಪಕ್ಷಕ್ಕೆ ಸೀಮಿತ ಅಲ್ಲ:  ಗೋವಿಂದರಾಜು.

ರೇಣುಕಾಯಲ್ಲಮ್ಮ ಬಳಗ ಸಮುದಾಯದ ಒಳತಿಗಾಗಿ, ಅಭಿವೃದ್ಧಿಗಾಗಿ ಸ್ಥಾಪಿತವಾಗಿದೆಯೇ ಹೊರತು ರಾಜಕೀಯ ಉದ್ದೇಶದಿಂದ ಅಲ್ಲ, ನಮ್ಮ ಸಮುದಾಯದ ಜನರು ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಒಳಗೊಂಡಂತೆ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿಚ್ಚಹಳ್ಳಿ ಗೋವಿಂದರಾಜು ತಿಳಿಸಿದರು. ಬಂಗಾರಪೇಟೆ ಕಾಂಗ್ರೆಸ್…

ಬಿಜೆಪಿ ಗೆಲ್ಲಿಸುವುದೇ ನಮ್ಮ ಗುರಿಯಾಗಬೇಕು:ಮಾಜಿ ಶಾಸಕ ವೆಂಕಟಮುನಿಯಪ್ಪ

ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟನೆ ಮಾಡಿ ಬರುವ ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಕಮಲವನ್ನು ಅರಳಿಸುವುದೇ ನಮ್ಮ ಗುರಿಯಾಗಬೇಕೆಂದು ಮಾಜಿ ಶಾಸಕ ಬಿ.ವಿ.ವೆಂಕಟಮುನಿಯಪ್ಪ ಹೇಳಿದರು. ಬಂಗಾರಪೇಟೆ ಪಟ್ಟಣದ ದೇಶಿಹಳ್ಳಿ ತಮ್ಮ ನಿವಾಸದಲ್ಲಿ ನಡೆದ ಬೂತ್ ವಿಜಯ ಅಭಿಯಾನದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು…

ಅರಣ್ಯ ಒತ್ತುವರಿ ತೆರವಿಗೆ ಮುಂದಾದ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ ನೂಕಾಟದಲ್ಲಿ ಮೂವರು ನೌಕರರಿಗೆ ಗಾಯ-ಪೊಲೀಸರಿಂದ ಪ್ರಕರಣ ದಾಖಲು

ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಲು ಮುಂದಾದ ಅರಣ್ಯ ಇಲಾಖೆಯ ಸಿಬ್ಬಂದಿ ಮೇಲೆ ಒತ್ತುವರಿದಾರರು ಹಲ್ಲೆಗೆ ಮುಂದಾಗಿದ್ದು, ಈ ವೇಳೆ ನಡೆದ ತಳ್ಳಾಟ-ನೂಕಾಟದಲ್ಲಿ ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ ಹಾಗೂ ಸ್ಥಳದಲ್ಲಿದ್ದ ಪೊಲೀಸರು ಹಲ್ಲೆಕೋರರನ್ನು ವಶಕ್ಕೆ ಪಡೆದಿರುವ ಘಟನೆ ಕೋಲಾರ ತಾಲ್ಲೂಕಿನ ಸೂಲೂರು,ನಾಗಲಾಪುರ ಅರಣ್ಯ…

ಚಂದಿಗಾನಹಳ್ಳಿ: ಜೋತು ಬಿದ್ದ ವಿದ್ಯುತ್ ತಂತಿ ಸರಿಪಡಿಸಲು ರೈತ ಮುರಳಿ ಆಗ್ರಹ

ರೈತ ಈ ದೇಶದ ಬೆನ್ನೆಲುಬು ಎಂದು ಹೇಳುತ್ತಾರೆ, ಆದರೆ ಅದೇ ರೈತನಿಗೆ ತೊಂದರೆಯಾದಾಗ ಬೇಜವಾಬ್ದಾರಿಯಾಗಿ ಅಧಿಕಾರಿಗಳು ನಡೆದುಕೊಳ್ಳುವುದು ರೈತರ ಕಷ್ಟಗಳಿಗೆ ಮೂಲ ಕಾರಣವಾಗಿದೆ. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷದಿಂದ ರೈತರು ಕೈಯಲ್ಲಿ ಜೀವ ಹಿಡಿದು ಬೇಸಾಯದಲ್ಲಿ ತೊಡಗ ಬೇಕಾದ ಸ್ಥಿತಿ ಉಂಟಾಗಿದೆ. ವೇಮಗಲ್…

ಕಾರ್ಮಿಕ ಇಲಾಖೆ ಅಧಿಕಾರಿಗಳಿಂದ ವಂಚನೆ : ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘಗಳ ಸಮನ್ವಯ ಸಮಿತಿ ಆರೋಪ

ಕಾರ್ಮಿಕ ಇಲಾಖೆ ಅಧಿಕಾರಿಗಳು ಕಟ್ಟಡ ಕಾರ್ಮಿಕರಿಗೆ ಹಾಗೂ ಅವರ ಮಕ್ಕಳಿಗೆ ಮತ್ತು ಕುಟುಂಬಕ್ಕೆ ನೀಡಬೇಕಾದ ಸೌಲಭ್ಯಗಳು ಸಮರ್ಪಕಾಗಿ ನೀಡುತ್ತಿಲ್ಲವೆಂದು ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘಗಳ ಸಮನ್ವಯ ಸಮಿತಿ ಕಾರ್ಯಾಧ್ಯಕ್ಷ ಶಿವಕುಮಾರ ರೆಡ್ಡಿ ಆರೋಪಿಸಿದರು. ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ …

ಬೀರಮಾನಹಳ್ಳಿಯಲ್ಲಿ ಶುದ್ಧ ನೀರಿನ ಘಟಕಕ್ಕೆ ಆರು ತಿಂಗಳಿನಿಂದ ಬೀಗ ಕುಡಿಯುವ ನೀರಿಗೆ ಪರದಾಡುತ್ತಿರುವ ಗ್ರಾಮಸ್ಥರು-ಗಮನಹರಿಸದ ಪಂಚಾಯ್ತಿ

ಕೋಲಾರ ತಾಲೂಕಿನ ಕಸಬಾ ಹೋಬಳಿ ತೊರದೇವಂಡಹಳ್ಳಿ ಪಂಚಾಯ್ತಿ ಬೀರಮಾನಹಳ್ಳಿಯಲ್ಲಿದ್ದ ಏಕೈಕ ಕುಡಿಯುವ ನೀರಿನ ಶುದ್ದೀಕರಣ ಘಟಕ ಕೆಟ್ಟು ಆರು ತಿಂಗಳಾಗಿದ್ದರೂ, ದುರಸ್ಥಿಪಡಿಸಿಲ್ಲ.   ಕುಡಿಯುವ ನೀರಿಗಾಗಿ ಇದೇ ಶುದ್ದೀಕರಣ ಘಟಕದ ಮೇಲೆ ಅವಲಂಬಿತವಾಗಿದ್ದ ಬೀರಮಾನಹಳ್ಳಿ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಶುದ್ದೀಕರಣ…

ಜ.೯ ಸಿದ್ದರಾಮಯ್ಯ ಕೋಲಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವೆ – ಕೆ.ಎಚ್.ಮುನಿಯಪ್ಪ

ಕೋಲಾರ ನಗರದಲ್ಲಿ ಜ.೯ ರಂದು ನಡೆಯಲಿರುವ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಭಾಗಿಯಾಗುವೆ ಎಂದು ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಜ.೮ ರಂದು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಎಸ್‌ಸಿ ಎಸ್‌ಟಿ ಘಟಕದವತಿಯಿಂದ ಐಕ್ಯತಾ ಸಮಾವೇಶವನ್ನು…

You missed

error: Content is protected !!