• Fri. Sep 20th, 2024

NAMMA SUDDI

  • Home
  • *ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇ ಭೂ ಸಂತ್ರಸ್ತ ರೈತರ ಸಭೆ.*

*ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇ ಭೂ ಸಂತ್ರಸ್ತ ರೈತರ ಸಭೆ.*

ಬಂಗಾರಪೇಟೆ: ಪಟ್ಟಣದ ವಿವೇಕಾನಂದನಗರದ ಬಳಿ ಕರ್ನಾಟಕ ಪ್ರಾಂತ ರೈತ ಸಂಘದ ಕಛೇರಿಯಲ್ಲಿ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇ ಭೂ ಸಂತ್ರಸ್ತರ ರೈತರ ಹೋರಾಟ ಸಮಿತಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೇಯಲ್ಲಿ ಮಾತನಾಡಿದ ಮುಖಂಡರು, ಭೂ ಸಂತ್ರಸ್ತ ರೈತರ ಬೇಡಿಕೆಗಳ ಪರಿಹಾರಕ್ಕೆ ಹಲವಾರು ಹೋರಾಟಗಳನ್ನು ಮಾಡಿ…

*ಕೆಜಿಎಫ್ ನಲ್ಲಿ ನಗರೋತ್ಥಾನ ಕಾಂಗಾರಿಗಳ ವಿಳಂಬದ ಬಗ್ಗೆ ಶಾಸಕರಿಂದ ವಿವರಣೆ.*

ಕೆಜಿಎಫ್:ಶಾಸಕಿ ಡಾ.ರೂಪಕಲಾ ಎಂ ಶಶಿಧರ್ ನಗರೋತ್ಥಾನ-4 ಯೋಜನೆಯ ಕಾಮಗಾರಿಗಳ ಅನುಷ್ಟಾನದಲ್ಲಿ ವಿಳಂಬದ ಬಗ್ಗೆ ನಗರಸಭೆ ಸಭಾಂಗಣದಲ್ಲಿ ನಡೆದ ಪತ್ರಿಕಾ ಘೋಷ್ಟಿಯಲ್ಲಿ ವಿವರಿಸಿದರು. ನಗರಸಭೆ ವ್ಯಾಪ್ತಿಯ 35 ವಾರ್ಡುಗಳಲ್ಲಿ ನಗರೋತ್ಥಾನ-4ರ ಯೋಜನೆಯಲ್ಲಿ ಮೂಲಭೂತ ಸೌಕರ್ಯಗಳನ್ನು ಕೈಗೊಳ್ಳಲು ರೂ.25.00 ಕೋಟಿ ವೆಚ್ಚದ ಕಾಮಗಾರಿಗಳಿಗೆ ಪೌರಾಡಳಿತ…

*ರೈಲು ನಾಗರೀಕತೆ ಬೇಕು, ಹೈವೇ ನಾಗರೀಕತೆ ಸಾಕು.*

ಎಲ್ಲಿಂದ ಎಲ್ಲಿಗೆ ಹೋದರೂ ಒಂದಲ್ಲ ಒಂದು ಕಡೆ ಹೈವೇ ಕಾಮಗಾರಿ ನಡೆಯುತ್ತಿದೆ. ಕಣ್ಣರಳಿಸಿ ದೊಡ್ಡ ದನಿಯಲ್ಲಿ ನಮ್ಮೂರಿಗೆ ಹೈವೇ ರೋಡ್ ಆಗ್ತಿದೆ, ಬೈ ಪಾಸ್ ಆಗ್ತಿದೆ, ಮೇಲು ಸೇತುವೆ ಆಗ್ತಿದೆ,ಕೆಳ ಸೇತುವೆ, ಸುರಂಗ ಆಗ್ತಿದೆ ಅಂತೆಲ್ಲ ಲೋಕಾರೂಡಿ ಮಾತುಗಳ ನಡು ನಡುವೆ…

*ಕೆಜಿಎಫ್‌ನಲ್ಲಿ ಮೂರು ದಿನಗಳ ಅಂತರದಲ್ಲಿ ಮತ್ತೊಂದು ಕೊಲೆ.*

ಕೆಜಿಎಪ್ ನಲ್ಲಿ ಮತ್ತೆ  ಮಚ್ಚು ಲಾಂಗು ಝಳಪಳಿಸಿದ್ದು ಮಾರಕಾಸ್ತ್ರಗಳಿಂದ ವ್ಯಕ್ತಿಯನ್ನ ಕೊಚ್ಚಿ ಕೊಲೆ ಮಾಡಿರುವ ಘಟನೆ ಜರುಗಿದೆ. ಕೆಜಿಎಫ್ ನಗರದ ತಾಲ್ಲೂಕು ಕಛೇರಿ ಹಿಂಬಾಗ  ಈ‌ ದುರ್ಘಟನೆ ನಡೆದಿದ, 33 ವರ್ಷದ  ರಾಜೇಶ್ ಕುಮಾರ್ ಕೊಲೆಯಾದ ಮೃತ ದುರ್ದೈವಿಯಾಗಿದ್ದು, ಮೃತ ವ್ಯಕ್ತಿ…

*ಕುಂಬಾರ ಸಮಾಜ ಶೈಕ್ಷಣಿಕವಾಗಿ ಮತ್ತು ರಾಜಕೀಯವಾಗಿ ಬೆಳೆಯಬೇಕು:ಲಚ್ಚಿ.*

ಬಂಗಾರಪೇಟೆ:ಆರ್ಥಿಕವಾಗಿ ಅತೀ ಹಿಂದುಳಿದ ಕುಂಬಾರ ಸಮಾಜ ಶೈಕ್ಷಣಿಕವಾಗಿ ಬೆಳೆಯಬೇಕು ಮತ್ತು ಅಭಿವೃದ್ಧಿ ದೃಷ್ಟಿಯಿಂದ ರಾಜಕೀಯವಾಗಿಯೂ ಬೆಳೆಯಬೇಕಿದೆ ಎಂದು ಕೋಲಾರ ಜಿಲ್ಲಾ ಕಾಂಗ್ರೇಸ್ ಅದ್ಯಕ್ಷ ಲಕ್ಷ್ಮಿನಾರಾಯಣ(ಲಚ್ಚಿ) ಸಲಹೆ ನೀಡಿದರು. ಅವರು ಬಂಗಾರಪೇಟೆ ಪಟ್ಟಣದ ಕುಂಬಾರಪಾಳ್ಯದ ಆಂಜನೇಯಸ್ವಾಮಿ ದೇವಾಲಯದಲ್ಲಿ ತಾಲ್ಲೂಕು ಕುಂಬಾರರ ಸಂಘ ಮತ್ತು…

*ಕೆಜಿಎಫ್:ಬೇತಮಂಗಲ ಗ್ರಾಮೀಣ ಪ್ರೌಢ ಶಾಲಾ ವಾರ್ಷಿಕೋತ್ಸವ.*

ಬೇತಮಂಗಲ:ಶಿಕ್ಷಣ ಇಲಾಖೆಯ ಡಿಡಿಪಿಯು ರಾಮಚಂದ್ರಪ್ಪ ಗ್ರಾಮದ ಗ್ರಾಮೀಣ ಪ್ರೌಢ ಶಾಲೆ ಹಾಗೂ ಗ್ರಾಮೀಣ ಸಂಯುಕ್ತ ಪಧವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿ, ಗ್ರಾಮೀಣ ಪ್ರೌಢ ಶಾಲೆಗೆ ತನ್ನದೆ ಆದ ಇತಿಹಾಸ ಇದೆ. ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಸಾವಿರಾರೂ…

*ಕೆಜಿಎಫ್:ಜೆಡಿಎಸ್ ಪಕ್ಷದಿಂದ ಬಿರುಸಿನ ಪ್ರಚಾರ.*

ರಾಜ್ಯದ ಅಭಿವೃದ್ಧಿಗೆ ಜೆಡಿಎಸ್ ಪಕ್ಷಕ್ಕೆ ಅವಕಾಶ ಕಲ್ಪಿಸುವ ಮೂಲಕ ರಾಜ್ಯ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಿ ಎಂದು ಕೆಜಿಏಫ್ ಕ್ಷೇತ್ರದ ಜೆಡಿಎಸ್ ಪಕ್ಷದ ಘೋಷಿತ ಅಭ್ಯರ್ಥಿ ಡಾ.ರಮೇಶ್ ಬಾಬು ಮಾನವಿ ಮಾಡಿದರು. ಬೇತಮಂಗಲದಲ್ಲಿ ಜೆಡಿಎಸ್ ಪಕ್ಷಕ್ಕೆ ಮುಖಂಡರನ್ನು ಸೇರ್ಪಡೆ ಮಾಡಿಕೊಂಡು ಅವರು ಮಾತನಾಡಿ, ಕೆಜಿಏಫ್…

ಕೋಲಾರ I ದಬ್ಬಾಳಿಕೆ ತೋರಿಸಲು ಕನ್ನಡಿಗರ ಮೇಲೆ ಹಿಂದಿ ಹೇರಿಕೆ ಅಸ್ತ್ರ ಪ್ರಯೋಗ – ಸಾಹಿತ್ಯ ಸಮ್ಮೇಳನಾಧ್ಯಕ್ಷ ಜೆ.ಬಾಲಕೃಷ್ಣ

ದಬ್ಬಾಳಿಕೆ ತೋರಿಸಲು ಭಾಷಾ ಅಸ್ತ್ರವನ್ನು ಪ್ರಯೋಗಿಸಲಾಗುತ್ತದೆ, ಸಂವಿಧಾನಾತ್ಮಕವಾಗಿ ಹಿಂದಿ ರಾಷ್ಟ್ರಭಾಷೆ ಆಲ್ಲದಿದ್ದರೂ  ಅದರ ಸೋಗಿನಲ್ಲಿ ಹಿಂದಿಯನ್ನು ಕನ್ನಡಿಗರ ಮೇಲೆ ಹೇರಿಕೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ.ಜೆ.ಬಾಲಕೃಷ್ಣ ಅಭಿಪ್ರಾಯಪಟ್ಟರು. ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಶನಿವಾರ ಪತ್ರಕರ್ತರ…

ಕೋಲಾರ I ವೇಮಗಲ್‌ನ ಫೆ.೧೩ ರ ಕಾಂಗ್ರೆಸ್ ಸಮಾವೇಶಕ್ಕಾಗಿ ಮಹಿಳೆಯರಿಗೆ ಆಮಿಷ – ವರ್ತೂರು ಪ್ರಕಾಶ್ ಆರೋಪ

ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಪರವಾಗಿ ವೇಮಗಲ್‌ನಲ್ಲಿ ಫೆ ೧೩ರಂದು ನಡೆಸುತ್ತಿರುವ ಕಾಂಗ್ರೆಸ್ ಸಮಾವೇಶಕ್ಕೆ ಬರುವ ಮಹಿಳೆಯರಿಗೆ ಭರ್ಜರಿಆಮಿಷ ಒಡ್ಡಲಾಗುತ್ತಿದೆ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಗಂಭೀರ ಆರೋಪಿಸಿದರು. ಕೋಲಾರ ನಗರದ ಪತ್ರಕರ್ತರ ಭವನದಲ್ಲಿನ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಸಹಕಾರ…

ಕೋಲಾರ I ಸಿಎಂಆರ್ ಶ್ರೀನಾಥ್ ಬೆಂಬಲಿಸಲು ಟೊಮೇಟೋ ಮಾರಾಟಗಾರರ ನಿರ್ಧಾರ

ಕೋಲಾರ ಜಿಲ್ಲೆಯ ಸಮಸ್ತ ಟೊಮೇಟೋ ಮಾರಾಟಗಾರರ ಪ್ರತಿನಿಧಿಯಾಗಿರುವ ಸಿಎಂಆರ್ ಶ್ರೀನಾಥ್‌ರನ್ನು ಕೋಲಾರ ಕ್ಷೇತ್ರದಿಂದ ಆಯ್ಕೆಯಾಗಲು ಬೆಂಬಲಿಸುವುದಾಗಿ ಜಿಲ್ಲೆಯ ಟೊಮೇಟೋ ಮಾರಾಟಗಾರರು ಘೋಷಿಸಿದರು. ವಡ್ಡಹಳ್ಳಿ ಟೊಮೇಟೋ ಮಂಡಿ ಮಾಲೀಕ ಎನ್.ಆರ್ ಸತ್ಯಣ್ಣ ವಡ್ಡಹಳ್ಳಿ ಎಪಿಎಂಸಿ ಮಾರುಕಟ್ಟೆಯ ಮಂಡಿ ಮಾಲೀಕರು, ರೈತರು ಹಾಗೂ ವ್ಯಾಪಾರಸ್ಥರು…

You missed

error: Content is protected !!