• Fri. Sep 20th, 2024

NAMMA SUDDI

  • Home
  • ಕೋಲಾರ I ದುರ್ವರ್ತನೆ ತೋರಿ ಸಸ್ಪೆಂಡ್ ಆಗಿದ್ದ ಶಿಕ್ಷಕ ಬೇಡ- ಮಕ್ಕಳಿಂದ ಧರಣಿ

ಕೋಲಾರ I ದುರ್ವರ್ತನೆ ತೋರಿ ಸಸ್ಪೆಂಡ್ ಆಗಿದ್ದ ಶಿಕ್ಷಕ ಬೇಡ- ಮಕ್ಕಳಿಂದ ಧರಣಿ

ಕೋಲಾರ ತಾಲೂಕಿನ ಮದ್ದೇರಿ ಸರ್ಕಾರಿ ಪ್ರೌಢಶಾಲಾ ಮಕ್ಕಳು ದಿಢೀರ್ ಪ್ರತಿಭಟನೆ ನಡೆಸಿ, ಹೆಣ್ಣು ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸಿರುವ ಆರೋಪ ಎದುರಿಸಿರುವ ಹಾಗೂ ಇದೀಗ ತಮ್ಮ ಶಾಲೆಗೆ ಕನ್ನಡ ಶಿಕ್ಷಕರಾಗಿ ಬಂದಿರುವ ಸಿ.ಎಂ.ಪ್ರಕಾಶ್‌ಅವರನ್ನು ವಾಪಸ್ಸು ಕರೆಸಿಕೊಳ್ಳುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ಘೋಷಿಸಿ ಧರಣಿ ಕುಳಿತ…

ಕೋಲಾರ I ವಕ್ಕಲೇರಿಯಲ್ಲಿ ರಾವಣೋತ್ಸವ

ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ಕೋಲಾರ ತಾಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ. ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ…

ಕೋಲಾರ I ಚೆನ್ನೈ ಕಾರಿಡಾರ್ ರಸ್ತೆ ಅಭಿವೃದ್ಧಿಗೆ ಭೂಮಿ ಕಳೆದುಕೊಂಡಿರುವ ರೈತರ ಮರಗಿಡಗಳಿಗೆ ಪರಿಹಾರ ಬಿಡುಗಡೆ ಮಾಡಲು ಸಂಸದರಿಗೆ ಮನವಿ

ಚೆನ್ನೈ ಕಾರಿಡಾರ್ ರಸ್ತೆ ಅಭಿವೃದ್ಧಿಗೆ ಭೂಮಿ ಕಳೆದುಕೊಂಡಿರುವ ರೈತರ ಪಿ ನಂಬರ್ ದುರಸ್ಥಿ ಮಾಡಲು ವಿಶೇಷ ತಂಡ ರಚನೆ ಮಾಡಿ ಮರಗಿಡಗಳಿಗೆ ಪರಿಹಾರ ಬಿಡುಗಡೆ ಮಾಡಬೇಕೆಂದು ರೈತಸಂಘದಿಂದ ಸಂಸದ ಎಸ್.ಮುನಿಸ್ವಾಮಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಒಂದು ವಾರದೊಳಗೆ ಗಡಿ ಭಾಗದ ಭೂಮಿ…

ಕೋಲಾರದ ಕಾಶ್ಮೀರ ಮೇಕೆಗಳಿಗೆ ರಾಜ್ಯ, ರಾಷ್ಟ್ರೀಯ ಪುರಸ್ಕಾರ

ಕೋಲಾರದಲ್ಲೂ ಕಾಶ್ಮೀರಿ ತಳಿಯ ಉದ್ದ ಕಿವಿಗಳ ಮೇಕೆಗಳನ್ನು ಸಾಕಬಹುದೇ? ಯಶಸ್ವಿಯಾಗಿ ಸಾಕಾಣೆ ಮಾಡಿ ಲಕ್ಷಾಂತರ ರೂಪಾಯಿ ಲಾಭವನ್ನು ಗಳಿಸಬಹುದು ಎನ್ನುತ್ತಿದೆ ಕೋಲಾರದ ಕಠಾರಿಪಾಳ್ಯದ ಮುರಳಿ ಕುಟುಂಬ. ಕೋಲಾರ ಹೊರವಲಯದಲ್ಲಿರುವ ತಮ್ಮ ತೋಟವನ್ನು ಸಾವಯವ ಪದ್ಧತಿಯಲ್ಲಿ ಸರ್ವ ಋತು ಹಣ್ಣುಗಳ ತೋಟವಾಗಿ ಪರಿವರ್ತಿಸಿ…

*ಡಿಸಿಸಿ ಬ್ಯಾಂಕ್ ವತಿಯಿಂದ 10 ಕೋಟಿ ಸಾಲ ವಿತರಣೆ.*

ಶ್ರೀನಿವಾಸಪುರ ತಾಲ್ಲೂಕಿನ ಲಕ್ಷ್ಮೀಪುರ ಹಾಗೂ ಅಡ್ಡಗಲ್ ವ್ಯವಸಾಯ ಸೇವಾ ಸಹಕಾರ ಸಂಘದಿಂದ ಮಹಿಳಾ ಸ್ತ್ರೀ -ಶಕ್ತಿ ಸ್ವಸಹಾಯ ಸಂಘಗಳ ಗುಂಪುಗಳಿಗೆ ಲಕ್ಷ್ಮೀಪುರ ಕ್ರಾಸ್ ನಲ್ಲಿ ಸಾಲ ವಿತರಣೆ ಕಾರ್ಯಕ್ರಮವನ್ನು ಆಯೋಜನೆ ಮಾಡಿಲಾಗಿತ್ತು. ಕಾರ್ಯಕ್ರಮವನ್ನು ಶಾಸಕ ಕೆ.ಆರ್.ರಮೇಶ್ ಕುಮಾರ್ ಉದ್ಘಾಟಿಸಿ ಮಾತನಾಡಿ ಇಂದು…

*ತೂಕಲ್ ಗ್ರಾಮದಲ್ಲಿ ಮನೆ-ಮನೆಗೂ ಭೇಟಿ ನೀಡಿದ ರಮೇಶ್ ಬಾಬು.*

ಕೆಜಿಏಫ್:ಕ್ಷೇತ್ರದ ಪ್ರತಿಯೊಂದು ಹಳ್ಳಿಯೂ ಅಭಿವೃದ್ಧಿಯಲ್ಲಿ ಬದಲಾವಣೆ ಕಾಣಬೇಕಾದರೆ ಜೆಡಿಎಸ್ ಪಕ್ಷಕ್ಕೆ ಒಂದು ಅವಕಾಶ ಕಲ್ಪಿಸಿ ಎಂದು ಕೆಜಿಏಫ್ ಕ್ಷೇತ್ರದ ಜೆಡಿಎಸ್ ಪಕ್ಷದ ಘೋಷಿತ ಅಭ್ಯರ್ಥಿ ಡಾ.ರಮೇಶ್ ಬಾಬು ಮನವಿ ಮಾಡಿದರು. ಕ್ಯಾಸಂಬಳ್ಳಿ ಗ್ರಾಪಂ ತೂಕಲ್ ಗ್ರಾಮಸ್ಥರೊಂದಿಗೆ ಕುಂದು ಕೊರತೆ ಬಗ್ಗೆ ಚರ್ಚಿಸಿ…

*ಚನ್ನಪಲ್ಲಿಯಲ್ಲಿ ಊರ ಹಬ್ಬ ಆಚರಣೆ.*

ಸಮಾಜ ಸೇವಕ ಬಿ.ಸುರೇಶ್ ಕೆಜಿಏಫ್ ಕ್ಷೇತ್ರದ ತಮ್ಮ ಬೆಂಬಲಿಗರಿಗೆ ಹಾಗೂ ಕಾರ್ಯಕರ್ತರಿಗೆ ಸೇರಿದಂತೆ ಪಕ್ಷಾತೀತವಾಗಿ ಎಲ್ಲರಿಗೂ ಬಾಡೂಟದ ವ್ಯವಸ್ಥೆ ಮಾಡುವ ಮೂಲಕ ಎಲ್ಲರ ಮನಗೆಲ್ಲಲು ಮುಂದಾಗಿದ್ದಾರೆ. ಕೆಜಿಏಫ್ ನಗರ ಹಾಗೂ ಗ್ರಾಮಾಂತರ ಭಾಗದಿಂದ ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ…

*ಶಾಸಕ ನಾರಾಯಣಸ್ವಾಮಿ ಭೂ ಕಬಳಿಕೆ ಆರೋಪದಿಂದ ಮುಕ್ತರಾಗಿಲ್ಲ,ನಳಿನಿಗೌಡ.*

ಬಂಗಾರಪೇಟೆ.ಕ್ಷೇತ್ರದ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಎದುರಿಸುತ್ತಿರುವ ಭೂ ಕಬಳಿಕೆ ಆರೋಪದಿಂದ ಭೂ ಕಬಳಿಕೆ ನಿಷೇಧ ನ್ಯಾಯಾಲಯ ಪ್ರಕಣವನ್ನು ವಜಾ ಮಾಡದಿದ್ದರೂ ಶಾಸಕರು ಪ್ರಕರಣವನ್ನು ನ್ಯಾಯಾಲಯ ವಜಾ ಮಾಡಿದೆ ಎಂದು ಸಾರ್ವಜನಿಕರಿಗೆ ಸುಳ್ಳು ಹೇಳಿಕೆ ನೀಡಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆಂದು ರೈತ ಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಹಾಗೂ ದೂರುದಾರೆ ನಳಿನಿಗೌಡ…

 *ಡಿ.8ರಿಂದ ಬಿಜೆಪಿ ಪಕ್ಷದಿಂದ ಒಗ್ಗಟ್ಟಿನ ಯಾತ್ರೆ:ಕೆ.ಚಂದ್ರಾರೆಡ್ಡಿ.*

ಬಂಗಾರಪೇಟೆ.ಇದೇ ತಿಂಗಳು 8ರಿಂದ ಬಿಜೆಪಿ ಒಗ್ಗಟ್ಟಿ ಯಾತ್ರೆ ಹಮ್ಮಿಕೊಳ್ಳುವ ಮೂಲಕ ಕ್ಷೇತ್ರದಲ್ಲಿ ಬಿಜೆಪಿ ಬಲವರ್ಧನೆಗೆ ಎಲ್ಲಾ ಮುಖಂಡರು ಒಂದಾಗಿ ಯಾತ್ರೆಯನ್ನು ಆಯೋಜಿಸಲಾಗಿದೆ ಎಂದು ಪಕ್ಷದ ಹಿರಿಯ ಮುಖಂಡ ಕೆ.ಚಂದ್ರಾರೆಡ್ಡಿ ತಿಳಿಸಿದರು. ಬಂಗಾರಪೇಟೆ ಪಟ್ಟಣದ ತಮ್ಮ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ವಿಧಾನಸಭೆ ಚುನಾವಣೆಗೆ ಕ್ಷೇತ್ರದಲ್ಲಿ…

*ಬಂಗಾರು ತಿರುಪತಿಯಲ್ಲಿ ಬ್ರಹ್ಮರಥೋತ್ಸವ.*

ಕೆಜಿಎಫ್:ಭರತ ಹುಣ್ಣಿಮೆಯ ಪ್ರಯುಕ್ತ ಬಡವರ ಬಂಗಾರು ತಿರುಪತಿ ಎಂದೇ ಪ್ರಖ್ಯಾತಿ ಪಡೆದಿರುವ ಗುಟ್ಟಹಳ್ಳಿ  ಬಂಗಾರು ತಿರುಪತಿಯಲ್ಲಿ ಸಾವಿರಾರೂ ಭಕ್ತರಿಂದ ಬ್ರಹ್ಮರಥೋತ್ಸವ ಶ್ರದ್ಧ ಭಕ್ತಿಯಿಂದ ನಡೆಯಿತು. ಕೆಜಿಎಫ್ ತಾಲ್ಲೂಕಿನ ಬಂಗಾರು ತಿರುಪತಿ (ಗುಟ್ಟಹಳ್ಳಿ) ಶ್ರೀ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಪ್ರತಿ ವರ್ಷವು ಭರತ…

You missed

error: Content is protected !!