• Fri. Sep 20th, 2024

NAMMA SUDDI

  • Home
  • *ಕೇಬಲ್ ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ರೋಣೂರು ಗ್ರಾಮಸ್ಥರು.*

*ಕೇಬಲ್ ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ರೋಣೂರು ಗ್ರಾಮಸ್ಥರು.*

ಶ್ರೀನಿವಾಸಪುರ:ಕೇಬಲ್ ಕಳ್ಳರನ್ನು  ಹಿಡಿದು ಧರ್ಮದೇಟು ನೀಡಿ ಪೋಲಿಸರಿಗೆ ಒಪ್ಪಿಸಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರೋಣೂರು ಗ್ರಾಮದಲ್ಲಿ ನಡೆದಿದೆ. ಇತ್ತಿಚ್ಚಿಗೆ ತಾಲ್ಲೂಕಿನಾದ್ಯಂತ ಸುಮಾರು ಕಡೆ ಕೇಬಲ್, ಮೋಟಾರ್ ಹಾಗೂ ಬೆಳಬಾಳುವ ಸಾಮಾಗ್ರಿಗಳನ್ನು ಕಳವಾಗಿದ್ದು ಅವರೆ ಮಾಡಿದ್ದಾರೆ ಎಂದು ಶಂಕಿಸಿ ಗ್ರಾಮಸ್ಥರು ಹಿಡಿದು …

*ರೈತ ಸಂಘದ ಜಿಲ್ಲಾ ಸಂಚಾಲಕರಾಗಿ ಮಂಜುನಾಥ್ ನೇಮಕ.*

ಕೆಜಿಎಫ್: ಕರ್ನಾಟಕ ರಾಜ್ಯ ರೈತ ಸಂಘದ ಕೋಲಾರ ಜಿಲ್ಲಾ ಸಮಿತಿಯ ಸಂಚಾಲಕರಾಗಿ ವಡ್ಡಹಳ್ಳಿ ಮಂಜುನಾಥ್ ಅವರನ್ನು ನೇಮಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಆದೇಶ ಹೊರಡಿಸಿದ್ದಾರೆ. ಕೆಜಿಏಫ್ ತಾಲ್ಲೂಕಿನ ರೈತ ಸಂಘದ ಅಧ್ಯಕ್ಷರಾಗಿದ್ದ ವಡ್ಡಹಳ್ಳಿ ಮಂಜುನಾಥ್ ಅವರನ್ನು ಇತ್ತೀಚಿಗೆ ಕೋಲಾರದಲ್ಲಿ ನಡೆದ…

*ಶಾಲಾ ಮಕ್ಕಳಿಗೆ ಸಿಹಿ ಹಂಚಿ ಮೋಹನ್ ಕೃಷ್ಣ ಜನ್ಮದಿನ.*

ಕೆಜಿಎಫ್: ಹುಟ್ಟು ಹಬ್ಬವನ್ನು ಯಾವುದೇ ಆಡಂಬರವಿಲ್ಲದೆ ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಹಂಚುವ ಮೂಲಕ ಆರ್.ಕೆ ಪೌಂಡೇಶನ್ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ವಿ.ಮೋಹನ್ ಕೃಷ್ಣ ಅವರ ಜನ್ಮದಿನವನ್ನು ಅಭಿಮಾನಿ ಬಳಗ ಆಚರಿಸಿತು. ಸುಂದರಪಾಳ್ಯ ಪಬ್ಲಿಕ್ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಡೈರಿ…

ಕೋಲಾರ I ವಿದ್ಯಾರ್ಥಿಗಳು ಆಧುನಿಕ ಶಿಕ್ಷಣ ಕಲಿತು ಸದೃಢ ಭಾರತ ಕಟ್ಟಲು ಶಂಕರೇಗೌಡ ಕರೆ

ಆಧುನಿಕ ಶಿಕ್ಷಣವನ್ನು ಕಲಿತು ಸದೃಢ ಭಾರತ ಕಟ್ಟಲು ವಿದ್ಯಾರ್ಥಿಗಳ ಶ್ರಮ ಅವಶ್ಯಕವಾದದ್ದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪರಿವೀಕ್ಷಕರಾದ ಜಿ.ಆರ್.ಶಂಕರೇಗೌಡ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕೋಲಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕೋಲಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೋಲಾರ ಹಾಗೂ…

ಕೋಲಾರ I ಫೆ.೫ ಬಿಜೆಪಿಯಿಂದ ಬೃಹತ್ ಯುವ ಸೇರ್ಪಡೆ ಅಭಿಯಾನ-ಓಂಶಕ್ತಿ ಚಲಪತಿ ಯುವಮೋರ್ಚಾ ರಾಜ್ಯಾಧ್ಯಕ್ಷ ಸಂದೀಪ್ ಹಾಗೂ ಸಂಸದ ಮುನಿಸ್ವಾಮಿ ಭಾಗಿ

ಬಿಜೆಪಿಯಿಂದ ಬೃಹತ್ ಯುವ ಸೇರ್ಪಡೆ ಹಾಗೂ ಸದಸ್ಯತ್ವ ಅಭಿಯಾನವನ್ನು ಕೋಲಾರ ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದ ಜೋಡಿ ಕೃಷ್ಣಾಪುರ ಗೇಟ್ ಬಳಿ ಫೆ.೫ರ ಭಾನುವಾರ ಬೆಳಗ್ಗೆ ೧೧ ಗಂಟೆಗೆ ಹಮ್ಮಿಕೊಂಡಿರುವುದಾಗಿ ಕೋಲಾರ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು.…

ಕೋಲಾರ I ಸ್ವ ಉದ್ಯೋಗವು ಹಲವರ ಜೀವನಕ್ಕೆ ಆಧಾರ ಸ್ತಂಭ-ವೆಂಕಟಕೃಷ್ಣಯ್ಯ

ಸ್ವ ಉದ್ಯೋಗವು ಹಲವರ ಜೀವನಕ್ಕೆ ಆಧಾರಸ್ತಂಭವಾಗಿದ್ದು, ಶ್ರಮ ವಹಿಸಿ ದುಡಿದರೆ ಸ್ವ ಉದ್ಯೋಗದಲ್ಲಿ ಅಭಿವೃದ್ದಿಯಾಗಲು ಉತ್ತಮ ಅವಕಾಶವಿದೆ ಎಂದು ಕೆನರಾ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ವೆಂಕಟ ಕೃಷ್ಣಯ್ಯ ಹೇಳಿದರು. ಕೋಲಾರ ನಗರದ ಡೂಂಲೈಟ್ ಸರ್ಕಲ್‌ನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯ ಮುಂಭಾಗ ಕೆನರಾ…

ಕೋಲಾರ I ಸಾಮಾಜಿಕ ಸಮಾನತೆಗಾಗಿ ಕಾವ್ಯ – ಸಾಹಿತ್ಯ ರಚಿಸಿದ ಡಾ.ಸಿದ್ದಲಿಂಗಯ್ಯ : ಮುಕುಂದ

ಕಾವ್ಯವನ್ನೇ ಖಡ್ಗವನ್ನಾಗಿಸಿ ಸಾಮಾಜಿಕ ಸಮಾನತೆಯ ಹೋರಾಟವನ್ನು ಮುನ್ನ್ನೆಡೆಸಿದ್ದ ದಲಿತ ಕವಿ, ಸಿದ್ದಲಿಂಗಯ್ಯನವರ ಮೀರಿದ ಸಾಹಿತ್ಯದ ಮೂಲಕ ಅವರು ಅಜರಾಮರ ಅವರು ಸಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದ ಆದರ್ಶವಾದಿ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ ಎಸ್ಟಿ ನೌಕರರ ಸಮನ್ವಯ ಸಮಿತಿ…

ಕೋಲಾರ I ಎಸಿ ಕಚೇರಿ ಸ್ಥಳಾಂತರಕ್ಕೆ ರೈತ ಸಂಘ ವಿರೋಧ ಮನವಿ ಸಲ್ಲಿಕೆ

ಕೋಲಾರ ನಗರದ ಹೃದಯ ಭಾಗದಲ್ಲಿರುವ ಉಪವಿಭಾಗಾಧಿಕಾರಿಗಳ ಕಚೇರಿಯನ್ನು ದ್ವಂಸಗೊಳಿಸಿ ಸಿ.ಇ.ಒ ನಿವಾಸ ನಿರ್ಮಿಸುವ ತೀರ್ಮಾನ ಕೈಬಿಡಬೇಕೆಂದು ರೈತ ಸಂಘದಿಂದ ಉಪ ವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ನೀಡಿ ಒತ್ತಾಯಿಸಲಾಯಿತು. ಕೋಲಾರ ನಗರದ ಸುತ್ತ ಮುತ್ತ ನೂರಾರು ಎಕರೆ ಸರ್ಕಾರಿ ಭೂಮಿ ಒತ್ತುವರಿಯಾಗಿದೆ…

ಕೋಲಾರ I ಒಂದು ಲಕ್ಷ ಮಂದಿಯನ್ನು ತಲುಪಿದ ನಮ್ಮ ಸುದ್ದಿ ಡಾಟ್ ನೆಟ್

ನಮ್ಮ ಸುದ್ದಿ ಡಾಟ್ ನೆಟ್ ಆರಂಭವಾಗಿ ಸರಿಯಾಗಿ ಒಂದು ತಿಂಗಳು ಪೂರ್ಣಗೊಂಡಿದೆ. ಈ ಅವಧಿಯಲ್ಲಿ ಸರಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಮಂದಿ ವೆಬ್‌ಸೈಟ್‌ನ ಸುದ್ದಿ ಓದಿದ್ದಾರೆಂದು ಘೋಷಿಸಲು ಸಂತೋಷವಾಗುತ್ತದೆ.  ಅಕ್ಷರದವ್ವ ಸಾವಿತ್ರಿಬಾಯಿ ಪುಲೆ ಹುಟ್ಟು ಹಬ್ಬದ ದಿನ ಕೋಲಾರದ ಪತ್ರಕರ್ತರ…

ಹಾಲು ಒಕ್ಕೂಟ ನಿವೇಶನ ಖರೀದಿಯಲ್ಲಿ ಅವ್ಯವಹಾರ ಬೈರೆಡ್ಡಿ ಆರೋಪ.

ಶ್ರೀನಿವಾಸಪುರ:ಹಾಲು ಒಕ್ಕೂಟದ ಮಾಜಿ ನಿರ್ದೇಶಕ ಬೈರೆಡ್ಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಕೋಲಾರ – ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಕ್ಯಾಂಪ್ ಆಫೀಸ್ ಸ್ಥಳೀಯ ಕಚೇರಿ ನಿರ್ಮಾಣ ಮಾಡಲು ನಿವೇಶನ ಖರೀದಿಯಲ್ಲಿ ಅವ್ಯವಹಾರ ನಡೆದಿದೆಯೆಂದು ಆರೋಪಿಸಿದರು.…

You missed

error: Content is protected !!