• Thu. Sep 19th, 2024

NAMMA SUDDI

  • Home
  • ಕೆಜಿಎಫ್: ಗ್ರಾಮಾಂತೆ ಭಾಗದಲ್ಲಿ ಮಡಿವಾಳ ಮಾಚೀದೇವರ ಜಯಂತಿ.

ಕೆಜಿಎಫ್: ಗ್ರಾಮಾಂತೆ ಭಾಗದಲ್ಲಿ ಮಡಿವಾಳ ಮಾಚೀದೇವರ ಜಯಂತಿ.

ಮಡಿವಾಳ ಮಾಚಿದೇವರ ಜಯಂತೋತ್ಸವ ಪ್ರಯುಕ್ತ ಬೇತಮಂಗಲ, ಟಿ.ಗೊಲ್ಲಹಳ್ಳಿ ಗ್ರಾಪಂಯ ಜಯಮಂಗಲ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಸಡಗರ ಸಂಭ್ರಮದಿಂದ ಪಲ್ಲಕ್ಕಿಗಳೊಂದಿಗೆಮಡಿವಾಳ ಮಾಚೀದೇವರ ಜಯಂತಿ ಆಚರಿಸಿದರು. ಬೇತಮಂಗಲದ ಗ್ರಾಪಂ ಬಳಿ ಮಡಿವಾಳ ಮಾಚಿದೇವರ ಭಾವಚಿತ್ರವಿರುವ ಪಲ್ಲಕ್ಕಿಗಳನ್ನು ವಿವಿಧ ಬಣ್ಣಗಳ ಹೂವುಗಳಿಂದ ಅಲಂಕಾರ ಮಾಡಿದ್ದರು, ಮಡಿವಾಳ…

ಕೆಜಿಎಫ್ ತಾಲ್ಲೂಕಿನ ಟಿ.ಗೋಲ್ಲಹಳ್ಳಿಯಲ್ಲಿ ಕಾಂಗ್ರೇಸ್ ಸೇರ್ಪಡೆ.

ಶಾಸಕಿ ಡಾ ರೂಪಕಲಾ ಎಂ ಶಶಿಧರ್ ರ ಸಾರಥ್ಯದಲ್ಲಿ ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯತಿಯ ಹಲವು ಪ್ರಮುಖ ಮುಖಂಡರು ಹಾಗೂ ಸದಸ್ಯರು ಬಿ.ಜೆ.ಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಸೇರ್ಪಡೆಯಾದ ಪ್ರಮುಖರೆಂದರೆ  ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು  ಹಾಗೂ ಹಾಲಿ ಸದಸ್ಯರಾದ…

ಜೆಡಿಎಸ್ ನಿಂದ 300 ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೇಸ್ ಸೇರ್ಪಡೆ.

ಶ್ರೀನಿವಾಸಪುರ:ವಿಧಾನ ಸಭೆ ಚುನಾವಣೆಯ ದಿನಗಳು ಹತ್ತಿರವಾಗುತ್ತಿದಂತೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ ಬಹಳ ಜೋರಾಗಿಯೇ ನಡೆಯುತ್ತಿದ್ದು ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದ ಗೌನಿಪಲ್ಲಿ ಗ್ರಾಮ ಪಂಚಾಯತಿ ಜೆಡಿಎಸ್ ಬೆಂಬಲಿತ ಇಬ್ಬರು  ಸದಸ್ಯರು ಸೇರಿ, ಹಲವು ಜೆಡಿಎಸ್ ನಿಂದ…

ಕೋಲಾರ I ಅಂತರ ಕಾಲೇಜು ವಾಲಿಬಾಲ್ ಟೂರ್ನಿಯಲ್ಲಿ ಬಸವಶ್ರೀ ಕಾನೂನು ಕಾಲೇಜಿಗೆ ದ್ವಿತೀಯ ಸ್ಥಾನ 

ದಾವಣಗೆರೆ ಜಿಲ್ಲೆಯಲ್ಲಿ ನಡೆದ ರಾಜ್ಯ ಕಾನೂನು ವಿವಿ ವ್ಯಾಪ್ತಿಯ ಅಂತರ ಕಾಲೇಜು ವಾಲಿಬಾಲ್ ಟೂರ್ನಿಯಲ್ಲಿ ಕೋಲಾರದ ಬಸವಶ್ರೀ ಕಾನೂನು ಕಾಲೇಜು ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡರು. ಬೆಂಗಳೂರಿನ ಅಲ್ ಅಮೀನ್ ಕಾಲೇಜು ವಿರುದ್ಧ ನಡೆದ ರೋಚಕ ಫೈನಲ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನದ…

ಕೋಲಾರ I ಕುರುಬರ ಸಮುದಾಯ ಭವನಕ್ಕೆ ನಿರ್ಮಾಣಕ್ಕೆ ಸಮಾಜ ಸೇವಕ ಆರ್.ಮುನಿರಾಜು ೧.೫ ಲಕ್ಷ ರೂ ಆರ್ಥಿಕ ನೆರವು

ಕೋಲಾರ ಕುವೆಂಪು ನಗರದ ಕನಕ ವಿಧ್ಯಾರ್ಥಿ ನಿಲಯದಲ್ಲಿ ಕೋಲಾರ ಜಿಲ್ಲಾ ಕುರುಬರ ಸಂಘದ ವತಿಯಿಂದ ಕುರುಬ ಸಮಾಜದ ಮುಖಂಡರಾದ ಆರ್.ಮುನಿರಾಜುರವರ ೫೧ನೇ ಹುಟ್ಟು ಹಬ್ಬವನ್ನ್ಬು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ತಂಬಳ್ಳಿ ಮುನಿಯಪ್ಪ ಆರ್.ಮುನಿರಾಜುರವರನ್ನು ಸನ್ಮಾನಿಸಿ…

ಕೋಲಾರ I ಹಾಳಾದ ರಸ್ತೆಗಳ ದುರಸ್ಥಿಗೆ ಆಗ್ರಹಿಸಿ ರೈತ ಸಂಘ ಮನವಿ

ರಸ್ತೆ ದುರಸ್ಥಿಪಡಿಸುವ ಆಣೆ ಪ್ರಮಾಣ ಮಾಡಲು ಉಸ್ತುವಾರಿ ಮಂತ್ರಿ ಮುನಿರತ್ನಗೆ ಆಗ್ರಹ ಕೋಲಾರ ಜಿಲ್ಲಾದ್ಯಂತ ಹದಗೆಟ್ಟಿರುವ ರಸ್ತೆಗಳಿಗೆ ಮುಕ್ತಿ ನೀಡಿ, ರಸ್ತೆ ಕಾಮಗಾರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತನಿಖೆ ಮಾಡಲು ವಿಶೇಷ ತಂಡ ರಚನೆ ಮಾಡಬೇಕೆಂದು ರೈತಸಂಘದಿಂದ ಕೋಲಾರಮ್ಮ ಕೆರೆ ಪಕ್ಕದ ಹದಗೆಟ್ಟಿರುವ…

ಕೋಲಾರ I ಎಸಿ ಕಚೇರಿ ಜಿಲ್ಲಾಡಳಿತ ಭವನಕ್ಕೆ ಸ್ಥಳಾಂತರಕ್ಕೆ ಸಿದ್ದತೆ ಯತ್ನ – ಸಾರ್ವಜನಿಕ ವಲಯದ ವಿರೋಧ

ಕೋಲಾರ ಜಿಲ್ಲಾ ಪಂಚಾಯಿತಿ ಅಧಿಕಾರಿಗಳ ವಸತಿ ಗೃಹ ನಿರ್ಮಾಣಕ್ಕಾಗಿ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಕಟ್ಟಡದ ಜಾಗವನ್ನು ಕಾಯ್ದಿರಿಸಿ, ಎಸಿ ಕಚೇರಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಸ್ಥಳಾಂತರಿಸಲು ಸಿದ್ಧತೆಗಳನ್ನು ನಡೆಸಲಾಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಬ್ರಿಟೀಷರ ಕಾಲದ ಕಟ್ಟಡದಲ್ಲಿ ಉಪವಿಭಾಗಾಧಿಕಾರಿಗಳ ಕಚೇರಿಯಿದ್ದು,…

ಕೋಲಾರ I 80 ಲಕ್ಷ ವೆಚ್ಚದಲ್ಲಿ ನವೀಕರಣಗೊಂಡ ಕಠಾರಿಪಾಳ್ಯದ ನಾಗರಕುಂಟೆ ಕಲ್ಯಾಣಿ: ಫೆ.2 ಉದ್ಘಾಟನೆ

ಕೋಲಾರ ನಗರದ ಕಠಾರಿಪಾಳ್ಯದಲ್ಲಿರುವ ನಾಗರಕುಂಟೆ ಪುಷ್ಕರಣಿಯನ್ನು ನಗರೋತ್ತಾನ ಅನುದಾನದ 80 ಲಕ್ಷ ವೆಚ್ಚದಲ್ಲಿ ನವೀಕರಣಗೊಳಿಸಿದ್ದು ಫೆಬ್ರವರಿ 2 ಗುರುವಾರದಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಲೋಕಾರ್ಪಣೆಗೊಳಿಸುವರು. ಉದ್ಘಾಟನೆ ಕಾರ್ಯಕ್ರಮದಲ್ಲಿ ಸಂಸದ ಮುನಿಸ್ವಾಮಿ,…

ಕೋಲಾರ I ಕೆ.ಸಿ.ವ್ಯಾಲಿ ನೀರಿನ ಯೋಜನೆ ವೀಕ್ಷಣೆ ಮಾಡಿದ ಉನ್ನತ ಮಟ್ಟದ ಅಂತರಾಷ್ಟ್ರೀಯ ತಂಡ

ಯುನೈಟೆಡ್ ನೇಷನ್ಸ್ ಆರ್ಗನೈಜೇಶನ್ ಅಸೆಂಬ್ಲಿಯ ಅಧ್ಯಕ್ಷರ ನೇತೃತ್ವದ ಉನ್ನತ ಮಟ್ಟದ ಅಂತರಾಷ್ಟ್ರೀಯ ತಂಡವು, ಕೋಲಾರ ತಾಲೂಕಿನ ಎಸ್.ಅಗ್ರಹಾರ ಕೆರೆಗೆ ಭೇಟಿ ನೀಡಿ ಕೆ.ಸಿ.ವ್ಯಾಲಿ ನೀರಿನ ಯೋಜನೆ ಹಾಗೂ ಸದ್ಬಳಕೆ ಬಗ್ಗೆ ವೀಕ್ಷಣೆ ಮಾಡಿತು. ಕೋಲಾರ ಜಿಲ್ಲೆಯ ಮಹತ್ವಕಾಂಕ್ಷೆಯ ಯೋಜನೆಯಾದ ಕೆ.ಸಿ.ವ್ಯಾಲಿ ನೀರನ್ನು…

ಸುಂದರಪಾಳ್ಯ ಕಾಲೇಜಿನ ಉಪನ್ಯಾಸಕರು ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.

 ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸುಂದರಪಾಳ್ಯ ಕಾಲೇಜಿನ ಉಪನ್ಯಾಸಕರು ಸತತ 2ನೇ ಬಾರಿಗೆ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಸಾಧನೆ ಮಾಡಿದ್ದಾರೆ. ಕೆಜಿಏಫ್ ತಾಲ್ಲೂಕಿನ ಸುಂದರಪಾಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಎನ್.ಕುಮಾರ್ ಹಾಗೂ ರಾಮಮೂರ್ತಿ…

You missed

error: Content is protected !!