• Mon. Sep 16th, 2024

NAMMA SUDDI

  • Home
  • ಮಾದಿಗ ಮಾದರ್ ಸಂಘದ ತಾಲೂಕು ಅಧ್ಯಕ್ಷರಾಗಿ ವೆಂಕಟಪ್ಪ ಆಯ್ಕೆ.

ಮಾದಿಗ ಮಾದರ್ ಸಂಘದ ತಾಲೂಕು ಅಧ್ಯಕ್ಷರಾಗಿ ವೆಂಕಟಪ್ಪ ಆಯ್ಕೆ.

ಕೆಜಿಎಫ್ ತಾಲೂಕಿನ ಮಾದಿಗರ ಅಭಿವೃದ್ಧಿಗೆ ನಮ್ಮ ಸಂಘವು ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಿ ಬಡವರಿಗೆ ಸರ್ಕಾರದ ಸೌಲಭ್ಯವನ್ನು ಒದಗಿಸುವ ಜತೆಗೆ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತೇವೆಂದು ಕರ್ನಾಟಕ ರಾಜ್ಯ ಮಾದಿಗ ಮಾದರ್ ಅಭಿವೃದ್ಧಿ ಸಂಘದ ಸಂಸ್ಥಾಪಕ ಹಾರೋಹಳ್ಳಿ ವಿ.ರಮೇಶ್ ಹೇಳಿದರು. ಬೇತಮಂಗಲದ ಅಥಿತಿ…

ಕೃಷ್ಣಾಪುರಂ ಬಳಿ ದಿಢೀರನೆ ಕಾಣಿಸಿಕೊಂಡ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ.

ಬಂಗಾರಪೇಟೆ ಬೇತಮಂಗಲ ಮುಖ್ಯ ರಸ್ತೆಯ ಕೃಷ್ಣಾಪುರಂ ಬಳಿ ಇರುವ ವೃತ್ತದಲ್ಲಿ ಇಂದು ಬೆಳಿಗ್ಗೆ ದಿಢೀರನೆ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಣಿಸಿಕೊಂಡಿದೆ. ಈ ಪ್ರತಿಮೆಯನ್ನು ಹಾಗೆಯೇ ಉಳಿಸಬೇಕು ಎಂದು ದಲಿತ ಮುಖಂಡರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ನೆನ್ನೆ ಸಂಜೆ ವೃತ್ತದಲ್ಲಿ ಇಲ್ಲದ ಪ್ರತಿಮೆ ಇಂದು…

ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ ನೇತೃತ್ವದಲ್ಲಿ ಸಿದ್ದರಾಮಯ್ಯ ಭೇಟಿ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ವರ್ಧೆ ಮಾಡಲಿರುವ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ ನೇತೃತ್ವದಲ್ಲಿ ಭೇಟಿ…

ಕೋಲಾರ | ರಥಸಪ್ತಮಿ ಪ್ರಯುಕ್ತ 108 ಸೂರ್ಯ ನಮಸ್ಕಾರ

ಕೋಲಾರದ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವಕೀಲರ ಭವನ ಶಾಖೆ ವತಿಯಿಂದ ರಥಸಪ್ತಮಿ ಪ್ರಯುಕ್ತ ಶನಿವಾರದಂದು ಮುಂಜಾನೆ 5.30ಕ್ಕೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ 108 ಸೂರ್ಯ ನಮಸ್ಕಾರವನ್ನು ಸೂರ್ಯ ಭಗವಂತನಿಗೆ ಅರ್ಪಿಸಲಾಯಿತು. ಯೋಗಶಿಕ್ಷಕರಾದ ಮಾರ್ಕೋಂಡಣ್ಣನವರು ಹಾಗೂ ರವಿಕುಮಾರಣ್ಣ ನವರು ಯೋಗಾಭ್ಯಾಸ…

ಕಮ್ಮಸಂದ್ರ ಗ್ರಾಪಂ ಅಧ್ಯಕ್ಷ ಸುರೇಶ್‍ರಿಂದ  ಯರನಾಗನಹಳ್ಳಿಯಲ್ಲಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ.

ಬಿಜೆಪಿ ವಿಜಯ ಸಂಕಲ್ಪ ಅಭಿಯಾನವನ್ನು ಜ. 29ವರೆಗೂ ಹಮ್ಮಿಕೊಂಡಿದ್ದು, ಬಿಜೆಪಿ ಮುಖಂಡ ಗ್ರಾಪಂ ಅಧ್ಯಕ್ಷ ಸುರೇಶ್ ನೇತೃತ್ವದಲ್ಲಿ ಸುಂದರಪಾಳ್ಯ, ಕಮ್ಮಸಂದ್ರ ಗ್ರಾಪಂಯ ಗ್ರಾಮಗಳಲ್ಲಿ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಪ್ರಧಾನಿ ನರೇಂದ್ರ ಮೋದಿ ಅವರು…

ಸಾಲ ಕೊಡಿಸಲು ಮಧ್ಯಸ್ಥಿಕೆ ವಹಿಸಿದ್ದ ಮಹಿಳೆ ಆತ್ಮಹತ್ಯೆ.

ಮಧ್ಯಸ್ತಿಕೆ ವಹಿಸಿ ಸ್ನೇಹಿತರಿಂದ ಮೊತ್ತೊಬ್ಬಳ ಸ್ನೇಹಿತೆಯರಿಗೆ ಬಡ್ಡಿಗೆ ಸಾಲವಾಗಿ ಹಣವನ್ನು ಕೊಡಿಸಿದ್ದ ಮಹಿಳೆಯೊಬ್ಬರು ಸಾಲಗಾರರಿಂದ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಗಾರಪೇಟೆ ತಾಲೂಕಿನ ಅತ್ತಿಗಿರಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ಸರಹದ್ದಿನ ಹುಲಿಬೆಲೆ ಗ್ರಾಮ ಪಂಚಾಯ್ತಿ…

ಕೆಜಿಎಫ್:ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಯಶಸ್ವಿ ರಕ್ತದಾನ ಶಿಬಿರ.

ಅವಶ್ಯಕತೆ ಇರುವವರಿಗೆ ರಕ್ತ ದಾನ ಮಾಡುವ ಅಭ್ಯಾಸವನ್ನು ಪ್ರತಿಯೊಬ್ಬರು ರೂಢಿಸಿಕೊಳ್ಳಬೇಕು, ರಕ್ತದಾನಕ್ಕಿಂತ ಮಹಾದಾನವಿಲ್ಲವೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|| ಕೆ.ಧರಣೀದೇವಿ ಅವರು ಅಭಿಪ್ರಾಯಪಟ್ಟರು. ಅವರು ಕೆಜಿಎಫ್ ಡಿ.ಎ.ಆರ್. ಕಛೇರಿಯಲ್ಲಿ ಶುಕ್ರವಾರದಂದು ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಕೆಜಿಎಫ್ ಜಿಲ್ಲಾ ಪೊಲೀಸ್ ವತಿಯಿಂದ…

ಕೆಜಿಎಫ್ ನಗರದ ಕ್ಲಬ್ ನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳ ಸಭೆ.

ಮುಂದಿನ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಇಲಾಖೆ ಅಧಿಕಾರಿಗಳು ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವ ನಿಟ್ಟಿನಲ್ಲಿ ಕರ್ತವ್ಯದಲ್ಲಿ ತೊಡಗಬೇಕು ಎಂದು ಅಬಕಾರಿ ಉಪ ಆಯುಕ್ತರು ರಮೇಶ್ ಕುಮಾರ್ ಹೇಳಿದರು. ಕೆಜಿಎಫ್ ನಗರದ ಕ್ಲಬ್ ನಲ್ಲಿ ಹಮ್ಮಿಕೊಂಡಿದ್ದ ಅಬಕಾರಿ ಇಲಾಖೆ ಅಧಿಕಾರಿಗಳ ಸಭೆಯಲ್ಲಿ…

ಬಂಗಾರಪೇಟೆ:ಗಾಜಗದಲ್ಲಿ ವಿಧ್ಯಾರ್ಥಿಗಳಿಂದ ಕಲಿಕಾ ಹಬ್ಬ ಆಚರಣೆ.

ಕರ್ನಾಟಕದ ಶಿಕ್ಷಣ ಇಲಾಖೆಯ “ಸಮಗ್ರ ಶಿಕ್ಷಣ ಕರ್ನಾಟಕ’ ಯೋಜನಾ ವಿಭಾಗವು ರಾಜ್ಯ ಮಾತ್ರವಲ್ಲ, ಇಡೀ ದೇಶದಲ್ಲೇ ಮೊದಲ ಬಾರಿಗೆ “ಕಲಿಕಾ ಹಬ್ಬ’ ಎಂಬ ಚೇತೋಹಾರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಗಾಜಗ ಪ್ರೌಢಶಾಲೆಯ ಮುಖ್ಯೋಪಾದ್ಯಾಯೆ ಶಕುಂತಲಾ ಹೇಳಿದರು. ಬಂಗಾರಪೇಟೆ ತಾಲ್ಲೂಕಿನ ಗಾಜಗ ಗ್ರಾಮದ…

ಕೆಜಿಎಫ್‌ ಕ್ಷೇತ್ರದ ಕಾಂಗ್ರೆಸ್‌ ಬಿಜೆಪಿ ಮುಖಂಡರು ಜೆಡಿಎಸ್‌ ಸೇರ್ಪಡೆ

ರಾಷ್ಟ್ರೀಯ ಪಕ್ಷಗಳು ಕಮೀಷನ್ ಹಣ, ಅಧಿಕಾರದ ಕಿತ್ತಾಟದಿಂದ ರಾಜ್ಯ ಅಧೋಗತಿಗೆ ಹೋಗಿದೆ. ಇದರಿಂದ ಅಭಿವೃದ್ಧಿ ಕೆಲಸಗಳು ಶೂನ್ಯವಾಗಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕುಮಾರಣ್ಣ ನೇತೃತ್ವದ ಪ್ರಾದೇಶಿಕ ಪಕ್ಷವನ್ನು ಜನತೆ ಬೆಂಬಲಿಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಕೆ…

You missed

error: Content is protected !!