• Thu. Sep 19th, 2024

NAMMA SUDDI

  • Home
  • ಅರಾಭಿಕೊತ್ತನೂರಿನಲ್ಲಿ ಹೈ ಮಾಸ್ ಲೈಟ್ ಉದ್ಘಾಟಿಸಿದ ಛಲವಾದಿ ನಾರಾಯಣಸ್ವಾಮಿ ಸಿದ್ದರಾಮಯ್ಯ ಅಲ್ಲ ಯಾರೇ ಬಂದರೂ ಬಿಜೆಪಿ ಗೆಲುವು ತಡೆಯಲು ಸಾಧ್ಯವೇ ಇಲ್ಲ

ಅರಾಭಿಕೊತ್ತನೂರಿನಲ್ಲಿ ಹೈ ಮಾಸ್ ಲೈಟ್ ಉದ್ಘಾಟಿಸಿದ ಛಲವಾದಿ ನಾರಾಯಣಸ್ವಾಮಿ ಸಿದ್ದರಾಮಯ್ಯ ಅಲ್ಲ ಯಾರೇ ಬಂದರೂ ಬಿಜೆಪಿ ಗೆಲುವು ತಡೆಯಲು ಸಾಧ್ಯವೇ ಇಲ್ಲ

ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಮಾತ್ರವಲ್ಲ ಯಾರೇ ಬಂದರೂ ಬಿಜೆಪಿ ಗೆಲುವು ತಡೆಯಲು ಸಾಧ್ಯವಿಲ್ಲ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು. ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು,ರಾಮಸಂದ್ರ ಗ್ರಾಮಗಳಲ್ಲಿ ತಮ್ಮ ವಿಧಾನಪರಿಷತ್ ಅನುದಾನದಲ್ಲಲಿ ತಲಾ ೩.೫ ಲಕ್ಷ ವೆಚ್ಚದಲ್ಲಿ ಹೈಮಾಸ್‌ದೀಪಗಳನ್ನು ಉದ್ಘಾಟಿಸಿ…

ಬಂಗಾರಪೇಟೆಯಲ್ಲಿ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಶಾಸಕ ಎಸ್ ಎನ್.

ಸರ್ಕಾರಿ ನೌಕರರ ಸಂಘ ಎಂದರೆ ಕೆಲ ಕಡೆ ಎರಡು ಮೂರು ಗುಂಪುಗಳಿದ್ದು, ಈ ಬಾರಿ ನೀವೆಲ್ಲಾ ನನ್ನ ಮಾತಿಗೆ ಗೌರವ ಕೊಟ್ಟು ಸಿ.ಅಪ್ಪಯ್ಯಗೌಡರನ್ನ ಅವಿರೋಧವಾಗಿ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಲು ಸಹಕರಿಸಿದಿರಿ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು. ಅವರು ಬಂಗಾರಪೇಟೆ ಪಟ್ಟಣದ ತಾಲ್ಲೂಕು…

ಕಾಮಧೇನುಹಳ್ಳಿ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಟ್ರ್ಯಾಕ್‌ಸೂಟ್ ಕೊಡುಗೆ – ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರಿ ಶಾಲೆ ಉಳಿಸಿ-ಬ್ಯಾಲಹಳ್ಳಿ ಗೋವಿಂದಗೌಡ

ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರಿ ಶಾಲೆಗಳನ್ನು ಉಳಿಸಲು ಸರ್ಕಾರ ಹಾಗೂ ದಾನಿಗಳ ನೆರವಿನಿಂದ ಅಭಿವೃದ್ದಿಪಡಿಸುವ ಅಗತ್ಯವಿದೆ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಕರೆ ನೀಡಿದರು. ಕೋಲಾರ ತಾಲ್ಲೂಕಿನ ಕಾಮಧೇನುಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರ…

ಮತಾಂತರಗೊಂಡವರು ಮಾತೃ ಧರ್ಮಕ್ಕೆ ವಾಪಾಸಾಗಿ – ಓಂಶಕ್ತಿ ಚಲಪತಿ

ಓಂಶಕ್ತಿ ಫೌಂಡೇಶನ್ ವತಿಯಿಂದ ಬಡವರಿಗೆ ಕೂಲಿ ಕಾರ್ಮಿಕರಿಗೆ ನಡೆಸುತ್ತಾ ಇರುವ ಉಚಿತ ಆರೋಗ್ಯ ತಪಾಸಣಾ ಶಿಬಿರದ ಸದುಪಯೋಗವನ್ನು ಪಡಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಓಂಶಕ್ತಿ ಫೌಂಡೇಶನ್ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು. ಕೋಲಾರ ನಗರದ ಹೊರವಲಯದ…

೨೨೪ ಕ್ಷೇತ್ರಗಳಲ್ಲು ಆರ್ ಪಿ ಐ ಸ್ಪರ್ಧೆ – ಜ.೩೦ ಕೋಲಾರದಲ್ಲಿ ಸಮಾವೇಶ

ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದಿಂದ ಜ.30 ರಂದು ನಗರದ ಹಳೆ ಬಸ್ ನಿಲ್ದಾಣದ ಆವರಣದಲ್ಲಿ ಜಿಲ್ಲಾ ಕಾರ್ಯಕರ್ತರ ಸಮಾವೇಶ ಹಾಗೂ ನೂತನವಾಗಿ ಆರ್‌ಪಿಐ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ.ಎಂ.ವೆಂಕಟಸ್ವಾಮಿ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆರ್‌ಪಿಐ ಪಕ್ಷದ…

ಟಿಕೆಟ್ ಆಕಾಂಕ್ಷಿಗಳಿಂದ ಆಣೆ ಪ್ರಮಾಣ ಮಾಡಿಸಿಕೊಂಡು ಸಚಿವ ಮುನಿರತ್ನ.

ಬಂಗಾರಪೇಟೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಆಂಜನೇಯ ಬಾಲದಂತೆ ಬೆಳೆಯುತ್ತಿರುವುದರಿಂದ ಮುಖಂಡರಲ್ಲಿ ಹಾಗೂ ಕಾರ್ಯಕರ್ತರಲ್ಲಿ ಗೊಂಡಲದ ಉಂಟಾಗಿದ್ದು ಆಕಾಂಕ್ಷಿಗಳನ್ನು ಒಂದು ಮಾಡಿಸಿ ಟಿಕೆಟ್ ಯಾರಿಗೇ ನೀಡಿದರೂ ಭಂಡಾಯ ಏಳದೆ ಪಕ್ಷದ ಹಿತದೃಷ್ಟಿಯಿಂದ ಕೆಲಸ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ…

ಪರಿಸರವಾದಿ ಕೆ ಎನ್ ತ್ಯಾಗರಾಜ್ ರ ಮೊದಲನೇ ವರ್ಷದ ಪುಣ್ಯ ಸ್ಮರಣೆ.

ಪರಿಸರವಾದಿ ಕೆ ಎನ್ ತ್ಯಾಗರಾಜ್ ರವರ ಹೆಸರಿನಲ್ಲಿ ಚಿಟ್ಟೆ ಉದ್ಯಾನವನ ಮೊದಲನೇ ವರ್ಷದ ಪುಣ್ಯ ಸ್ಮರಣೆಯನ್ನು ಮುಳಬಾಗಿಲು ತಾಲ್ಲೂಕಿನ ದೇವರಾಯ ಸಮುದ್ರ ಪಂಚಾಯತಿಯ ವೃಷಭಾದ್ರಿ ಬೆಟ್ಟದ ತಪ್ಪಲಿನ ಪರಿಸರ ಪ್ರವಾಸೋದ್ಯಮ ಕ್ಯಾಂಪ್ ಸೈಟ್ ಪರಿಸರದಲ್ಲಿ ಉದ್ಘಾಟಿಸಲಾಯಿತು. ಪರಿಸರ ಹಿರಕ್ಷಣಾ ಸಮಿತಿ ಹಾಗೂ…

ಗುಟ್ಟಹಳ್ಳಿ ಭಾಗದ ಯುವಕರು ಜೆಡಿಎಸ್ ಪಕ್ಷಕ್ಕೆ ಬೆಂಬಲ ಘೋಷಣೆ.

ಕೆಜಿಎಫ್ ತಾಲ್ಲೂಕು ಬೇತಮಂಗಲ ಹೋಬಳಿ ಹುಲ್ಕೂರು ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳ ಯುವಕರು ಈ ಭಾರಿ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ರಮೇಶ್ ಬಾಬು ಅವರಿಗೆ  ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಹುಟ್ಟಹಳ್ಳಿಯಲ್ಲಿ ಬುಧವಾರ ವಿವಿಧ ಗ್ರಾಮಗಳ ಯುವಕರು ಸಭೆ…

ಮಕ್ಕಳಿಗೆ ಆಸ್ತಿ ಮಾಡದೆ ವಿದ್ಯೆ ಕಲಿಸಿ:ಬಟ್ಟುವಾರಹಳ್ಳಿಯಲ್ಲಿ ಶಂಕರಪ್ಪ.

ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ಯಾವುದೇ ಜಮೀನು,ಆಸ್ತಿ,ಬಂಗಾರ, ನೀಡದೇ ಇದ್ಧರೂ  ಪರವಾಗಿಲ್ಲ ಎಲ್ಲಾ ಮಕ್ಕಳಿಗೆ ಪ್ರತಿಯೊಬ್ಬರೂ ಶಿಕ್ಷಣ, ವಿದ್ಯಾಭ್ಯಾಸ ನೀಡಬೇಕೆಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಂಕರಪ್ಪ ತಿಳಿಸಿದರು. ಮುಳಬಾಗಿಲು ತಾಲೂಕಿನ ಮಲ್ಲನಾಯಕನಹಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ಬಟ್ಟುವಾರಹಳ್ಳಿ ಸರ್ಕಾರಿ ಕಿರಿಯ…

ಬೇತಮಂಗಲದಲ್ಲಿ ಶ್ರೀ ಕೃಷ್ಣ ರಕ್ಷಾ ಸುದರ್ಶನ ದೇಗುಲ ಜೀರ್ಣೋದ್ದಾರ.

ಬೇತಮಂಗಲ ಗ್ರಾಮದ ಹೊಸ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಕೃಷ್ಣ ರಕ್ಷಾ ಸುದರ್ಶನ ದೇಗುಲ 3 ದಿನಗಳಿಂದ ವಿವಿಧ ಪೂಜಾ ಹಾಗೂ ಹೋಮ- ಹವನಗಳೊಂದಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಲಾಯಿತು. ಶ್ರೀ ಕೃಷ್ಣ ರಕ್ಷಾ ದೇಗುಲದ ಜೀರ್ಣೋದ್ದಾರವನ್ನು ಉಡುಪಿಯ ಪ್ರಸಿದ್ಧ ವೇಧ ಬ್ರಾಹ್ಮಣರಿಂದ…

You missed

error: Content is protected !!