• Thu. Sep 19th, 2024

NAMMA SUDDI

  • Home
  • ದೊಡ್ಡಗಾಂಡ್ಲಹಳ್ಳ ಸೊಸೈಟಿ ನೂತನ ಕಟ್ಟಡ ಉದ್ಘಾಟನೆ.

ದೊಡ್ಡಗಾಂಡ್ಲಹಳ್ಳ ಸೊಸೈಟಿ ನೂತನ ಕಟ್ಟಡ ಉದ್ಘಾಟನೆ.

ಇಂದು ಶಾಸಕಿ ಡಾ ರೂಪಕಲಾ ಎಂ ಶಶಿಧರ್ ದೊಡ್ಡಗಾಂಡ್ಲಹಳ್ಳಿ ವಿ.ಎಸ್.ಎಸ್.ಎನ್. ಸೊಸೈಟಿಯ  ನೂತನ ಕಟ್ಟಡ ಉದ್ಘಾಟಸಿ ನಂತರ ಸ್ವ ಸಹಾಯ ಗುಂಪುಗಳಿಗೆ ಸಾಲ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಡೊಡ್ಡಗಾಂಡ್ಲಹಳ್ಳಿ ಸೊಸೈಟಿಯ ನೂತನ ಕಟ್ಟಡವನ್ನು ರೂ.30.00 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು ಕೋಲಾರ…

ಹೆಚ್.ಗೊಲ್ಲಹಳ್ಳಿ ಗ್ರಾಪಂ  ಅಧ್ಯಕ್ಷ ಜಗದೀಶ್ ಜೆಡಿಎಸ್ ಸೇರ್ಪಡೆ.

ಕುಮಾರಸ್ವಾಮಿ ಆಹ್ವಾನದ ಮೇರೆಗೆ ಹಾಗೂ ಜೆಡಿಎಸ್ ಪಕ್ಷದ ಸಿದ್ಧಾಂತಗಳನ್ನು ಮೆಚ್ಚಿ  ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ  ಎಂದು ಹೆಚ್. ಗೊಲ್ಲಹಳ್ಳಿ ಗ್ರಾಪಂ  ಅಧ್ಯಕ್ಷ ಜಗದೀಶ್ ತಿಳಿಸಿದರು. ಮುಳಬಾಗಿಲು ನಗರದ ಕೋಚಿಮುಲ್ ಶಿಬಿರದ ಸಭಾಂಗಣದಲ್ಲಿ  ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿದ ಜಗದೀಶ್ ರವರು ಕಳೆದ ಎರಡು…

ಒಂದು ತಿಂಗಳ ಒಳಗೆ ಯರೋಳ್ ಡ್ಯಾಂ ನೀರು ಸರಬರಾಜು:ಶಾಸಕ ಎಸ್.ಎನ್.

ಯರಗೋಳ ಡ್ಯಾಂ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಡ್ಯಾಂನಲ್ಲಿನ ನೀರನ್ನು ಪಟ್ಟಣದ ನಾಗರೀಕರಿಗೆ ತಲುಪಿಸುವ ಕಾರ್ಯವನ್ನು ಮುಂದಿನ ಒಂದು ತಿಂಗಳಲ್ಲಿ ಮಾಡಲಾಗುವುದು ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಭರವಸೆ ನೀಡಿದರು. ಪಟ್ಟಣದ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ…

ಕೆಚ್ಚೆದೆಯ ವ್ಯಕ್ತಿತ್ವದ ಸಂಗೊಳ್ಳಿರಾಯಣ್ಣ ನಮಗೆ ಆದರ್ಶ-ಮುನಿರಾಜು

ಕೆಚ್ಚೆದಯ ವ್ಯಕ್ತಿತ್ವದ ವಿಕಸನವನ್ನು ಯುವ ಜನಾಂಗ ಬೆಳಿಸಿಕೊಂಡು ಸಮಾಜ ಪರಿವರ್ತನಾ ಕಾರ್ಯದಲ್ಲಿ ತೊಡಗಿಸಿ ಕೊಳ್ಳಬೇಕು ಎಂದು ರಾಜ್ಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನೌಕರರ ಸಂಘದ ಅಧ್ಯಕ್ಷ ಎನ್.ಮುನಿರಾಜು ತಿಳಿಸಿದರು. ಕೋಲಾರ ನಗರದ ಖಾದ್ರಿಪುರದಲ್ಲಿರುವ ನಲ್ಲೂರಮ್ಮ ಅಮ್ಮನ ಮಡಿಲು ಅನಾಥಾಶ್ರಮದಲ್ಲಿ ಕ್ರಾಂತಿವೀರ ಸಂಗೊಳ್ಳಿ…

ಕೋಲಾರ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್‌ಗೆ ಗುದ್ದಲಿಪೂಜೆ

ಕೋಲಾರ ಜಿಲ್ಲಾ ಕ್ರೀಡಾಪಟುಗಳ, ಕ್ರೀಡಾ ಪ್ರೇಮಿಗಳ, ಸಾರ್ವಜನಿಕರ ಕನಸು ನನಸಾಗುತ್ತಿದ್ದು ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಅತಿ ಶೀಘ್ರ ಮುಕ್ತಾಯಗೊಳ್ಳಲಿ ಮತ್ತು ಗುಣಟ್ಟದ ಕಾಮಗಾರಿ ನಡೆಸಿ ಎಂದು ಸಚಿವ ಮುನಿರತ್ನ ಕರೆ ನೀಡಿದರು. ಗಣರಾಜ್ಯೋತ್ಸವದ ದಿನ ಕೋಲಾರ…

೭೪ ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಚಾಲನೆ-ಆಕರ್ಷಕ ಪಥ ಸಂಚಲನ ಸ್ನೇಹ,ಭ್ರಾತೃತ್ವ, ಮೌಲ್ಯಗಳೊಂದೊಗೆ ಉತ್ತಮ ಸಮಾಜ ಕಟ್ಟೋಣ-ಸಚಿವ ಮುನಿರತ್ನ

ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ಇಂದು ವಿಶ್ವಮಾನ್ಯವಾಗಿದೆ, ಈ ಘನತೆಯನ್ನು ಕಾಪಾಡಿಕೊಂಡು ಒಗ್ಗಟಿನಿಂದ ಮುನ್ನೊಡಿಯೋಣ ಸ್ನೇಹ,ಭ್ರಾತೃತ್ವ ಹಾಗೂ ಮೌಲ್ಯಗಳೊಂದೊಗೆ ಉತ್ತಮ ಸಮಾಜ ಕಟ್ಟೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಕರೆ ನೀಡಿದರು. ಕೋಲಾರ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಗುರುವಾರ ೭೪…

ನನಗೂ ಅಭ್ಯರ್ಥಿಯಾಗುವ ಆಸೆ ಇದೆ:ವೈ.ಎ.ನಾರಾಯಣಸ್ವಾಮಿ

ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ಧ ವಿಧಾನ ಪರಿಷತ್ ಮುಖ್ಯ ಸಚೇತಕ ವೈ.ಎ.ನಾರಾಯಣಸ್ವಾಮಿ  ತಾಲ್ಲೂಕಿನ ಯಚ್ಚನಹಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ ನನಗೂ…

ಸ್ವಾಭಿಮಾನ ವೇದಿಕೆ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಸಾಧಕರಿಗೆ ಸನ್ಮಾನ

74 ನೇ ಗಣರಾಜ್ಯೋತ್ಸವ ನಿಮಿತ್ತ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ನವ ಕರ್ನಾಟಕ ಸ್ವಾಭಿಮಾನ ವೇದಿಕೆ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ಸಾಧನೆ ಮಾಡಿರುವ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ…

ಸಂವಿಧಾನ ಜಾರಿಯಾಗಿ 74ವರ್ಷವಾದರೂ ದಲಿತರು PM,CM ಆಗಿಲ್ಲ:ಸೂಲಿಕುಂಟೆ ಆನಂದ್.

ಭಾರತ ದೇಶದಲ್ಲಿ ಸಂವಿಧಾನ ಜಾರಿಯಾಗಿ 74ವರ್ಷಗಳು ಕಳೆದರೂ ದಲಿತರು ಪ್ರಧಾನಮಂತ್ರಿ ಮತ್ತು ಮುಖ್ಯಮಂತ್ರಿ ಆಗದ ಸ್ಥಿತಿ ಇರುವುದು ದುರಂತದ ಸಂಗತಿ ಎಂದು ಕರ್ನಾಟಕ ದಲಿತ ಸಮಾಜ ಸೇನೆಯ ಸಂಸ್ಥಾಪಕ ಅದ್ಯಕ್ಷ ಸೂಲಿಕುಂಟೆ ಆನಂದ್ ಬೇಸರ ವ್ಯಕ್ತಪಡಿಸಿದರು. ಗಣರಾಜ್ಯೋತ್ಸವದ ಅಂಗವಾಗಿ ಬಂಗಾರಪೇಟೆ ಪಟ್ಟಣದ…

ವಿಶ್ವದ ಅತಿ ದೊಡ್ಡ ಸಂವಿಧಾನ ನಮ್ಮದು:ಕೆಜಿಎಫ್ ನಲ್ಲಿ ಶಾಸಕಿ ರೂಪಕಲಾ.

ಡಾ. ಬಿ.ಆರ್. ಅಂಭೇಡ್ಕರ್ ರ ಮುಂದಾಳತ್ವದಲ್ಲಿ ರಚಿಸಿದ ಸಂವಿಧಾನವನ್ನು 1950 ರ ಜನವರಿ 26 ರಂದು ಜಾರಿಗೆ ತರಲಾಯಿತು. ಸ್ವಾತಂತ್ರ್ಯಾ ನಂತರ ರಾಜ ಪ್ರಭುತ್ವವನ್ನು ತ್ಯಜಿಸಿ ಪ್ರಜಾಪ್ರಭುತ್ವದಲ್ಲಿ ತನ್ನ ನಿಜ ಅಸ್ಥಿತ್ವವನ್ನು ಸ್ಥಾಪಿಸಿದ ದಿನವಾಗಿದೆ. ವಿಶ್ವದ ಅತಿ ದೊಡ್ಡ ಸಂವಿಧಾನ ನಮ್ಮ…

You missed

error: Content is protected !!