• Fri. Oct 18th, 2024

NAMMA SUDDI

  • Home
  • ಜನರ ಚಪ್ಪಾಳೆ, ಹರ್ಷೋದ್ಗಾರ, ಪಟಾಕಿ ಸಿಡಿತ, ಸಂಭ್ರಮಗಳ ಮಧ್ಯೆ ಕೋಲಾರದಿಂದಲೇ ಸ್ಪರ್ಧೆ ಸಿದ್ದರಾಮಯ್ಯ ಘೋಷಣೆ

ಜನರ ಚಪ್ಪಾಳೆ, ಹರ್ಷೋದ್ಗಾರ, ಪಟಾಕಿ ಸಿಡಿತ, ಸಂಭ್ರಮಗಳ ಮಧ್ಯೆ ಕೋಲಾರದಿಂದಲೇ ಸ್ಪರ್ಧೆ ಸಿದ್ದರಾಮಯ್ಯ ಘೋಷಣೆ

ಕೋಲಾರ ಜನರ ಚಪ್ಪಾಳೆ, ಹರ್ಷೋದ್ಗಾರ, ಪಟಾಕಿ ಸಿಡಿತ, ಸಂಭ್ರಮಗಳ ಮಧ್ಯೆ ಮುಂದಿನ ವಿಧಾನಸಭಾ ಚುನಾವಣೆಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ತೀರ್ಮಾನಿಸಿರುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕೋಲಾರ ನಗರದ ಜೂನಿಯರ್ ಕಾಲೇಜು ಮಿನಿ ಕ್ರೀಡಾಂಗಣದಲ್ಲಿ ಸೋಮವಾರ ಜರುಗಿದ ಕೋಲಾರ ಕಾಂಗ್ರೆಸ್ ಕಾರ್ಯಕರ್ತರ…

ಗುಟ್ಟಹಳ್ಳಿಯಲ್ಲಿ ವಾಜಪೇಯಿ ಜನ್ಮ ದಿನದ ಅಂಗವಾಗಿ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ.

ಮಾಜಿ ಪ್ರಧಾನಿಗಳಾದ ದಿ.ಅಟಲ್ ಬಿಹಾರಿ ವಾಜಪೇಯಿರವರ ಹೆಸರಿನಲ್ಲಿ ತಾಲ್ಲೂಕು ಮಟ್ಟ ಮತ್ತು ಜಿಲ್ಲಾ ಮಟ್ಟದಲ್ಲಿ ವಿವಿದ ಕ್ರೀಡಾಕೋಟಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುವುದು ಎಂದು ಕಮ್ಮಸಂದ್ರ ಗ್ರಾಮ ಪಂಚಾಯಿತಿ ಅದ್ಯಕ್ಷ ಸಮಾಜ ಸೇವಕ ಸುರೇಶ್ ಹೇಳಿದರು. ಅವರು ತಾಲ್ಲೂಕಿನ ಬೇತಮಂಗಲ ಹೋಬಳಿ ಹುಲ್ಕೂರು ಗ್ರಾಮ…

ಮುನಿಸಿಕೊಂಡಿದ್ದ ಕೆ.ಹೆಚ್ ಮುನಿಯಪ್ಪ ಮನವೊಲಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿ:

ಮುನಿಸಿಕೊಂಡಿದ್ದ ಕೆ.ಹೆಚ್ ಮುನಿಯಪ್ಪ ಮನವೊಲಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿ: ಮುನಿಯಪ್ಪ ಮುನಿಸು ಶಮನ ಮಾಡುವಲ್ಲಿ ಸಿದ್ದು ಯಶಸ್ವಿ, ಕೋಲಾರದ ಕಾರ್ಯಕ್ರಮಕ್ಕೆ ಇಬ್ಬರೂ ಒಂದೇ ಕಾರಿನಲ್ಲಿ ಪ್ರಯಾಣ. ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಈ ದಿನ ಬೆಳಿಗ್ಗೆ 11-30 ಗಂಟೆ ಸುಮಾರಿಗೆ ಕೇಂದ್ರದ ಮಾಜಿ…

 ಶಾಸಕಿ ಡಾ. ರೂಪಕಲಾರಿಂದ ಕೆ.ಜಿ.ಎಫ್  ನಗರದಲ್ಲಿ ಬೂತ್ ಕಮಿಟಿಯ ಸಭೆ.

ಶಾಸಕಿ ಡಾ. ರೂಪಕಲಾ ಎಂ ಶಶಿಧರ್ ಕೆ.ಜಿ.ಎಫ್. ನಗರದ ವಾರ್ಡ್ ಸಂ. 21 ರಲ್ಲಿ ಬೂತ್ ಕಮಿಟಿಯ ಸಭೆ ನಡೆಸಿದರು. ಮೊದಲಿಗೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಮುಖ ಮುಖಂಡರು ಬೂತ್ ಮಟ್ಟದಲ್ಲಿ ಕಾರ್ಯ ನಿರ್ವಹಿಸುವವರೆ ಯಾವುದೇ ಒಂದು ಪಕ್ಷಕ್ಕೆ ಬೆನ್ನೆಲಬು ಎಂದು…

ದೇಶ ಮತ್ತು ಸಂಸ್ಕೃತಿ ಉಳಿಯಬೇಕಾದರೆ ಬಿಜೆಪಿ ಬೆಂಬಲಿಸಿ – ವರ್ತೂರು ಪ್ರಕಾಶ್

ದೇಶ ಉಳಿಯಬೇಕಾದರೆ, ದೇಶದ ಸಂಸ್ಕೃತಿ ಉಳಿಯಬೇಕಾದರೆ, ನಮ್ಮ ನಿಮ್ಮ ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಬೇಕು ಎಂದು ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಹೇಳಿದರು. ಭಾನುವಾರ ಕೋಲಾರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಚನ್ನಸಂದ್ರ ಗ್ರಾಮದಲ್ಲಿ ಜೆಡಿಎಸ್…

ಐದು ಬಾರಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯಅವರಿಗೆ ಕ್ಷೇತ್ರ ಹುಡುಕುವ ದುಸ್ಥಿತಿ- ಓಂಶಕ್ತಿ ಚಲಪತಿ ಲೇವಡಿ

ರಾಜ್ಯದಲ್ಲಿ ೧೩ ಬಾರಿ ಬಜೆಟ್ ಮಂಡಿಸಿ, ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ, ಅಧಿಕಾರ ನಡೆಸಿದ ಸಿದ್ದರಾಮಯ್ಯ ಅವರಿಗೆ ಪ್ರತಿ ಚುನಾವಣೆಯಲ್ಲಿ ಒಂದೊಂದು ಕ್ಷೇತ್ರವನ್ನು ಹುಡುಕುವ ಪರಿಸ್ಥಿತಿ ಬಂದಿದೆ ಎಂದು ಕೂಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ಲೇವಡಿ ಮಾಡಿದರು. ಕೋಲಾರದ ಜಯನಗರದಲ್ಲಿ…

ರಸ್ತೆ ಬದಿ ನಿರ್ಗತಿಕರಿಗೆ ಸಿಎಂಆರ್‌ ಶ್ರೀನಾಥ್‌ ರಿಂದ ಕಂಬಳಿ ವಿತರಣೆ

ಕೋಲಾರ ನಗರದ ರಸ್ತೆ ಬದಿಯಲ್ಲಿ ರಾತ್ರಿ ಹೊತ್ತಿನಲ್ಲಿ ಆಶ್ರಯ ಪಡೆದಿರುವ ನಿರಾಶ್ರಿತರಿಗೆ ಸಿಎಂಆರ್ ಫೌಂಡೇಶನ್ ವತಿಯಿಂದ ಭಾನುವಾರ ಕಂಬಳಿ ನೀಡುವ ಮೂಲಕ ಸಿಎಂಆರ್ ಶ್ರೀನಾಥ್ ಅವರು ಮಾನವೀಯತೆ ಮೆರೆದಿದ್ದಾರೆ. ಭಾನುವಾರ ಬೆಳಗಿನ ಜಾವ 4 ಗಂಟೆಯಿಂದ 6 ಗಂಟೆಯವರೆಗೆ ನಗರದ ಹೊಸ…

ವಿವಿದ ಬೇಡಿಕೆಗಾಗಿ ಜ.13ರಂದು ರೈತ ಸಂಘದಿಂದ ಮುಳಬಾಗಿಲು ತಾಲ್ಲೂಕು ಕಛೇರಿ ಮುತ್ತಿಗೆ.

ಮುಳಬಾಗಿಲು  ತಾಲೂಕಿನಾದ್ಯಂತ ಅಕ್ರಮ ಸಾಗುವಳಿ ಹಾಗೂ ಭೂ ಒತ್ತುವರಿ ತನಿಖೆ ಮಾಡಲು ವಿಶೇಷ ತಂಡ ರಚನೆ ಮಾಡಬೇಕು ಮತ್ತು ಹದಗೆಟ್ಟಿರುವ ತಾಲೂಕು ಆಡಳತವನ್ನು ಸರಿಪಡಿಸುವಂತೆ ಒತ್ತಾಯಿಸಿ ಜನವರಿ.13ರಂದು ಜಾನುವಾರುಗಳ ಸಮೇತ ತಾಲೂಕು ಕಚೇರಿ ಮುತ್ತಿಗೆ ಹಾಕಲು ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು. ಮುಳಬಾಗಿಲು ನಗರದ ಪ್ರವಾಸಿ ಮಂದಿರದಲ್ಲಿ ನಡೆದ…

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೆ ಜೆಡಿಎಸ್ ವರಿಷ್ಠರ ಮುಕ್ತ ಆಹ್ವಾನ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯ ಉಸ್ತುವಾರಿ ಕೊಡಲು ದೇವೇಗೌಡರ ಸಮ್ಮತಿ: ಜೆಡಿಎಸ್ ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿಕೆ

ಕೋಲಾರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡರನ್ನ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವಂತೆ ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಮುಕ್ತ ಆಹ್ವಾನ ಕೊಟ್ಟಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ…

ಬಂಗಾರಪೇಟೆ ಬಿಜೆಪಿ ಅಭ್ಯರ್ಥಿ ಬಿ.ವಿ.ಮಹೇಶ್:ಕೆ.ಚಂದ್ರಾರೆಡ್ಡಿ.

ಈ ಬಾರಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ  ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ವಿ.ಮಹೇಶ್ ರವರನ್ನು ಕ್ಷೇತ್ರದ ಶಾಸಕರನ್ನಾಗಿ ಆಯ್ಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಭೂತ್ ಅಭಿಯಾನ ಸಂಚಾಲಕ ಕೆ.ಚಂದ್ರಾರೆಡ್ಡಿ ಮನವಿ ಮಾಡಿದರು. ಅವರು ಬಂಗಾರಪೇಟೆ ತಾಲ್ಲೂಕು ಬೂದಿಕೋಟೆ ಹೋಬಳಿ ಬಲಮಂದೆ…

You missed

error: Content is protected !!