ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಎನ್. ಎಮ್ ಸುರೇಶ್ ಆಯ್ಕೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ನಿರ್ಮಾಪಕ ಎನ್. ಎಮ್ ಸುರೇಶ್ ಚುನಾಯಿತರಾಗಿದ್ದಾರೆ. ಇಂದು(ಸೆಪ್ಟೆಂಬರ್ 23) ಫಿಲ್ಮ್ ಚೇಂಬರ್ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಸ್ಥಾನಕ್ಕೆ ಚುನಾವಣೆ ನಡೀತು. ಚುನಾವಣೆ ಬಳಿಕ ಮತ ಎಣಿಕೆಯಾಗಿದ್ದು ಇದೀಗ ಫಲಿತಾಂಶ ಹೊರಬಿದ್ದಿದೆ. ಚುನಾವಣೆಗೆ ಒಟ್ಟು…
scout-guide:ಬಂಗಾರಪೇಟೆಯಲ್ಲಿ ಸ್ಕೌಟ್-ಗೈಡ್ ಮಕ್ಕಳ ಗೀತ ಗಾಯನ ಸ್ಪರ್ಧೆ.
ಪಟ್ಟಣದ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಸ್ಕೌಟ್-ಗೈಡ್ ಮಕ್ಕಳ ತಾಲ್ಲೂಕು ಮಟ್ಟದ ಗೀತಾ ಗಾಯನ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಶ್ರೀ ಎನ್ ಎಂ ಶಂಕರಪ್ಪ ಉಪಪ್ರಾಂಶುಪಾಲರು ಮತ್ತು ಸ್ಥಳೀಯ ಸಂಸ್ಥೆ ನೂತನ ಅಧ್ಯಕ್ಷರು ಡ್ರಮ್ಸ್ ನುಡಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು…
Bengaluru Bandh:ಕಾವೇರಿ ಕಿಚ್ಚು-ಬೆಂಗಳೂರು ಬಂದ್‌ಗೆ ವಿವಿಧ ಸಂಘಟನೆಗ ಕರೆ, ಬಿಜೆಪಿ ಬೆಂಬಲ.
ಬೆಂಗಳೂರು:ಜಲವಿವಾದದಲ್ಲಿ ಕರ್ನಾಟಕ ಅಥವಾ ತಮಿಳುನಾಡು ಪರವಾಗಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ. ಇದು ವಿರೋಧ ಪಕ್ಷಗಳ ಹಾಗೂ ರೈತ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಬಂದ್‌ಗೆ ವಿವಿಧ ಸಂಘಟನೆಗಳು ಕರೆ ನೀಡಿವೆ. ಇದಕ್ಕೆ ಬಿಜೆಪಿಯೂ ಬೆಂಬಲ ವ್ಯಕ್ತಪಡಿಸಿದೆ.…
KFCC Election:ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ:ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ.
ಕನ್ನಡ ಚಲನಚಿತ್ರರಂಗದ ಮಾತೃ ಸಂಸ್ಥೆ ಎಂದೇ ಕರೆಯಲಾಗುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ರಂಗೇರಿದೆ. ವಾಣಿಜ್ಯ ಮಂಡಳಿ ಹಾಲಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಅಧಿಕಾರಾವಧಿ ಮುಕ್ತಾಯವಾಗಿದ್ದು ಇದೀಗ ಮತ್ತೆ ಚುನಾವಣೆ ನಡೀತಿದೆ. ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಆಯ್ಕೆಗೆ ಇಂದು(ಸೆಪ್ಟೆಂಬರ್ 23)…
ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸುವ ಪ್ರಶ್ನೆ ಇಲ್ಲ-ಪ್ರಹ್ಲಾದ್ ಜೋಶಿ.
ಹುಬ್ಬಳ್ಳಿ:ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸುವ ಪ್ರಶ್ನೆ ಬರುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ಆರಂಭದಿಂದಲೇ ತಪ್ಪು ಹೆಜ್ಜೆ ಆಗಿದ್ದು, ಈ ಕಾವೇರಿ ವಿಚಾರದಲ್ಲಿ ಪ್ರಧಾನಿ…
JDS-BJP Alliance:ಬಿಜೆಪಿ-ಜೆಡಿಎಸ್ ಮೈತ್ರಿ ಈಗ ಅಧಿಕೃತ:ಎನ್‌ಡಿಎಗೆ ಸ್ವಾಗತ ಎಂದ ಜೆಪಿ ನಡ್ಡಾ.
2024ರ ಲೋಕಸಭಾ ಚುನಾವಣೆಗೆ ಮುನ್ನ ಜೆಡಿಎಸ್ ಈಗ ಅಧಿಕೃತವಾಗಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಎನ್‌ಡಿಎ ಒಕ್ಕೂಟಕ್ಕೆ ಸೇರ್ಪಡೆಯಾಗಿದ್ದು, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಎನ್‌ಡಿಎ ಒಕ್ಕೂಟಕ್ಕೆ ಜೆಡಿಎಸ್ ಪಕ್ಷಕ್ಕೆ ಸ್ವಾಗತ ಕೋರಿದ್ದಾರೆ. ಹಿರಿಯ ಜೆಡಿಎಸ್ ನಾಯಕ ಮತ್ತು ಕರ್ನಾಟಕದ ಮಾಜಿ…
ಡ್ಯಾನ್ಸ್ ಕ್ಲಾಸ್ ಗೆ ಹೋಗಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ.
ಡ್ಯಾನ್ಸ್ ಕ್ಲಾಸ್ ಗೆ ಹೋಗಬೇಡ ಎಂದು ಪೋಷಕರು ಹೇಳಿದ ಕಾರಣಕ್ಕೆ ತಾಲೂಕಿನ ಚಿನ್ನಕೋಟೆ ಗ್ರಾಮದಲ್ಲಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ. ಮೃತ ದುರ್ದೈವಿ ಕೀರ್ತನ 18 ವರ್ಷ ಪಟ್ಟಣದ ಕೆ ಸಿ ರೆಡ್ಡಿ ಕಾಲೇಜಿನಲ್ಲಿ ಬಿಕಾಂ ಪದವಿ…
National Cinema Day:ಅ.13 ಕ್ಕೆ ರಾಷ್ಟ್ರೀಯ ಸಿನಿಮಾ ದಿನ, ಟಿಕೆಟ್ ಬೆಲೆ ಇಳಿಕೆ!
ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ಎಂಎಐ) ಮತ್ತು ದೇಶದಾದ್ಯಂತ ವಿವಿಧ ಚಿತ್ರಮಂದಿರಗಳು ಈ ಬಾರಿ ಅಕ್ಟೋಬರ್ 13 ರಂದು ರಾಷ್ಟ್ರೀಯ ಸಿನಿಮಾ ದಿನವನ್ನಾಗಿ ಆಚರಿಸುತ್ತಿವೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿಯೇ ರಾಷ್ಟ್ರೀಯ ಸಿನಿಮಾ ದಿನ ಆಚರಣೆಯಂದು 65 ಲಕ್ಷಕ್ಕೂ ಹೆಚ್ಚು ಸಿನಿ ಪ್ರೇಕ್ಷಕರು…
15 ದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ:ಸುಪ್ರೀಂನಲ್ಲಿ ಕರ್ನಾಟಕಕ್ಕೆ ಹಿನ್ನಡೆ.
ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದ್ದು, ತಮಿಳುನಾಡಿಗೆ ಮುಂದಿನ 15 ದಿನ ಪ್ರತಿದಿನವೂ ಐದು ಸಾವಿರ ಕ್ಯೂಸೆಕ್ ನೀರು ಹರಿಸಲು ಗುರುವಾರ ಆದೇಶ ಹೊರಡಿಸಿದೆ. ಕಾವೇರಿ ವಿವಾದಕ್ಕೆ ಸಂಬಂಧಿಸಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಸುಪ್ರೀಂ…
ಹಾಸ್ಟೆಲ್‌ಗಳಿಗೆ ತಹಶೀಲ್ದಾರ್ ಭೇಟಿ ಕಡ್ಡಾಯ;ಸರ್ಕಾರ ಆದೇಶ.
ಬೆಂಗಳೂರು:ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ ಅವ್ಯವಸ್ಥೆ ಬಗ್ಗೆ ಆಗಾಗ ವರದಿಗಳು ಬರುತ್ತವೆ. ಹಾಸ್ಟೆಲ್‌ಗಳಿಗೆ ಅಧಿಕಾರಿಗಳು, ಜನಪ್ರತಿನಿಧಿಗಳು ದಿಢೀರ್ ಭೇಟಿ ನೀಡುವುದು ನಡೆಯುತ್ತದೆ. ಈಗ ಸರ್ಕಾರ ಈ ಕುರಿತು ಆದೇಶವೊಂದನ್ನು ಹೊರಡಿಸಿದೆ. ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಎಲ್. ನರಸಿಂಹಮೂರ್ತಿ, ಸರ್ಕಾರದ…