• Sun. Sep 8th, 2024

NAMMA SUDDI

  • Home
  • ಅಪರಿಚಿತ ವ್ಯಕ್ತಿಯಿಂದ ಕಲ್ಲಿನಿಂದ ತಲೆಗೆ ಹೊಡೆದು ವೃದ್ದನ ಕೊಲೆ.

ಅಪರಿಚಿತ ವ್ಯಕ್ತಿಯಿಂದ ಕಲ್ಲಿನಿಂದ ತಲೆಗೆ ಹೊಡೆದು ವೃದ್ದನ ಕೊಲೆ.

ಕೋಲಾರ ಜಿಲ್ಲೆ ಕೆಜಿಎಫ್ ನಗರದ ಅಂಬೇಡ್ಕರ್ ನಗರದಲ್ಲಿ ಕಲ್ಲಿನಿಂದ ತಲೆಗೆ ಹೊಡೆದು ವೃದ್ದನ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ಮೃತನನ್ನು ಮೇಜರ್ (೬೫) ಎಂದು ಗುರುತಿಸಲಾಗಿದ್ದು, ಮೇಜರ್ ಹಣ್ಣಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಕೊಲೆಗೆ ನಿಖರವಾದ ಕಾರಣ…

ರೈತರು ಕೋರ್ಟ್ ಗೆ ಹೋಗುವುದಾದರೆ ನೀವೇಕೆ ಅಧಿಕಾರದಲ್ಲಿದ್ದೀರಿ:ಸರ್ಕಾರಕ್ಕೆ ಬೊಮ್ಮಾಯಿ ಪ್ರಶ್ನೆ.

ಕಾವೇರಿ ‌ನೀರು ಉಳಿಸಿಕೊಳ್ಳಲು ರೈತರು ಸುಪ್ರೀಂ ಕೊರ್ಟ್‌ಗೆ ಹೋಗುವುದಾದರೆ ನೀವೇಕೆ ಅಧಿಕಾರದಲ್ಲಿದ್ದೀರಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಪ್ರಶ್ನಿಸಿದ್ದಾರೆ. ಗುರುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ನಿನ್ನೆ ಡಿಸಿಎಂ ಡಿಕೆ‌ ಶಿವಕುಮಾರ್…

ಕಿಂಗ್ ಫಿಷರ್ ಬಿಯರ್ ನಲ್ಲಿ ವಿಷಕಾರಿ ಅಂಶ ಪತ್ತೆ:25 ಕೋಟಿ ಮೌಲ್ಯದ ಬಾಕ್ಸ್ ಜಪ್ತಿ.

‘ಕಿಂಗ್ ಫಿಷರ್ ಬಿಯರ್‌’ನಲ್ಲಿ ವಿಷಕಾರಿ ಅಂಶ ಪತ್ತೆಯಾಗಿರುವ ವಿಚಾರ ಬಯಲಾಗಿದ್ದು, ಈ ಹಿನ್ನೆಲೆಯಲ್ಲಿ 25 ಕೋಟಿ ರೂ. ಮೌಲ್ಯದ ಬಾಕ್ಸ್ ಬಿಯರ್ ಅನ್ನು ಮೈಸೂರಿನ ಅಬಕಾರಿ ಇಲಾಖೆ ಜಪ್ತಿ ಮಾಡಿದೆ. ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿರುವ ಯುನೈಟೆಡ್ ಬ್ರೆವರೀಸ್ ಕಂಪನಿ ಜುಲೈ 15ರಂದು…

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಸ್ಥಾಪನೆ ತಡೆಯುವ ಶಕ್ತಿ ಯಾರಿಗೂ ಇಲ್ಲ:ಮುತಾಲಿಕ್.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯ ಸ್ಥಾಪನೆಯನ್ನು ಈ ವರ್ಷವೂ ಮಾಡುತ್ತೇವೆ ಅದನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಹುಬ್ಬಳ್ಳಿ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿಯ ಈದ್ಗಾ ಮೈದಾನ…

ಕೇರಳದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ.

ತಿರುವನಂತಪುರಂ:ಕೇರಳದಲ್ಲಿ ಮತ್ತೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆದಿದ್ದು ರೈಲಿನ ಗಾಜುಗಳು ಪುಡಿಪುಡಿಯಾಗಿವೆ. ಕೇರಳದ ಕೋಝಿಕ್ಕೋಡ್ ಜಿಲ್ಲೆಯ ವಟಕಾರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ಘಟನೆ ವರದಿಯಾಗಿದೆ. ರೈಲಿನ ಸಿ-8 ಕೋಚ್‌ನ ಗಾಜುಗಳಿಗೆ…

Film ಸ್ಟಾರ್ ಗಣೇಶ್‌ಗೆ ನೋಟಿಸ್:ಕಟ್ಟಡ ಕಾಮಗಾರಿ ನಿಲ್ಲಿಸುವಂತೆ ಸೂಚನೆ.

ಬಂಡೀಪುರ ಅಭಯಾರಣ್ಯಕ್ಕೆ ಹೊಂದಿಕೊಂಡಿರುವ ವ್ಯಾಪ್ತಿಯಲ್ಲಿ ಜಮೀನು ಖರೀದಿಸಿ ಬೃಹತ್ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದ ನಟ ಗಣೇಶ್‌ಗೆ ನೋಟಿಸ್ ಜಾರಿ ಮಾಡಲಾಗಿದೆ. ಬಂಡೀಪುರ ಸೂಕ್ಷ್ಮ ವಲಯ ಪರಿಸರ ಸಮಿತಿ ಸದಸ್ಯ ಕಾರ್ಯದರ್ಶಿಗಳು ಗಣೇಶ್‌ಗೆ ನೋಟಿಸ್ ನೀಡಿದ್ದು, ಮುಂದಿನ ಏಳು ದಿನಗಳ ಒಳಗೆ ಸೂಕ್ತ…

ಕಲಬುರಗಿಯಲ್ಲಿ ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಸಾವು:ಕಸ್ಟಡಿ ಸಾವು ಎಂದು ಆರೋಪ.

 ಕಲಬುರಗಿಯ ಅಶೋಕ ನಗರ ಪೊಲೀಸ್‌ ಠಾಣೆಯಲ್ಲಿ ಪೊಲೀಸರ ವಶದಲ್ಲಿದ್ದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಇದು ಕಸ್ಟಡಿ ಕೊಲೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಶರಣ ಸಿರಸಗಿ ಮಡ್ಡಿಯ ನಿವಾಸಿ ಉದಯಕುಮಾರ ಪರದಿ ಅವರು ಪೊಲೀಸ್‌ ಕಸ್ಟಡಿಯಲ್ಲಿದ್ದಾಗ ಮೃತಪಟ್ಟಿದ್ದಾರೆ. ಪೊಲೀಸರು…

ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ:ಅಪ್ಪಯ್ಯಗೌಡ.

ಬಂಗಾರಪೇಟೆ:ಕ್ರೀಡಾಕೂಟಗಳಲ್ಲಿ ಸೋಲು ಗೆಲವು ಅನ್ನುವುದು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಗೆಲ್ಲವುದೇ ಮುಖ್ಯವಲ್ಲ. ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಹಾಗೂ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅದ್ಯಕ್ಷ ಅಪ್ಪಯ್ಯ ಗೌಡ ಹೇಳಿದರು.…

ಚಾಮರಾಜನಗರದಲ್ಲಿ ಆರಂಭವಾಗಲಿದೆ ಸ್ಪಿನ್ ಮಾಂತ್ರಿಕ ಮುರಳೀಧರನ್ ಕಾರ್ಖಾನೆ. 

ಚಾಮರಾಜನಗರ:ವಿಶ್ವ ವಿಖ್ಯಾತ ಕ್ರಿಕೆಟಿಗ, ಸ್ಪಿನ್ ಮಾಂತ್ರಿಕ ಎಂದೇ ಪ್ರಸಿದ್ಧಿಯಾಗಿರುವ ಮುತ್ತಯ್ಯ ಮುರಳೀಧರನ್ ಕೈಗಾರಿಕೋದ್ಯಮಿಯಾಗಿ ಮತ್ತೇ ಮೋಡಿ ಮಾಡಲು ಕರ್ನಾಟಕಕ್ಕೆ ಬರುತ್ತಿದ್ದಾರೆ. ಅದರಲ್ಲೂ ಕರ್ನಾಟಕದ ಚಾಮರಾಜನಗರದಲ್ಲಿ ಕಾರ್ಖಾನೆ ಸ್ಥಾಪನೆ ಮಾಡಲು ಮುಂದಾಗಿರುವುದೇ ವಿಶೇಷ. ಗಡಿಜಿಲ್ಲೆ ಚಾಮರಾಜನಗರದ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸಾಫ್ಟ್ ಡ್ರಿಂಕ್…

ಅವೈಜ್ಞಾನಿಕ ಕಸ ವಿಲೇವಾರಿ:ರೈತ ಸಂಘ ಪ್ರತಿಭಟನೆ.

ಕೆಜಿಎಪ್:ರಾಬರ್‌ಸನ್ ಪೇಟೆ ನಗರಸಭೆಯ ಅವೈಜ್ಞಾನಿಕ ಕಸ ವಿಲೇವಾರಿ ಮಾಡುತ್ತಿರುವ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು ಮತ್ತು ಕಸ ವಿಲೇವಾರಿಯಿಂದ ಪಾರಾಂಡಹಳ್ಳಿ ಉದಯ ನಗರ ಮಲ್ಲಂಪಲ್ಲಿ ಗ್ರಾಮಗಳ ಜನರ ಆರೋಗ್ಯವನ್ನು ಕಾಪಾಡಬೇಕೆಂದು ಒತ್ತಾಯಿಸಿ ರೈತ ಸಂಘದಿಂದ ಪಾರಾಂಡಹಳ್ಳಿ ಬಳಿ ಪ್ರತಿಭಟನೆ ಮಾಡಲಾಯಿತು. ಈ…

You missed

error: Content is protected !!