• Sat. Mar 2nd, 2024

NAMMA SUDDI

  • Home
  • ಜನ್ನಘಟ್ಟ ಕೃಷ್ಣಮೂರ್ತಿ ಹಾರ್ಮೋನಿಂ ಮುನಿಯಪ್ಪರಿಗೆ ನುಡಿನಮನ.

ಜನ್ನಘಟ್ಟ ಕೃಷ್ಣಮೂರ್ತಿ ಹಾರ್ಮೋನಿಂ ಮುನಿಯಪ್ಪರಿಗೆ ನುಡಿನಮನ.

ಕೋಲಾರ: ಕೋಲಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಕೋಲಾರ ಜಿಲ್ಲೆಯ ದಲಿತ ಮತ್ತು ಪ್ರಗತಿಪರ ಸಂಘಟನೆಗಳು ಹಾಗೂ ಅಖಿಲ ಕರ್ನಾಟಕ ಕಲಾವಿದರ ಒಕ್ಕೂಟ ಹಮ್ಮಿಕೊಂಡಿದ್ದ ಹಾರ್ಮೋನಿಯಂ ಕಲಾವಿದ ಯಲವಾರ ಮುನಿಯಪ್ಪ ಹಾಗೂ ಜಾನಪದ ಗಾಯಕ ಜನ್ನಘಟ್ಟ ಕೃಷ್ಣಮೂರ್ತಿ ನುಡಿ ನಮನ ಕಾರ್ಯಕ್ರಮದಲ್ಲಿ  ಮಾತನಾಡಿದರು.…

ಮರ್ಯಾದೆ ಹತ್ಯೆ ಖಂಡಿಸಿ ಬೋಡಗುರ್ಕಿ ಚಲೋ.

ಕೆಜಿಎಫ್:ಕಾಮಸಮುದ್ರ-ಬೋಡಗುರ್ಕಿ ಗ್ರಾಮಕ್ಕೆ ವಿವಿಧ ದಲಿತ ಹಾಗೂ ಪ್ರಗತಿಪರ ಸಂಘಟನೆಗಳಿಂದ ಹಮ್ಮಿಕೊಂಡಿರುವ ಬೋಡಗುರ್ಕಿ ಚಲೋದಲ್ಲಿ ಸಾರ್ವಜನಿಕರು ಪಕ್ಷಾತೀತವಾಗಿ ಭಾಗವಹಿಸುವ ಮೂಲಕ ಸಮಾಜದಲ್ಲಿ ಜಾತಿ ಪದ್ದಾಂತಿಯನ್ನು ನಿರ್ಮೂಲನೆ ಮಾಡಬೇಕೆಂದು ಜೈಭೀಮ್ ಸಂಘಟನೆಯ ಶ್ರೀನಿವಾಸ್ ಹೇಳಿದರು. ಬೇತಮಂಗಲ ಗ್ರಾಮದ ಪ್ರವಾಸಿ ಮಂದಿರದಲ್ಲಿ ಬೋಡಗುರ್ಕಿ ಚಲೋ ಮುಖ್ಯಸ್ಥರಾದ…

ಪುಂಗನೂರು ಕ್ರಾಸ್ ನ ವೃತಕ್ಕೆ ಡಾ.ಪುನೀತ್ ರಾಜಕುಮಾರ್ ಹೆಸರಿಡಿ.

ಶ್ರೀನಿವಾಸಪುರ:ತಾಲ್ಲೂಕಿನ ಮದನಪಲ್ಲಿ ರಸ್ತೆಯ ಪುಂಗನೂರು ಕ್ರಾಸ್ ನಲ್ಲಿ ನೂತನವಾಗಿ ನಿರ್ಮಾಣವಾಗಿರುವ ವೃತ್ತಕ್ಕೆ ಡಾ.ಪುನೀತ್ ರಾಜಕುಮಾರ್ ರವರ ನಾಮಕರಣ ಮಾಡಲು ಕರ್ನಾಟಕ ಜನಸ್ಪಂದನ ರಕ್ಷಣಾ ವೇದಿಕೆ ಕೋಲಾರ ಜಿಲ್ಲಾಧ್ಯಕ್ಷರಾದ ಚಿರಂಜೀವಿ ಎಂ ತಾಲ್ಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ…

ಗ್ರಾಮೀಣ ಪ್ರೌಢ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ ೯೬% ಮತದಾನ.

ಕೆಜಿಎಫ್:ಬೇತಮಂಗಲದ ಗ್ರಾಮದ ಗ್ರಾಮೀಣ ಸಂಯುಕ್ತ ಪ್ರೌಢ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆಯಲ್ಲಿ ಶೇ ೯೬% ಮತದಾನ ನಡೆಯುವ ಮೂಲಕ ಯಶಸ್ವಿಯಾಗಿ ಚುನಾವಣೆ ನಡೆಯಿತು. ಗ್ರಾಮದ ಗ್ರಾಮೀಣ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಮತದಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಹಮ್ಮಿಕೊಂಡಿದ್ದ ಶಾಲಾ ಸಂಸತ್…

ಉಡ ಮಾರಾಟ ಮಾಡುತ್ತಿದ್ದ ವ್ಯಕ್ತಿಗಳ ಬಂಧನ.

ಶ್ರೀನಿವಾಸಪುರ:ತಾಲ್ಲೂಕಿನ ರಾಯಲ್ಪಾಡು ಗ್ರಾಮದಲ್ಲಿ ಉಡ ಮಾರಾಟ ಮಾಡುತ್ತಿದ್ದವರ ಮೇಲೆ ಬೆಂಗಳೂರಿನ ಜಾಲಹಳ್ಳಿ ಅರಣ್ಯ ಅಧಿಕಾರಿಗಳು ಸಿನಿಮೀಯ ರೀತಿಯಲ್ಲಿ ದಾಳಿ ಮಾಡಿ ಇಬ್ಬರನ್ನು ಬಂಧಿಸಿದ್ದಾರೆ. ಉಡದ ಮಾಂಸ ರಕ್ತಕ್ಕೆ ಹೆಚ್ಚು ಬೇಡಿಕೆ ಇರುವ ಹಿನ್ನಲೆಯಲ್ಲಿ ಹೆಚ್ಚಿನ ಬೆಲೆಗೆ ಉಡಗಳನ್ನು ಮಾರುತ್ತಿದ್ದ ಇಬ್ಬರನ್ನು ರಾಯಲ್ಪಾಡು…

ದೇಶಕ್ಕಾಗಿ ವೀರಮರಣ ಹೊಂದಿರುವ ಯೋಧರ ಸ್ಮರಣಾರ್ಥ ರಕ್ತದಾನ ಶಿಬಿರ.

ಶ್ರೀನಿವಾಸಪುರ:ಪಟ್ಟಣದಲ್ಲಿ ಕರ್ನಾಟಕ ನ್ಯಾಯಪರ ವೇದಿಕೆ ವತಿಯಿಂದ ಪುರಸಭೆ ಆವರಣದಲ್ಲಿ ದೇಶಕ್ಕಾಗಿ ವೀರ  ಮರಣ ಹೊಂದಿರುವ ಯೋಧರ ಸ್ಮರಣೆಗಾಗಿ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. 75 ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ರಕ್ತ ದಾನಿಗಳು ಹಾಗೂ ಯುವಕರು ಭಾಗವಹಿಸಿ ರಕ್ತದಾನ ಮಾಡಿದರು. ರಕ್ತದಾನ ಶಿಬಿರಕ್ಕೆ…

ಸೈಕಲ್ ಜಾಥಾ ಮಾಡುತ್ತಿರುವ ಅಪ್ಪು ಅಭಿಮಾನಿಗೆ ಅದ್ದೂರಿ ಸನ್ಮಾನ.

ಶ್ರೀನಿವಾಸಪುರ:ಪುನೀತ್ ರಾಜಕುಮಾರ್ ವಿಧಿವಶರಾಗಿ ಎರಡು ವರ್ಷ ಕಳೆದರೂ ಸಹ ಜನರ ಪ್ರೀತಿ ಮಾತ್ರ ಹಾಗೆ ಮುಂದುವರಿಯುತ್ತಿದೆ. ಅದೇ ರೀತಿಯಾಗಿ ಪುನೀತ್ ಅಭಿಮಾನಿಯೊಬ್ಬ ತಮಿಳುನಾಡಿನಿಂದ ಸೈಕಲ್ ಜಾಥವನ್ನು ಆರಂಭಿಸಿ ದೇಶವನ್ನು ಪೂರ್ತಿ ಸೈಕಲ್ ನಲ್ಲಿ 3 ವರ್ಷದಲ್ಲಿ ಸುತ್ತಬೇಕು ಎಂಬ ನಿಟ್ಟಿನಲ್ಲಿ ಸೈಕಲ್…

ಕಳ್ಳತನ ಮಾಡಿ ಶೋಕಿ ಜೀವನ ನಡಡೆಸುತ್ತಿದ್ದ ಕೆಜಿಎಫ್ ಗ್ಯಾಂಗ್ ಬಂಧನ.

ಶೋಕಿ ಜೀವನ ನಡೆಸಲು ಕಳ್ಳತನ ಮಾಡುತ್ತಿದ್ದ ಕೆಜಿಎಫ್ ಗ್ಯಾಂಗ್ ಎಂದೇ ಖ್ಯಾತರಾಗಿದ್ದ ನಾಲ್ವರು ಆರೋಪಿಗಳನ್ನು ಹೊಸಕೋಟೆ ಉಪ ವಿಭಾಗದ ಆವಲಹಳ್ಳಿ ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ಸುನೀಲ್, ಅರವಿಂದ್, ನಂದಿನಿ, ಮೇರಿ ಬಂಧಿತರು. ಇವರಿಂದ ಅರ್ಧ ಕೆಜಿಗೂ ಅಧಿಕ ಚಿನ್ನಾಭರಣ, 3 ಕೆಜಿ…

ಜೆಡಿಎಸ್ ಜೊತೆ ಹೊಂದಾಣಿಕೆಗೆ ಪ್ರಸ್ಥಾಪ ಬಿಜೆಪಿ ಪಕ್ಷದ ಮುಂದೆ ಇಲ್ಲ:ಕಟೀಲ್.

 :ಕಟೀಲ್. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜತೆಗೆ ಹೊಂದಾಣಿಕೆ ಮಾಡಿಕೊಳ್ಳುವ ಯಾವುದೇ ಪ್ರಸ್ತಾವ ನಮ್ಮ ಮುಂದಿಲ್ಲ. ಲೋಕಸಭಾ ಚುನಾವಣೆಯ ತಯಾರಿ ಮಾಡಿದ್ದೇವೆಯೇ ಹೊರತು ಬೇರೇನೂ ಪ್ರಕ್ರಿಯೆ ನಡೆದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸ್ಪಷ್ಟಪಡಿಸಿದರು. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ…

ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡ ಉದ್ಘಾಟನೆ. 

ಬಂಗಾರಪೇಟೆ:ಕೋಲಾರ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ 2ಕೋಟಿ ವೆಚ್ಚದಲ್ಲಿ ಅಲ್ಪಸಂಖ್ಯಾತರ ವಸತಿ ನಿಲಯ ನಿರ್ಮಾಣ ಮಾಡಿರುವುದು ಬಂಗಾರಪೇಟೆಯಲ್ಲಿ ಮಾತ್ರ,ಈಗ ಅಲ್ಲಿ ನೂರಾರು ಮಕ್ಕಳು ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ ಎಂದು ಶಾಸಕ ಎಸ್ಎನ್ ನಾರಾಯಣಸ್ವಾಮಿ ಹೇಳಿದರು. ಪಟ್ಟಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸುಮಾರು 75 ಲಕ್ಷ…

You missed

error: Content is protected !!