• Thu. Apr 25th, 2024

NAMMA SUDDI

  • Home
  • ಅಧಿಕಾರಿಗಳ ಕಿರುಕುಳ ಆರೋಪ, ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಆತ್ಮಹತ್ಯೆ.

ಅಧಿಕಾರಿಗಳ ಕಿರುಕುಳ ಆರೋಪ, ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಆತ್ಮಹತ್ಯೆ.

ಶ್ರೀನಿವಾಸಪುರ:ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳ ಕಿರುಕುಳ ತಾಳಲಾರದೆ ಬಸ್ ಕಂಡಕ್ಟರ್ ಸೋಮಾಚಾರಿ (50) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಸ್ ಕಂಡಕ್ಟರ್ ಸೋಮಾಚಾರಿ ತಮ್ಮದೇ ಮಾವಿನ ತೋಟದಲ್ಲಿ ಮಾವಿನ ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಇತ್ತೀಚೆಗೆ…

ಬಾಲ ಕಾರ್ಮಿಕತೆಗೆ ಕುಮ್ಮಕ್ಕು ನೀಡಿದರೆ ಕಠಿಣ ಕ್ರಮ-ಎಸ್.ಪಿ.ಎಂ.ನಾರಾಯಣ.

ಮುಳಬಾಗಿಲು:ಸಮಾಜದಲ್ಲಿ ಪ್ರತಿಯೊಬ್ಬ ಪೋಷಕರೂ ಜವಾಬ್ದಾರಿಯಿಂದ ವರ್ತಿಸುತ್ತಾ ಬಾಲ ಕಾರ್ಮಿಕತೆಗೆ ಕಡಿವಾಣ ಹಾಕಬೇಕಾಗಿದೆ, ಯಾರಾದರೂ ಬಾಲ ಕಾರ್ಮಿಕತೆಗೆ ಕುಮ್ಮುಕ್ಕು ನೀಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ರಕ್ಷಣಾಧಿಕಾರಿ ಎಂ.ನಾರಾಯಣ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು, ಪ್ರಸ್ತುತ ಸಮಾಜದಲ್ಲಿ ಬಡತನ, ಆರ್ಥಿಕ ಮುಗ್ಗಟ್ಟು,…

ಬೇತಮಂಗಲ ಗ್ರಾಪಂಯ ಸರ್ವ ಸದಸ್ಯರಿಗೆ ಸನ್ಮಾನ.

ಕೆಜಿಎಫ್:ಬೇತಮಂಗಲ ಗ್ರಾಮ ಪಂಚಾಯಿತಿಯ ಮೊದಲ ಅವಧಿಯ ಅಧ್ಯಕ್ಷರ ಹಾಗೂ ಉಪಾಧ್ಯಕ್ಷ ಅವಧಿ ಪೂರ್ಣಗೊಂಡ ಹಿನ್ನಲೆಯಲ್ಲಿ ಗ್ರಾಪಂಯ ಸರ್ವ ಸದಸ್ಯರನ್ನು ಸನ್ಮಾನಿಸಿ ಬಿಲ್ಕೋಡಲಾಯಿತು. ಗ್ರಾಪಂಯ ಮೊದಲ ಅವಧಿಯ ಅಧ್ಯಕ್ಷರಾದ ಮಮತ ಗಣೇಶ್ ಅಧ್ಯಕ್ಷತೆಯ ಕೊನೆಯ ಸಮಾನ್ಯ ಸಭೆಯಲ್ಲಿ ೩೦ ತಿಂಗಳ ಅಧಿಕಾರ ಅವಧಿಯಲ್ಲಿ…

ಕಿವಿಯೋಲೆಯಾಗಿ ಟೊಮ್ಯಾಟೋ ಧರಿಸಿದ ನಟಿ ಉರ್ಫಿ ಜಾವೇದ್.

ದೇಶದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಟೊಮ್ಯಾಟೋ ಬೆಲೆ ಗಗನಕ್ಕೇರಿದೆ. ನಾನಾ ಹೋಟೆಲ್‌ಗಳು ಟೊಮ್ಯಾಟೊ ಬಳಸಿ ಮಾಡುವ ಪದಾರ್ಥಗಳನ್ನು ಕಡಿಮೆ ಮಾಡಿವೆ. ಕೆಲವು ರೈತರು ಟೊಮ್ಯಾಟೊ ಬೆಳೆ ಬೆಳೆದು ಲಕ್ಷಾಂತರ ರೂ. ಗಳಿಸುತ್ತಿದ್ದಾರೆ. ಹಲವು ಕಡೆ ಕಳ್ಳತನ ಪ್ರಕರಣ ಕೂಡ ನಡೆಯುತ್ತಿದೆ. ಈ ಎಲ್ಲ…

ಅಧಿವೇಶನದಲ್ಲಿ ಅಸಭ್ಯ ವರ್ತನೆ:10 ಬಿಜೆಪಿ ಶಾಸಕರ ಅಮಾನತ್ತು.

ಸದನದ ಬಾವಿಯಲ್ಲಿ ಧರಣಿ ನಡೆಸಿ, ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮೇಲೆ ವಿಧೇಯಕ ಪ್ರತಿಗಳನ್ನು ಹರಿದು ಪೀಠಕ್ಕೆ ಎಸೆದ ಹಿನ್ನೆಲೆಯಲ್ಲಿ ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಿ ವಿಧಾನ ಸಭಾಧ್ಯಕ್ಷ  ಯು ಟಿ ಖಾದರ್ ಆದೇಶಿಸಿದ್ದಾರೆ. ಅಧಿವೇಶನ ಮುಗಿಯುವವರೆಗೂ ಭಾಗವಹಿಸದಂತೆ ಅಮಾನತು…

ಗೃಹಲಕ್ಷ್ಮಿ:ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ನಕ ಲಿಅರ್ಜಿ:ಸಚಿವೆ ಸ್ಪಷ್ಟನೆ.

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಯಾವುದೇ ಕಾಗದದ ಅರ್ಜಿಗಳು ಬಿಡುಗಡೆಯಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಅರ್ಜಿಗಳು ನಕಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಕಲಿ ಅರ್ಜಿ ಹಾವಳಿ…

ಉಗ್ರರ ವಿರುದ್ಧ ಕೇಸ್ ಎನ್.ಐ.ಎ ತನಿಖೆಗೆ ವಹಿಸಿ:ಬಸವರಾಜ ಬೊಮ್ಮಾಯಿ ಆಗ್ರಹ.

ಉಗ್ರರ ವಿರುದ್ಧದ ಕೇಸ್‌ಗಳನ್ನು ಕೂಡಲೇ ಎನ್‌ಐಎ ತನಿಖೆಗೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಧಾನಿ ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ. ಬೆಂಗಳೂರು ಸುರಕ್ಷತೆ ಬಗ್ಗೆ ಅಧಿಕಾರಿಗಳು ಫೀಲ್ಡ್ ಗೆ ಇಳಿಯಬೇಕು.…

ಬೆಂಗಳೂರಿನಲ್ಲಿ ಸ್ಪೋಟ ನಡೆಸಲು ಸಂಚು:ಐವರು ಶಂಕಿತ ಉಗ್ರರ ಬಂಧನ.

ರಾಜಧಾನಿ ಬೆಂಗಳೂರಿನ 10 ಕಡೆಗಳಲ್ಲಿ ಸ್ಫೋಟ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಐವರು ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. 2017ರಲ್ಲಿ ಆರ್‌.ಟಿ. ನಗರದಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ 21 ಜನ ಜೈಲು ಸೇರಿದ್ದರು. ಶಂಕಿತ…

ಸಾಲಬಾದೆ ತಾಳಲಾರದೇ ಚಾಲಕ ನೇಣಿಗೆ ಶೆರಣು.

ಮುಳಬಾಗಿಲು:ಸಾಲಬಾದೆ ತಾಳಲಾರದೇ ಚಾಲಕನೊಬ್ಬ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಸಾದಪ್ಪನಹಳ್ಳಿ ಗ್ರಾಮದ ಅಶ್ವಥಪ್ಪ (59), ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಮೃತ ವ್ಯಕ್ತಿ ಟಾಟಾ ಏಸ್ ಚಾಲಕನಾಗಿದ್ದು ವಿವಿಧ…

ಹೊಟ್ಟೆ ನೋವು ತಾಳಲಾರದೇ ಮಹಿಳೆ ಆತ್ಮಹತ್ಯೆ.

ಮುಳಬಾಗಿಲು:ಹೊಟ್ಟೆ ನೋವು ತಾಳಲಾರದೇ ಮಹಿಳೆಯೊಬ್ಬಳು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಚಿಕ್ಕನಹಳ್ಳಿ ಗ್ರಾಮದ ಲಕ್ಷ್ಮಿದೇವಿ (52), ಮೃತಪಟ್ಟ ಮಹಿಳೆಯಾಗಿದ್ದು, ರಾಮಪ್ಪ ಎಂಬುವರ ಪತ್ನಿಯಾದ ಲಕ್ಷ್ಮಿದೇವಿ ಹಲವಾರು ವರ್ಷಗಳಿಂದ ಮಕ್ಕಳಾಗಲಿಲ್ಲ ಎಂಬ ಕೊರಗಿನಿಂದ…

You missed

error: Content is protected !!