• Sat. May 4th, 2024

NAMMA SUDDI

  • Home
  • ಜೆಡಿಎಸ್ ಮುಳುಗಿಹೋಗಿದೆ ಎಂಬ ಭ್ರಮೆಯಲ್ಲಿದ್ದಾರೆ:ಕುಮಾರಸ್ವಾಮಿ.

ಜೆಡಿಎಸ್ ಮುಳುಗಿಹೋಗಿದೆ ಎಂಬ ಭ್ರಮೆಯಲ್ಲಿದ್ದಾರೆ:ಕುಮಾರಸ್ವಾಮಿ.

ಬೆಂಗಳೂರು:ಮಹಾಘಟಬಂಧನ್​​ ನಮ್ಮ ಪಕ್ಷವನ್ನು ಲೆಕ್ಕಕ್ಕೇ ಇಟ್ಟಿಲ್ಲ, ಮಹಾಘಟಬಂದನ್ ವ್ಯವಸ್ಥಾಪಕರು ಜೆಡಿಎಸ್ ಮುಳುಗಿಹೋಗಿದೆ ಎಂಬ ಭ್ರಮೆಯಲ್ಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಅವರು, “ಆಹ್ವಾನ ಕೊಟ್ಟರೋ, ಇಲ್ಲವೋ ಅನ್ನುವುದಕ್ಕೆ ತಲೆ ಕೂಡ ಕೆಡಿಸಿಕೊಂಡಿಲ್ಲ”…

ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರುತ್ತೇವೆ: ಸಿಎಂ ಸಿದ್ದರಾಮಯ್ಯ.

ನಾವು ಕೊಟ್ಟ ಮಾತಿನಂತೆ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೇವೆ. ಮೊದಲ ಅಧಿವೇಶನದಲ್ಲೇ ಕಾಯ್ದೆಗೆ ತಿದ್ದುಪಡಿ ತರುವ ಸಂಕಲ್ಪ ನಮ್ಮದು. ದಲಿತರಿಗೆ ಭೂಮಿ ಪರಬಾರೆ ಆಗಲೇಬೇಕು ಎನ್ನುವುದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ…

ದರ್ಶನ್ ಮತ್ತು ಸುದೀಪ್ ಫ್ಯಾನ್ಸ್ ನಡುವೆ ಮತ್ತೆ ಶುರು ಟ್ವಿಟರ್ ಫ್ಯಾನ್ ವಾರ್!

ಯಾವುದೇ ಕ್ಷೇತ್ರವನ್ನು ಗಣನೆಗೆ ತೆಗೆದುಕೊಂಡ್ರೂ ಅಲ್ಲಿ ಫ್ಯಾನ್ ವಾರ್ ಸರ್ವೇಸಾಮಾನ್ಯ. ಅದರಲ್ಲಿಯೂ ಈ ಸಿನಿಮಾ ಕ್ಷೇತ್ರದಲ್ಲಂತೂ ಫ್ಯಾನ್ ವಾರ್‌ಗೆ ಮಿತಿ ಎಂಬುದೇ ಇಲ್ಲ. ಪಕ್ಕದ ತೆಲುಗು ಚಿತ್ರರಂಗದಲ್ಲಿ ಈ ಫ್ಯಾನ್ ವಾರ್‌ಗೆ ಜೀವ ಹೋದ ಉದಾಹರಣೆಗಳೂ ಸಹ ಇವೆ. ಇನ್ನು ಕನ್ನಡ…

ಯರಗೋಳ್ ಯೋಜನೆಯಲ್ಲಿ ನಡೆದಿರುವ ಅವ್ಯವಹಾರ ತನಿಖೆ:ಶಾಸಕ ಎಸ್.ಎನ್.

ಬಂಗಾರಪೇಟೆ:ಬಿಜೆಪಿ ಅಧಿಕಾರದ ಅವಧಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿತ್ತು. ನಾನು ನಿರಂತರ 10 ವರ್ಷಗಳು ಶ್ರಮಪಟ್ಟು ಯರಗೊಳ್ ಜಲಾಶಯವನ್ನು ನಿರ್ಮಿಸಿದ್ದೇನೆ. ಆದರೆ ಕೆಲವು ಅಧಿಕಾರಿಗಳು ಗುತ್ತಿಗೆದಾರರು ಬಿಜೆಪಿ ನಾಯಕರ ಜೊತೆಗೆ ಕೈಜೋಡಿಸಿ ಯರಗೋಳ್ ಯೋಜನೆಯಲ್ಲಿ ಹಣ ಲಪಟಾಯಿಸಿದ್ದು, ಇಂಥವರ ವಿರುದ್ಧ ಮುಖ್ಯಮಂತ್ರಿಗಳು ತನಿಖೆಗೆ ಆದೇಶವನ್ನು…

ಬಿಸಿಯೂಟ ಸಿಬ್ಬಂದಿ ಬಳೆ ವಿಷಯ:ಸಿ.ಎಂ ಸಿದ್ದರಾಮಯ್ಯ ಪ್ರತಿಕ್ರಿಯೆ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಕೈಗೆ ಬಳೆ ತೊಡದಂತೆ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ ಎಂಬ ಸುದ್ದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಲಗಳೆದಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿ…

ಜನಪ್ರತಿನಿಧಿಗಳ ವಿರುದ್ದ ದಲಿತ ಸಂಘಟನೆಗಳು, ಕುಟುಂಬಸ್ಥರಿಂದ ಆಕ್ರೋಶ.

ಬಂಗಾರಪೇಟೆ:ತಾಲ್ಲೂಕಿನ ಬೋಡಗುರ್ಕಿ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು ಹತ್ಯ ಖಂಡಿಸಿ ದಲಿತಪರ, ರೈತಪರ, ಕನ್ನಡಪರ, ಪ್ರಗತಿಪರ ಮತ್ತು ಮಹಿಳಾ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಬೋಡಗುರ್ಕಿ ಚಲೋವನ್ನು ಜಾನಗುಟ್ಟೆ ವೃತ್ತದಿಂದ ಬೊಡಗುರ್ಕಿ ವರೆಗೂ ಹಮ್ಮಿಕೊಳ್ಳಲಾಗಿತ್ತು. ಸುಮಾರು ೫ ಕಿ.ಮೀ ವರೆಗೂ ಕಾಲ್ನಡಿಗೆ ಜಾಥಾವನ್ನು ಗ್ರಾಮದ…

ಜನ್ನಘಟ್ಟ ಕೃಷ್ಣಮೂರ್ತಿ ಹಾರ್ಮೋನಿಂ ಮುನಿಯಪ್ಪರಿಗೆ ನುಡಿನಮನ.

ಕೋಲಾರ: ಕೋಲಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಕೋಲಾರ ಜಿಲ್ಲೆಯ ದಲಿತ ಮತ್ತು ಪ್ರಗತಿಪರ ಸಂಘಟನೆಗಳು ಹಾಗೂ ಅಖಿಲ ಕರ್ನಾಟಕ ಕಲಾವಿದರ ಒಕ್ಕೂಟ ಹಮ್ಮಿಕೊಂಡಿದ್ದ ಹಾರ್ಮೋನಿಯಂ ಕಲಾವಿದ ಯಲವಾರ ಮುನಿಯಪ್ಪ ಹಾಗೂ ಜಾನಪದ ಗಾಯಕ ಜನ್ನಘಟ್ಟ ಕೃಷ್ಣಮೂರ್ತಿ ನುಡಿ ನಮನ ಕಾರ್ಯಕ್ರಮದಲ್ಲಿ  ಮಾತನಾಡಿದರು.…

ಮರ್ಯಾದೆ ಹತ್ಯೆ ಖಂಡಿಸಿ ಬೋಡಗುರ್ಕಿ ಚಲೋ.

ಕೆಜಿಎಫ್:ಕಾಮಸಮುದ್ರ-ಬೋಡಗುರ್ಕಿ ಗ್ರಾಮಕ್ಕೆ ವಿವಿಧ ದಲಿತ ಹಾಗೂ ಪ್ರಗತಿಪರ ಸಂಘಟನೆಗಳಿಂದ ಹಮ್ಮಿಕೊಂಡಿರುವ ಬೋಡಗುರ್ಕಿ ಚಲೋದಲ್ಲಿ ಸಾರ್ವಜನಿಕರು ಪಕ್ಷಾತೀತವಾಗಿ ಭಾಗವಹಿಸುವ ಮೂಲಕ ಸಮಾಜದಲ್ಲಿ ಜಾತಿ ಪದ್ದಾಂತಿಯನ್ನು ನಿರ್ಮೂಲನೆ ಮಾಡಬೇಕೆಂದು ಜೈಭೀಮ್ ಸಂಘಟನೆಯ ಶ್ರೀನಿವಾಸ್ ಹೇಳಿದರು. ಬೇತಮಂಗಲ ಗ್ರಾಮದ ಪ್ರವಾಸಿ ಮಂದಿರದಲ್ಲಿ ಬೋಡಗುರ್ಕಿ ಚಲೋ ಮುಖ್ಯಸ್ಥರಾದ…

ಪುಂಗನೂರು ಕ್ರಾಸ್ ನ ವೃತಕ್ಕೆ ಡಾ.ಪುನೀತ್ ರಾಜಕುಮಾರ್ ಹೆಸರಿಡಿ.

ಶ್ರೀನಿವಾಸಪುರ:ತಾಲ್ಲೂಕಿನ ಮದನಪಲ್ಲಿ ರಸ್ತೆಯ ಪುಂಗನೂರು ಕ್ರಾಸ್ ನಲ್ಲಿ ನೂತನವಾಗಿ ನಿರ್ಮಾಣವಾಗಿರುವ ವೃತ್ತಕ್ಕೆ ಡಾ.ಪುನೀತ್ ರಾಜಕುಮಾರ್ ರವರ ನಾಮಕರಣ ಮಾಡಲು ಕರ್ನಾಟಕ ಜನಸ್ಪಂದನ ರಕ್ಷಣಾ ವೇದಿಕೆ ಕೋಲಾರ ಜಿಲ್ಲಾಧ್ಯಕ್ಷರಾದ ಚಿರಂಜೀವಿ ಎಂ ತಾಲ್ಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ…

ಗ್ರಾಮೀಣ ಪ್ರೌಢ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ ೯೬% ಮತದಾನ.

ಕೆಜಿಎಫ್:ಬೇತಮಂಗಲದ ಗ್ರಾಮದ ಗ್ರಾಮೀಣ ಸಂಯುಕ್ತ ಪ್ರೌಢ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆಯಲ್ಲಿ ಶೇ ೯೬% ಮತದಾನ ನಡೆಯುವ ಮೂಲಕ ಯಶಸ್ವಿಯಾಗಿ ಚುನಾವಣೆ ನಡೆಯಿತು. ಗ್ರಾಮದ ಗ್ರಾಮೀಣ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಮತದಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಹಮ್ಮಿಕೊಂಡಿದ್ದ ಶಾಲಾ ಸಂಸತ್…

You missed

error: Content is protected !!