• Sun. May 19th, 2024

NAMMA SUDDI

  • Home
  • ಪತ್ರಕರ್ತರ ಸಹಕಾರ ಸಂಘದಿಂದ ಆಪತ್ ಧನ ನಿಧಿ ಆರಂಭ:ಕೆ.ಎಸ್.ಗಣೇಶ್.

ಪತ್ರಕರ್ತರ ಸಹಕಾರ ಸಂಘದಿಂದ ಆಪತ್ ಧನ ನಿಧಿ ಆರಂಭ:ಕೆ.ಎಸ್.ಗಣೇಶ್.

ಕೋಲಾರ:ಪತ್ರಕರ್ತರ ಸಹಕಾರ ಸಂಘವು ಪ್ರಸಕ್ತ ಸಾಲಿನಲ್ಲಿ ೨.೬೮ ಲಕ್ಷ ರೂಪಾಯಿಗಳ ನಿವ್ವಳ ಲಾಭ ಗಳಿಸಿದ್ದು, ಸದಸ್ಯರ ಅನುಕೂಲಕ್ಕಾಗಿ ಆಪದ್ದನನಿಯನ್ನು ಆರಂಭಿಸುವುದಾಗಿ ಸಂಘದ ಅಧ್ಯಕ್ಷ ಕೆ.ಎಸ್.ಗಣೇಶ್ ಪ್ರಕಟಿಸಿದರು. ಕೋಲಾರ ಚಿಕ್ಕಬಳ್ಳಾಪುರ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತದ ಸರ್ವ ಸದಸ್ಯರ ಸಭೆಯ  ಅಧ್ಯಕ್ಷತೆವಹಿಸಿ ಕೆಜಿಎಫ್‌ನ…

ಬೆಣ್ಣಂಗೂರು ಶ್ರೀಯೋಗಿನಾರೇಯಣ ಸೇವಾ ಟ್ರಸ್ಟ್ ಉದ್ಘಾಟನೆ.

. ಕೋಲಾರ:ಜಾತಿ ಬೇಧ ಭಾವ ಇಲ್ಲದೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹಾಗೂ ಗ್ರಾಮದ ಸಮಗ್ರ ಅಭಿವೃದ್ಧಿಗೆ ಶ್ರಮಿಸಬೇಕೆಂದು ಕೆಎಸ್‌ಆರ್‌ಟಿಸಿ ಜಿಲ್ಲಾ ಬಲಿಜ  ನೌಕರರ ಸಂಘದ ಅಧ್ಯಕ್ಷ ಆರ್.ಪ್ರಸಾದ್ ಸಲಹೆ ನೀಡಿದರು. ತಾಲೂಕಿನ ಬೆಣ್ಣಂಗೂರು ಗ್ರಾಮದಲ್ಲಿ ಗುರು ಪೂರ್ಣಿಮೆ ಅಂಗವಾಗಿ ಶ್ರೀ ಯೋಗಿನಾರೇಯಣ…

ವಯೋನಿವೃತ್ತಿ ಹೊಂದಿದ ಅಮರನಾರಾಯಣಗೆ ಬೀಳ್ಕೊಡುಗೆ.

ಮುಳಬಾಗಿಲು:ನಗರಸಭೆಯ ಕಛೇರಿಯಲ್ಲಿ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತಿಯಾದ ಮುಖ್ಯಾಧಿಕಾರಿ ಶ್ರೇಣಿ-೧ ಅಮರನಾರಾಯಣ ಅವರನ್ನು ಪೌರಾಯುಕ್ತ ವಿ.ಶ್ರೀಧರ್, ನಗರಸಭೆ ಮಾಜಿ ಅಧ್ಯಕ್ಷ ರಿಯಾಜ್ ಅಹಮದ್ ಮತ್ತು ಸಿಬ್ಬಂದಿಗಳು ಸನ್ಮಾನಿಸಿ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ಪೌರಾಯುಕ್ತ ವಿ.ಶ್ರೀಧರ್ ಮಾತನಾಡಿ, ಹಲವಾರು ನಗರ ಸ್ಥಳೀಯ…

ಸರ್ಕಾರಿ ಸೇವೆಗೆ ಸೇರಿದ ಬಳಿಕ ನಿವೃತ್ತಿ ಸಹಜ:ಎಸ್.ಪಿ ಧರಣಿದೇವಿ.

ಕೆಜಿಎಫ್:ಸರ್ಕಾರಿ ಸೇವೆಗೆ ಸೇರಿದ ಬಳಿಕ ನಿವೃತ್ತಿ ಪ್ರತಿಯೊಬ್ಬ ನೌಕರರಿಗೆ ಒಂದು ದಿನ ಬಂದೇ ಬರುತ್ತದೆ. ಆದರೆ ಸೇವೆಯಲ್ಲಿರುವ ಅವಧಿಯಲ್ಲಿ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸುವ ಮೂಲಕ ಎಲ್ಲರ ವಿಶ್ವಾಸಗಳಿಸುವುದು ಪ್ರಮುಖವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಧರಣಿದೇವಿ ಹೇಳಿದರು. ಅವರು ನಗರದ…

ನಗರವನದನು ಪ್ಲಾಸ್ಟಿಕ್ ಮುಕ್ತವನ್ನಾಗಿಸೋಣ: ಜೈನ್ ಕಾಲೇಜಿನ ಪ್ರಾಂಶುಪಾಲೆ.

ಕೆಜಿಎಫ್:ನಗರವನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿಸುವ ಸಂಕಲ್ಪ ಮಾಡುವ ಮೂಲಕ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕಂಕಣಬದ್ದರಾಗಬೇಕೆಂದು ಜೈನ್ ಕಾಲೇಜಿನ ಪ್ರಾಂಶುಪಾಲೆ ರೇಖಾ ಸೇಥಿ ಹೇಳಿದರು. ಅವರು ನಗರದ ಜೈನ್ ಕಾಲೇಜಿನ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳ ಜಾಥಾಗೆ ಚಾಲನೆ…

ಎಸ್.ಪಿ ಕೆ.ಎಂ.ಶಾಂತರಾಜು ಅಧಿಕಾರ ಸ್ವೀಕಾರ.

ಕೆಜಿಎಫ್:ಬೆಸ್ಕಾಂ ಪೊಲೀಸ್ ಅಧೀಕ್ಷಕರಾಗಿದ್ದ ಕೆ.ಎಂ.ಶಾಂತರಾಜು ಭಾನುವಾರ ಕೆಜಿಎಫ್ ಪೊಲೀಸ್ ಜಿಲ್ಲೆಯ ನೂತನ ವರಿಷ್ಠಾಧಿಕಾರಿಗಳಾಗಿ ನಿಕಟಪೂರ್ವ ವರಿಷ್ಠಾಧಿಕಾರಿಗಳಾದ ಡಾ.ಧರಣಿದೇವಿ ರವರಿಂದ ಅಧಿಕಾರ ವಹಿಸಿಕೊಂಡರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಆದ್ಯತೆ ನೀಡಲಾಗುವುದು, ಹಿಂದಿನವರು ಮಾಡಿದ ಉತ್ತಮ ಕಾರ್ಯಗಳನ್ನು ಮುಂದುವರಿಸಲಾಗುವುದು, ಸಾಮಾನ್ಯ…

ಮುಳಬಾಗಿಲು ಸುತ್ತಮುತ್ತಲಿನ ಸರ್ಕಾರಿ ಜಮೀನುಗಳಿಗೆ ನಕಲಿ ದಾಖಲೆ ಸೃಷ್ಟಿ.

ಮುಳಬಾಗಿಲು:ನಗರಸಭೆ ೫ ಕಿ.ಮೀ ವ್ಯಾಪ್ತಿಯ ೪೭ ಗ್ರಾಮಗಳಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡಿ, ಜಮೀನನ್ನು ಸಕ್ರಮಗೊಳಿಸುವುದನ್ನು ಸರ್ಕಾರ ನಿರ್ಬಂಧಿಸಲಾಗಿದ್ದರೂ ಕೆಲವು ನೌಕರರು ಭೂ ಮಾಫಿಯಾದೊಂದಿಗೆ ಶಾಮೀಲಾಗಿ ವರ್ಷಗಳ ಹಿಂದಿನ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರಿ ಜಮೀನುಗಳನ್ನು ಪರಭಾರೆ ಮಾಡುತ್ತಿದ್ದರೂ ಜಿಲ್ಲಾಡಳಿತ ಕ್ರಮ ಕೈಗೊಳ್ಳದೇ…

ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಬೆಂಗಳೂರು ಉತ್ತರ ವಿವಿ ೩ನೇ ಘಟಿಕೋತ್ಸವ.

ಕೋಲಾರ:ಬೆಂಗಳೂರು ಉತ್ತರ ವಿವಿಯ ೩ನೇ ಘಟಿಕೋತ್ಸವ ಜು.೪ ರ ಬೆಳಗ್ಗೆ ೧೦-೩೦ ಗಂಟೆಗೆ ನಗರ ಹೊರವಲಯದ ನಂದಿನಿ ಪ್ಯಾಲೇಸ್ ಆಡಿಟೋರಿಯಂನಲ್ಲಿ ಆಯೋಜಿಸಿದ್ದು, ಮೂವರು ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವ ಡಾಕ್ಟರೇಟ್, ೪೪ ಮಂದಿ ಪ್ರಥಮ ರ‍್ಯಾಂಕ್,ಚಿನ್ನದ ಪದಕ ಗಳಿಸಿದ ವಿದ್ಯಾರ್ಥಿಗಳಿಗೆ ಕುಲಾಧಿಪತಿಗಳು…

ಕಂದಾಯ ಇಲಾಖೆಯ ಸಿಬ್ಬಂದಿ ಯಾರಿಗೂ ಹೆದರಬೇಡಿ: ಶಾಸಕ ಎಸ್ಎನ್.

ಬಂಗಾರಪೇಟೆ:ಕಂದಾಯ ಇಲಾಖೆಯ ಸಿಬ್ಬಂದಿ ಯಾರಿಗೂ ಹೆದರಬೇಡಿ, ನಿರ್ಭಯವಾಗಿ ಕೆಲಸ ಮಾಡಿ ,ವಿಳಂಬ ಧೋರಣೆ ಅನುಸರಿಸಬೇಡಿ, ಉತ್ತಮ ರೀತಿಯಲ್ಲಿ ಕೆಲಸ ಮಾಡಿ ಎಂದು ಶಾಸಕ ಎಸ್ಎನ್ ನಾರಾಯಣಸ್ವಾಮಿ ತಿಳಿಸಿದರು. ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಂದಾಯ ಇಲಾಖೆಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಾ,…

ಅಪಘಾತದಲ್ಲಿ ನಡು ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕಾರು.

ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಗ್ರಾಮದ ಬಳಿ ಅಪಘಾತದಲ್ಲಿ ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದಿದೆ. ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಟುಂಬವು ಆಂದ್ರಪ್ರದೇಶದ ಕಡಪದಿಂದ-ಬೆಂಗಳೂರಿಗೆ ಕಡೆಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಬಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ…

You missed

error: Content is protected !!