ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಕುಮಾರಿ ಶ್ರೀಲೇಖ ಜಿಲ್ಲೆಗೆ ದ್ವಿತೀಯ
ಕೋಲಾರದ ಚಿನ್ಮಯ ವಿದ್ಯಾಲಯದ ವಿದ್ಯಾರ್ಥಿನಿ ಕುಮಾರಿ ಶ್ರೀಲೇಖ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ೬೨೫ಕ್ಕೆ ೬೨೩ ಅಂಕಗಳನ್ನು ಗಳಿಸಿ ಜಿಲ್ಲೆಗೆ ದ್ವಿತೀಯ ಹಾಗೂ ಕೋಲಾರ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕೋಲಾರ ಜಿಲ್ಲಾಪಂಚಾಯ್ತಿ ವಿಷಯ ನಿರ್ವಾಹಕ ಭೈರಪ್ಪ ಹಾಗೂ ಉಪಾಧ್ಯಕ್ಷರಾದ…
ದಲಿತ ಸಮುದಾಯದ (ಚಿಕ್ಕತಾಳಿ) ನೀರಗಂಟಿ ಸಮಾಜದ ಬೆಂಬಲ ಕೊತ್ತೂರು ಮಂಜುನಾಥ್‌ಗೆ- ಖಾದ್ರಿಪುರ ಬಾಬು
ಕೋಲಾರ : ದಲಿತ ಸಮುದಾಯಲ್ಲಿನ ಬಲಗೈ ಸಮಾಜದ ಒಂದು ಉಪ ಸಮುದಾಯವಾದ ನೀರಗಂಟಿಗರು ಅಥವಾ ಚಿಕ್ಕತಾಳಿಯ ಬಹುತೇಕರು ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು ಮಂಜುನಥ್‌ರನ್ನು ಬೆಂಬಲಿಸಿ ಅವರ ಗೆಲುವಿಗೆ ಶ್ರಮಿಸುತ್ತಿರುವುದಾಗಿ ಕೆಪಿಸಿಸಿ ಎಸ್ಸಿ ಘಟಕದ ಸದಸ್ಯ ಖಾದ್ರಿಪುರಬಾಬು…
ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಲೇಔಟ್ ಹರೀಶ್‌ಗೌಡ ತಮ್ಮ ಸಾವಿರಾರು ಬೆಂಬಲಿಗರೊ0ದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
ಕೋಲಾರ : ಕ್ಯಾಲನೂರು ಜಿಲ್ಲಾ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯ ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಲೇಔಟ್ ಹರೀಶ್‌ಗೌಡ ತಮ್ಮ ಸಾವಿರಾರು ಬೆಂಬಲಿಗರೊoದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ತಾಲೂಕಿನ ಕ್ಯಾಲನೂರು ಗ್ರಾಮ ಪಂಚಾಯ್ತಿಯ ಬೆಲ್ಲಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಗ್ರಾಮದ ಆಂಜನೇಯ…
ಯಾವುದೇ ರೀತಿಯ ಸಮಸ್ಯಗಳು ಇದ್ದರೂ ಸಹ ನನಗೆ ಕರೆ ಮಾಡಿ ನಾನು ಸ್ಪಂದಿಸುತ್ತೇನೆ – ವರ್ತೂರ್ ಪ್ರಕಾಶ್
ಕೋಲಾರ,ಮೇ.02. ಹೊಗರಿ ಗ್ರಾಮದಲ್ಲಿ ನನಗೆ ಕಳೆದ ಚುನಾವಣೆಗಳಲ್ಲಿ 800 ಮತಗಳು ಕೊಡುತ್ತಾ ಬಂದಿದ್ದು,ಅಧಿಕಾರ ಇಲ್ಲದಿದ್ದರೂ ಬಿ.ಜೆ.ಪಿ ಸರ್ಕಾರದಿಂದ ಗ್ರಾಮದಲ್ಲಿ ಸಿ.ಸಿ ರಸ್ತೆ ನಿರ್ಮಿಸಿ ಕೊಟ್ಟಿದ್ದೇನೆ. ಗ್ರಾಮದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಮಾಡಲು ಪೂರ್ಣ ಪ್ರಮಾಣದ ಮತಗಳು ಬಿ.ಜೆ.ಪಿ ಪಕ್ಷಕ್ಕೆ ಹಾಕಬೇಕು. ನಿಮ್ಮ…
ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಎಷ್ಟೇ ತಿಪ್ಪರಲಾಗ ಹಾಕಿದರೂ ಈ ಬಾರಿ ಅಧಿಕಾರಕ್ಕೆ ಬರಲ್ಲ-ಎಸ್.ಎನ್ ನಾರಾಯಣಸ್ವಾಮಿ
ಕೋಲಾರ: ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಎಷ್ಟೇ ತಿಪ್ಪರಲಾಗ ಹಾಕಿದರೂ ಈ ಬಾರಿ ಅಧಿಕಾರಕ್ಕೆ ಬರಲ್ಲ ಜನ ಈಗಾಗಲೇ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಮನಸ್ಸು ಮಾಡಿದ್ದಾರೆ ಅದರಿಂದಾಗಿ ನಿಮ್ಮ ಮತ ವ್ಯರ್ಥವಾಗಬಾರದು ಎಂದರೆ ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿ ಎಂದು ಬಂಗಾರಪೇಟೆ ಶಾಸಕ…
ರಾಜ್ಯದಲ್ಲಿ ಕೋಮುವಾದಿ, ಸಾಮ್ರಾಜ್ಯಸಾಹಿ, ಹೊಸ ಕಾರ್ಪೊರೇಟ್ ಸಂಸ್ಥೆಗಳ ಪರವಾದ ಬಿಜೆಪಿ ಪಕ್ಷವನ್ನು ಸೋಲಿಸಲು ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಲು ಸಿಪಿಐಎಂ ಪಕ್ಷ ತೀರ್ಮಾನಿಸಲಾಗಿದೆ
ಕೋಲಾರ: ರಾಜ್ಯದಲ್ಲಿ ಕೋಮುವಾದಿ, ಸಾಮ್ರಾಜ್ಯಸಾಹಿ, ಹೊಸ ಕಾರ್ಪೊರೇಟ್ ಸಂಸ್ಥೆಗಳ ಪರವಾದ ಬಿಜೆಪಿ ಪಕ್ಷವನ್ನು ಸೋಲಿಸಲು ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಲು ಸಿಪಿಐಎಂ ಪಕ್ಷ ತೀರ್ಮಾನಿಸಲಾಗಿದೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಸಿ ಬಯ್ಯಾರೆಡ್ಡಿ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ…
ಆಕರ್ಷಕ ಚಿತ್ತಾರದಿಂದ ಗಮನ ಸೆಳೆಯುತ್ತಿವೆ ಸಖಿ ಮತಗಟ್ಟೆಗಳು
ಕೋಲಾರ, ಮೇ 02 : ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನಕ್ಕೆ ಚುನಾವಣಾ ಆಯೋಗ ಬಿರುಸಿನ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ. ಮೇ 10 ರಂದು ನಡೆಯುವ ಮತದಾನದ ದಿನದಂದು ಎಲ್ಲರೂ ತಪ್ಪದೇ ಮತದಾನ ಮಾಡಲು ಜನರಲ್ಲಿ ಅರಿವು ಮೂಡಿಸಲು ಹಲವಾರು ವಿಶಿಷ್ಟ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ…
ಕೋಲಾರ ಜಿಲ್ಲೆಯಲ್ಲಿ ವೋಟ್ ಫ್ರಂ ಹೋಮ್ಗೆ ಉತ್ತಮ ಪ್ರತಿಕ್ರಿಯೆ
ಕೋಲಾರ : ಜಿಲ್ಲೆಯಲ್ಲಿ ವೋಟ್ ಫ್ರಂ ಹೊಂ (ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆ)ಗೆ ಅಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ವೆಂಕಟ್ರಾಜಾ ರವರು ತಿಳಿಸಿದ್ದಾರೆ. ನಮೂನೆ 12-ಡಿ ಯಲ್ಲಿ ನೊಂದಾಯಿಸಿಕೊoಡಿರುವ 80 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷ…
ಧರ್ಮ ರಕ್ಷಣೆಗೆ ಕೆಲಸ ಮಾಡುತ್ತಿರುವ ಬಜರಂಗದಳವನ್ನು ಪಿಎಫ್‌ಐಗೆ ಸಮಾನವಾಗಿ ಕಾಣುವ ಕಾಂಗ್ರೆಸ್ ಪಕ್ಷ ತಾಕತ್ತಿದ್ದರೆ ನಿಷೇಧ ಮಾಡಲಿ – ಬಜರಂಗದಳದ ಬಾಲಾಜಿ ಸವಾಲು
ಧರ್ಮ ರಕ್ಷಣೆಗೆ ಕೆಲಸ ಮಾಡುತ್ತಿರುವ ಬಜರಂಗದಳವನ್ನು ಪಿಎಫ್‌ಐಗೆ ಸಮಾನವಾಗಿ ಕಾಣುವ ಕಾಂಗ್ರೆಸ್ ಪಕ್ಷ ತಾಕತ್ತಿದ್ದರೆ ನಿಷೇಧ ಮಾಡಲಿ – ಬಜರಂಗದಳದ ಬಾಲಾಜಿ ಸವಾಲು ಕೋಲಾರ: ಧರ್ಮ ರಕ್ಷಣೆಗೆ ಕಂಕಣ ತೊಟ್ಟುಕೆಲಸ ಮಾಡುತ್ತಿರುವ ಬಜರಂಗದಳವನ್ನು ಪಿಎಫ್‌ಐಗೆ ಸಮಾನವಾಗಿ ಕಾಣುವ ಕಾಂಗ್ರೆಸ್ ಪಕ್ಷ ತಾಕತ್ತಿದ್ದರೆ…
ದಲ್ಲಾಳಿ ರಾಜಕಾರಣಿಗಳು, ಲೂಟಿಕೋರ ಉದ್ಯಮಿಗಳು ಹಾಗೂ ಪುರೋಹಿತಶಾಹಿ ವರ್ಗ ದೇಶ ಆಳುತ್ತಿವೆ. ಈ ದುಷ್ಟ ಕೂಟವನ್ನು ಕೆಳಗಿಳಿಸಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ರಾಜ್ಯದ ಅಸ್ಮಿತೆ ಉಳಿಸಬೇಕು-ಇಂದೂಧರ ಹೊನ್ನಾಪುರ
ಕೋಲಾರ: ದಲ್ಲಾಳಿ ರಾಜಕಾರಣಿಗಳು, ಲೂಟಿಕೋರ ಉದ್ಯಮಿಗಳು ಹಾಗೂ ಪುರೋಹಿತಶಾಹಿ ವರ್ಗ ದೇಶ ಆಳುತ್ತಿವೆ. ಈ ಮೂವರ ದುಷ್ಟ ಕೂಟವನ್ನು ಕೆಳಗಿಳಿಸಬೇಕು. ಹೀಗಾಗಿ, ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಈ ಮೂಲಕ ರಾಜ್ಯದ ಅಸ್ಮಿತೆ ಉಳಿಸಬೇಕು’ ಎಂದು ರಾಜ್ಯ ದಲಿತ ಸಂಘರ್ಷ ಸಮಿತಿಗಳ ಐಕ್ಯ…