• Sun. Sep 8th, 2024

NAMMA SUDDI

  • Home
  • ಜ. 8ಕ್ಕೆ ಚಿತ್ರದುರ್ಗದಲ್ಲಿ ಎಸ್. ಸಿ./ ಎಸ್. ಟಿ ಐಕ್ಯತಾ ಸಮಾವೇಶ ಪೋಸ್ಟರ್ ಬಿಡುಗಡೆ

ಜ. 8ಕ್ಕೆ ಚಿತ್ರದುರ್ಗದಲ್ಲಿ ಎಸ್. ಸಿ./ ಎಸ್. ಟಿ ಐಕ್ಯತಾ ಸಮಾವೇಶ ಪೋಸ್ಟರ್ ಬಿಡುಗಡೆ

ಜನವರಿ 8 ರಂದು ಚಿತ್ರದುರ್ಗದಲ್ಲಿ ರಾಜ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಜನಾಂಗದ ಐತಿಹಾಸಿಕ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಕೋಲಾರ ಪತ್ರಕರ್ತರ ಭವನದಲ್ಲಿ ಬುಧವಾರ ಚಿತ್ರದುರ್ಗದಲ್ಲಿ ನಡೆಯುವ ಐಕ್ಯತಾ ಸಮಾವೇಶದ ಪೋಸ್ಟರ್ ಬಿಡುಗಡೆ…

ಕರ್ನಾಟಕ ರಾಜ್ಯದ ಶ್ಯಾಡೋ ಮುಖ್ಯಮಂತ್ರಿ ಸಿದ್ಧರಾಮಯ್ಯ-ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ

  ಕಾಂಗ್ರೆಸ್ ಪಕ್ಷದ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಕರ್ನಾಟಕ ರಾಜ್ಯದ ಶ್ಯಾಡೋ ಮುಖ್ಯಮಂತ್ರಿಯಾಗಿದ್ದು, ಅವರು ರಾಜ್ಯದ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಲು ಸ್ವತಂತ್ರರಾಗಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ. ಕೋಲಾರದ ಪತ್ರಕರ್ತರ ಭವನದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಕೇಂದ್ರ…

ಬಂಗಾರಪೇಟೆ ಪಟ್ಟಣದಲ್ಲಿ ರಸ್ತೆ ವಿಭಜಕಗಳಲ್ಲಿ ಜಹೀರಾತು ಅಳವಡಿಸಲು ಶಾಸಕರಿಗೆ ನೀಡಿದ್ದ ಟೆಂಡರ್ ರದ್ದು.

ಬಂಗಾರಪೇಟೆ ಪಟ್ಟಣದಲ್ಲಿ ರಸ್ತೆ ವಿಭಜಕಗಳಲ್ಲಿ ಜಹೀರಾತು ಅಳವಡಿಸಲು ಶಾಸಕರಿಗೆ ನೀಡಿದ್ದ ಟೆಂಡರ್ ರದ್ದು. ಬಂಗಾರಪೇಟೆ ಪಟ್ಟಣದ ದೇಶಿಹಳ್ಳಿಯಿಂದ ಕೋಲಾರದ ರೈಲ್ವೆ ಗೇಟ್‍ವರೆಗಿನ ರಸ್ತೆ ವಿಭಜಕಗಳಲ್ಲಿನ ಜಾಹಿರಾತು ಫಲಕಗಳನ್ನು ಅಳವಡಿಸಲು ಶಾಸಕ ಎಸ್.ಎನ್.ನಾರಾಯಣಸ್ವಾಮಿ ರವರ ಸನ್ಮಾರ್ಗ ಶೆಲ್ಟರ್ಸ್ ಹಾಗೂ ಎಸ್‍ಎನ್ ಇಂಡಿಯನ್ ಗಾರ್ಮೆಂಟ್ಸ್‍ಗೆ…

ಅತ್ತಿಗಿರಿ ಚೆಕ್‍ಡ್ಯಾಂನ ಕಟ್ಟೆ ಒಡೆದು ನೀರು ವ್ಯರ್ಥವಾಗಿ ಹರಿದು ತಮಿಳುನಾಡು ಸೇರುತ್ತಿದೆ.

ಬಂಗಾರಪೇಟೆ ತಾಲ್ಲೂಕು ಮಾಗೊಂದಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಅತ್ತಿಗಿರಿಕೊಪ್ಪ ಗ್ರಾಮದ ಚೆಕ್‍ಡ್ಯಾಂನ ಕಟ್ಟೆ ಒಡೆದು ಸುಮಾರು 10 ದಿನಗಳಿಂದ ನೀರು ವ್ಯರ್ಥವಾಗಿ ಹರಿದು ತಮಿಳುನಾಡು ಸೇರುತ್ತಿದೆ. ಅತ್ತಿಗಿರಿ ಗ್ರಾಮದ ಬಳಿ ಸುಮಾರು 20 ವರ್ಷಗಳ ಹಿಂದೆ 2ಕೋಟಿ ವೆಚ್ಚದಲ್ಲಿ ಈ…

ಕೋವಿಡ್ ನಿರ್ಬಂಧ ಹೇರುವುದಿಲ್ಲ: ಕೇಂದ್ರ ಆರೋಗ್ಯ ಸಚಿವ

ಹೆಚ್ಚಿನ ಕೋವಿಡ್ ಸೋಂಕು ಹೊಂದಿರುವ ದೇಶಗಳ ವಿಮಾನಯಾನ ನಿಷೇಧ ಸೇರಿದಂತೆ ಕೋವಿಡ್-ಸಂಬಂಧಿತ ನಿರ್ಬಂಧಗಳನ್ನು ವಿಧಿಸಲು ಭಾರತ ಇನ್ನೂ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಶುಕ್ರವಾರ ಹೇಳಿದ್ದಾರೆ. “ಯಾವುದೇ ರೀತಿಯ ಕಠಿಣ ಕ್ರಮಗಳನ್ನು ವಿಧಿಸುವಂತೆ ದೇಶದ…

ದೆಹಲಿ ಪ್ರವೇಶಿಸಿದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯು ಇಂದು ನವದೆಹಲಿ ಪ್ರವೇಶಿಸಿದೆ. ಯಾತ್ರೆಯ 109ನೇ ದಿನವಾದ ಇಂದು ಭಾರೀ ಜನರೊಂದಿಗೆ ದೆಹಲಿಗೆ ಹೆಜ್ಜೆಯಿಟ್ಟಿದೆ. ಇಂದಿನ ಯಾತ್ರೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕ…

ಮೋಹನಕೃಷ್ಣರಿಂದ ಪೋತರಾಜನಹಳ್ಳಿಯಲ್ಲಿ ಓಂ ಶಕ್ತಿ ಮಾಲಾದಾರರಿಗೆ 3 ಉಚಿತ ಬಸ್ ವ್ಯವಸ್ಥೆ

  ಆರ್ ಕೆ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಬಿಜೆಪಿ ಸ್ವಕ್ಷೇತ್ರ ಅಭ್ಯರ್ಥಿ ಹಾಗೂ ಸಮಾಜ ಸೇವಕ ವಿ ಮೋಹನ್ ಕೃಷ್ಣ  ಕ್ಯಾಸಂಬಳ್ಳಿ ಗ್ರಾಂಪಂಯ ಪೋತರಾಜನಹಳ್ಳಿ ಗ್ರಾಮದ ಓಂ ಶಕ್ತಿ ಮಾಲಾದಾರರಿಗೆ 3 ಉಚಿತ ಬಸ್ ವ್ಯವಸ್ಥೆ ಮಾಡಿ ಭಕ್ತರನ್ನು ಬೀಳ್ಕೊಟ್ಟರು. ಈ…

ದೇವಾಲಯಗಳಿಗೆ ಪ್ರವಾಸ ಹೊರಟ ಭಕ್ತರಿಗೆ ಬಸ್ ವ್ಯವಸ್ಥೆ ಮಾಡಿದ ಕೆಜಿಎಫ್ ಶಾಸಕಿ ಡಾ.ರೂಪಕಲಾ.

 *ಮೇಲ್ ಮರವತ್ತೂರು ಶ್ರೀ ಓಂ ಶಕ್ತಿ ದೇವರ ದರ್ಶನಕ್ಕೆ* ಹೋಗುವ ಭಕ್ತಾಧಿಗಳಿಗೆ ಬಸ್ಸಿನ ವ್ಯವಸ್ಥೆ ಹಾಗೂ ಊಟದ ವ್ಯವಸ್ಥೆಯನ್ನು ಕೆಜಿಎಫ್ ಶಾಸಕಿ ಡಾ.ರೂಪಕಲಾ ಎಂ ಶಶಿಧರ್ ಮಾಡಿದ್ದಾರೆ.  ಮೇಲಮರವತ್ತೂರಿಗೆ ಯಾತ್ರಾ ಬಸ್ ಹೊರಡುವ ಭಾಗವಾಗಿ *1) ವೆಂಗಸಂದ್ರ ಗ್ರಾಮ ಪಂಚಾಯಿತಿ ಕೊಡಿಗೇನಹಳ್ಳಿ*…

ಬೆಳ್ಳಂಬೆಳಿಗ್ಗೆ ಸುಣ್ಣಕುಪ್ಪ ಗ್ರಾಮಕ್ಕೆ ಮಾಜಿ ಶಾಸಕ ವೈ.ಸಂಪಂಗಿ ಭೇಟಿ.

ಬೆಳ್ಳಂಬೆಳಿಗ್ಗೆ ಕೆಜಿಎಫ್ ತಾಲ್ಲೂಕಿನ ಸುಣ್ಣಕುಪ್ಪ ಗ್ರಾಮಕ್ಕೆ ಮಾಜಿ ಶಾಸಕ ವೈ.ಸಂಪಂಗಿ ಭೇಟಿ ನೀಡಿ ಗ್ರಾಮದ ಜನರ ಸಮಸ್ಯೆಗಳನ್ನು ಆಲಿಸಿದರು. ಮಾಜಿ ಶಾಸಕ ವೈ.ಸಂಪಂಗಿ ಸುಣ್ಣಕುಪ್ಪ ಗ್ರಾಮದಲ್ಲಿ ಮನೆ ಮನೆಗೆ ಭೇಟಿ ನೀಡಿ ಕುಂದು ಕೊರತೆಗಳ ಮತ್ತು ಮೂಲಭೂತ ಸಮಸ್ಯೆಗಳ ಬಗ್ಗೆ ಆಲಿಸಿದರು.…

ದೊಡ್ಡೂರು ಕರ್ಪನಹಳ್ಳಿ  ಶ್ರೀ ಬ್ಯಾಟರಾಯಸ್ವಾಮಿ ದೇವರ ಬ್ರಹ್ಮರಥೋತ್ಸವ

ಬಂಗಾರಪೇಟೆ ತಾಲ್ಲೂಕು ದೊಡ್ಡೂರು ಕರ್ಪನಹಳ್ಳಿಯಲ್ಲಿಯಲ್ಲಿನ  ಪುರಾಣ ಪ್ರಸಿದ್ದವಾಗಿರುವ ಶ್ರೀ ಬ್ಯಾಟರಾಯಸ್ವಾಮಿ ದೇವರ ಬ್ರಹ್ಮರಥೋತ್ಸವ  ಸಂಭ್ರಮ ಸಡಗರದಿಂದ ಅಪಾರ ಸಂಖ್ಯೆಯ ಭಕ್ತಾಧಿಗಳ ಸಮ್ಮುಖದಲ್ಲಿ ನೆರವೇರಿತು. ಬಂಗಾರಪೇಟೆ ತಾಲೂಕಿನ ದೊಡ್ಡೂರುಕರಪನಹಳ್ಳಿಯ ಬ್ಯಾಟರಾಯಸ್ವಾಮಿ  ಬೆಟ್ಟದ ಮೇಲಿರುವ ಶ್ರೀ ಬ್ಯಾಟರಾಯಸ್ವಾಮಿಯ 8ದಿನಗಳ ಕಾಲ ನಡೆಯುವ ಜಾತ್ರೆಯ ರಥೋತ್ಸವ…

You missed

error: Content is protected !!