ಓಂ ಶಕ್ತಿ ಫೌಂಡೇಶನ್‍ನಿಂದ ಗ್ಲಾನ್ಸ್ ಪುಸ್ತಕಗಳು ಹಾಗೂ ಭೂಪಟಗಳ ವಿತರಣೆ
ಕೋಲಾರ ತಾಲೂಕಿನ ವೇಮಗಲ್ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಓಂ ಶಕ್ತಿ ಫೌಂಡೇಶನ್ ವತಿಯಿಂದ ನನ್ನೊಮ್ಮೆ ಗಮನಿಸಿ ಗ್ಲಾನ್ಸ್ ಪುಸ್ತಕಗಳು ಹಾಗೂ ಭೂಪಟ ಗಳು ವಿತರಿಸಿದರು. ಇದೇ ಸಂದರ್ಭದಲ್ಲಿ ಓಂ ಶಕ್ತಿ ಫೌಂಡೇಶನ್ ಸಂಸ್ಥಾಪಕ ಹಾಗೂ…
ಶಾಪೂರು ಗ್ರಾಮ ಪಂಚಾಯಿತಿ ಆಡಳಿತ ವ್ಯವಸ್ಥೆ ಖಂಡಿಸಿ ಪ್ರತಿಭಟನೆ
ಕೋಲಾರ ತಾಲೂಕಿನ ಶಾಪೂರು ಗ್ರಾಮ ಪಂಚಾತಿಯಲ್ಲಿನ ಆಡಳಿತ ವ್ಯವಸ್ಥೆಯನ್ನು ಖಂಡಿಸಿ, ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ವಂದಿಸುವಂತೆ ವಿವಿಧ ಗ್ರಾಮಗಳ ಸಾರ್ವಜನಿಕರು ನೇತೃತ್ವದಲ್ಲಿ ಗ್ರಾಮ ಪಂಚಾಯತಿ ಮುಂದೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಹೊಲ್ಲಂಬಳ್ಳಿ ಗ್ರಾಮದ ವೆಂಕಟೇಶಪ್ಪ ಮಾತನಾಡಿ, “ಶಾಪೂರು ಗ್ರಾಮ ಪಂಚಾಯಿತಿ…