ಡಿ.ಕೆ ಶಿವಕುಮಾರ್ ಕಾಣೆಯಾಗಿದ್ದಾರೆ:ಪೋಷ್ಟರ್ ಹರಿಬಿಟ್ಟ ಬಿಜೆಪಿ.
ತಮಿಳುನಾಡಿಗೆ ಬೇಕಾಬಿಟ್ಟಿಯಾಗಿ ನೀರು ಹರಿಬಿಟ್ಟು ಜಲಸಂಪನ್ಮೂಲ ಸಚಿವ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಾಪತ್ತೆಯಾಗಿದ್ದಾರೆ. ಅವರನ್ನು ಕಾಂಗ್ರೆಸಿಗರು ಹುಡುಕಿಕೊಡಬೇಕು ಎಂದು ಬಿಜೆಪಿ ಪೋಸ್ಟರ್ ಬಿಡುಗಡೆ ಮಾಡಿದೆ. ಟ್ವಿಟರ್ನಲ್ಲಿ ಕರ್ನಾಟಕ ಬಿಜೆಪಿ ಪೋಸ್ಟರ್ ಬಿಡುಗಡೆ ಮಾಡಿದ್ದು, “ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ‘ದೊಡ್ಡಮಟ್ಟದಲ್ಲಿ ಸಹಕರಿಸಿದ’ ಋಣವನ್ನು…
ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ:ಪ್ರಯಾಣಿಕರಲ್ಲಿ ಆತಂಕ.
ಮಾಲೂರು:ನೆನ್ನೆ ರಾತ್ರಿ ಬೆಂಗಳೂರಿನಿಂದ ಕೆಜಿಎಫ್ ಹೊರಟಿದ್ದ ಮಾರಿಕುಪ್ಪಂ ಮೆಮು ರೈಲಿನಲ್ಲಿ ಮಾಲೂರು ರೈಲ್ವೆ ನಿಲ್ದಾಣದಲ್ಲಿ ಬೆಂಕಿ ಹೊತ್ತಿಕೊಂಡ ಕಾರಣ ಪ್ರಾಯಾಣಿಕರು ಕೆಲಕಾಲ ಆತಂಕಗೊಂಡ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಕೆಜಿಎಫ್ ನ ಮಾರಿಕುಪ್ಪಂನಿಂದ ಬೆಂಗಳೂರಿಗೆ ಹೊರಟಿದ್ದ ರೈಲುಗಾಡಿ ಮಾಲೂರು ರೈಲು ನಿಲ್ದಾಣ ತಲುಪುತ್ತಿದ್ದಂತೆ…
ಗಡಿ ಭಾಗದಲ್ಲಿ ಕನ್ನಡ ಕಮ್ಮಟಗಳಾಗಬೇಕು ;ಶಿವಪ್ಪ ಅರಿವು.
ಮುಳಬಾಗಿಲು:ಗಡಿಭಾಗದಲ್ಲಿ ಕನ್ನಡ ಭಾಷೆ ಬೆಳೆಯಬೇಕಾದರೆ ಇಲ್ಲಿನ ತೆಲುಗು ಹಾಡುಗಳನ್ನು ಕನ್ನಡಕ್ಕೆ ಅನುವಾದ ಮಾಡಿ ಹಾಡಲು ಪ್ರೋತ್ಸಾಹಿಸುವ ಸಲುವಾಗಿ ಶಿಬಿರಗಳು, ಕನ್ನಡ ಕಮ್ಮಟಗಳನ್ನು ಮಾಡಬೇಕು. ಪೌರಾಣಿಕ ನಾಟಕಗಳನ್ನು ಸಹ ಕನ್ನಡದಲ್ಲಿ ಹಾಡಿದರೆ ಇಲ್ಲಿನ ಜನರಿಗೆ ಕನ್ನಡ ಬಳಕೆ ಸುಗಮವಾಗುತ್ತದೆ ಎಂದು ಪ್ರಾದ್ಯಾಪಕ ಜಿ.…
ಹಾಡಹಗಲೇ ಗುಂಡು ಹಾರಿಸಿ ಜ್ಯೂವೆಲ್ಲರಿ ಶಾಪ್ ನಲ್ಲಿ ಕಳ್ಳತನ.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಗುಂಡು ಹಾರಿಸಿ ಜ್ಯೂವೆಲ್ಲರಿ ಶಾಪ್ ಕಳ್ಳತನ ಮಾಡಿದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ. ಬ್ಯಾಡರಹಳ್ಳಿಯ ಪೈಪ್ಲೈನ್ ರಸ್ತೆಯಲ್ಲಿರುವ ವಿನಾಯಕ ಜ್ಯೂವೆಲ್ಲರಿ ಶಾಪ್ಗೆ ಗುರುವಾರ (ಸೆ.12) ಬೆಳಗ್ಗೆ ಸುಮಾರು 10.45ರ ಸುಮಾರಿಗೆ ಎರಡು…
ತಹಶೀಲ್ದಾರರಿಂದ ಪಟಾಕಿ ಅಂಗಡಿಗಳ ಮೇಲೆ ದಿಢೀರ್ ದಾಳಿ ಪಟಾಕಿ ಸೀಜ್.
ಬಂಗಾರಪೇಟೆ:ಪಟ್ಟಣದ ಬಜಾರ್ ರಸ್ತೆಯಲ್ಲಿರುವ ಪಟಾಕಿ ಅಂಗಡಿಗಳಿಗೆ ಹಾಗೂ ಪಟಾಕಿ ಮಾಲೀಕರ ಮನೆಗಳಿಗೆ ತಹಶೀಲ್ದಾರ್ ರಶ್ಮಿ ನೇತೃತ್ವದಲ್ಲಿ ದಿಡೀರನೆ ಭೇಟಿ ನೀಡಿ ಲೈಸನ್ಸ್ ಇಲ್ಲದೆ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಪಟಾಕಿಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಇತ್ತೀಚಿಗೆ ಬೆಂಗಳೂರಿನ ಅತ್ತಿಬೆಲೆಯ ಗೋದಾಮಿನಲ್ಲಿ ನಡೆದ…
ನಿಮಗೂ ಜೋರು ಶಬ್ಧದೊಂದಿಗೆ ಈ ಮೆಸೇಜ್ ಬಂತಾ? ಏನಿದು ಎಮರ್ಜೆನ್ಸಿ ಅಲರ್ಟ್?
ಬೆಂಗಳೂರು:ಸ್ಮಾರ್ಟ್ಫೋನ್ ಏಕಾಏಕಿ ದೊಡ್ಡ ಬೀಪ್ ಸೌಂಡ್ ಮಾಡುತ್ತಿದೆಯೇ, ಜೋರಾಗಿ ವೈಬ್ರೆಟ್ ಆಯ್ತಾ. ಏನಾಯ್ತಪ್ಪ ಈ ಮೊಬೈಲ್ಗೆ ಅಂತಾ ಗಾಬರಿಯಾಗಬೇಡಿ. ಯಾಕಂದ್ರೇ ಭಾರತ ಸರ್ಕಾರದ ದೂರ ಸಂಪರ್ಕ ಇಲಾಖೆ ಎಮರ್ಜೆನ್ಸಿ ಅಲರ್ಟ್ ವ್ಯವಸ್ಥೆಯ ಪರೀಕ್ಷಾರ್ಥ ಪ್ರಯೋಗ ನಡೆಸುತ್ತಿದ್ದು, ಗುರುವಾರ ಈ ಅಲರ್ಟ್ ಸೇವೆಯ…
Ind vs Pak:ಅಹಮದಾಬಾದ್ ಹೋಟೆಲ್ ದರ ದುಬಾರಿ, ಆಸ್ಪತ್ರೆ ಬೆಡ್ ಬುಕ್ ಮಾಡಿದ ಫ್ಯಾನ್ಸ್.
ಭಾರತ – ಪಾಕಿಸ್ತಾನ ಪಂದ್ಯಕ್ಕೆ ದಿನಗಣನೆ ಆರಂಭವಾಗಿದೆ. ಅಕ್ಟೋಬರ್ 14ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯವನ್ನು ವೀಕ್ಷಿಸಲು ಲಕ್ಷಾಂತರ ಮಂದಿ ಕಾಯುತ್ತಿದ್ದಾರೆ. ಆದರೆ, ಭಾರತ ಪಾಕಿಸ್ತಾನ ಪಂದ್ಯ ನೋಡಬೇಕೆಂದರೆ ನೀವು ಲಕ್ಷಾಂತರ ರೂಪಾಯಿ ಖರ್ಚು…
ಮರ್ಯಾದೆಗೇಡು ಹತ್ಯೆ:ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ.
ತನ್ನ ಇಬ್ಬರು ಮಕ್ಕಳು ತಮ್ಮಿಷ್ಟದ ಯುವಕರನ್ನು ಪ್ರೀತಿಸಿದ್ದಕ್ಕೆ, ತನ್ನ ಮರ್ಯಾದೆ ಹೋಗುತ್ತದೆಂದು ಹಿರಿ ಮಗಳನ್ನು ತಂದೆಯೊಬ್ಬ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ. ಕವನಾ (20) ಹತ್ಯೆಯಾದ ಯುವತಿ. ಆರೋಪಿ ಮಂಜುನಾಥ್(47) ಮಗಳನ್ನೇ…
National Cinema Day 2023:99 ರೂಗೆ ಟಿಕೆಟ್ ಬುಕ್ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ.
ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (MAI) ಅಕ್ಟೋಬರ್ 13ರ ಗುರುವಾರ 2023 ರ ರಾಷ್ಟ್ರೀಯ ಸಿನಿಮಾ ದಿನವನ್ನು ಭಾರತದಾದ್ಯಂತ ಆಚರಿಸಲಾಗುವುದು ಎಂದು ಇತ್ತೀಚೆಗೆ ಘೋಷಿಸಿದೆ. ಈ ದಿನ ಸಿನಿಮಾ ಪ್ರೇಮಿಗಳಿಗಾಗಿ ಕೈಗೆಟುಕುವ ಬೆಲೆಯಲ್ಲಿ ಸಿನಿಮಾಗಳನ್ನು ನೋಡಲು ಸಾಧ್ಯವಾಗುವಂತೆ ವ್ಯವಸ್ಥೆ ಮಾಡಲಾಗುತ್ತದೆ. ಅಕ್ಟೋಬರ್…
ಬಿಹಾರ:ಹಳಿ ತಪ್ಪಿದ ನಾರ್ತ್ ಈಸ್ಟ್ ಸೂಪರ್ಫಾಸ್ಟ್ ರೈಲು:ನಾಲ್ವರು ಸಾವು.
ದೆಹಲಿ-ಅಸ್ಸಾಂ ಕಾಮಾಖ್ಯ ನಾರ್ತ್ ಈಸ್ಟ್ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲು ಬಿಹಾರದಲ್ಲಿ ಹಳಿತಪ್ಪಿದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 100 ಮಂದಿ ಗಾಯಗೊಂಡಿದ್ದಾರೆ. ನಿನ್ನೆ ರಾತ್ರಿ 9.35ರ ಸುಮಾರಿಗೆ ಬಕ್ಸರ್ ಬಳಿಯ ರಘುನಾಥಪುರ ನಿಲ್ದಾಣದ ಸಮೀಪ ಈ ಘಟನೆ ನಡೆದಿದೆ…