• Thu. Mar 28th, 2024

ಕೆಜಿಎಫ್

  • Home
  • ನೇಪಾಳದಲ್ಲಿ ಟೊಮೆಟೊ ಬೆಲೆ ಕೆಜಿ 10 ರೂ:ಭಾರತಕ್ಕೆ ರಪ್ತು ಮಾಡಲು ಸಿದ್ದತೆ.

ನೇಪಾಳದಲ್ಲಿ ಟೊಮೆಟೊ ಬೆಲೆ ಕೆಜಿ 10 ರೂ:ಭಾರತಕ್ಕೆ ರಪ್ತು ಮಾಡಲು ಸಿದ್ದತೆ.

ಭಾರತದಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಕೆ.ಜಿಗೆ 242 ರೂ.ವರೆಗೂ ಮಾರಾಟವಾಗುತ್ತಿದೆ. ದೇಶದಲ್ಲಿ ಬೇಡಿಕೆಗೆ ತಕ್ಕಷ್ಟು ಪೂರೈಕೆ ಇಲ್ಲದೆ, ದೇಶವು ಟೊಮೆಟೊ ಬಿಕ್ಕಟ್ಟು ಎದುರಿಸುತ್ತಿದೆ. ಹೀಗಾಗಿ, ಭಾರತಕ್ಕೆ ಟೊಮೆಟೊ ಪೂರೈಸಲು ನೇಪಾಳ ಸಿದ್ದವಾಗಿದೆ. ಆದರೆ, ಮಾರುಕಟ್ಟೆ ಮತ್ತು ಇತರ ಅಗತ್ಯ ಸೌಲಭ್ಯಗಳಿಗೆ ಸುಲಭ…

ನಟ ಅಕ್ಷಯ್ ಕುಮಾರ್ ಕೆನ್ನೆಗೆ ಬಾರಿಸಿದರೆ 10 ಲಕ್ಷ ಬಹುಮಾನ ಘೋಷಿಸಿದ ಬಲಪಂಥೀಯ ಮುಖಂಡ.  

ಬಾಲಿವುಡ್ ನಟ ಅಕ್ಷಯ್ ಕುಮಾರ್ ಹಾಗೂ ಪಂಕಜ್ ತ್ರಿಪಾಠಿ ಅಭಿನಯದ ‘ಓಎಂಜಿ 2(ಓ ಮೈ ಗಾಡ್ 2) ಚಿತ್ರವು ಶುಕ್ರವಾರ ದೇಶಾದ್ಯಂತ ಬಿಡುಗಡೆಯಾಗಿದ್ದು, ಮೊದಲ ದಿನವೇ 10 ಕೋಟಿ ಗಳಿಸಿದೆ. ಆದರೆ, ಚಿತ್ರದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸುತ್ತಿರುವ…

ಕೆಪಿಸಿಸಿ ಹೆಸರಿನಲ್ಲಿ ನಕಲಿ ವೆಬ್ ಸೈಟ್ ಸೃಷ್ಟಿ:ಮೂವರ ಬಂಧನ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿದ್ದ ಜಾಲ ಪತ್ತೆ ಮಾಡಿರುವ ಪೊಲೀಸರು, ಮೂವರನ್ನು ಬಂಧಿಸಿದ್ದಾರೆ. ಕೆಪಿಸಿಸಿ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ, ಕಾಂಗ್ರೆಸ್ ನಾಯಕರ ವಿರುದ್ಧವೇ ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಠಾಣೆ…

ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು:ಬಂಧನ.

ಹಿಂದುತ್ವ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಗೂಂಡಾಗಿರಿ ನಡೆಸುತ್ತಿದ್ದ ಇದ್ರೀಸ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಡರಾತ್ರಿಯೇ ಆತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಷ್ಟ್ರರಕ್ಷಣಾ ಪಡೆ…

ಹೊನ್ನೇನಹಳ್ಳಿ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಸಿ.ನಾಗವೇಣಿ ಗಣೇಶ್ ಉಪಾಧ್ಯಕ್ಷರಾಗಿ ಜಿ.ಮಂಜುನಾಥ್ ಆಯ್ಕೆ

ಕೋಲಾರ ತಾಲ್ಲೂಕಿನ ಹೊನ್ನೇನಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿ.ನಾಗವೇಣಿ ಗಣೇಶ್ ಅಧ್ಯಕ್ಷರಾಗಿಹಾಗೂ ಉಪಾಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಜಿ.ಮಂಜುನಾಥ್ ಆಯ್ಕೆ ಆಗಿರುತ್ತಾರೆ. ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ…

ಹೊಸ ಭಾಷ್ಯ ಬರೆದ ಅರಾಭಿಕೊತ್ತನೂರು ಗ್ರಾಮ ಪಂಚಾಯ್ತಿ ಚುನಾವಣೆ ಫಲಿತಾಂಶ, ಸಾಮಾನ್ಯ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಮಹಿಳೆ ರೇಣುಕಾಂಭ ಅಧ್ಯಕ್ಷರಾಗಿ ಆಯ್ಕೆ

ಕೋಲಾರ ತಾಲೂಕಿನ ಅರಾಭಿಕೊತ್ತನೂರು ಗ್ರಾಮ ಪಂಚಾಯತಿಯ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎನ್.ರೇಣುಕಾಂಭ ಕೆ.ಮುನಿರಾಜ, ಉಪಾಧ್ಯಕ್ಷರಾಗಿ ಆರ್.ನಾಗೇಂದ್ರ(ನಾಗೇಶ್) ಆಯ್ಕೆಯಾಗಿದ್ದಾರೆ. ಅರಾಭಿಕೊತ್ತನೂರು ಗ್ರಾಮ ಪಂಚಾಯಿತಿ ಒಟ್ಟು ೨೦ ಸದಸ್ಯರನ್ನೊಳಗೊಂಡಿದ್ದು, ಸಾಮಾನ್ಯರಿಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಪರಿಶಿಷ್ಟ ಜಾತಿಯ ರೇಣುಕಾಂಭ ೧೨…

ಖ್ಯಾತ ನಟಿ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ.

 ಗೆ 6 ತಿಂಗಳು  ವಿಧಿಸಿದ . ಖ್ಯಾತ ನಟಿ, ಮಾಜಿ ಸಂಸದೆ ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್​ಐ ಹಣ ನೀಡಿಲ್ಲ ಎಂದು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಚೆನ್ನೈ ನ್ಯಾಯಾಲಯವು, ಆರು ತಿಂಗಳು ಜೈಲು…

ಸ್ಪೋಟಕ ವಸ್ತುಗಳ ಬಳಕೆ:ಕ್ಯಾಸಂಬಳ್ಳಿ ಪೋಲಿಸರಿಂದ ಮೂವರ ಬಂಧನ. 

ಕೆಜಿಎಫ್:ದಿನಾಂಕ:ಕ್ಯಾಸಂಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮರದಘಟ್ಟ ಗ್ರಾಮದಲ್ಲಿ, ಖಾಸಗಿ ಜಮೀನಿನಲ್ಲಿ ಅಕ್ರಮವಾಗಿ ಕಲ್ಲು ಬಂಡೆಯನ್ನು ಸ್ಪೋಟಿಸಲಾಗುತ್ತಿದೆ ಎಂಬ ಮಾಹಿತಿಯ ಮೇರೆಗೆ ದಾಳಿ ನಡೆಸಿರುವ ಕ್ಯಾಸಂಬಳ್ಳಿ ಪೋಲಿಸರು ಸ್ಪೋಟಕ ವಸ್ತುಗಳ ಸಹಿತ ಮೂವರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಗಣಿ ಮತ್ತು ಭೂ-ವಿಜ್ಞಾನ…

ಸರ್ಕಾರದ ವಿರುದ್ಧ ಸೆಟೆದು ನಿಂತ ‘ಕ್ಷೇತ್ರಪತಿ’: ಟ್ರೈಲರ್ ಸೂಪರ್ ಹಿಟ್.

‘ಗುಳ್ಟು’ ಖ್ಯಾತಿಯ ನವೀನ್ ಶಂಕರ್ ನಟನೆಯ ‘ಕ್ಷೇತ್ರಪತಿ’ ಸಿನಿಮಾ ಟ್ರೈಲರ್ ರಿಲೀಸ್ ಆಗಿ ಸದ್ದು ಮಾಡ್ತಿದೆ. ಮುಂದಿನ ವಾರ ಸಿನಿಮಾ ತೆರೆಗಪ್ಪಳಿಸಲಿದೆ. ಉತ್ತರ ಕರ್ನಾಟಕ ಹಿನ್ನೆಲೆಯ ಈ ಚಿತ್ರಕ್ಕೆ ರೈತನ ನೋವು ನಲಿವಿನ ಕಥೆ ಇದೆ. ದೇಶದ ಬೆನ್ನೆಲುಬು ಎನ್ನುವ ರೈತನ…

ಬೇತಮಂಗಲದಲ್ಲಿ ರೈತ ಸಂಘದ ಧ್ವಜ ಸ್ಥಾಪನೆ:ಗಣ್ಯರು ಭಾಗಿ.

ಕೆಜಿಎಫ್:ಬೇತಮಂಗಲದ ಬಸ ನಿಲ್ಧಾಣದಲ್ಲಿ ನೂತನವಾಗಿ ಕರ್ನಾಟಕ ರಾಜ್ಯ ರೈತ ಸಂಘದ  ಮುಖಂಡರು ಹಾಗೂ ಸ್ಥಳೀಯ ಗಣ್ಯರ ಸಮ್ಮುಖದಲ್ಲಿ ಧ್ವಜಸ್ಥಂಭವನ್ನು ಸ್ಥಾಪನೆ ಮಾಡಲಾಯಿತು. ಬೇತಮಂಗಲದ ಬಸ್ ನಿಲ್ಧಾಣದಲ್ಲಿ ನೂತನವಾಗಿ ರೈತ ಸಂಘದ ಧ್ವಜವನ್ನು ರೈತ ಸಂಘದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಪದಾಧಿಕಾರಿಗಳು…

You missed

error: Content is protected !!