• Fri. Mar 29th, 2024

ಕೋಲಾರ

  • Home
  • ಆ-30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ:ಅಂದೇ ಬರುತ್ತೆ ಖಾತೆಗೆ ಹಣ.

ಆ-30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ:ಅಂದೇ ಬರುತ್ತೆ ಖಾತೆಗೆ ಹಣ.

ಮೈಸೂರು:ರಾಜ್ಯ ಸರಕಾರದ ಐದು ಮಹಾತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30 ರಂದು ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ಚಾಲನೆ ನೀಡಲಾಗುತಿದ್ದು, ರಾಜ್ಯದ 1 ಕೋಟಿ 10 ಲಕ್ಷ ಕುಟುಂಬಗಳ ಯಜಮಾನಿಯರ ಖಾತೆಗಳಿಗೆ ತಲಾ 2 ಸಾವಿರ ರೂ ಜಮೆಯಾಗಲಿದೆ ಎಂದು ಮಹಿಳಾ…

ದೇವರಾಜ ಅರಸು ಭೂ ಸುಧಾರಣೆಯ ಹರಿಕಾರ:ಶಾಸಕ ಎಸ್.ಎನ್.ನಾರಾಯಣಸ್ವಾಮಿ. 

ಬಂಗಾರಪೇಟೆ:ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಡಿ.ದೇವರಾಜ ಅರಸು ಅವರು ಭೂ ಸುಧಾರಣೆ, ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಹರಿಕಾರ ಎಂದು ಶಾಸಕ ಎಸ್ಎನ್ ನಾರಾಯಣಸ್ವಾಮಿ ಹೇಳಿದರು. ಅವರು ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ,ಹಿಂದುಳಿದ ವರ್ಗಗಳ ನೇತಾರ ಹಾಗೂ ಮಾಜಿ…

ಮಣಿಪುರ ಹಾಗೂ ಕರ್ನಾಟಕದ ಅತ್ಯಾಚಾರ ಆರೋಪಿಗಳಿಗೆ ಶಿಕ್ಷೆ ನೀಡದಿದ್ದರೆ ಉಗ್ರ ಹೋರಾಟ : ಹಿರೇಕರಪನಹಳ್ಳಿ ರಾಮಪ್ಪ ಎಚ್ಚರಿಕೆ 

ಕೋಲಾರ, ಆಗಸ್ಟ್ 19 : ಮಣಿಪುರದಲ್ಲಾದ ಅತ್ಯಾಚಾರ ಘಟನೆ ಮತ್ತು ರಾಜ್ಯದಲ್ಲಿ ಬಾಲಕಿಯರ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡುತ್ತಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ತಕ್ಕ ಶಿಕ್ಷೆ ನೀಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳುತ್ತೇವೆ ಎಂದು ಕರ್ನಾಟಕ ರಾಜ್ಯ ದಲಿತ…

ಮುಂದಿನ ನಾಲ್ಕು ದಿನ ರಾಜ್ಯದ ಕೆಲವೆಡೆ ಸಾಧಾರಣ ಮಳೆ ಸಾದ್ಯತೆ:ಹವಾಮಾನ ಇಲಾಖೆ.

ರಾಜ್ಯ ರಾಜಧಾನಿ ಬೆಂಗಳೂರು, ಕೋಲಾರ ಮೊದಲಾದ ಕಡೆ ಶನಿವಾರ ಸಾಯಂಕಾಲ ಜೋರು ಮಳೆ ಸುರಿದಿದೆ. ಮುಂದಿನ ನಾಲ್ಕು ದಿನ ರಾಜ್ಯದ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ಮತ್ತು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ…

ಸಚಿವ ಸಂಪುಟ ಸಭೆ:ಇಂದಿರಾ ಕ್ಯಾಂಟೀನ್ ಊಟದ ದರ ಹೆಚ್ಚಳ.

ಇಂದಿರಾ ಕ್ಯಾಂಟೀನ್‌ನಲ್ಲಿ ನೀಡುತ್ತಿದ್ದ ಊಟದ ದರ ಹೆಚ್ಚಿಸಲು ಶನಿವಾರ ನಡೆದ ಸಂಪುಟ ಸಭೆ ನಿರ್ಧರಿಸಿದ್ದು, ಒಂದು ಊಟದ ಬೆಲೆ 60 ರೂ. ದರ ನಿಗದಿ ಮಾಡಲಾಗಿದೆ. ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸಚಿವ…

Onion Price:ಈರುಳ್ಳಿ ರಫ್ತಿನ ಮೇಲೆ 40% ಸುಂಕ ವಿಧಿಸಿದ ಕೇಂದ್ರ ಸರ್ಕಾರ.

ದೇಶೀಯ ಮಾರುಕಟ್ಟೆಯಲ್ಲಿ ಏರುತ್ತಿರುವ ಬೆಲೆಯನ್ನು ನಿಯಂತ್ರಿಸುವ ಪ್ರಯತ್ನದಲ್ಲಿ ಕೇಂದ್ರವು ಶನಿವಾರ ಡಿಸೆಂಬರ್ 31 ರವರೆಗೆ ಈರುಳ್ಳಿ ರಫ್ತಿನ ಮೇಲೆ ಶೇಕಡಾ 40 ರಷ್ಟು ಸುಂಕವನ್ನು ವಿಧಿಸಿದೆ. 2023ರ ಡಿಸೆಂಬರ್ 31ರವರೆಗೆ ಈರುಳ್ಳಿ ರಫ್ತಿನ ಶೇ.40ರಷ್ಟು ಸುಂಕ ವಿಧಿಸಲಾಗಿದೆ ಎಂದು ಹಣಕಾಸು ಸಚಿವಾಲಯ…

ಜಾತಿ ತಾರತಮ್ಯ ಖಂಡಿಸಿ ಪಟ್ಟಣದಲ್ಲಿ ಸಿಪಿಐ(ಎಂ) ನಿಂದ ಪ್ರತಿಭಟನೆ.

ಬಂಗಾರಪೇಟೆ:ದಲಿತ ಸಮುದಾಯವನ್ನು ಅಪಮಾನಿಸುವ, ಜಾತಿ ದೌರ್ಜನ್ಯದ ಗಾದೆಯನ್ನು ಸಾರ್ವಜನಿಕವಾಗಿ ಬಳಸಿ ನಿಂದಿಸಿದ ನಟ ಉಪೇಂದ್ರ ಹಾಗು ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ರ ತಪ್ಪು ನಡೆಯನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ)ದ ಬಂಗಾರಪೇಟೆ ತಾಲ್ಲೂಕು ಸಮಿತಿ ಬಲವಾಗಿ ಖಂಡಿಸುತ್ತದೆ ಎಂದು ತಾಲೂಕು ಕಾರ್ಯದರ್ಶಿ…

ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡಿರುವವರಿಗೆ ಸರ್ಕಾರದ ಎಚ್ಚರಿಕೆ.

ಬೆಂಗಳೂರು:ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡ ಕಿರಾತಕರ ಸಂಖ್ಯೆ ಹೆಚ್ಚುತ್ತಿದೆ. ಕಂಡ ಕಂಡ ಜಾಗಕ್ಕೆ ಬೇಲಿ ಹಾಕುವವರ ಕಣ್ಣು ಸರ್ಕಾರಿ ಜಾಗವನ್ನೂ ಬಿಡುತ್ತಿಲ್ಲ. ಇದೇ ಕಾರಣಕ್ಕೆ ರಾಜ್ಯ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಅದರಲ್ಲೂ ಅಭಿವೃದ್ಧಿ ವೇಗಕ್ಕೆ ತಕ್ಕಂತೆ ಓಡುತ್ತಿರುವ ರಾಜಧಾನಿ ಬೆಂಗಳೂರು…

NEP ಜಾರಿ ಹಿಂದೆ, ಹಿಂದಿ ಹೇರಿಕೆ ಉದ್ದೇಶವಿದೆ:ಸಚಿವ ಮಧು ಬಂಗಾರಪ್ಪ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಯ ಹಿಂದೆ, ಹಿಂದಿ ಭಾಷೆ ಹೇರುವ ಉದ್ದೇಶವಿದೆ, ಇದರಿಂದ ಕನ್ನಡ ಭಾಷೆಗೂ ಧಕ್ಕೆಯಾಗುತ್ತದೆ. ಒಂದುವೇಳೆ ಜಾರಿ ಮಾಡಿದರೆ ಹಿಂದಿ ಹೇರಿಕೆಯಿಂದ ಕನ್ನಡ ಭಾಷೆಯನ್ನೇ ಮರೆತುಬಿಡುವ ಸ್ಥಿತಿ ಬರಬಹುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…

ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬೇಟಿ.

ಕೆಜಿಎಫ್:ಬೇತಮಂಗಲ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸ್ ಭೇಟಿ ನೀಡಿ ಮೂಲ ಭೂತ ಸೌಕರ್ಯಗಳನ್ನು ಪರಿಶೀಲನೆ ನಡೆಸಿದರು. ಸರ್ಕಾರಿ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ನೆನ್ನೆಯ ರಾತ್ರಿ ಸ್ಥಳೀಯ ಪುಂಡನೊಬ್ಬ ಪ್ರವೇಶ ಮಾಡಿರುವ ಘಟನೆ ನಡೆದು ಬೇತಮಂಗಲ ಪೊಲೀಸ್…

You missed

error: Content is protected !!