• Sun. May 19th, 2024

ಮಾಲೂರು

  • Home
  • Cauvery Dispute: ಕನ್ನಡ ನಾಡು, ನುಡಿ, ಜಲ ರಕ್ಷಣೆಗೆ ಒಂದಾದ ಸಂಸದರು!

Cauvery Dispute: ಕನ್ನಡ ನಾಡು, ನುಡಿ, ಜಲ ರಕ್ಷಣೆಗೆ ಒಂದಾದ ಸಂಸದರು!

ಕಾವೇರಿ ನೀರಿಗಾಗಿ ಕರ್ನಾಟಕದ ಭೀಕರ ಯುದ್ಧ ಆರಂಭವಾಗಿದೆ. ತಮಿಳುನಾಡಿಗೆ ನಮ್ಮ ಕಷ್ಟ ಅರ್ಥವಾಗದೆ ಇರುವ ಅಲ್ಪಸ್ವಲ್ಪ ಕಾವೇರಿ ನೀರು ಬಿಡಿ ಅಂತಾ ಒತ್ತಡ ಹೇರುತ್ತಿದೆ. ಅಲ್ಲದೆ ಸುಪ್ರೀಂ ಮೆಟ್ಟಿಲು ಏರಿ, ಕರ್ನಾಟಕದ ವಿರುದ್ಧ ಈಗ ಕಾನೂನು ಸಮರ ಸಾರಿದೆ. ಆದರೆ ಈ…

ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕುವ ಪ್ರಯತ್ನ ನಡೆದಿದೆ:ದರ್ಶನ್!

ಕಾವೇರಿ ನದಿ ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಸಮಸ್ಯೆ ಮತ್ತೆ ಭುಗಿಲೆದ್ದಿದೆ. ಈ ಬಾರಿ ಕರ್ನಾಟಕದಲ್ಲಿ ಮಳೆಯಾಗಿಲ್ಲ. ಬರದ ವಾತಾವರಣ ಸೃಷ್ಟಿಯಾಗಿದೆ. ಈ ಬೆನ್ನಲ್ಲೇ ತಮಿಳುನಾಡಿಗೆ ನೀರು ಹರಿಸಬೇಕು ಅನ್ನೋ ನಿರ್ಧಾರದ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ…

CM ಸಿದ್ದರಾಮಯ್ಯರನ್ನು ಇಕ್ಕಟ್ಟಿಗೆ ಸಿಲುಕಿಸಿದ ಡಾ.ಯತೀಂದ್ರ ಹೇಳಿಕೆ.

ಮತದಾರರಿಗೆ ಕುಕ್ಕರ್, ಐರನ್ ಬಾಕ್ಸ್ ಹಂಚಿದ್ದರಿಂದಲೇ ತಮ್ಮ ತಂದೆ ಸಿದ್ದರಾಮಯ್ಯ ಅವರಿಗೆ ಹೆಚ್ಚಿನ ಮತಗಳು ಬಂದು, ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಯಿತು ಸಿಎಂ ಸಿದ್ದರಾಮಯ್ಯ ಅವರ ಡಾ. ಯತೀಂದ್ರ ಅವರು ಹೇಳಿರುವ ಬಹಿರಂಗ ಹೇಳಿಕೆ ಈಗ ಎಲ್ಲಡೆ ಸದ್ದು ಮಾಡುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ…

ಮಹಿಳಾ ಮೀಸಲಾತಿ ಮಸೂದೆ, ಒಬಿಸಿ ಕೋಟಾ ಕಡೆಗಣನೆ:ಉಮಾಭಾರತಿ ಅಸಮದಾನ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡುವ ‘ಮಹಿಳಾ ಮೀಸಲಾತಿ ಮಸೂದೆ’ಯನ್ನು ಲೋಕಸಭೆಯಲ್ಲಿ ಬಿಜೆಪಿ ಸರ್ಕಾರ ಮಂಡಿಸಿದೆ. ಈ ಬೆನ್ನಲ್ಲೇ, ಮಸೂದೆಯಲ್ಲಿನ ಹಲವು ಅಂಶಗಳ ಬಗ್ಗೆ ಬಿಜೆಪಿ ನಾಯಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಸೂದೆಯಲ್ಲಿ ಇತರ ಹಿಂದುಳಿದ ವರ್ಗಗಳ (ಒಬಿಸಿ)…

Gram Panchayat PDO; ಪಿಡಿಒಗಳಿಗೆ ಸಿಹಿಸುದ್ದಿ ನೀಡಿದ ಸರ್ಕಾರ.

ಬೆಂಗಳೂರು;ಕರ್ನಾಟಕ ಸರ್ಕಾರ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗಳಿಗೆ ಸಿಹಿಸುದ್ದಿಯನ್ನು ನೀಡಿದೆ. ಕೆಲವು ದಿನಗಳ ಹಿಂದೆ ಬಡ್ತಿ ಸಮಸ್ಯೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಪಿಡಿಒಗಳು ಅಸಮಾಧಾನ ವ್ಯಕ್ತಪಡಿಸಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಮಸ್ಯೆ ನಿವಾರಣೆಗೆ…

Prakash Raj:ನಟ ಪ್ರಕಾಶ್​ ರಾಜ್‌ಗೆ ಜೀವ ಬೆದರಿಕೆ, ವಿಕ್ರಮ್ ಟಿವಿ ವಿರುದ್ಧ FIR.

ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಚಂದ್ರಯಾನ, ಸನಾತನ ಧರ್ಮಗಳ ಬಗ್ಗೆ ಹೇಳಿಕೆ ನೀಡಿ, ಟ್ವೀಟ್ ಮಾಡಿ ವಿವಾದಕ್ಕೆ ಕಾರಣರಾಗಿದ್ದ ಅವರು ಯೂಟ್ಯೂಬ್​ಚಾನೆಲ್ ಒಂದರ ವಿರುದ್ಧ ದೂರು ದಾಖಲಿಸಿದ್ದಾರೆ. ಇದರ ಹಿನ್ನೆಲೆ ಎಫ್‌ಐಆರ್ ದಾಖಲಾಗಿದೆ. ಪ್ರಕಾಶ್ ರಾಜ್…

ಮಹಿಳಾ ಮೀಸಲಾತಿ ಮಸೂದೆ:ಸೋನಿಯಾ, ರಾಹುಲ್ ಬೆಂಬಲ.

ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮಂಗಳವಾರ(ಸೆ.19) ಬೆಂಬಲ ವ್ಯಕ್ತಪಡಿಸಿದ್ದಾರೆ. ಬಹುನಿರೀಕ್ಷಿತ ಕಾನೂನಿಗೆ ಕಾಂಗ್ರೆಸ್ ಬದ್ಧವಾಗಿದೆ, ಅಲ್ಲದೆ ‘ಈ ಮಸೂದೆ ನಮ್ಮದು’ ಎಂದು ತಿಳಿಸಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಯ ಮಹತ್ವದ ಜಂಟಿ ಅಧಿವೇಶನಕ್ಕಾಗಿ ಸಂಸತ್ತಿಗೆ ಪ್ರವೇಶಿಸಿದ ಸೋನಿಯಾ ಗಾಂಧಿ, ಮಹಿಳಾ…

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ:2029ಕ್ಕೆ ಜಾರಿ!

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು (ಸೆಪ್ಟೆಂಬರ್ 19) ಕೆಳಮನೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿಯನ್ನು ಒದಗಿಸುವ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಲಾಯಿತು. ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ವಿಧೇಯಕವನ್ನು ಮಂಡಿಸಿದರು. ವಿಧೇಯಕವನ್ನು ಮಂಡಿಸುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್‌ನ…

ತಮಿಳುನಾಡಿಗೆ ಕಾವೇರಿ ನೀರು ಬಿಡಲು ನೀಡಿರುವ ಆದೇಶದಿಂದ ಕರ್ನಾಟಕಕ್ಕೆ ಪೆಟ್ಟು:HDD.

ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲುಆರ್‌ಸಿ) ರಾಜ್ಯ ಸರ್ಕಾರಕ್ಕೆ ಮಾಡಿರುವ ಆದೇಶ ರಾಜ್ಯಕ್ಕೆ ಪೆಟ್ಟು ನೀಡಿದೆ. ಬೆಂಗಳೂರಿಗೆ ಕುಡಿಯುವ ನೀರು ಬೇಕಿದೆ, ಮುಂದೇನಾಗುತ್ತೋ ಗೊತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್‌ ಡಿ…

ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ಮತ್ತೆ ಸೂಚನೆ.

ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಮತ್ತೊಮ್ಮೆ ಆದೇಶಿಸಿದೆ. ನವದೆಹಲಿಯ ಸಿಡಬ್ಲ್ಯೂಎಂಎ ಕಚೇರಿಯಲ್ಲಿ ಸೋಮವಾರ ನಡೆದ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಸೆಪ್ಟೆಂಬರ್…

You missed

error: Content is protected !!