• Fri. Apr 26th, 2024

ಮುಳಬಾಗಿಲು

  • Home
  • ಯುವಕನನ್ನು ನರಬಲಿ ಕೊಟ್ಟು ವಾಮಾಚಾರ:ಇಬ್ಬರ ಬಂಧನ.

ಯುವಕನನ್ನು ನರಬಲಿ ಕೊಟ್ಟು ವಾಮಾಚಾರ:ಇಬ್ಬರ ಬಂಧನ.

22 ವರ್ಷದ ಯುವಕನನ್ನು ತಲೆ ಕಡಿದು ನರಬಲಿ ನೀಡಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ನರಸಿಂಗ್‌ಪುರದಲ್ಲಿ ಗುರುವಾರ ನಡೆದಿದೆ. ನರಸಿಂಗ್‌ಪುರದಲ್ಲಿ ಅಂಕಿತ್ ಕೌರವ್(22) ಎಂಬ ಯುವಕನನ್ನು ಶಿರಚ್ಛೇದ ಮಾಡಿದ ಆರೋಪದ ಮೇಲೆ ಮಧ್ಯಪ್ರದೇಶ ಪೊಲೀಸರು ಇಬ್ಬರು ತಂತ್ರಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುರೇಂದ್ರ ಕಚಿ(40)…

ಮಾಜಿ ಶಾಸಕ ಸಿ.ವೆಂಕಟೇಶಪ್ಪ ಹೃದಯಾಘಾತದಿಂದ ನಿಧನ.

ಬಂಗಾರಪೇಟೆ:ಮೂರು ಬಾರಿ ಶಾಸಕರಾಗಿ ಮಾಜಿ ಮುಖ್ಯಮಂತ್ರಿಗಳಾದ ಗುಂಡೂರಾವ್ ಮತ್ತು ಎಸ್.ಎಂ.ಕೃಷ್ಣರ ಆಪ್ತರಾಗಿದ್ದ ಮಾಜಿ ಶಾಸಕ ಬುವನಹಳ್ಳಿಯ ಸಿ.ವೆಂಕಟೇಶಪ್ಪ ಹೃದಯಾಘಾತದಿಂದ ನಿಧನರಾಗಿದ್ದಾರೆ. ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಿ.ವೆಂಕಟೇಶಪ್ಪ ನಿಧನರಾದರು. ಇವರ ಪಾರ್ಥೀವ ಶರೀರವನ್ನು…

ಮುಂದಿನ ಶುಕ್ರವಾರ ವಿಪಕ್ಷ ನಾಯಕನ ಆಯ್ಕೆ:ಬಿಜೆಪಿ ನೂತನ ಅದ್ಯಕ್ಷ ವಿಜಯೇಂದ್ರ.

ಕರ್ನಾಟಕ ಬಿಜೆಪಿ ಘಟಕದ ನೂತನ ರಾಜ್ಯಾಧ್ಯಕ್ಷನಾಗಿ ಆಯ್ಕೆಯಾಗಿರುವ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರ, ರಾಜ್ಯಾಧ್ಯಕ್ಷನಾಗಿ ಆಯ್ಕೆಯಾದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ್ದು, ‘ಮುಂದಿನ ಶುಕ್ರವಾರ ವಿಪಕ್ಷ ನಾಯಕನ ಆಯ್ಕೆ ಮಾಡಲಾಗುವುದು’ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ…

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕ.

ಕರ್ನಾಟಕದ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರನ್ನು ನೇಮಕಗೊಳಿಸಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಪ್ರಕಟಣೆ ಹೊರಡಿಸಿದ್ದಾರೆ.

ಜೂಜಾಟ ಆಡುತ್ತಿದ್ದ 17 ಜನರನ್ನು ಬಂಧಿಸಿ 20ಲಕ್ಷ ರೂ ವಶಕ್ಕೆ ಪಡೆದ ಪೊಲೀಸರು.

ಕೋಲಾರ ತಾಲ್ಲೂಕಿನ ಶೆಟ್ಟಿಕುಂಟ ಗ್ರಾಮದ ಹೊರವಲಯದಲ್ಲಿನ ವಿಜಯ್ ಕುಮಾರ್ ಎಂಬುವವರಿಗೆ ಸೇರಿದ ಕಾಂಪೌಂಡ್ ಇರುವ ಜಮೀನಿನಲ್ಲಿ ಪೊಲೀಸರು ದಾಳಿ ಮಾಡಿ ಅಂದರ್ ಬಾಹರ್ ಆಡುತ್ತಿದ್ದ 17 ಜನರನ್ನು ಬಂಧಿಸಿ, ಅವರಿಂದ  20.58.930ರೂಗಳು ಮತ್ತು 23 ಮೊಬೈಲ್ ಹಾಗೂ 11 ಐಷಾರಾಮಿ ಕಾರುಗಳನ್ನು…

ಮಾಧ್ಯಮ ಸಾಧನಗಳನ್ನು ವಶಪಡಿಸಿಕೊಳ್ಳುವ ಮಾರ್ಗಸೂಚಿಗಳನ್ನು ರೂಪಿಸಿ:ಸುಪ್ರೀಂ.

ದೆಹಲಿ:ಸುದ್ದಿ ಪ್ರಸಾರಕ್ಕೆ ತೆರಳಿದ ಮಾಧ್ಯಮದವರ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳುವುದು ಅತ್ಯಂತ ಗಂಭೀರ ವಿಚಾರ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ತನಿಖೆಗೆ ವಶಪಡಿಸಿಕೊಳ್ಳುವುದು ಅಗತ್ಯವಿದ್ದಲ್ಲಿ ವಿಶೇಷ ಮಾರ್ಗಸೂಚಿಗಳನ್ನು ರೂಪಿಸಿ ಜಾರಿಗೊಳಿಸಬೇಕು ಎಂದು ಆದೇಶಿಸಿದೆ. ಫೌಂಡೇಶನ್‌ ಫಾರ್‌ ಪ್ರೊಫೆಷನಲ್‌ ಮೀಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ…

ಬಸ್ ಗಳಲ್ಲಿ ಪಟಾಕಿ ಸಾಗಿಸುವ ಪ್ಲ್ಯಾನ್ ಇದ್ರೆ ಬಿಟ್ಬಿಡಿ: ಇಂದಿನಿಂದ ಫುಲ್ ಚೆಕ್ಕಿಂಗ್.

ಬಸ್ ಗಳಲ್ಲಿ  ಪ್ಲ್ಯಾನ್ ಇದ್ರೆ ಬಿಟ್ಬಿಡಿ: ಇಂದಿನಿಂದ . ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಪಟಾಕಿ ಸಾಗಾಟ ನಿಷೇಧಿಸಿರುವ ಸಾರಿಗೆ ಇಲಾಖೆ, ಆದೇಶ ಮೀರಿ ಸಾಗಿಸಿದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ಇತ್ತೀಚಿಗೆ ಬೆಂಗಳೂರಿನ ಅತ್ತಿಬೆಲೆಯಲ್ಲಿ ಪಟಾಕಿ ದುರಂತ ಸಂಭವಿಸಿ 16 ಜನ…

ಗೋಸಿನಕೆರೆಯ ಮೀನು ಪಾಶುವಾರು ಹಕ್ಕು ಅತಿಹೆಚ್ಚು ೨೩ಲಕ್ಷಕ್ಕೆ ಹರಾಜು.

ಕೆಜಿಎಫ್:ಬೇತಮಂಗಲ ಹೊರ ವಲಯದ ಕೆಜಿಎಫ್ ಮುಖ್ಯ ರಸ್ತೆಯ ಪಕ್ಕದಲ್ಲಿನ ಗೋಸಿನ ಕೆರೆಯಲ್ಲಿ ಮೀನು ಪಾಶುಪಾರು ಹಕ್ಕು ಬೇತಮಂಗಲ ಇತಿಹಾಸದಲ್ಲಿಯೇ ಮೊದಲ ಭಾರಿಗೆ ಅತಿಹೆಚ್ಚು ೨೩.೧೦ಲಕ್ಷಕ್ಕೆ ಹರಾಜು ಆಗುವ ಮೂಲಕ ಗ್ರಾಪಂಗೆ ಉತ್ತಮ ಆದಾಯ ಸಂಗ್ರಹವಾಗಿದೆ. ಗ್ರಾಪಂಯ ಅವರಣದಲ್ಲಿ ಗುರುವಾರ ಗ್ರಾಪಂ ಅಧ್ಯಕ್ಷ…

ಪೊಲೀಸ್ ಇಲಾಖೆವತಿಯಿಂದ ಮಾದಕ ದ್ರವ್ಯಗಳ ಜಾಥಾ.

ಬಂಗಾರಪೇಟೆ:ಪ್ರಸ್ತುತ ಯುವ ಸಮುದಾಯ ಮಾದಕ ವ್ಯಸನಿಗಳದಾಸರಾಗಿ ತನ್ನ ಜೀವನವನ್ನು ತಾನೇ ಅಂತ್ಯಗೊಳಿಸಿಕೊಳ್ಳುವುದರ ಮೂಲಕ, ಸಮಾಜಕ್ಕೆ ಮಾರಕವಾಗಿ ಪರಿಣಮಿಸುತ್ತಿರುವುದು ಅತ್ಯಂತ ದುರಾದೃಷ್ಟಕರ. ಯುವ ಸಮುದಾಯ ಮಾದಕ ದ್ರವ್ಯ ವ್ಯಸನಗಳನ್ನು ತ್ಯಜಿಸುವುದರ ಮೂಲಕ ಉತ್ತಮ ಸಾಮಾಜಿಕ ಜೀವನಕ್ಕೆ ಮುನ್ನುಡಿ ಬರೆಯಬೇಕು ಎಂದು ಡಿ.ವೈ.ಎಸ್.ಪಿ  ಪಾಂಡುರಂಗ ಅಭಿಪ್ರಾಯಪಟ್ಟರು.…

ಯರಗೋಳ ಡ್ಯಾಂ ಕಾಂಗ್ರೇಸ್ ಸರ್ಕಾರದ ಕೊಡುಗೆ:ಶಾಸಕ ಎಸ್.ಎನ್.

ಬಂಗಾರಪೇಟೆ.ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಯರಗೋಳ ಡ್ಯಾಂ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡಿದ್ದರು, ಈಗ ಅವರೇ ಡ್ಯಾಂನ್ನು ಲೋಕಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಇತರೇ ಪಕ್ಷಗಳ ನಾಯಕರ ಪಾತ್ರ  ಏನೂ ಇಲ್ಲ, ಇದು ಕಾಂಗ್ರೆಸ್ ಸರ್ಕಾರದ ಕೂಸು ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು.…

You missed

error: Content is protected !!