• Fri. May 17th, 2024

ಮುಳಬಾಗಿಲು

  • Home
  • ಐದು ಗ್ಯಾರಂಟಿಗಳ ಬಗ್ಗೆ ಬೀದಿ ನಾಟಕದ ಮೂಲಕ ಜನ ಜಾಗೃತಿ.

ಐದು ಗ್ಯಾರಂಟಿಗಳ ಬಗ್ಗೆ ಬೀದಿ ನಾಟಕದ ಮೂಲಕ ಜನ ಜಾಗೃತಿ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೋಲಾರ ಫೋಕಸ್ ಟ್ರಸ್ಟ್ ಬಂಗಾರಪೇಟೆ  ಜಾನಪದ ಕಲಾತಂಡ ಜಂಟಿಯಾಗಿ ಕರ್ನಾಟಕ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಜನಜಾಗೃತಿ  ಕಾರ್ಯಕ್ರಮ  ಬಂಗಾರಪೇಟೆ ತಾಲೂಕು ಹತ್ತು ಗ್ರಾಮ ಪಂಚಾಯಿತಿಗಳನ್ನು ಒಳಗೊಂಡಂತೆ 20 ಗ್ರಾಮಗಳಲ್ಲಿ ಬೆಳಗ್ಗೆ ಒಂದು ಸಾಯಂಕಾಲ…

ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ದಲಿತ ಸಂಘಟನೆಗಳಿಂದ DC ಕಛೇರಿ ಚಲೋ.

ಬಂಗಾರಪೇಟೆ: ದೊಡ್ಡವಲಗಮದಿ ಗ್ರಾಮದಲ್ಲಿ ನಡೆದ ಕೂಲಿ ಕಾರ್ಮಿಕನ ಹಲ್ಲೆ ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರದ ಹೂವರಸನಹಳ್ಳಿ ರಾಜಪ್ಪ ಮಾತನಾಡಿ, ಕೂಲಿ ಕಾರ್ಮಿಕ ತನ್ನ ಕೂಲಿ ಹಣವನ್ನು…

ಚೆನ್ನೈ:ರೈಲು ಹರಿದು ಕರ್ನಾಟಕದ ಮೂವರು ಬಾಲಕರು ಮೃತ್ಯು.

: ಹರಿದು ದ ಮೂವರು . ಕರ್ನಾಟಕ ಮೂಲದ ಮೂವರು ಬಾಲಕರು ಚೆನ್ನೈನ ಹೊರವಲಯದ ಉರಪಕ್ಕಂ ಬಳಿ ರೈಲು ಹರಿದು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮಂಜುನಾಥ್ (11), ರವಿ (12), ಸುರೇಶ್ (14) ಎಂದು ಗುರುತಿಸಲಾಗಿದೆ. ಹಳಿ ದಾಟುವಾಗ ಈ ದುರ್ಘಟನೆ…

DC SP ಬಂದಮೇಲೆ ಕೋಲಾರ ಜಿಲ್ಲೆಯಲ್ಲಿ ದಲಿತರ ಮೇಲೆ ದೌರ್ಜನ್ಯ ಹೆಚ್ಚಾಗಿದೆ:ವೆಂಕಟೇಶ್.

ಬಂಗಾರಪೇಟೆ:ಜಿಲ್ಲಾಧಿಕಾರಿಯಾಗಿ ಅಕ್ರಂಪಾಷ ಹಾಗೂ ಪೊಲೀಸ್ ವರಿಷ್ಠಾಧಿಕಾರಿಯಾಗಿ ನಾರಾಯಣ್ ಅಧಿಕಾರ ವಹಿಸಿಕೊಂಡ ನಂತರ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ನಿರಂತರವಾಗಿ ದಲಿತ ಸಮುದಾಯಗಳ ಮೇಲೆ ಹಲ್ಲೆ, ಕೊಲೆ, ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ಎಗ್ಗಿಲದೆ ನಡೆಯುತ್ತಿದೆ ಎಂದು ಕರ್ನಾಟಕ ದಲಿತ ರೈತಸೇನೆ ರಾಜ್ಯಾಧ್ಯಕ್ಷ ಹುಣಸನಹಳ್ಳಿ…

ಭಾರತೀಯ ಪ್ರವಾಸಿಗರಿಗೆ ಉಚಿತ ‘ವಿಸಾ’ ನೀಡಲು ಶ್ರೀಲಂಕಾ ನಿರ್ಧಾರ.

ಭಾರತ ಮತ್ತು ಇತರ ಆರು ದೇಶಗಳ ಪ್ರವಾಸಿಗರಿಗೆ ಉಚಿತ ಪ್ರವಾಸಿ ವೀಸಾ ನೀಡುವ ಮಸೂದೆಯನ್ನು ಶ್ರೀಲಂಕಾ ಸಚಿವ ಸಂಪುಟ ಅನುಮೋದಿಸಿದೆ ಎಂದು ಅಲ್ಲಿನ ವಿದೇಶಾಂಗ ಸಚಿವ ಅಲಿ ಸಬ್ರಿ ಹೇಳಿದ್ದಾರೆ. ಸಾಲದ ಸುಳಿಯಲ್ಲಿ ಸಿಲುಕಿರುವ ದ್ವೀಪ ರಾಷ್ಟ್ರದ ಪ್ರವಾಸೋದ್ಯಮ ಕ್ಷೇತ್ರವನ್ನು ಪುನರ್‌ನಿರ್ಮಿಸುವ…

ಕೊಲೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರ ಪೈರಿಂಗ್, ಪ್ರಮುಖ ಆರೋಪಿ ವೇಣುಗೋಪಾಲ್ ಹಾಗೂ ಮನೀಂದ್ರ ಕಾಲಿಗೆ ಗುಂಡೇಟು, ಮತ್ತೊಬ್ಬ ಆರೋಪಿ ಸಂತೋಷ್ ಗಾಯ

ಕೋಲಾರ, ಅ.೨೩ : ಕೋಲಾರ ಜಿಲ್ಲೆ ಶ್ರೀನಿವಾಸಪುರ ಕಾಂಗ್ರೆಸ್ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀನಿವಾಸ್ (ಕೌನ್ಸಿಲರ್ ಶ್ರೀನಿವಾಸ್) ಕೊಲೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರ ಪೈರಿಂಗ್, ಪ್ರಮುಖ ಆರೋಪಿ ವೇಣುಗೋಪಾಲ್ ಹಾಗೂ ಮನೀಂದ್ರ ಕಾಲಿಗೆ ಗುಂಡೇಟು, ಮತ್ತೊಬ್ಬ…

ಕಾಂಗ್ರೇಸ್ ಮುಖಂಡನ ಕೊಲೆ ಆರೋಪಿಗಳ ಕಾಲಿಗೆ ಗುಂಡೇಟು:ಬಂಧನ.

ಕೋಲಾರ ಜಿಲ್ಲೆ ಶ್ರೀನಿವಾಸಪುರ ಕಾಂಗ್ರೆಸ್ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀನಿವಾಸ್ (ಕೌನ್ಸಿಲರ್ ಶ್ರೀನಿವಾಸ್ ) ಕೊಲೆ ಪ್ರಕರಣಕ್ಕೆ ಸಮಂಬಂಧಸಿ ಕೊಲೆ ಆರೋಪಿಗಳ ಮೇಲೆ ಪೊಲೀಸರ ಪೈರಿಂಗ್ ಮಾಡಿದ್ದಾರೆ. ಪ್ರಮುಖ ಆರೋಪಿ ವೇಣುಗೋಪಾಲ್ ಹಾಗೂ ಮನೀಂದ್ರ ಕಾಲಿಗೆ ಗುಂಡೇಟು…

ಬಾಂಗ್ಲಾದೇಶ:ರೈಲು ದುರಂತದಲ್ಲಿ ಕನಿಷ್ಠ 20 ಜನ ಸಾವು.

ಬಾಂಗ್ಲಾದೇಶದಲ್ಲಿ ಎರಡು ರೈಲುಗಳ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 20 ಜನ ಮೃತಪಟ್ಟಿದ್ದಾರೆ, 100ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕಿಶೋರ್‌ಗಂಜ್‌ನಿಂದ ಢಾಕಾಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲಿಗೆ ಸರಕು ಸಾಗಣೆ ರೈಲು ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಯನ್ನು…

ರೋಟರಿ ಕ್ಲಬ್‌ನಿಂದ ಆಗ್ನಿವೀರರಿಗೆ ಗೌರವ.

ಕೆಜಿಎಫ್:ಭಾರತ ದೇಶದ ಸೈನ್ಯದಲ್ಲಿ ೪ ವರ್ಷಗಳ ಕಾಲ ಆಗ್ನಿವೀರರಾಗಿ ಸೇವೆ ಸಲ್ಲಿಸಲು ಕೆಜಿಎಫ್ ತಾಲ್ಲೂಕಿನ ಯುವಕರು ಆಯ್ಕೆಯಾಗಿರುವುದು ಶ್ಲಾಘನೀಯ ಸಂಗತಿ ಎಂದು ರೋಟರಿ ಜೋನಲ್ ಗೌರರ್ನರ್ ಅ.ಮು.ಲಕ್ಷ್ಮೀನಾರಾಯಣ್ ಹೇಳಿದರು. ಬೇತಮಂಗಲದ ಹಳೆ ಬಡಾವಣೆಯ ಶ್ರೀ ವಿಜೇಂದ್ರ ಸ್ವಾಮಿ ದೇವಾಲಯದ ಅವರಣದಲ್ಲಿ ಕೆಜಿಎಫ್…

ಹೊಗಳಗೆರೆ ಬಳಿ ಕಾಂಗ್ರೆಸ್ ಮುಖಂಡನ ಬರ್ಬರ ಕೊಲೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕಾಂಗ್ರೇಸ್ ಮುಖಂಡ ಎಂ.ಶ್ರೀನಿವಾಸ್ ಆಲಿಯಾಸ್ ಕೌನ್ಸಲರ್ ಶ್ರೀನಿವಾಸ್ ರನ್ನು ಕೊಲೆ ಮಾಡಲಾಗಿದೆ. ಮೃತ ಶ್ರೀನಿವಾಸ್ ಗೃಹಸಚಿವ ಪರಮೇಶ್ವರ್ ಆಪ್ತ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಲಗೈಬಂಟನಾಗಿದ್ದ. ಆರು ಜನ ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ…

You missed

error: Content is protected !!